ಕರ್ನಾಟಕದ ಬ್ರಿಟಿಷ್ ಉಪ ಹೈಕಮಿಷನರ್ ಆಗಿ ಹರ್ಷಬೀರ್ ಸಂಘ ನೇಮಕಕರ್ನಾಟಕದಲ್ಲಿ ಯುಕೆಯೊಂದಿಗಿನ ಎಲ್ಲಾ ರೀತಿಯ ಸಂಪರ್ಕ ಮತ್ತು ಸಹಕಾರದ ಜವಾಬ್ದಾರಿ ಸಂಘ ಅವರದ್ದಾಗಿರಲಿದೆ.
ಪ್ರಾಣ ಹೋದರೂ ರೈತರನ್ನು ಬಿಟ್ಟುಕೊಡಲ್ಲ, ಅವರಿಗಾಗಿ ಜೈಲಿಗೆ ಹೋಗಲು ನಾನು ಸಿದ್ಧ: ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದ HD ದೇವೇಗೌಡವೀಡಿಯೋ ಕಾಲ್ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ನನಗೆ ತೀವ್ರ ಹಲ್ಲು ನೋವು ಇರುವ ಕಾರಣ ವೈದ್ಯರ ಸಲಹೆಯಂತೆ ಸ್ಥಳಕ್ಕೆ ಬರಲು ಸಾಧ್ಯವಾಗಿಲ್ಲ.
ಸಿದ್ದರಾಮಯ್ಯರನ್ನು ವಿಲನ್ ಮಾಡಲು ಡಿಕೆಶಿಯಿಂದ ಆರ್ಥಿಕ ಇಲಾಖೆ ಪತ್ರ ಲೀಕ್: ಅಶೋಕ್ಸರ್ಕಾರಕ್ಕೆ ಹಾಗೂ ಉನ್ನತ ಮಟ್ಟದ ನಾಯಕರಿಗೆ ಗೊತ್ತಿಲ್ಲದೆ ಇಲಾಖೆಯ ಕಾರ್ಯದರ್ಶಿ ಇಂತಹ ಪತ್ರವನ್ನು ಬಿಡುಗಡೆ ಮಾಡಲು ಸಾಧ್ಯವೇ? ಎಂದು ಅಶೋಕ್ ಪ್ರಶ್ನಿಸಿದರು.
ಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧ: ಉಪವಾಸ ಸತ್ಯಾಗ್ರಹ 6ನೇ ದಿನಕ್ಕೆ; ಪ್ರತಿಭಟನಾಕಾರರು ಪೊಲೀಸರ ವಶಕ್ಕೆ!ಪೊಲೀಸರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಬಲವಂತದಿಂದ ವಶಕ್ಕೆ ಪಡೆದರು.
ನಂದಿನಿ ಹಾಲಿನ ದರ ಲೀಟರ್ ಗೆ 10 ರೂ ಏರಿಕೆ? ಇಂದು ಸಿಎಂ ಮಹತ್ವದ ಸಭೆ; ಅಂತಿಮ ನಿರ್ಧಾರ ಸಾಧ್ಯತೆರಾಜ್ಯದ ಹಾಲು ಒಕ್ಕೂಟಗಳ ಪ್ರತಿನಿಧಿಗಳು ಇಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿ ಸಭೆ ನಡೆಸಲಿದ್ದಾರೆ.
ಇದು ಪ್ರಜಾಪ್ರಭುತ್ವ, ಸರ್ವಾಧಿಕಾರ ಅಲ್ಲ; ರಾಜಕೀಯಕ್ಕೆ SIR ಬಳಕೆ ಸರಿಯಲ್ಲ: ಸಿಎಂ ಶಿವಕುಮಾರ್ರಾಹುಲ್ ಗಾಂಧಿ ಎಸ್ಐಆರ್ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಹೊಣೆಗಾರರು ಎಂದು ನಾವೂ ಹೇಳಿದ್ದೇವೆ
'ಲಂಚ'ದ ಹೇಳಿಕೆ: ಅಬಕಾರಿ ಸಚಿವ ಶಿವಲಿಂಗೇಗೌಡರ ವಿರುದ್ಧ ದೂರು ದಾಖಲು!ಸಾರ್ವಜನಿಕ ಸೇವಕರು ನೀಡುವ ಸೇವೆಗಳಿಗೆ ನಾಗರಿಕರು ಅವರಿಗೆ ಹಣ ಪಾವತಿಸುವುದು ಅವರ 'ಧರ್ಮ' (ಕರ್ತವ್ಯ) ಎಂದು ಸಚಿವರು ಪ್ರತಿಪಾದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
CM ಡಿಕೆ ಶಿವಕುಮಾರ್ ವ್ಯಕ್ತಿತ್ವ ವಜ್ರಕ್ಕಿಂತ ಕಠಿಣ, ಆದ್ರೆ ಹೃದಯ ಮೃದು: ನೂಣನವಿನಕೆರೆ ಶ್ರೀ ಅಚ್ಚರಿ ಹೇಳಿಕೆಡಿಕೆ ಶಿವಕುಮಾರ್ ಅವರು ತಮ್ಮ ಹಿಂದಿನ ವ್ಯಕ್ತಿತ್ವವನ್ನು ಬದಲಿಸಿಕೊಂಡು ಎಲ್ಲರ ಆತ್ಮೀಯ ನಾಯಕರಾಗಿ ಮಿಂಚುತ್ತಿದ್ದಾರೆ.
