ಬೆಂಗಳೂರು 'ಜಾಬ್ಸ್ 60+' ಉದ್ಯೋಗ ಮೇಳ: 83 ಹಿರಿಯ ನಾಗರಿಕರಿಗೆ ಸ್ಥಳದಲ್ಲೇ ಅಪಾಯಿಂಟ್ಮೆಂಟ್ ಆರ್ಡರ್..!ನೈಟಿಂಗೇಲ್ಸ್ ಎಂಪವರ್ಮೆಂಟ್ ಫೌಂಡೇಶನ್, ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಮತ್ತು ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು.
ವಿಜಯನಗರ: ಪಡಿತರ ಅಕ್ಕಿ ದಂಧೆಕೋರರಿಗೆ ಬಿಗ್ ಶಾಕ್; 106 ಕ್ವಿಂಟಾಲ್ PDS ಅಕ್ಕಿ ವಶಕ್ಕೆ..!ಕೆಎ-25 ಎಬಿ 1751 ನೋಂದಣಿ ಸಂಖ್ಯೆಯ ವಾಹನದಲ್ಲಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಅಧಿಕಾರಿಗಳು ಸಂಪೂರ್ಣ ಅಕ್ಕಿ ದಾಸ್ತಾನಿನ ಜೊತೆಗೆ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ಕ್ರಮ ಕೈಗೊಂಡಿದ್ದಾರೆ.
ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಶೇ.7.5ರಷ್ಟು ಒಳಮೀಸಲಾತಿ ಘೋಷಣೆ..!‘ಕರ್ನಾಟಕದ ಸರ್ಕಾರಿ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026’ ಎಂಬ ಕರಡು ಅಧಿಸೂಚನೆಯನ್ನು ಸೆಪ್ಟೆಂಬರ್ 17ರಂದು ಹೊರಡಿಸಲಾಗಿತ್ತು.
ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 24 ಸಾವಿರ ಲೀಟರ್ ಮದ್ಯ ವಶಕ್ಕೆ, FIR ದಾಖಲು..!ಅಬಕಾರಿ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಶನಿವಾರ ಮಧ್ಯರಾತ್ರಿ ಸುಮಾರು 12.25ಕ್ಕೆ ಹೊಳಿಹೊಸೂರು ಗ್ರಾಮದಿಂದ ಎಂ.ಕೆ. ಹುಬ್ಬಳ್ಳಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಗಸ್ತು ತಿರುಗುತ್ತಿದ್ದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.
ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪವಾಹನಗಳು ಜಂಕ್ಷನ್ ಅನ್ನು ತಪ್ಪಿಸಿ ಸುರಂಗದ ಮೂಲಕ ಸಂಚರಿಸಿದರೂ, ಕೇವಲ 2 ಕಿ.ಮೀ. ಮುಂದಕ್ಕೆ ಅದೇ ರಸ್ತೆಗೆ ಮರಳಬೇಕಾಗುತ್ತದೆ. ಇಂತಹ ಯೋಜನೆಯ ಅಗತ್ಯವೇನು..?
ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ಸ್ವಾಮೀಜಿಗಳು ಆಶೀರ್ವದಿಸುವುದು ಮತ್ತು ಜನರು ತಮ್ಮ ಆಶಯಗಳನ್ನು ವ್ಯಕ್ತಪಡಿಸುವುದು ಸಹಜ. ಆದರೆ, ರಾಜಕೀಯದಲ್ಲಿ ತನ್ನದೇ ಆದ ಸಂಪ್ರದಾಯಗಳು, ನಿಯಮಗಳು ಮತ್ತು ಪಕ್ಷದ ವ್ಯವಸ್ಥೆಗಳಿದ್ದು, ಅವುಗಳನ್ನು ಅನುಸರಿಸಬೇಕಾಗುತ್ತದೆ.
ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್ವಿಜಯನಗರದ ಅರಸರು ದಸರಾ ಪರಂಪರೆಯನ್ನು ಆರಂಭಿಸಿದರು. ಬಳಿಕ ಮೈಸೂರು ಒಡೆಯರು ಈ ಸಂಪ್ರದಾಯವನ್ನು ಮುಂದುವರಿಸಿ, ಧಾರ್ಮಿಕ ಆಚರಣೆಗಳಿಗೆ ಮಾತ್ರ ಸೀಮಿತಗೊಳಿಸದೆ ಕಲೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ವೇದಿಕೆಯನ್ನಾಗಿ ರೂಪಿಸಿದರು.
'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಪ್ರೇಮದ ಊರಲಿ’ ಸಿನಿಮಾಗೆ ಹೋಗಿದ್ದ ಕುಟುಂಬ ವಾಪಸ್ ಮನೆಗೆ ಬಂದಾಗ ಮನೆಯಲ್ಲಿ ಆಘಾತ ಎದುರಾಗಿತ್ತು.
