ರಾಜ್ಯ

BJP ಸೋಲಿಸಲು ಮಾಸ್ಟರ್‌ ಪ್ಲ್ಯಾನ್: 84 ಕ್ಷೇತ್ರಗಳ ಮೇಲೆ ಕಾಂಗ್ರೆಸ್‌ ಕಣ್ಣು; ನಾಳೆಯಿಂದ Bharat Jodo-2 ಅಭಿಯಾನ ಆರಂಭ..!

ಕಾಂಗ್ರೆಸ್‌ ಸೆಪ್ಟೆಂಬರ್‌ 30ರಿಂದ ಕರ್ನಾಟಕದಲ್ಲಿ ‘ಭಾರತ್ ಜೋಡೋ-2’ ಅಭಿಯಾನ ಆರಂಭಿಸಲಿದೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಸೋಮವಾರ ತಿಳಿಸಿದ್ದಾರೆ.

BJP ಸೋಲಿಸಲು ಮಾಸ್ಟರ್‌ ಪ್ಲ್ಯಾನ್: 84 ಕ್ಷೇತ್ರಗಳ ಮೇಲೆ ಕಾಂಗ್ರೆಸ್‌ ಕಣ್ಣು; ನಾಳೆಯಿಂದ Bharat Jodo-2 ಅಭಿಯಾನ ಆರಂಭ..!
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ: ಸಂತೋಷದಿಂದ ಸ್ವೀಕರಿಸಿದ ಸ್ವಾಮೀಜಿ!

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ: ಸಂತೋಷದಿಂದ ಸ್ವೀಕರಿಸಿದ ಸ್ವಾಮೀಜಿ!

ಮೈಸೂರು ದಸರಾ ಉದ್ಘಾಟನೆ ಆಹ್ವಾನವನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ತಿರಸ್ಕೃತಿಸಿದ್ದಾರೆ ಎಂಬ ವದಂತಿಗಳಿಗೆ ತೆರೆ ಬಿದ್ದಿದೆ. ಸಚಿವ ಶಿವರಾಜ್ ತಂಗಡಗಿ ಗವಿಮಠಕ್ಕೆ ಭೇಟಿ ನೀಡಿ ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತವಾಗಿ ಆಹ್ವಾನ ನೀಡಿದರು.