ರಾಜ್ಯ

ಕಸ್ತೂರಿರಂಗನ್ ವರದಿಗೆ ವಿರೋಧ ಏಕೆ? ವರದಿ ಜಾರಿಯಾದರೆ ಪರಿಣಾಮವೇನು? ಜೀವ ವೈವಿಧ್ಯದ ಹಾಟ್ ಸ್ಪಾಟ್ 'ಪಶ್ಚಿಮ ಘಟ್ಟ' ಜನರ ಆತಂಕವೇನು?

ಪಶ್ಚಿಮ ಘಟ್ಟಗಳ ಒಟ್ಟು 1,29,037 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಗಾಡ್ಗೀಳ್ ಸಮಿತಿಯು ಶಿಫಾರಸು ಮಾಡಿತ್ತು. ಗಾಡ್ಗೀಳ್ ವರದಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಅದನ್ನು ಪರಿಶೀಲಿಸಲು ಕಸ್ತೂರಿರಂಗನ್ ಸಮಿತಿಯನ್ನು ರಚಿಸಲಾಯಿತು.

ಕಸ್ತೂರಿರಂಗನ್ ವರದಿಗೆ ವಿರೋಧ ಏಕೆ? ವರದಿ ಜಾರಿಯಾದರೆ ಪರಿಣಾಮವೇನು? ಜೀವ ವೈವಿಧ್ಯದ ಹಾಟ್ ಸ್ಪಾಟ್ 'ಪಶ್ಚಿಮ ಘಟ್ಟ' ಜನರ ಆತಂಕವೇನು?
8.7 ಕೋಟಿ ರೂ ಸಾರ್ವಜನಿಕ ಹಣ ನೀರು ಪಾಲು: ಸಂಪರ್ಕ ರಸ್ತೆಯೇ ಇಲ್ಲದೆ ಅನಾಥವಾಗಿ ನಿಂತಿದೆ ಕಾರವಾರ ಹೆದ್ದಾರಿ ಸೇತುವೆ, ಸರ್ಕಾರದ ಯಡವಟ್ಟು ಎತ್ತಿ ತೋರಿಸಿದ CAG..!

8.7 ಕೋಟಿ ರೂ ಸಾರ್ವಜನಿಕ ಹಣ ನೀರು ಪಾಲು: ಸಂಪರ್ಕ ರಸ್ತೆಯೇ ಇಲ್ಲದೆ ಅನಾಥವಾಗಿ ನಿಂತಿದೆ ಕಾರವಾರ ಹೆದ್ದಾರಿ ಸೇತುವೆ, ಸರ್ಕಾರದ ಯಡವಟ್ಟು ಎತ್ತಿ ತೋರಿಸಿದ CAG..!

2024ರ ಮಾರ್ಚ್‌ಗೆ ಅಂತ್ಯಗೊಂಡ ವರ್ಷದ ಸಿಎಜಿ ಅನುಸರಣೆ ಲೆಕ್ಕಪರಿಶೋಧನಾ ವರದಿಯಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆ ಹಾಗೂ ಸೇತುವೆ ಕಾಮಗಾರಿಗಳ ಯೋಜನೆ ಮತ್ತು ಅನುಷ್ಠಾನದಲ್ಲಿ ಹಲವು ಲೋಪಗಳನ್ನು ಎತ್ತಿ ತೋರಿಸಲಾಗಿದೆ.

Brand Bengaluru ಎಂದರೆ ತೆರಿಗೆ ಹೆಸರಿನಲ್ಲಿ ಜನರ ಜೇಬಿಗೆ ಕನ್ನ ಹಾಕುವುದು, ನಿತ್ಯ ಕಿರುಕುಳ ನೀಡುವುದೇ..?

Brand Bengaluru ಎಂದರೆ ತೆರಿಗೆ ಹೆಸರಿನಲ್ಲಿ ಜನರ ಜೇಬಿಗೆ ಕನ್ನ ಹಾಕುವುದು, ನಿತ್ಯ ಕಿರುಕುಳ ನೀಡುವುದೇ..?

ತಂತ್ರಜ್ಞಾನದ ಹೆಸರಿನಲ್ಲಿ ಬೆಂಗಳೂರಿನ ನಾಗರಿಕರನ್ನು ಸುಲಿಗೆ ಮಾಡಲು ಹೊರಟಿರುವ ಈ ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ನಾಚಿಕೆಯಾಗಬೇಕು. ಜಿಪಿಎಸ್ ಹಾಗೂ ಡ್ರೋನ್ ಸರ್ವೇ ಹೆಸರಿನಲ್ಲಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಅಧಿಕಾರಿಗಳು ಮಾಡಿರುವ ಎಡವಟ್ಟುಗಳು ಒಂದೆರಡಲ್ಲ.