ಖ್ಯಾತ ಪತ್ರಕರ್ತೆ, ಸಂಗೀತ ವಿದ್ವಾಂಸೆ ಶಕುಂತಲಾ ನರಸಿಂಹನ್ ಇನ್ನಿಲ್ಲಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹಲಸೂರಿನ ಕೇರ್ ಹೋಮ್ನಲ್ಲಿ ಬುಧವಾರ ಬೆಳಿಗ್ಗೆ 5:15 ಕ್ಕೆ ಕೊನೆಯುಸಿರೆಳೆದಿದ್ದಾರೆ.
ಮೇಕೆದಾಟು ಯೋಜನೆಗೆ ಇಡೀ ರಾಜ್ಯದ ಬೆಂಬಲವಿದೆ; ಕಾವೇರಿ ನೀರು ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸುತ್ತೇವೆ: ಸಿಎಂ; Videoಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಸುಪ್ರೀಂ ಕೋರ್ಟ್ ತನ್ನ ಹಿಂದಿನ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದೆ. ಕರ್ನಾಟಕ ಸರ್ಕಾರ ಈವರೆಗೆ ಯೋಜನೆಯ ವಿವರವಾದ ಯೋಜನಾ ವರದಿಯನ್ನು (DPR) ಮಾತ್ರ ಸಲ್ಲಿಸಿದೆ ಎಂದು ತಿಳಿಸಿದರು.
Video: 'ಇನ್ಮೇಲೆ ನೀರಿಗಾಗಿ ಗಲಾಟೆ ಇರೋಲ್ಲ'; ಕಾವೇರಿ-ಗೋದಾವರಿ ಜೋಡಣೆ ಕುರಿತು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಮಹತ್ವದ ಹೇಳಿಕೆ!ಪ್ರವಾಹ ನಿಯಂತ್ರಣ, ಬರಗಾಲ ತಡೆಗಟ್ಟುವುದು ಮತ್ತು ಚೆನ್ನೈಗೆ ಕುಡಿಯುವ ನೀರು ಒದಗಿಸುವ ಬಗ್ಗೆ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ. 2027ರ ಮಾರ್ಚ್ ಒಳಗೆ ಪೋಲಾವರಂ ಯೋಜನೆಯನ್ನು ಪೂರ್ಣಗೊಳಿಸುವ ಗುರಿ..
₹45 ಕೋಟಿ ಮೌಲ್ಯದ ಭೂಮಿ ಲಪಟಾಯಿಸಲು ಯತ್ನ! ಬಾಗೇಪಲ್ಲಿ ತಹಶೀಲ್ದಾರ್ ವಿರುದ್ಧ ವಿಚಾರಣೆಗೆ ಶಿಫಾರಸು; ನಾಲ್ವರು ಕಂದಾಯ ಸಿಬ್ಬಂದಿ ವಿರುದ್ಧ ಕ್ರಮಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಸುಮಾರು 45 ಕೋಟಿ ರೂ. ಮೌಲ್ಯದ ಭೂ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಮನೀಷಾ ಎನ್. ಪತ್ರಿ ವಿರುದ್ಧ ಇಲಾಖಾ ವಿಚಾರಣೆಗೆ ಶಿಫಾರಸು ಮಾಡಲಾಗಿದ್ದು, ನಾಲ್ವರು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಆ ಕುರಿತ ವರದಿ ಇಲ್ಲಿದೆ:
KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಪುತ್ರಿಯರ KAS ಹುದ್ದೆಗಾಗಿ ₹2 ಕೋಟಿ ನೀಡಿದರಾ IPS ಅಧಿಕಾರಿ?KPSC ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ED ನಡೆಸುತ್ತಿರುವ ತನಿಖೆಯಲ್ಲಿ ರಾಜ್ಯದ IPS ಅಧಿಕಾರಿಯೊಬ್ಬರು ತಮ್ಮ ಮಕ್ಕಳಿಗೆ KAS ಹುದ್ದೆ ಕೊಡಿಸಲು ಮಧ್ಯವರ್ತಿಗೆ 2 ಕೋಟಿ ರೂ. ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆ ಕುರಿತ ವರದಿ ಇಲ್ಲಿದೆ:
ಮುಂದಿನ ವರ್ಷ ರಾಜ್ಯದಲ್ಲಿ ಮತ್ತೆರಡು ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭ: ಸರ್ಕಾರ ಪ್ರಸ್ತಾವನೆಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿನಿಧಿಸುವ ಕನಕಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವುದು ಮೂಲಸೌಕರ್ಯ ಕೊರತೆಯಿಂದಾಗಿ ಮುಂದಿನ ವರ್ಷವೂ ಸಾಧ್ಯವಾಗುವ ಸಾಧ್ಯತೆ ಕಡಿಮೆ ಇದೆ.