'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್KPSC ಅಕ್ರಮದಲ್ಲಿ ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಲತಾಕುಮಾರಿ ವಾಟ್ಸಪ್ ಸ್ಟೇಟಸ್ ಮೂಲಕ ಟಾಂಗ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ನ್ಯೂಸ್! ಮರುಪರಿಶೀಲನೆಗೆ ಮತ್ತೆ ಗಡುವು ವಿಸ್ತರಣೆ ಮಾಡಿದ ರಾಜ್ಯ ಸರ್ಕಾರಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಮನೆ ಮಾಲೀಕರು ಮತ್ತು ಬಾಡಿಗೆದಾರರ ದಾಖಲೆಗಳ ಮರುಪರಿಶೀಲನೆ ಪ್ರಕ್ರಿಯೆಗೆ ಕರ್ನಾಟಕ ಸರ್ಕಾರವು ಮತ್ತೆ ಒಂದು ತಿಂಗಳ ಕಾಲಾವಕಾಶವನ್ನು ವಿಸ್ತರಿಸಿದೆ.ಆ ಕುರಿತ ವರದಿ ಇಲ್ಲಿದೆ:
'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Videoಮೈಸೂರು ದಸರಾ ಉದ್ಘಾಟನೆ ಮಾಡುವಷ್ಟು ದೊಡ್ಡವನು ನಾನಲ್ಲ, ನಮ್ಮ ದೇಶದ ಅನೇಕ ಮಹನೀಯರು ಮೈಸೂರು ದಸರಾ ಉದ್ಘಾಟಿಸಿದ್ದಾರೆ. ನಾನು ಬಂದಿದ್ದು, ಚಾಮುಂಡಿ ಸನ್ನಿಧಿಯಲ್ಲಿ ಪ್ರಾರ್ಥಿಸಿ ಹಿಂದೆ ಎಲ್ಲ ಹಿರಿಯರು ನಿನ್ನ ಸನ್ನಿಧಿಯಲ್ಲಿ ಹಚ್ಚಿದ ಕನ್ನಡದ ದೀಪ ಆರದಿರಲಿ ಎಂದು ಪ್ರಾರ್ಥಿಸಲಿಕ್ಕೆ ಬಂದಿದ್ದೇನೆ ಎಂದರು.
ದುರ್ಗಾಮಾತಾ ದೌಡ್ ದೇವಿ ಮೆರವಣಿಗೆ ಮೇಲೆ ಟ್ರಕ್ ಹರಿದು ಮೂವರು ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ!ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಮಹಾರಾಷ್ಟ್ರದಿಂದ ಭೀಮಾ ನದಿ ನೀರಿನ ದುರ್ಬಳಕೆಯಿಂದ ಕರ್ನಾಟಕಕ್ಕೆ ಸಂಕಷ್ಟ: ಹೋರಾಟಗಾರರ ಆರೋಪಕೃಷ್ಣಾ ನದಿ ನೀರಿನ ಬಳಕೆಗೆ ಸಂಬಂಧಿಸಿದ ಬಚಾವತ್ ನ್ಯಾಯಮಂಡಳಿಯ ತೀರ್ಪಿನ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಅಥವಾ ಬಚಾವತ್ ತೀರ್ಪನ್ನು ಜಾರಿಗೊಳಿಸುವಂತೆ ಮಹಾರಾಷ್ಟ್ರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದಾಗಿಲ್ಲ.
Mysuru Dasara: ನಂದಿ ಧ್ವಜ ಹಿಡಿದು ಕುಣಿಯುವಾಗ ಮುರಿದುಬಿದ್ದ ಕಂಬ.. ತಪ್ಪಿದ ಅನಾಹುತಪ್ರತಿವರ್ಷ ದಸರಾ ಉದ್ಘಾಟನೆಗೂ ಮುನ್ನ ಪ್ರಖ್ಯಾತ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವುದು ಸಂಪ್ರದಾಯ. ಅದರಂತೆ ಉಡಿಗಾಲ ಮಹದೇವಪ್ಪ ಮತ್ತು ತಂಡ ಜೋಡಿ ನಂದಿ ಧ್ವಜಗಳೊಂದಿಗೆ ಆಗಮಿಸಿತ್ತು.
ಬಿಲ್ ಬಾಕಿ ಹೆಸರಲ್ಲಿ ಶವ ಒತ್ತೆ ಇಟ್ಟರೆ ಕ್ರಿಮಿನಲ್ ಕೇಸ್: ಖಾಸಗಿ ಆಸ್ಪತ್ರೆಗಳ ಅಮಾನವೀಯತೆಗೆ ಬ್ರೇಕ್ ಹಾಕಲು ಸರ್ಕಾರದ ಹೊಸ ಕಾನೂನು!ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ವೆಚ್ಚದ ಬಿಲ್ ಪಾವತಿಸದ ಕಾರಣಕ್ಕೆ ರೋಗಿಗಳ ಮೃತದೇಹಗಳನ್ನು ನೀಡದೆ ಸತಾಯಿಸುವುದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಹೊಸ ಕಠಿಣ ಕಾನೂನು ಜಾರಿಗೆ ತರಲು ಗಂಭೀರ ಚಿಂತನೆ ನಡೆಸಿದೆ. ಆ ಕುರಿತ ವರದಿ ಇಲ್ಲಿದೆ: