ವಿಮೆ ವಂಚನೆ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರದಿಂದ SIT ರಚನೆ!ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 2(1)(u) ಅಡಿಯಲ್ಲಿ ಈ SITಯನ್ನು 'ಪೊಲೀಸ್ ಠಾಣೆ' ಎಂದು ಘೋಷಿಸಲಾಗಿದ್ದು, ರಾಜ್ಯದಾದ್ಯಂತ ತನಿಖಾ ವ್ಯಾಪ್ತಿಯನ್ನು ಕಲ್ಪಿಸಲಾಗಿದೆ.
ಮಂಡ್ಯದ ಕೆರೆಯಲ್ಲಿ 15 ವರ್ಷದ ಬಾಲಕನ ಶವ ಪತ್ತೆ: ಅಪ್ರಾಪ್ತ ಸ್ನೇಹಿತನ ವಿರುದ್ಧ ಕೊಲೆ ಆರೋಪ!ಕರ್ನಾಟಕದ ಮಂಡ್ಯ ಜಿಲ್ಲೆಯ ಗ್ರಾಮವೊಂದರ ಕೆರೆಯಲ್ಲಿ 15 ವರ್ಷದ ಬಾಲಕನೊಬ್ಬ ಗಾಯದ ಗುರುತುಗಳೊಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತನ್ನ ಅಪ್ರಾಪ್ತ ಸ್ನೇಹಿತನೇ ಆತನನ್ನು ಕೊಲೆ ಮಾಡಿದ್ದಾನೆ ಎಂದು ಮೃತನ ಕುಟುಂಬ ಆರೋಪಿಸಿದೆ.
ಕೊಲೆ ಆರೋಪಿ ನಟ ದರ್ಶನ್ಗೆ ಮತ್ತೊಂದು ಶಾಕ್: ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ!ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ರಾವ್ ಮಾಫಿ ಸಾಕ್ಷಿ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ತೂಗುದೀಪ ಪರವಾಗಿ ಪತ್ನಿ ವಿಜಯಲಕ್ಷ್ಮಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಚಿಕ್ಕಮಗಳೂರು: ರೌಡಿ ಶೀಟರ್ಗಳ ಜೊತೆ ಬಾರ್ನಲ್ಲಿ ಬಿಂದಾಸ್ ಎಣ್ಣೆ ಪಾರ್ಟಿ; ASI ಅಮಾನತು!ಚಿಕ್ಕಮಗಳೂರಿ ಕಡೂರಿನ ಸಖರಾಯಪಟ್ಟಣ ಠಾಣೆಯ ಎಎಸ್ಐ ರೌಡಿ ಶೀಟರ್ಗಳ ಜೊತೆ ಎಣ್ಣೆ ಪಾರ್ಟಿ ಮಾಡಿದ್ದು ಈ ಘಟನೆ ಸಂಬಂಧ ಅವರನ್ನು ಅಮಾನತು ಮಾಡಲಾಗಿದೆ. ASI ವಿರೇಂದ್ರರನ್ನು ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಸುಮ್ಮನೆ ಫೋಟೋ ಹಿಡಿದುಕೊಂಡು ತಿರುಗಾಡೋರೆಲ್ಲಾ ಅಂಬೇಡ್ಕರ್ ವಾದಿಗಳಾಗಲ್ಲ: ಚೇತನ್ ಅಹಿಂಸಾ ಆಕ್ರೋಶಬಾಬಾ ಸಾಹೇಬ್ ಅಂಬೇಡ್ಕರ್ ಒಗ್ಗೆ ನಿಮಗೆ ಏನು ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಬಗ್ಗೆ ಓದಿಕೊಳ್ಳಿ ಎಂದು ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ.
Pratap Simha ವಿರುದ್ಧ ಮತ್ತೊಂದು FIR, 'ಅಟ್ರಾಸಿಟಿ' ಕೇಸ್ ದಾಖಲು; 'ಸುಳ್ಳು ಪ್ರಕರಣ' ಬೇಡ ಎಂದ ಮಾಜಿ ಸಂಸದ! Videoಸೆಪ್ಟೆಂಬರ್ 18ರಂದು ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬರ ಪೀಡಿತ ಪಟ್ಟಿಯಿಂದ ಇಂಡಿ ಕೈಬಿಟ್ಟಿದ್ದಕ್ಕೆ ಬೇಸರ: ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆಬರಗಾಲ ಪೀಡಿತ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ, ಚಡಚಣ ತಾಲೂಕು ಕೈಬಿಟ್ಟ ಹಿನ್ನೆಲೆಯಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸರ್ಕಾರದ ಖಜಾನೆ ಖಾಲಿ: ಚೊಂಬು, ಚಿಪ್ಪು ಹಿಡಿದು ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಪ್ರತಿಭಟನೆ! Videoಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಪರಿಶೀಲಿಸುವ ವೇಳೆ ಹಣಕಾಸು ಇಲಾಖೆ ಮಂಗಳವಾರ ಈ ಎಚ್ಚರಿಕೆ ನೀಡಿತ್ತು.
KPSC Scam: ಎಸ್ಐಟಿ ರಚನೆಯಿಂದ ಢವಢವ! ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ಮುಂದು!KPSC Scam: ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆ ಕುರಿತ ವರದಿ ಇಲ್ಲಿದೆ:
BP, Heart attack ಹೆಚ್ಚಳ: ಆರೋಗ್ಯಕರ ಆಹಾರ ಪದ್ಧತಿಗೆ ರಾಜ್ಯ ಸರ್ಕಾರ ಒತ್ತು; 2030ರೊಳಗೆ ಉಪ್ಪು ಸೇವನೆ ಶೇ.30ರಷ್ಟು ಕಡಿತಕ್ಕೆ ಮುಂದು..!ಮನೆಗಳಲ್ಲಿ, ಹೊರಗಿನಿಂದ ಸೇವಿಸುವ ಆಹಾರದಲ್ಲಿ ಹಾಗೂ ಸಂಸ್ಕರಿತ ಮತ್ತು ಪ್ಯಾಕೇಜ್ ಮಾಡಿದ ಆಹಾರ ಪದಾರ್ಥಗಳಲ್ಲಿ ಅತಿಯಾದ ಉಪ್ಪಿನ ಬಳಕೆಯನ್ನು ಕಡಿಮೆ ಮಾಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ರಾಷ್ಟ್ರಗೀತೆಯಂತೆ 'ವಂದೇ ಮಾತರಂ' ಕಡ್ಡಾಯವಲ್ಲ, ಹಾಡುವುದು ಆಯ್ಕೆಗೆ ಬಿಟ್ಟದ್ದು: ಹೈಕೋರ್ಟ್ಗೆ ರಾಜ್ಯ ಸರ್ಕಾರ ಉತ್ತರ‘ವಂದೇ ಮಾತರಂ’ನ ಎಲ್ಲಾ ಆರು ಚರಣಗಳನ್ನು ಹಾಡುವಂತೆ ಮಾಡಬೇಕೆಂಬ ನಿಯಮಗಳಿಗೆ ಸಂಬಂಧಿಸಿದ ಪ್ರಕರಣವು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಹಿನ್ನೆಲೆಯಲ್ಲಿ, ರಾಷ್ಟ್ರಗೀತೆಯ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ
KIADB, PWD ಇಲಾಖೆಗಳಲ್ಲಿ ಕೋಟ್ಯಾಂತರ ರೂಪಾಯಿ ವ್ಯರ್ಥ; ಸರ್ಕಾರದ ಆರ್ಥಿಕ ಶಿಸ್ತಿಗೆ CAG ಶಾಕ್; ಕಣ್ಣು ಮುಚ್ಚಿ ಕುಳಿತಿದೆಯೇ ಆಡಳಿತ ಯಂತ್ರ?ಸೆಪ್ಟೆಂಬರ್ 21ರಂದು ರಾಜ್ಯ ವಿಧಾನಮಂಡಲದ ಮುಂದೆ ಮಂಡಿಸಲಾದ ವರದಿಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಂಡುಬಂದಿರುವ ಹಲವು ಲೋಪಗಳು ಹಾಗೂ ಮೇಲ್ವಿಚಾರಣೆಯ ಕೊರತೆಯನ್ನು ಉಲ್ಲೇಖಿಸಲಾಗಿದೆ.
ಸರಳ, ವೇಗದ E-Aasthi 2.0 ಗೆ ರಾಜ್ಯ ಸರ್ಕಾರ ಚಾಲನೆ; ಇನ್ಮುಂದೆ ಇ-ಖಾತಾ ಮತ್ತಷ್ಟು ಸುಲಭ..!ಕಳೆದ 2024ರ ಅಕ್ಟೋಬರ್ನಲ್ಲಿ ಜಾರಿಗೆ ತರಲಾಗಿದ್ದ ಮೊದಲ ಆವೃತ್ತಿಯಲ್ಲಿ ಸಾರ್ವಜನಿಕರು ಎದುರಿಸುತ್ತಿದ್ದ ದಾಖಲೆ ಅಪ್ಲೋಡ್ ಸಮಸ್ಯೆ ಸೇರಿದಂತೆ ಎಲ್ಲಾ ತಾಂತ್ರಿಕ ಲೋಪದೋಷಗಳನ್ನು ಈ ಹೊಸ 2.0 ಆವೃತ್ತಿಯಲ್ಲಿ ಸಂಪೂರ್ಣವಾಗಿ ನಿವಾರಿಸಲಾಗಿದೆ.
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು FIR; Videoಅಂಬೇಡ್ಕರ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಮಧು ನೀಡಿದ ದೂರಿನ ಆಧಾರದ ಮೇಲೆ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೃಷ್ಣಾ ನೀರು ಬಿಡುಗಡೆಗೆ ಕರ್ನಾಟಕ ಸಮ್ಮತಿ: ಜುರಾಲಾ ಗೇಟ್ಸ್ ತೆರೆದ ತೆಲಂಗಾಣ; ಒಣಗುತ್ತಿದ್ದ 5.5 ಲಕ್ಷ ಎಕರೆ ಬೆಳೆಗೆ ಜೀವದಾನ..!ಜುರಾಲಾ, ಭೀಮಾ, ನೆಟ್ಟಂಪಾಡು ಹಾಗೂ ಕೊಯಿಲ್ಸಾಗರ್ ಯೋಜನೆಗಳ ಅಡಿಯಲ್ಲಿ 5.5 ಲಕ್ಷ ಎಕರೆ ಪ್ರದೇಶದಲ್ಲಿರುವ ಬೆಳೆಗಳನ್ನು ರಕ್ಷಿಸಲು 30 ದಿನಗಳ ಕಾಲ ಪ್ರತಿದಿನ ನಿರಂತರವಾಗಿ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ತೆಲಂಗಾಣ ನಿಯೋಗ ಕರ್ನಾಟಕವನ್ನು ಕೋರಿತ್ತು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!