ರಾಜ್ಯ

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೇಕ್ 'ಸ್ಟಿಂಗ್ ಆಪರೇಷನ್' (ನಕಲಿ ರಹಸ್ಯ ಕಾರ್ಯಾಚರಣೆ) ಕುರಿತಾದ ವದಂತಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!
'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್

'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್

ಬ್ಲಿಂಕಿಟ್ ಆ್ಯಪ್‌ ನಲ್ಲಿ ಆರ್ಡರ್ ಮಾಡಿದ ಕೆಲವೇ ನಿಮಿಷಗಳಲ್ಲಿ ವಸ್ತುಗಳನ್ನು ಮನೆಗೆ ತಲುಪಿಸುವಂತೆ, ರಸ್ತೆ ಗುಂಡಿಗಳ ಬಗ್ಗೆ ದೂರು ನೀಡಿದ ಕೂಡಲೇ ಬಂದು ಮುಚ್ಚುವಂತಹ ವ್ಯವಸ್ಥೆಯನ್ನು ಭವಿಷ್ಯದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಗಮನ ಕೇಂದ್ರೀಕರಿಸುತ್ತೇವೆ.

ರಾಜಕೀಯ ಪ್ರಭಾವ ಬಳಸಿ ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ? ಸಚಿವ ಖಂಡ್ರೆ ಸಹೋದರ ಅಮರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್

ರಾಜಕೀಯ ಪ್ರಭಾವ ಬಳಸಿ ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ? ಸಚಿವ ಖಂಡ್ರೆ ಸಹೋದರ ಅಮರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್

ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಮರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆ ಕುರತು ವರದಿ ಇಲ್ಲಿದೆ: