ರಾಜ್ಯ

HDK vs DKS ಸಂಘರ್ಷಕ್ಕೆ ಸ್ವಾಮೀಜಿ ಎಂಟ್ರಿ: ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ನಿಶ್ಚಲಾನಂದನಾಥ ಸ್ವಾಮೀಜಿ ಕಿಡಿ!

ಕೆಂಪೇಗೌಡರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದ ಸ್ವಾಮೀಜಿ ಅವರು ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಿ ಕೆಲಸ ಮಾಡುತ್ತಿರುವಾಗ ತೊಂದರೆ ಕೊಡುತ್ತಿದ್ದಾರೆ.

HDK vs DKS ಸಂಘರ್ಷಕ್ಕೆ ಸ್ವಾಮೀಜಿ ಎಂಟ್ರಿ: ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ನಿಶ್ಚಲಾನಂದನಾಥ ಸ್ವಾಮೀಜಿ ಕಿಡಿ!
ಬಸವಣ್ಣನವರಿಗೆ ಅವಮಾನ ಮಾಡಿದ ಆರೋಪ: 'ಬಸವ ಮಂಟಪ' ಪುಸ್ತಕದ ಲೇಖಕ, ಪ್ರಕಾಶಕರ ವಿರುದ್ಧ FIR ದಾಖಲು

ಬಸವಣ್ಣನವರಿಗೆ ಅವಮಾನ ಮಾಡಿದ ಆರೋಪ: 'ಬಸವ ಮಂಟಪ' ಪುಸ್ತಕದ ಲೇಖಕ, ಪ್ರಕಾಶಕರ ವಿರುದ್ಧ FIR ದಾಖಲು

ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ, ಇಬ್ಬರು ಹಾಗೂ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಾವೇರಿ ಕದನ! ಸುಪ್ರೀಂನಲ್ಲಿ ವಿಜಯ್ ಸರ್ಕಾರದ ಅರ್ಜಿ ವಜಾ ಬೆನ್ನಲ್ಲೇ ಕರ್ನಾಟಕಕ್ಕೆ ಶಾಕ್: ತಮಿಳುನಾಡಿಗೆ ನಿತ್ಯ 2,000 ಕ್ಯೂಸೆಕ್ ನೀರು ಬಿಡಲು CWRC ಶಿಫಾರಸು

ಕಾವೇರಿ ಕದನ! ಸುಪ್ರೀಂನಲ್ಲಿ ವಿಜಯ್ ಸರ್ಕಾರದ ಅರ್ಜಿ ವಜಾ ಬೆನ್ನಲ್ಲೇ ಕರ್ನಾಟಕಕ್ಕೆ ಶಾಕ್: ತಮಿಳುನಾಡಿಗೆ ನಿತ್ಯ 2,000 ಕ್ಯೂಸೆಕ್ ನೀರು ಬಿಡಲು CWRC ಶಿಫಾರಸು

ಸುಪ್ರೀಂ ಕೋರ್ಟ್‌ನಲ್ಲಿ 11 ಟಿಎಂಸಿ ಹೆಚ್ಚುವರಿ ನೀರು ಬಿಡುಗಡೆ ಅರ್ಜಿ ವಜಾಗೊಂಡು ನಿರಾಳತೆ ಸಿಕ್ಕ ಬೆನ್ನಲ್ಲೇ, ಕಾವೇರಿ ನೀರು ನಿಯಂತ್ರಣ ಸಮಿತಿಯು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 2,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಶಿಫಾರಸು ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

'ಬಸವ ಮಂಟಪ' ಪುಸ್ತಕ ಮುಟ್ಟುಗೋಲು ಹಾಕಿ, ಪ್ರಕಟಿಸಿದವರ ವಿರುದ್ಧ ಕಾನೂನು ಕ್ರಮ: ಸಿಎಂ ಡಿ.ಕೆ ಶಿವಕುಮಾರ್; Video

'ಬಸವ ಮಂಟಪ' ಪುಸ್ತಕ ಮುಟ್ಟುಗೋಲು ಹಾಕಿ, ಪ್ರಕಟಿಸಿದವರ ವಿರುದ್ಧ ಕಾನೂನು ಕ್ರಮ: ಸಿಎಂ ಡಿ.ಕೆ ಶಿವಕುಮಾರ್; Video

