2 ಗಂಟೆ ಕಾದರೂ ಸೆಲ್ನಿಂದ ಹೊರಬರದ ದರ್ಶನ್: 'ದಾಸ'ನ ಭೇಟಿಗಾಗಿ ಜೈಲಿಗೆ ಹೋಗಿದ್ದ ರಚಿತಾ ರಾಮ್ಗೆ ತೀವ್ರ ನಿರಾಸೆ!ನಟಿ ರಚಿತಾ ರಾಮ್ ಅವರು ದರ್ಶನ್ ತಮ್ಮ ಭೇಟಿಗೆ ಬರಬಹುದು ಎಂದು ಸುಮಾರ ಎರಡು ಗಂಟೆಗಳ ಕಾಲ ಕಾದು ಕುಳಿತಿದ್ದರು.
KPSC ನೇಮಕಾತಿ ಹಗರಣ: ಎಸ್ಐಟಿ ರಚನೆಗೆ ಸುಪ್ರೀಂ ಕೋರ್ಟ್ ತಡೆ; ಸಮರ್ಥ ಅಧಿಕಾರಿಗಳ ಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆಜೈಲು ಮತ್ತು ತಿದ್ದುಪಡಿ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಎಸ್ಐಟಿ ರಚಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ಬೆಂಗಳೂರು: ಸಿನಿಮಾ ಪ್ರದರ್ಶನ ವೇಳೆ ಥಿಯೇಟರ್ನಲ್ಲಿ ಮೇಲ್ಛಾವಣಿ ಕುಸಿತ; ಮೂವರಿಗೆ ಗಾಯ; Videoಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಸಂದರ್ಭದಲ್ಲೇ ಚಿತ್ರಮಂದಿರದೊಳಗಿನ ಮೇಲ್ಛಾವಣಿಯ ಭಾಗವೊಂದು ಕುಸಿದು ಬಿದ್ದಿದೆ. ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಬರಗಾಲ: ಬೆಳೆ ನಷ್ಟದ ಪ್ರಮಾಣ ₹40,000 ಕೋಟಿ; ಕೇಂದ್ರದಿಂದ ತುರ್ತು ನೆರವು ಕೋರಿದ ಡಿಸಿಎಂರಾಜ್ಯ ಆರಂಭದಲ್ಲಿ 101 ಬರಪೀಡಿತ ತಾಲೂಕುಗಳಿಗಾಗಿ 3,705.30 ಕೋಟಿ ರೂ. ಕೋರಿ ಖಾರಿಫ್ 2026ರ ಬರಗಾಲದ ಮನವಿಯನ್ನು ಸಲ್ಲಿಸಿತ್ತು.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ 'ಉರ್ದು ಹಬ್ಬ' ಇಲ್ಲ: ತೀವ್ರ ವಿರೋಧದ ನಂತರ CM ಕಚೇರಿ ಸ್ಪಷ್ಟನೆವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಯಾವುದೇ ಸರ್ಕಾರಿಯೇತರ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಗುರುವಾರ ಪ್ರಕಟಣೆಯ ಮೂಲಕ ಸ್ಪಷ್ಟಪಡಿಸಿದೆ.
'FIR ಆಗೋ ತನಕ ಇಲ್ಲಿಂದ ಕದಲೋದಿಲ್ಲ': ಸಿಎಂ ಡಿ.ಕೆ ಶಿವಕುಮಾರ್ ಪಟ್ಟು, ಧರಣಿ, CEO ಕಚೇರಿ ಮುಂದೆ ಹೈಡ್ರಾಮಾ; Videoಬಿಜೆಪಿ, ಜೆಡಿಎಸ್ ನಾಯಕರು, ಕಾರ್ಯಕರ್ತರಿಂದ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಚಿವರೊಂದಿಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದರು.
