ಮಾಫಿ ಸಾಕ್ಷಿ ತಡೆಯಲು ದರ್ಶನ್ ಹಲವು ಕಸರತ್ತು: ಪ್ರದೋಷ್ ಹೇಳಿಕೆ ದಾಖಲು ಮುಂದೂಡಿಕೆ ಕೋರಿ ಮತ್ತೊಂದು ಅರ್ಜಿ!ಪ್ರದೋಷ್ ಮಾಫಿ ಸಾಕ್ಷಿಯಾಲು ಒಪ್ಪಿಗೆ ನೀಡಿರುವ 59ನೇ ಸಿಸಿಹೆಚ್ ಕೋರ್ಟ್, ಇದೀಗ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ಸೆಪ್ಟೆಂಬರ್ 28ರಂದು ದಿನಾಂಕ ನಿಗದಿ ಮಾಡಿದೆ.
CEC ಜ್ಞಾನೇಶ್ ಕುಮಾರ್ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹಚುನಾವಣಾ ಆಯೋಗದ ಸ್ವಾಯತ್ತತೆಯನ್ನು ರಕ್ಷಿಸುವುದು ಹಾಗೂ ಮತ ಚಲಾಯಿಸುವ ನಾಗರಿಕರ ಸಾಂವಿಧಾನಿಕ ಹಕ್ಕನ್ನು ಕಾಪಾಡುವುದು ಈ ಪ್ರತಿಭಟನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ,ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ! Videoಹುಬ್ಬಳ್ಳಿ - ಧಾರವಾಡ ಮೂಲದ ಬಸವರಾಜು ಹಾಗೂ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಅವರಿಬ್ಬರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೌಶಲ್ಯದಲ್ಲಿ ಸ್ವಾವಲಂಬನೆ ಕರ್ನಾಟಕ ಪರ್ವದ ಆಶಯ; ಅಲ್ಪ ಸಂಖ್ಯಾತರು SIR ಬಗ್ಗೆ ಎಚ್ಚರದಿಂದಿರಿ: ಡಿ.ಕೆ ಶಿವಕುಮಾರ್ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲಿ, ಪೈಗಂಬರ್ ಅವರು ದಿವ್ಯ ವಾಣಿ ಕೇಳಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಜನ್ಮಕೊಟ್ಟ ಗಳಿಗೆಯಲ್ಲಿ ಕಾರ್ಯಕ್ರಮ ಆರಂಭವಾಗಿದೆ.
ಖಾಲಿ ಸೈಟಲ್ಲಿ ಮೂತ್ರ ವಿಸರ್ಜನೆ: ಬಿಜೆಪಿ ಶಾಸಕ ಮುನಿರತ್ನರ ಕತ್ತಿನ ಪಟ್ಟಿ ಹಿಡಿದು ಯುವಕನ ತರಾಟೆ! Video ವೈರಲ್ಸದಾಶಿವನಗರದ ಖಾಲಿ ನಿವೇಶನವೊಂದರ ಬಳಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಯುವಕನೋರ್ವ ಪ್ರಶ್ನೆ ಮಾಡಿದ್ದಾನೆ.
ಬಿಜೆಪಿಯಿಂದ Gen-Z ಗಳ ಹಕ್ಕು ಕಸಿಯುವ ಕೆಲಸ; ಅಮಿತ್ ಶಾ-ಮೋದಿಯಿಂದ ಗೌಪ್ಯ ಸೂಚನೆ: ಬಿ.ಕೆ ಹರಿಪ್ರಸಾದ್2015 ರಿಂದ ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಚುನಾವಣಾ ಆಯೋಗ ಅಕ್ರಮ ಮಾಡುತ್ತಿದೆ. ಕರ್ನಾಟಕದಲ್ಲಿ ಸುಮಾರು 1.50 ಕೋಟಿ ಮತದಾರರನ್ನ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ.
ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಾಕಿ; ಗುತ್ತಿಗೆದಾರರಿಂದ ನಿತ್ಯ ಕಿರುಕುಳ: ಪತ್ರ ಬರೆದು ಕೆಆರ್ಐಡಿಎಲ್ AEE ನಾಪತ್ತೆ!ಪತ್ರದಲ್ಲಿ ಅನುದಾನ ಬಿಡುಗಡೆಯಾಗದಿರುವ ಕುರಿತು ಉಲ್ಲೇಖಿಸಲಾಗಿದೆ. ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗದ ಕಾರಣ ತಾವು ತೀವ್ರವಾಗಿ ನೊಂದಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ
ಪ್ರಣಾಳಿಕೆ ಭರವಸೆಗಳನ್ನು ಈಡೇರಿಸದೆ ಸರ್ಕಾರ ಮರೆತಿದೆ: ಸ್ವಪಕ್ಷ ವಿರುದ್ಧವೇ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಗರಂಬಜೆಟ್ ಮಂಡನೆಗೂ ಮುನ್ನ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದಾಗ, ಈ ತಿದ್ದುಪಡಿಗಳನ್ನು ಬಜೆಟ್ನಲ್ಲಿ ಸೇರಿಸಲು ಒಪ್ಪಿಗೆ ನೀಡಲಾಗಿತ್ತು. ಆದರೆ, ಅಂತಿಮವಾಗಿ ಸದನದಲ್ಲಿ ಮಂಡನೆಯಾದ ಬಜೆಟ್ ಪ್ರತಿಯಲ್ಲಿ ಈ ಪ್ರಸ್ತಾಪ ಮಾಯವಾಗಿತ್ತು ಎಂದು ಪಾಟೀಲ್ ನೆನಪಿಸಿದ್ದಾರೆ.