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಈ ವಿಚಾರವು ಕರ್ನಾಟಕಕ್ಕೆ ಹಾಗೂ ರಾಜ್ಯದ ಸಾಂಸ್ಕೃತಿಕ ಅಸ್ಮಿತೆ ಎಂದು ಗೌರವಿಸಲ್ಪಡುವ ಸಮಾಜ ಸುಧಾರಕ ಬಸವಣ್ಣನವರ ತತ್ವಾದರ್ಶಗಳಿಗೆ ಮಾಡಿದ ದೊಡ್ಡ ಅವಮಾನವಾಗಿದೆ ಎಂದು ಹೇಳಿದರು.

ಸಮಸ್ಯೆ ಆಲಿಸಲು ಬಂದ ಮಹಿಳಾ ಆಯೋಗ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ: ತೀವ್ರ ಆಕ್ರೋಶ ಹೊರಹಾಕಿದ ಆಶಾ ಕಾರ್ಯಕರ್ತೆಯರು

ಸಮಸ್ಯೆ ಆಲಿಸಲು ಬಂದ ಮಹಿಳಾ ಆಯೋಗ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ: ತೀವ್ರ ಆಕ್ರೋಶ ಹೊರಹಾಕಿದ ಆಶಾ ಕಾರ್ಯಕರ್ತೆಯರು

ತಿಂಗಳಿಗೆ 15,000 ನಿಶ್ಚಿತ ಮಾಸಿಕ ಗೌರವಧನ ನಿಗದಿ, ಒತ್ತಾಯದ ಕೆಲಸ ಕೈಬಿಡುವುದು, ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಹಾಗೂ ನಿವೃತ್ತಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟ ನಡೆಯುತ್ತಿದೆ.

ಕಾವೇರಿ ಕದನದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್: 11 ಟಿಎಂಸಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಎರಡೂ ಅರ್ಜಿ ಸುಪ್ರೀಂನಲ್ಲಿ ವಜಾ; Video

ಕಾವೇರಿ ಕದನದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್: 11 ಟಿಎಂಸಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಎರಡೂ ಅರ್ಜಿ ಸುಪ್ರೀಂನಲ್ಲಿ ವಜಾ; Video

ಕರ್ನಾಟಕದಿಂದ ಹೆಚ್ಚುವರಿಯಾಗಿ ಸುಮಾರು 11 ಟಿಎಂಸಿ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡಲು ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ:

ಹಂಪಿ ಉತ್ಸವ ನಡೆಸಲು ನಿರ್ಲಕ್ಷ್ಯ: ದಕ್ಷಿಣ ಕರ್ನಾಟಕದ ಕಾರ್ಯಕ್ರಮಗಳಿಗೂ ಸರ್ಕಾರ ಹೀಗೆ ನಡೆದುಕೊಳ್ಳುತ್ತಾ? ಸ್ಥಳೀಯರ ಆಕ್ರೋಶ

ಹಂಪಿ ಉತ್ಸವ ನಡೆಸಲು ನಿರ್ಲಕ್ಷ್ಯ: ದಕ್ಷಿಣ ಕರ್ನಾಟಕದ ಕಾರ್ಯಕ್ರಮಗಳಿಗೂ ಸರ್ಕಾರ ಹೀಗೆ ನಡೆದುಕೊಳ್ಳುತ್ತಾ? ಸ್ಥಳೀಯರ ಆಕ್ರೋಶ

ಹಿಂದಿನ ಉತ್ಸವದ ಸಂದರ್ಭದಲ್ಲಿ, ಪ್ರತಿ ವರ್ಷ ನವೆಂಬರ್‌ನಲ್ಲಿಯೇ ಹಂಪಿ ಉತ್ಸವವನ್ನು ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ದಸರಾ ಮತ್ತು ಕಿತ್ತೂರು ಉತ್ಸವಗಳಿಗೆ ಸಿದ್ಧತೆ ನಡೆಸುವಾಗ ಸರ್ಕಾರವು ಹಂಪಿ ಉತ್ಸವವನ್ನು ನಿರ್ಲಕ್ಷಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.