ವಿಧಾನಸೌಧದ ಮೆಟ್ಟಿಲ ಮೇಲೆ ಉರ್ದು ಉತ್ಸವ: ಸಚಿವ ಯುಟಿ ಖಾದರ್ ಸ್ಪಷ್ಟನೆ ಹೀಗಿದೆ...ಮೂಲಗಳ ಪ್ರಕಾರ, ಈ ಕಾರ್ಯಕ್ರಮವನ್ನು ನವೆಂಬರ್ 9 ರಂದು ನಡೆಸಲು ಉದ್ದೇಶಿಸಲಾಗಿದೆ; ಅಂದು 'ಉರ್ದು ದಿನ'ವನ್ನು ಆಚರಿಸಲಾಗುತ್ತದೆ.
ಪ್ರದೋಷ್ ಮಾಫಿ ಸಾಕ್ಷಿ ಟೆನ್ಶನ್: ಕೋಪ, ಮಾನಸಿಕ ಒತ್ತಡ ತಣಿಸಿಕೊಳ್ಳಲು ಮಳೆಯಲ್ಲೇ ದರ್ಶನ್ ವಾಕಿಂಗ್!ಮಾಫಿ ಸಾಕ್ಷಿ ಹೇಳಲು ನಿರ್ಧರಿಸಿರುವ ಪ್ರದೋಷ್ ರಾವ್ ಅವರು ಸೋಮವಾರ ಮತ್ತು ಮಂಗಳವಾರ 59ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿ, ತನ್ನ ಹೇಳಿಕೆಯನ್ನು ಇನ್ ಕ್ಯಾಮೆರಾ ಪ್ರೊಸಿಡಿಂಗ್ಸ್ನಲ್ಲಿ ದಾಖಲಿಸಿದ್ದಾರೆ.
'SIR ದೊಡ್ಡ ಪಿತೂರಿ; ಅರ್ಹ ಮತದಾರರ ಹೆಸರು ಅಳಿಸಲು ಪೂರ್ವಮುದ್ರಿತ Form-7 ಪೂರೈಕೆ': ಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ; Videoಮತದಾರರ ಪಟ್ಟಿಯಿಂದ “ಅಲ್ಪಸಂಖ್ಯಾತರು, ದಲಿತರು ಮತ್ತು ಪರಿಶಿಷ್ಟ ಪಂಗಡದ (ST) ಮತದಾರರ” ಹೆಸರುಗಳನ್ನು ಅಳಿಸುವ ಈ ಸಂಚಿನಲ್ಲಿ ಬಿಜೆಪಿ ಭಾಗಿಯಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಆರೋಪಿಸಿದರು.
ಮೊದಲ ಬಾರಿ ಸಿಗ್ನಲ್ ಜಂಪ್ ಗೆ ₹3 ಸಾವಿರ, ಮರುಕಳಿಸಿದರೆ ₹5 ಸಾವಿರ ಫೈನ್: ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಲು ಸರ್ಕಾರ ಪ್ಲಾನ್!ಸಚಿವ ಭೈರತಿ ಸುರೇಶ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಭೆ ನಡೆದಿದ್ದು, ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಸಂಚಾರ ನಿಯಮಗಳ ಉಲ್ಲಂಘನೆಯೂ ಪ್ರಮುಖ ಕಾರಣವಾಗಿರುವ ಹಿನ್ನೆಲೆಯಲ್ಲಿ ದಂಡ ಹೆಚ್ಚಿಸುವ ಬಗ್ಗೆ ಚರ್ಚೆ ನಡೆದಿದೆ.
'ಸರ್ಕಾರಕ್ಕೆ ಮಾಡಲು ಬೇಕಾದಷ್ಟು ಕೆಲಸಗಳಿವೆ; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬದ ತಲೆಹರಟೆ ನಿರ್ಧಾರ ಯಾಕೆ..?'ವಿಧಾನ ಸೌಧದ ಮುಂದೆ ಉರ್ದು ಹಬ್ಬ ಮಾಡಿದ ನಂತರ ಉರ್ದು ನುಡಿಯ ಮಗಳ ಸ್ಥಾನದಲ್ಲಿರುವ ಹಿಂದಿ ಹಬ್ಬ ಮಾಡುತ್ತಾರೆ, ನಂತರ ತಮಿಳು ಹಬ್ಬ, ತೆಲುಗು ಹಬ್ಬ, ಮರಾಠಿ ಹಬ್ಬ ಎಲ್ಲ ಮಾಡಿ ಕೊನೆಗೆ ಕರ್ನಾಟಕವನ್ನು ಕನ್ನಡೇತರರಿಗೆ ಮಾರಾಟ ಮಾಡಿಬಿಡುತ್ತಾರೆ.
