'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?ಆನೆಗಳ ಸ್ಥಳಾಂತರದಿಂದ ಮಾನವ-ಆನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಸಿಗುವುದಿಲ್ಲ. ಆನೆಗಳಿಗೆ ತಮ್ಮ ಹಳೆಯ ದಾರಿಗಳು ನೆನಪಿರುತ್ತವೆ. ಅವು ಮತ್ತೆ ಅದೇ ಮಾರ್ಗಗಳಲ್ಲಿ ಸಂಚರಿಸುತ್ತವೆ.
ಹಾವೇರಿಯಲ್ಲಿ ಕಬ್ಬಿನ ಜ್ವಾಲೆ: ರಸ್ತೆಗೆ ಕಲ್ಲು-ಮುಳ್ಳು, ಡಿಸಿ ಕಚೇರಿ ಗೇಟ್ ಬಂದ್; ಪರಿಸ್ಥಿತಿ ಉದ್ವಿಗ್ನ!ಮುನ್ನೆಚ್ಚರಿಕಾ ಕ್ರಮವಾಗಿ ಕಚೇರಿ ಆವರಣದ ಸುತ್ತಲೂ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪ್ರವೇಶ ದ್ವಾರದಲ್ಲಿ ರೈತರನ್ನು ಪರಿಶೀಲಿಸಿದ ಪೊಲೀಸರು, ಕೇವಲ 25 ರೈತ ಮುಖಂಡರಿಗೆ ಮಾತ್ರ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಿದರು.
ಡಿಸೆಂಬರ್ 4ರಿಂದ 13ರವರೆಗೆ 'ಬೆಂಗಳೂರು ಜಾತ್ರೆ': 10 ದಿನ, 200ಕ್ಕೂ ಹೆಚ್ಚು ಕಾರ್ಯಕ್ರಮ, ₹20 ಕೋಟಿ ವೆಚ್ಚ!ಬೆಂಗಳೂರು ಜಾತ್ರೆ ಕೇವಲ ಸರ್ಕಾರ ಆಯೋಜಿಸುವ ಕಾರ್ಯಕ್ರಮವಲ್ಲ. ಇದು ನಗರದ ಜನರಿಗಾಗಿ, ಜನರೇ ಪಾಲ್ಗೊಂಡು ಸಂಭ್ರಮಿಸುವ ಉತ್ಸವವಾಗಬೇಕು.
ರೈತರಿಗೆ ಹಾಲು ಪ್ರೋತ್ಸಾಹಧನ ಹೆಚ್ಚಳ: ಹಾಸನದಲ್ಲಿ ಕೃತಜ್ಞತಾ ಸಮಾವೇಶ- ಸಚಿವ ಶಿವಲಿಂಗೇಗೌಡಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕರು, ರೈತರು ಹಾಗೂ ಹಾಲು ಒಕ್ಕೂಟಗಳ ಅಧ್ಯಕ್ಷರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಹೈನುಗಾರಿಕೆ ಕ್ಷೇತ್ರವೂ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿದೆ ಎಂದು ಹೇಳಿದ್ದಾರೆ.
'ಬಸವ ಮಂಟಪ' ಕೃತಿ ವಿವಾದ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ರವಿ ಹಂಜ್ವಿವಾದಾತ್ಮಕ 'ಬಸವ ಮಂಟಪ' ಪುಸ್ತಕಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ರವಿ ಹಂಜಿಗಿಮಠ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಆರೋಗ್ಯ ಇಲಾಖೆಯಿಂದ ವಿಶೇಷ ತಪಾಸಣಾ ಅಭಿಯಾನ; 112 ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಘಟಕಗಳ ಪರಿಶೀಲನೆಒಟ್ಟು 112 ನೀರಿನ ಉತ್ಪಾದನಾ ಘಟಕಗಳನ್ನು ಪರಿಶೀಲಿಸಲಾಗುತ್ತಿದ್ದು, ಈ ಪೈಕಿ 60 ಘಟಕಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ನಮ್ಮ ಜನರ ಜೀವ, ನನ್ನ ಮಾತಿಗೆ ಬೆಲೆ ಇಲ್ಲ; ಶಾಸಕಿಯಾಗಿ ಮುಂದುವರೆಯಲು ಇಷ್ಟವಿಲ್ಲ: ನಯನಾ ಮೋಟಮ್ಮ ಆಕ್ರೋಶ; Videoಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಬಲವಂತವಾಗಿ ಚಿಕ್ಕಮಗಳೂರು ಜಿಲ್ಲೆಯ ತಮ್ಮ ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಸೋಮವಾರ ಸ್ಪೀಕರ್ ಕಚೇರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Videoಕಾಡಾನೆಗಳ ಸ್ಥಳಾಂತರ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಇದೀಗ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
