ರಾಜ್ಯದ ಜನತೆಗೆ ಶೀಘ್ರದಲ್ಲೇ ಮತ್ತೊಂದು ಬೆಲೆ ಏರಿಕೆ ಶಾಕ್! ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆವಿಧಾನಪರಿಷತ್ ನಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್, ಗುರುವಾರ ಹೇಳಿಕೆ ನೀಡಿದ್ದು, ಬಸ್ ಪ್ರಯಾಣದ ಟಿಕೆಟ್ ದರ ಪರಿಷ್ಕರಣೆ ಮಾಡುವ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
CEC ಜ್ಞಾನೇಶ್ ಕುಮಾರ್ ವಿರುದ್ಧ ಕೇಸ್ ದಾಖಲಿಸಿ, ಜೈಲಿಗಟ್ಟಬೇಕು: ನಟ ಪ್ರಕಾಶ್ ರಾಜ್ ಆಗ್ರಹಇದಾದ ನಂತರ ಜ್ಞಾನೇಶ್ ಕುಮಾರ್ ಹಿಂದೆ ಇರುವ ಮಹಾ ಪ್ರಭುಗಳನ್ನು ಜೈಲಿಗಟ್ಟುವ ಕೆಲಸ ಮಾಡಬೇಕು ಎಂದು ಪ್ರಕಾಶ್ ರಾಜ್ ಆಗ್ರಹಿಸಿದರು.
ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ; ಗೊಂದಲಕ್ಕೆ ತೆರೆಈ ಬಾರಿ ಮೈಸೂರು ದಸರಾ ಊದ್ಘಾಟಕರಾಗಿ ಕೊಪ್ಪಳದ ಗವಿಸಿದ್ದೇಶ್ವರ ಮಠದ ಸ್ವಾಮೀಜಿಯನ್ನು ಆಯ್ಕೆ ಮಾಡಲಾಗಿದೆ ಎಂದು ಸ್ವತಃ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.
Video: ಸ್ಕೂಟಿಗೆ ಸಿಮೆಂಟ್ ಲಾರಿ ಡಿಕ್ಕಿ; BCA ವಿದ್ಯಾರ್ಥಿನಿ ಸಾವು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಇಂಚರಾ ಎಂದಿನಂತೆ ಇಂದು ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹೊಸೂರು ರಸ್ತೆಯ ಸವೆರಾ ಟೀ ಸ್ಟಾಲ್ ಬಳಿ ಸ್ಕೂಟಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ.
ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ₹2,500 ಆರ್ಥಿಕ ನೆರವು: ಬ್ಯಾಂಕ್ ಖಾತೆಗಳಿಗೆ ನೇರ ಜಮೆ!ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ರೈತರ ಖಾತೆಗೆ 2,500 ರೂಪಾಯಿ ಹಾಕೋದಾಗಿ ಸಿಎಂ ಡಿಕೆ ಶಿವಕುಮಾರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಪರಪ್ಪನ ಅಗ್ರಹಾರ ಜೈಲಿನ ಹೆಡ್ ವಾರ್ಡರ್ನಿಂದ ಗಂಭೀರ ಹಲ್ಲೆ; ಡಾಬಾ ಮಾಲೀಕ ಸಾವು!ಮೃತ ಡಾಬಾ ಮಾಲೀಕರನ್ನು ಮೆಹಬೂಬಸಾಬ್ ಪಟ್ಟೆವಾಲೆ(58) ಎಂದು ಗುರುತಿಸಲಾಗಿದೆ.
ತುಮಕೂರು: ₹30 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ!30 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 160 ಬಾಂಗ್ಲಾದೇಶಿಗರ ಗಡಿಪಾರು!ಬೆಂಗಳೂರು ಮತ್ತು ನೆರೆಯ ಜಿಲ್ಲೆಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 160 ಬಾಂಗ್ಲಾದೇಶಿ ಪ್ರಜೆಗಳನ್ನು ಕಾನೂನು ಪ್ರಕ್ರಿಯೆಗಳ ನಂತರ ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರಾಫಿಕ್, ಕಸ ಬೆಂಗಳೂರಿನ ಟಾಪ್ 2 ಸಮಸ್ಯೆ; ಕಸದ ವಾರ್ಡನ್ ನೇಮಕ ಮಾಡಲು ನಿರ್ಧಾರ: ಸಚಿವ ಕೃಷ್ಣ ಬೈರೇಗೌಡಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಕಸ ನಿರ್ವಹಣೆ ಅತ್ಯಂತ ದೊಡ್ಡ ಸಮಸ್ಯೆಯಾಗಿದೆ. ಪರಿಸ್ಥಿತಿಯನ್ನು ಹೇಗೆ ಸುಧಾರಿಸಿಬೇಕು ಅನ್ನೋದರ ಬಗ್ಗೆ ಸಲಹೆ ತೆಗೆದುಕೊಳ್ಳಲು ಇಂದು ಸಾರ್ವಜನಿಕರ ಸಂವಾದ ನಡೆಸಿದ್ದೇವೆ ಎಂದರು.