Ration Card e-KYCಗಾಗಿ ಇನ್ಮುಂದೆ ಕ್ಯೂ ನಿಲ್ಲಬೇಕಿಲ್ಲ: ಬಂತು ಹೊಸ Anna Seve ಆ್ಯಪ್!ರಾಜ್ಯದ ರೇಷನ್ ಕಾರ್ಡ್ ಬಳಕೆದಾರರು ಇ-ಕೆವೈಸಿ ಪ್ರಕ್ರಿಯೆಗಾಗಿ ಇನ್ಮುಂದೆ ನ್ಯಾಯಬೆಲೆ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಆಹಾರ ಇಲಾಖೆಯು ಅನ್ನ ಸೇವೆ ಎಂಬ ನೂತನ ಮೊಬೈಲ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:
ನೈಸ್ ರಸ್ತೆಗೆ ನೀಡಿರುವ ಜಮೀನು ವಾಪಸ್ ಕೊಡಿ; ಅಶೋಕ್ ಖೇಣಿ ಚಿನ್ನದ ಕರಡಿಗೆ ಕಾಣಿಕೆ: ಸಿದ್ಧಗಂಗಾ ಮಠದ ಸ್ವಾಮೀಜಿ ಸ್ಪಷ್ಟನೆ!ನೈಸ್ ರಸ್ತೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ನೈಸ್ ರಸ್ತೆ ಹೆಸರಲ್ಲಿ ಹೆಚ್ಚುವರಿಯಾಗಿ ಜಮೀನು ತೆಗೆದುಕೊಂಡಿದ್ದಾರೆ. ರಸ್ತೆ ಆದ್ಮೇಲೆ ಟೋಲ್ ಬಳಸುತ್ತಿದ್ದಾರೆ, ಆದರೆ ಜಾಗ ಹಾಗೇ ಉಳಿದುಕೊಂಡಿದೆ. ಹೀಗಾಗಿ ಉಳಿದ ಜಮೀನು ವಾಪಸ್ ಕೊಡಿ ಎಂದು ರೈತರು ಒತ್ತಾಯ ಮಾಡುತ್ತಿದ್ದಾರೆ.
ಜೋಗ ಜಲಪಾತಕ್ಕೆ ಹೈಟೆಕ್ ಸ್ಪರ್ಶ: ಸರ್ವಕಾಲಿಕ ಪ್ರವಾಸಿ ತಾಣವಾಗಿಸಲು ಸರ್ಕಾರ ಮಾಸ್ಟರ್ ಪ್ಲ್ಯಾನ್..!ತಾಂತ್ರಿಕ ಅಧ್ಯಯನಗಳನ್ನು ಶೀಘ್ರ ಪೂರ್ಣಗೊಳಿಸುವುದು ಹಾಗೂ ಅಗತ್ಯ ಕಾನೂನುಬದ್ಧ ಅನುಮೋದನೆಗಳ ಪ್ರಕ್ರಿಯೆಯನ್ನು ವೇಗಗೊಳಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.
ನಮ್ಮ MLA ಭೇಟಿಯಾಗಬೇಕು; ಅಮೆರಿಕಾಗೆ ಉಚಿತ ವೀಸಾ ಕೊಡಿಸಿ: ದರ್ಶನ್ ಪುಟ್ಟಣ್ಣಯ್ಯ ವಿರುದ್ಧ ರೈತರ ಆಕ್ರೋಶ; DCಗೆ ಮನವಿಶಾಸಕರಾಗಿ ಆಯ್ಕೆಯಾದಗಿನಿಂದ ಪದೇ ಪದೇ ದರ್ಶನ್ ಪುಟ್ಟಣಯ್ಯ ಅವರು ವಿದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಶಾಸಕರಾದಾಗಿನಿಂದ ಈವರೆಗೆ 18 ಬಾರಿ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!