ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ: ವಿವಾದಾತ್ಮಕ ಬಸವ ಮಂಟಪ ಕೃತಿಯ ಬಗ್ಗೆ ಮಾಜಿ ಸಿಎಂ ಮೊದಲ ಪ್ರತಿಕ್ರಿಯೆ
ಬಸವಣ್ಣನವರು ಸುಮಾರು 900 ವರ್ಷಗಳ ಹಿಂದೆಯೇ ಜಾತಿ ತಾರತಮ್ಯ, ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಡಿದ್ದರು ಮತ್ತು ಅವರ ಬೋಧನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.