'ರೈತರು ಅನಿರ್ದಿಷ್ಟ ಕಾಲ ಕಾಯುವಂತಾಗಬಾರದು': ಕೇಂದ್ರದ ನೆರವು ಕೋರಿ ಪ್ರಧಾನಿ, ಶಾಗೆ ಪರಮೇಶ್ವರ ಮತ್ತೊಂದು ಪತ್ರ!ಎನ್ಡಿಆರ್ಎಫ್ (NDRF) ಅಡಿಯಲ್ಲಿ 22,400.58 ಕೋಟಿ ರೂಪಾಯಿಗಳ ಕೇಂದ್ರ ನೆರವನ್ನು ಕೋರಿ ರಾಜ್ಯ ಸರ್ಕಾರ ಪರಿಷ್ಕೃತ ಸಮಗ್ರ ಮನವಿಯನ್ನು ಸಲ್ಲಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್ ಮನವಿ; ವಿಚಾರಣೆ ಮುಂದೂಡಿಕೆಕೋರ್ಟ್ ಈಗಾಗಲೇ ಜೈಲಿನಲ್ಲಿಯೇ ಅಗತ್ಯ ಚಿಕಿತ್ಸೆ ಪಡೆಯಲು ಅನುಮತಿ ನೀಡಿದೆ. ಆದರೆ ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ದರ್ಶನ್, ವಿಶೇಷ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ಕೋರ್ಟ್ನಲ್ಲಿ ಉಲ್ಟಾ ಹೊಡೆದ ಇಬ್ಬರು ಸಾಕ್ಷಿಗಳು! ದರ್ಶನ್ ಕೊಂಚ ನಿರಾಳಇದೀಗ ಪ್ರಕರಣದ ಇಬ್ಬರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ತಮ್ಮ ಹಿಂದಿನ ಹೇಳಿಕೆಗಳಿಗೆ ತದ್ವಿರುದ್ಧವಾಗಿ ಸಾಕ್ಷ್ಯ ನುಡಿಯುವ ಮೂಲಕ ಪ್ರಾಸಿಕ್ಯೂಷನ್ಗೆ ಹಿನ್ನಡೆ ಉಂಟುಮಾಡಿದ್ದಾರೆ. ದರ್ಶನ್ ಗೆ ಕೊಂಚ ಸಮಾಧಾನ ತಂದಿದೆ.
ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ 7ನೇ ದಿನಕ್ಕೆ: 17 ಮಂದಿ ಅಸ್ವಸ್ಥ; ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ!ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಮಾನವ ಸರಪಳಿ ರಚಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನೀರು ಬಿಡದಿದ್ದರೆ ಮಹಾರಾಷ್ಟ್ರಕ್ಕೆ ಸೇರುತ್ತೇವೆ: ಸರ್ಕಾರದ ವಿರುದ್ಧ ಶಾಸಕ ಯಶವಂತರಾಯಗೌಡ ಪಾಟೀಲ್ ಆಕ್ರೋಶವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಕುಡಿಯುವ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ತಮ್ಮ ಕ್ಷೇತ್ರವನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಎಚ್ಚರಿಕೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಡಿಜೆ ಎಲ್ಲಿ ತರಲಿ ಸಾಹೇಬ್ರೇ? ಬರಗಾಲದ ನಡುವೆ ಜಿಲ್ಲಾಧಿಕಾರಿ ನಿವಾಸದಲ್ಲಿ ಡಿಜೆ ಪಾರ್ಟಿ; ಗದಗ ಡಿಸಿಗೆ ಕರೆ ಮಾಡಿ ರೈತನ ನೇರ ಕ್ಲಾಸ್ಭೀಕರ ಬರಗಾಲದ ನಡುವೆಯೇ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅದ್ಧೂರಿ ಡಿಜೆ ಪಾರ್ಟಿ ಆಯೋಜಿಸಿದ್ದನ್ನು ಖಂಡಿಸಿ, ರೈತ ರಾಜೀವ ಬೊಮ್ಮನಕಟ್ಟಿ ಅವರು ನೇರವಾಗಿ ಡಿಸಿ ಅವರಿಗೆ ಫೋನ್ ಮಾಡಿ ತರಾಟೆಗೆ ತೆಗೆದುಕೊಂಡಿರುವ ಆಡಿಯೋ ವೈರಲ್ ಆಗಿದೆ. ಆ ಕುರಿತ ವರದಿ ಇಲ್ಲಿದೆ:
ಕನಸಿನಲ್ಲೂ ಬಸವಣ್ಣ ವಿರುದ್ದ ಮಾತಾಡಿಲ್ಲ; ಕೆಟ್ಟದಾಗಿ ಮಾತನಾಡಿದ್ದರೆ ಶರಣರ ಸಾಕ್ಷಿಯಾಗಿ ನಾನು ನಾಶವಾಗಲಿ: ಶಂಕರ್ ಬಿದರಿನನ್ನ ಕನಸಿನಲ್ಲೂ ನಾನು ಬಸವಣ್ಣನ ವಿರುದ್ದ ಮಾತನಾಡಿಲ್ಲ. ನಾನು ಬಸವಣ್ಣರನ್ನ ಕೆಟ್ಟದಾಗಿ ಬಯಸಿದ್ದರೇ ನಾನು ಶರಣರ ಸಾಕ್ಷಿಯಾಗಿ ನಾಶವಾಗ್ಲಿ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!