'ಈ ದೇಶವನ್ನು ದೇವರೇ ಕಾಪಾಡಬೇಕು; 5 ಗಂಟೆಯ ಪ್ರಯಾಣ ನರಕ': ರೈಲಿನಲ್ಲಾದ ಕಹಿ ಅನುಭವ ಬಿಚ್ಚಿಟ್ಟ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ!ಸಾರ್ವಜನಿಕ ಸ್ಥಳಗಳಲ್ಲಿನ ನಾಗರಿಕ ಪ್ರಜ್ಞೆಯ ಕೊರತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಅವರ ಪೋಸ್ಟ್ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ!ಅತಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು, ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಅನ್ನದಾತನಿಗಿಂತ ಅದಾನಿ ಹೆಚ್ಚು ಮುಖ್ಯವಾಗಿದೆ: ವಿ ಸುನಿಲ್ ಕುಮಾರ್ ಟೀಕೆಈ ಸರ್ಕಾರ ಅನ್ನದಾತನಿಗಿಂತ ಅದಾನಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ ಎಂದು ಕಾರ್ಕಳ ಶಾಸಕ ಕುಮಾರ್ ಅವರು ವಿಧಾನಸಭೆಯಲ್ಲಿ ಬರ ಪರಿಸ್ಥಿತಿ ಕುರಿತು ನಡೆದ ಚರ್ಚೆಯಲ್ಲಿ ಹೇಳಿದರು. ಇದು ರೈತಪರ ಸರ್ಕಾರವಲ್ಲ, ರಿಯಲ್ ಎಸ್ಟೇಟ್ ಸರ್ಕಾರ ಎಂದು ಅವರು ಟೀಕಿಸಿದರು.
'ಬೆಂಗ್ಳೂರಲ್ಲಿ ಆಫೀಸಲ್ಲಿ ಕೂತು ಧಿಮಾಕು ಮಾಡ್ತಿದ್ದೀರಾ, ನಿಮ್ಮನ್ನ ಗುಲ್ಬರ್ಗಕ್ಕೆ ಟ್ರಾನ್ಸ್ ಫರ್ ಮಾಡಿಸ್ತೀನಿ ಹುಷಾರ್': ಅಧಿಕಾರಿಗಳಿಗೆ ಹೆಚ್.ಸಿ ಬಾಲಕೃಷ್ಣ ವಾರ್ನಿಂಗ್ವಾರ್ಡ್ಗಳಲ್ಲಿ ಪ್ರತಿನಿತ್ಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರೊಂದಿಗೆ ಮಾತುಕತೆ ನಡೆಸಿ, ಅವರ ದಿನನಿತ್ಯದ ಕಾರ್ಯವೈಖರಿ, ಸಮಸ್ಯೆಗಳು ಹಾಗೂ ಅಗತ್ಯತೆಗಳ ಕುರಿತು ಮಾಹಿತಿ ಪಡೆದರು.
ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ; SIR ಪ್ರಕ್ರಿಯೆ ರದ್ದುಪಡಿಸಿ, ಹೊಸದಾಗಿ ಪಟ್ಟಿ ಪರಿಷ್ಕರಿಸಿ: ಸಿಎಂಮತದಾನದ ಹಕ್ಕು ಎಂದರೆ ಬದುಕುವ ಹಕ್ಕು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಮತದಾನದ ಹಕ್ಕಿನ ಪರವಾಗಿ ಬೆಂಗಳೂರಿನಿಂದಲೇ ಧ್ವನಿ ಎತ್ತಿದ್ದಾರೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video