ಬರಪೀಡಿತ ರೈತರಿಗೆ ಕರ್ನಾಟಕ 2,500 ರೂ ಇನ್ಪುಟ್ ಸಬ್ಸಿಡಿಗೆ 1,250 ಕೋಟಿ ರೂಪಾಯಿ ವೆಚ್ಚ: ಡಿಸಿಎಂ ಜಿ. ಪರಮೇಶ್ವರಸುಮಾರು 45 ರಿಂದ 50 ಲಕ್ಷ ರೈತರಿಗೆ ಪ್ರಯೋಜನವಾಗುವ ನಿರೀಕ್ಷೆಯಿರುವ ಈ ಮೊದಲ ಹಂತದ ನೆರವಿಗೆ ರಾಜ್ಯದ ಬೊಕ್ಕಸದಿಂದ ಸುಮಾರು 1,250 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅವರು ಹೇಳಿದರು.
ಹಾವೇರಿ: ಆಸ್ತಿ ವಿಚಾರಕ್ಕೆ ತಾಯಿ-ಮಗನ ಬರ್ಬರ ಹತ್ಯೆಆಸ್ತಿ ವಿಚಾರವಾಗಿ ತಾಯಿ ಮತ್ತು ಮಗನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.
ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ನೋಟಿಸ್; ಸಿಡಿದೆದ್ದ VHPಕಳೆದ ವರ್ಷ ಮೇ 25 ರಂದು ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ನಡೆದಿತ್ತು. ಈ ಹತ್ಯೆ ವೇಳೆ ಆರೋಪಿಗಳ ಜೊತೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಿರಂತರ ಫೋನ್ ಸಂಪರ್ಕದಲ್ಲಿದ್ದರು.
KPSC ಹಗರಣ: ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಜಾ; IAS ಅಧಿಕಾರಿಗೆ ಜೈಲೇ ಗತಿ!ಜಾಮೀನು ಕೋರಿ ಬಂಧಿತ ಗ್ಯಾನೇಂದ್ರ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು 52ನೇ ಸಿಸಿಹೆಚ್ ಕೋರ್ಟ್ ಇಂದು ವಜಾಗೊಳಿಸಿ ಆದೇಶ ಹೊರಡಿಸಿದೆ.
ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆಕೇಂದ್ರದ ಈ "ತಾರತಮ್ಯದ ನೀತಿ"ಯಿಂದಾಗಿ, 2025-26ನೇ ಸಾಲಿನಲ್ಲಿ ರಾಜ್ಯಕ್ಕೆ ಬರಬೇಕಿದ್ದ 2,186.20 ಕೋಟಿ ರೂ. ಅನುದಾನದಿಂದ ಕರ್ನಾಟಕ ವಂಚಿತವಾಗಿದೆ ಎಂದು ಅವರು ಆರೋಪಿಸಿದರು.
SIR ಕಸರತ್ತು ಚುರುಕು: ಕರ್ನಾಟಕದಲ್ಲಿ 41.63 ಲಕ್ಷ ನೋಟಿಸ್ ವಿತರಣೆ; 2.18 ಲಕ್ಷ ಬಾಕಿಸೆಪ್ಟೆಂಬರ್ 25ರ ಅಂಕಿ-ಅಂಶದ ಪ್ರಕಾರ ರಾಜ್ಯದ ಮತದಾರರ ಪಟ್ಟಿಯಲ್ಲಿ ಒಟ್ಟು 4,48,44,080 ಮತದಾರರು ಇದ್ದಾರೆ.
ಚಿಕ್ಕಮಗಳೂರು: ತೆಂಗಿನ ಮರ ಕಡಿದಿದ್ದಕ್ಕೆ ಅದೇ ಮಚ್ಚಲ್ಲಿ ಅಳಿಯನನ್ನೇ ಕೊಚ್ಚಿ ಕೊಂದ ಮಾವ!ಕೇವಲ ಎರಡು ತೆಂಗಿನ ಮರಗಳನ್ನು ಕಡಿದ ಎಂಬ ಕಾರಣಕ್ಕೆ ಮಾವ, ತನ್ನ ಅಳಿಯನನ್ನು ಅದೇ ಮಚ್ಚಿನಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video