ಸಂವಿಧಾನ ದಿನಾಚರಣೆ ಸಿದ್ಧತೆ: ಅಂತರ ಕಾಯ್ದುಕೊಂಡ ಮಹಾದೇವಪ್ಪ; ಸಿದ್ದರಾಮಯ್ಯ ಸಭೆಗೆ ತಂದೆ-ಮಗ ಗೈರು!ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಲು ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಬುಧವಾರ ರಾತ್ರಿ ಕಾಂಗ್ರೆಸ್ ನಾಯಕರ ಸಭೆ ಆಯೋಜಿಸಲಾಗಿತ್ತು.
ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ; ₹90 ರೂ ಇದ್ದ ಸೋನಾ ಮಸೂರಿ ಈಗ 65 ರೂ ಗೆ ಇಳಿಕೆ; ಗ್ರಾಹಕರಿಗೆ ಬಿಗ್ ರಿಲೀಫ್..!ಕೆಲವೇ ದಿನಗಳ ಹಿಂದೆ ಕೆಜಿಗೆ ರೂ.80ರಿಂದ ರೂ.90ರವರೆಗೆ ಮಾರಾಟವಾಗುತ್ತಿದ್ದ ಅಕ್ಕಿ, ಈಗ ರೂ.65ರಿಂದ ರೂ.70ರ ದರದಲ್ಲಿ ಲಭ್ಯವಾಗುತ್ತಿದೆ. ಇದರಿಂದ ಪ್ರತಿ ಕೆಜಿಗೆ ಸುಮಾರು ರೂ.10ರಿಂದ ರೂ.20ರವರೆಗೆ ಬೆಲೆ ಇಳಿಕೆಯಾಗಿದೆ.
ಏರ್ಪೋರ್ಟ್ಗೆ ಹೆಬ್ಬಾಳ ಮಾದರಿಯಲ್ಲಿ ಹೊಸ ಫ್ಲೈಓವರ್; ಜಕ್ಕೂರು ವಿಮಾನ ನಿಲ್ದಾಣದ ಎದುರು ಪಾಲಿಕೆ ಕಚೇರಿ ನಿರ್ಮಾಣ: ಸಿಎಂ522.23 ಕೋಟಿ ವೆಚ್ಚದಲ್ಲಿ ಬೆಂಗಳೂರು ನಗರದ ವಿವಿದ ಕಡೆಗಳಲ್ಲಿ ಹಮ್ಮಿಕೊಂಡಿದ್ದ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ನೆರವೇರಿಸಿದರು.
ಬೆಂಗಳೂರು ನಗರ ಮುಖ್ಯ ಪೊಲೀಸ್ ಆಯುಕ್ತರಾಗಿ ಆರ್. ಹಿತೇಂದ್ರ ಅಧಿಕಾರ ಸ್ವೀಕಾರ; ಕಾನೂನು ಸುವ್ಯವಸ್ಥೆ, ಸಂಚಾರ ನಿರ್ವಹಣೆ, ಮಾದಕ ವಸ್ತು ನಿಯಂತ್ರಣಕ್ಕೆ ಆದ್ಯತೆ; Videoಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಬಳಿಕ ಮಾತನಾಡಿದ ಆರ್. ಹಿತೇಂದ್ರ ಅಧಿಕಾರ ಸ್ವೀಕಾರ; ಕಾನೂನು ಸುವ್ಯವಸ್ಥೆ, ಸಂಚಾರ ನಿರ್ವಹಣೆ ಮತ್ತು ಮಾದಕ ವಸ್ತು ನಿಯಂತ್ರಣಕ್ಕೆ ಆದ್ಯತೆ ನೀಡುವುದಾಗಿ ತಿಳಿಸಿದರು.