ಗಿಟಾರ್ ಬ್ಯಾಗ್ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ! ಬೆಂಗಳೂರಿನಲ್ಲಿ AI ಕ್ಯಾಮೆರಾದಿಂದ ಮತ್ತೊಂದು ಎಡವಟ್ಟುಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಅಳವಡಿಸಲಾಗಿರುವ AI ಕ್ಯಾಮೆರಾವೊಂದು, ಸ್ಕೂಟರ್ ಸವಾರನ ಬೆನ್ನಿನಲ್ಲಿದ್ದ ಗಿಟಾರ್ ಬ್ಯಾಗ್ ಪ್ರತ್ಯೇಕ ವ್ಯಕ್ತಿ ಎಂದು ಭಾವಿಸಿ, ಆತ ಹೆಲ್ಮೆಟ್ ಹಾಕಿಲ್ಲ ಎನ್ನುತ್ತಾ ₹500 ದಂಡ ವಿಧಿಸಿದೆ. ಆ ಕುರಿತ ವರದಿ ಇಲ್ಲಿದೆ:
35.8 ಲಕ್ಷ ರೂ ಬಿಲ್ ಬಾಕಿ; ಬಾಂಗ್ಲಾದೇಶ ವ್ಯಕ್ತಿಯ ಮೃತದೇಹ ನೀಡಲು ನಕಾರ: ಆರೋಪ ನಿರಾಕರಿಸಿದ ಆಸ್ಪತ್ರೆ50ರ ಆಸುಪಾಸಿನ ಎಂ.ಡಿ. ಅಬ್ದುಲ್ ಹಕೀಮ್ ಶಬುಜ್ ಅವರು ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಸೆಪ್ಟೆಂಬರ್ 8ರಂದು ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೆಪ್ಟೆಂಬರ್ 18ರಂದು ಅವರು ಮೃತಪಟ್ಟಿದ್ದರು.
ಮೊಬೈಲ್ನಲ್ಲಿ e-KYC ಮಾಡಿದರೆ ಮಾನ್ಯವಲ್ಲ; Ration Card ಬಳಕೆದಾರಿಗೆ ಆಹಾರ ಇಲಾಖೆ ಖಡಕ್ ಎಚ್ಚರಿಕೆಕೇಂದ್ರ ಸರ್ಕಾರದ ಮೇರಾ ರೇಷನ್ ಮೊಬೈಲ್ ಆ್ಯಪ್ ಮೂಲಕ ಮನೆಯಲ್ಲೇ ಕುಳಿತು ಮಾಡಲಾಗುವ ರೇಷನ್ ಕಾರ್ಡ್ ಇ-ಕೆವೈಸಿ ಕರ್ನಾಟಕ ರಾಜ್ಯದಲ್ಲಿ ಅಧಿಕೃತವಾಗಿ ಮಾನ್ಯವಾಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು 'ಆಕ್ಟಿವ್ ಕರ್ನಾಟಕ' ಯೋಜನೆ: ಕೆ.ಜೆ ಜಾರ್ಜ್ರಾಜ್ಯದಲ್ಲಿ ನಡೆಯುವ ಪ್ರಮುಖ ಕ್ರೀಡಾಕೂಟಗಳಿಗೆ ಪ್ರವಾಸೋದ್ಯಮದ ಆಯಾಮವನ್ನು ನೀಡುವುದರ ಮೂಲಕ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವುದು ಮತ್ತು ಸ್ಥಳೀಯ ಆರ್ಥಿಕತೆಯನ್ನು ಸುಧಾರಿಸುವುದು ಈ ಯೋಜನೆಯ ಉದ್ದೇಶವಾಗಿದೆ.
'SIT ತಂಡದ ಪೊಲೀಸ್ ಅಧಿಕಾರಿಗಳ ಮೇಲೆ ನಂಬಿಕೆಯಿಲ್ಲ; ಸಮರ್ಥರನ್ನು ನೇಮಿಸಿ ಮರುತನಿಖೆ ಮಾಡಿ': ಸೌಜನ್ಯ ತಾಯಿ ಮನವಿಆಧುನಿಕ ತನಿಖಾ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ ಸಮರ್ಥ ತನಿಖಾಧಿಕಾರಿಗಳನ್ನು ಒಳಗೊಂಡ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಬಂಧಿತ ಉಗ್ರರ ಹಿಟ್ಲಿಸ್ಟ್ನಲ್ಲಿ ಕರ್ನಾಟಕದ ಮೂವರು ಬಿಜೆಪಿ ನಾಯಕರು? ಟಾರ್ಗೆಟ್ ಪಟ್ಟಿಯಲ್ಲಿ ಆ ನಾಯಕರ್ಯಾರು?ಕರ್ನಾಟಕದ ಮೂವರು ಪ್ರಮುಖ ಬಿಜೆಪಿ ನಾಯಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಆರೋಪದ ಮೇಲೆ ಚಿಕ್ಕಬಳ್ಳಾಪುರ ಹಾಗೂ ಹಾಸನದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ:
ಮೊದಲು ಕನ್ನಡ ಕಲಿತು ಪತ್ರ ಓದಲಿ; ವಯಸ್ಸಾದಂತೆ ಹರಿಪ್ರಸಾದ್ ಮಾನಸಿಕ ಸಮತೋಲನ ತಪ್ಪಿದೆ: ಅಭಯ್ ಪಾಟೀಲ್ಹರಿಪ್ರಸಾದ್ ಸಚಿವರಾಗಲು ಬಯಸಿದ್ದರು. ಆದರೆ, ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೀಮಿತಗೊಳಿಸಲಾಯಿತು. ಅವರಿಗೆ ಮಾನಸಿಕ ಸಮತೋಲನ ತಪ್ಪಿದಂತಿದೆ. ಹಾಗಾಗಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video