ರಾಜ್ಯದಲ್ಲಿ ವ್ಯಾಪಕ ಬರದ ನಡುವೆ ಅದ್ಧೂರಿ ದಸರಾ ಸಂಭ್ರಮಕ್ಕೆ ಮೈಸೂರು ಸಜ್ಜು: ಇಂದು ಚಾಲನೆಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಇಂದು ಭಾನುವಾರ ಶುಭ ಧನುರ್ ಲಗ್ನದಲ್ಲಿ ಬೆಳಗ್ಗೆ 11.50ರಿಂದ ಮಧ್ಯಾಹ್ನ 12.13ರ ನಡುವಿನ ಅವಧಿಯಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಪೊಲೀಸ್ ಇಲಾಖೆಯನ್ನು ಆಧುನೀಕರಿಸಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್ಪೊಲೀಸ್ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಸಂಯೋಜಿಸುವ ಮೂಲಕ ಕಣ್ಗಾವಲು ಹೆಚ್ಚಿಸುವುದು, ಅಪರಾಧಗಳನ್ನು ತಡೆಗಟ್ಟುವುದು ಹಾಗೂ ಪೊಲೀಸರ ಕಾರ್ಯಕ್ಷಮತೆಯನ್ನು ಸುಧಾರಿಸುವತ್ತ ಗಮನ ಹರಿಸಬೇಕಿದೆ.
ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯಕುಟುಕು ಕಾರ್ಯಾಚರಣೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಮುಖ್ಯಮಂತ್ರಿ ಸಚಿವರಿಗೆ ಸೂಚನೆ ನೀಡಿದ್ದಾರೆ. ಈ ಹೇಳಿಕೆಯು ಯಾವುದೇ ತಂತ್ರ ಅನುಸರಿಸಿಯಾದರೂ ಹಣ ಸಂಪಾದಿಸುವಂತೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಪರೋಕ್ಷವಾಗಿ ಪ್ರೋತ್ಸಾಹ ನೀಡಿದಂತಿದೆ.
CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕ, ಯಾವುದೇ ಸಂದರ್ಭದಲ್ಲೂ ಒತ್ತಡಕ್ಕೆ ಮಣಿದು ಕೇಂದ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸುತ್ತದೆ ಎಂದು ಪ್ರತಿಭಟನಾಕಾರರು ಭಾವಿಸಿದ್ದಾರೆ.
ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ; ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂನಮ್ಮದು ಸಮಾಜವನ್ನು ಒಗ್ಗೂಡಿಸುವ ಧರ್ಮವೇ ಹೊರತು ವಿಭಜಿಸುವುದಲ್ಲ; ಈ ಹಿಂದೆ ವೀರಶೈವ ಮತ್ತು ಲಿಂಗಾಯತ ಸಮುದಾಯವನ್ನು ಬೇರೆ ಮಾಡಲು ಹೋದಾಗ ನಾನು ಸಮುದಾಯದ ಗುರುಗಳ ಕ್ಷಮೆಯನ್ನು ಕೇಳಿದ್ದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಮೇಲ್ಭಾಗದಲ್ಲಿದ್ದ ಹುಣಸೆ ಮರದಲ್ಲಿ ಮಾನವ ಆಕೃತಿಯ ಕಪ್ಪು ಗೊಂಬೆಯನ್ನು ನೇತುಹಾಕಲಾಗಿತ್ತು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಆತಂಕಕಾರಿ ವಾತಾವರಣ ಉಂಟಾಗಿತ್ತು.