ದೇವಾಲಯದ ಹುಂಡಿ ತುಂಬಿದರೂ ಅರ್ಚಕರ ಹೊಟ್ಟೆ ತುಂಬುತ್ತಿಲ್ಲ; ಹಾಲು, ತುಪ್ಪ, ಅಕ್ಕಿ ಬೆಲೆ ಏರಿಕೆ; ವೇತನ ಹೆಚ್ಚಳ, ವಿಮೆಗೆ ಆಗ್ರಹ!ರಾಜ್ಯದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಒಟ್ಟು 34,563 ದೇವಾಲಯಗಳಿವೆ. ಇವುಗಳಲ್ಲಿ 205 ದೇವಾಲಯಗಳು ಎ ವರ್ಗ, 306 ದೇವಾಲಯಗಳು ಬಿ ವರ್ಗಕ್ಕೆ ಸೇರಿದ್ದು..
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ: ಕರ್ನಾಟಕ ಹೈಕೋರ್ಟ್ನ್ಯಾಯಮೂರ್ತಿ ಡಿ.ಕೆ. ಸಿಂಗ್ ಮತ್ತು ನ್ಯಾಯಮೂರ್ತಿ ಎಚ್. ಶಾಂತಿ ಭೂಷಣ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಆನ್ಲೈನ್ ಶಾಪಿಂಗ್ ಕಂಪನಿ ಹೆಸರಲ್ಲಿ ಲಕ್ಕಿ ಡ್ರಾ ವಂಚನೆ; ದಂಪತಿಗೆ ₹12.48 ಲಕ್ಷ ಪಂಗನಾಮ₹14.41 ಲಕ್ಷ ಮೌಲ್ಯದ ಬಹುಮಾನ ಗೆದ್ದಿದ್ದೀರಿ ಎಂದು ನಂಬಿಸಿ ಈ ವಂಚನೆ ಮಾಡಲಾಗಿದೆ. ನಗರದ 25 ವರ್ಷದ ಮಹಿಳೆ ಹಾಗೂ ಅವರ ಪತಿ ವಂಚನೆಗೆ ಒಳಗಾಗಿದ್ದಾರೆ. ಈ ಸಂಬಂಧ ಬೆಂಗಳೂರು ದಕ್ಷಿಣ ಜಿಲ್ಲೆಯ ಸಿಇಎನ್ (CEN) ಸೈಬರ್..
'ಡಿಜಿಟಲ್ ಅರೆಸ್ಟ್': ಮಾದಕ ವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ₹15.98 ಲಕ್ಷ ದೋಚಿದ ವಂಚಕರು!ತಾನು ದೆಹಲಿಯ ಸಿಬಿಐ ಪೊಲೀಸ್ ಅಧಿಕಾರಿ ಎಂದು ಪರಿಚಯಿಸಿಕೊಂಡ ಕರೆ ಮಾಡಿದ ವ್ಯಕ್ತಿಯು, ದೂರುದಾರರನ್ನು ತಕ್ಷಣವೇ ಬಂಧಿಸಲು ನ್ಯಾಯಾಲಯವು ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾನೆ.
ರೈತರು, ಕನ್ನಡ ಪರ ಹೋರಾಟಗಾರರ ಕಾನೂನು ಸಂಕಷ್ಟಕ್ಕೆ ಶೀಘ್ರದಲ್ಲೇ ಮುಕ್ತಿ: ಕೇಸ್ ವಾಪಸ್ಗೆ ಡಿಕೆಶಿ ಸೂಚನೆ!ಪ್ರಕರಣಗಳು ಬಾಕಿ ಉಳಿದಿರುವುದರಿಂದ ರೈತರು ಮತ್ತು ಹೋರಾಟಗಾರರು ಆರ್ಥಿಕ ಹಾಗೂ ಕಾನೂನು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಪ್ರಕರಣಗಳನ್ನು ಹಿಂಪಡೆಯುವ ಅಗತ್ಯವಿದೆ ಎಂದು ಅವರು ಮನವರಿಕೆ ಮಾಡಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?