ಮತಗಳ್ಳತನದ ಆರೋಪದ ಬಗ್ಗೆ ಮೌನವೇಕೆ? ಮೋಹನ್ ಭಾಗವತ್ ಜೀ ಈಗ ಎಲ್ಲಿದ್ದಾರೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆಮತಗಳ್ಳತನದ ಆರೋಪ ಹಾಗೂ SIR ಪ್ರಕ್ರಿಯೆ ವಿಚಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಜೀ ಮೌನ ವಹಿಸಿರುವುದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಇನ್ಮುಂದೆ ಸಫಾರಿಯಲ್ಲಿ ಮೊಬೈಲ್ ಫೋನ್ ಬ್ಯಾನ್! ಅರಣ್ಯ ಇಲಾಖೆಯಿಂದ ಕಠಿಣ ನಿಯಮ ಜಾರಿಸಫಾರಿ ಜೀಪ್ನಲ್ಲಿ ಕುಳಿತು ಕಾಡಿನ ಮೌನವನ್ನು ಆಲಿಸುತ್ತಿರುವಾಗಲೇ ಹುಲಿ ಪ್ರತ್ಯಕ್ಷವಾದರೆ, ಅದರ ಗಾಂಭೀರ್ಯದ ನೋಟವನ್ನ ಸೆರೆಹಿಡಿಯುವ ಖುಷಿಯೇ ಬೇರೆ. ಆದರೆ, ಈ ಖುಷಿಗೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು, ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಬಳಿ ರಸ್ತೆ ದಾಟುತ್ತಿದ್ದ ಭೂಮಿಕಾಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಆರಂಭದಲ್ಲಿ ಹೇಳಲಾಗಿತ್ತು.
ಬೆಂಗಳೂರು: ಪೊಲೀಸ್ ಆಯುಕ್ತರಿಂದ ತಡರಾತ್ರಿ ಕಾರ್ಯಾಚರಣೆ, 400–500 ಪಬ್- ಬಾರ್ಗಳಲ್ಲಿ ತಪಾಸಣೆಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಇಂದು ಶನಿವಾರ ನಸುಕಿನ ಜಾವ 2 ಗಂಟೆಯವರೆಗೆ ಮುಂದುವರಿಯಿತು.
ಒಂದೆಡೆ ರಾಜ್ಯದಲ್ಲಿ ತೀವ್ರ ಬರ, ರೈತರು ಕಂಗಾಲು: ಸಚಿವರು, ಸಂಸದರಿಗೆ ರಾಜ್ಯ ಸರ್ಕಾರದಿಂದ 31 ಲಕ್ಷ ರೂ. ವಾಹನ ಉಡುಗೊರೆ !ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ಹೊರಡಿಸಿರುವ ಆದೇಶದ ಪ್ರಕಾರ, ಪರಿಷ್ಕೃತ ಮಿತಿಯು ಹೊಸ ವಾಹನಗಳ ಖರೀದಿಗೆ ಅನ್ವಯವಾಗಲಿದೆ.
ಕಲಬುರಗಿ: ಮಸೀದಿ ಮೇಲೆ ನಿಂತು ಬಿಯರ್ ಕುಡಿದ ಕಾನ್ಸ್ಟೇಬಲ್; ವಿಡಿಯೋ ವೈರಲ್ ಬೆನ್ನಲ್ಲೇ ಸಸ್ಪೆಂಡ್ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸ್ ಪೇದೆ ಹಣಮಂತ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಕಮಿಷನರ್ ಕಚೇರಿ ಹೊರಗೆ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಟೊಯೋಟಾ ಕಾರುಶಬ್ಬೀರ್ ಎಂಬುವವರು ತಮ್ಮ ಟೊಯೋಟಾ ಕಂಪನಿಯ 'ಟೈಸರ್' (Toyota Taisor) ಮಾಡೆಲ್ ಕೆಂಪು ಬಣ್ಣದ ಕಾರಿನಲ್ಲಿ ಇನ್ಫೆಂಟ್ರಿ ರಸ್ತೆಯ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದರು.
'ಫಾರ್ಮ್ 7' ಸಲ್ಲಿಕೆ: ಇಬ್ಬರು BJP ಬೂತ್ ಮಟ್ಟದ ಏಜೆಂಟ್ಗಳ ವಿರುದ್ಧದ FIRಗೆ ಕರ್ನಾಟಕ ಹೈಕೋರ್ಟ್ ತಡೆಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು ಜೂನ್ 23, 2026 ರಂದು ಹೊರಡಿಸಿದ ಅಧಿಸೂಚನೆಯ ಅನ್ವಯ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದ 'ಬೂತ್ ಮಟ್ಟದ ಏಜೆಂಟ್ಗಳು' (BLAs) ತಾವೆಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ಟೋಬರ್ 12ರಿಂದ ದಸರಾ ಸಂಭ್ರಮ!ದಸರಾ ಸಂದರ್ಭದಲ್ಲಿ ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರಿಗಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (KSTDC) ವಿಶೇಷ ಪ್ರಯಾಣದ ವ್ಯವಸ್ಥೆಗಳನ್ನು ಮಾಡಿದೆ.