ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮನ್ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್!ಪ್ರಕರಣದಲ್ಲಿ ಶಿವಪ್ಪ ಅವರ ಪಾತ್ರವಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಜಿಮ್ ಟ್ರೈನರ್ ಸಾವು! ನಾಲ್ವರ ವಿರುದ್ಧ ಕೊಲೆ ಕೇಸ್ ದಾಖಲುಶನಿವಾರದಂದು ಮನೆಯಿಂದ ಹೊರಡುವಾಗ, ತಡವಾದರೆ ಬೆಳಿಗ್ಗೆ ವಾಪಸಾಗುವುದಾಗಿ ನಂದನ್ ತಮ್ಮ ಕುಟುಂಬಕ್ಕೆ ತಿಳಿಸಿದ್ದರು ಎನ್ನಲಾಗಿದೆ.
ಮಂಡ್ಯ: KRS ಬಳಿ ನಡೆಯಬೇಕಿದ್ದ ಕಾವೇರಿ ಆರತಿ ಮುಂದೂಡಿಕೆಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವುದರಿಂದ ಕಾರ್ಯಕ್ರಮದ ದಿನಾಂಕವನ್ನು ಬದಲಾಯಿಸಲಾಗಿದೆ. ಇದೀಗ ಪರಿಷ್ಕೃತ ದಿನಾಂಕದಂತೆ, ಅಕ್ಟೋಬರ್ 18 ರಿಂದ 23 ರವರೆಗೆ ಸತತವಾಗಿ ಕೆಆರ್ಎಸ್ ಡ್ಯಾಂ ಬಳಿ ಕಾವೇರಿ ಆರತಿ ಜರುಗಲಿದೆ.
ಕಾರವಾರ-ಬೆಂಗಳೂರು ವಂದೇ ಭಾರತ್ ರೈಲು ಮಾರ್ಗಕ್ಕೆ ಅಪಸ್ವರ: ಕರಾವಳಿ ಜಿಲ್ಲೆಗಳಲ್ಲಿ ಒಡಕು!ಸುರತ್ಕಲ್, ಉಡುಪಿ ಮತ್ತು ಕಾರವಾರದ ರೈಲು ಬಳಕೆದಾರರ ಸಂಘಟನೆಗಳು ಹಾಗೂ ಪ್ರಯಾಣಿಕರ ಪ್ರತಿನಿಧಿಗಳು ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.
ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು: ಮಹಿಳೆ ರಕ್ಷಣೆ, ಓರ್ವನ ಬಂಧನವೇಶ್ಯಾವಾಟಿಕೆಗೆ ಬಳಸಿಕೊಳ್ಳಲಾಗುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ರಕ್ಷಿಸಿದರು. ಮುಂದಿನ ಕಾನೂನು ಕ್ರಮಕ್ಕಾಗಿ ಅಥಣಿ ತಾಲೂಕಿನ ಅರಟಾಳ ಗ್ರಾಮದ ಮಲ್ಲಪ್ಪ ದಿಲೀಪ್ ಕಾಂಬಳೆ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ಆತ್ಮಹತ್ಯೆ ಎಂದು ಕೇಸ್ ಕ್ಲೋಸ್: ಪಟ್ಟು ಬಿಡದ ತಾಯಿ; ಹೆತ್ತ ಕರುಳ ಅಳಲಿಗೆ ಕೋರ್ಟ್ ಸ್ಪಂದನೆ; ಕೊಲೆ ಪ್ರಕರಣ ದಾಖಲಿಸಲು ಆದೇಶ..!ತಮ್ಮ ಪುತ್ರಿಯ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಹಲವು ಬಾರಿ ಪೊಲೀಸರನ್ನು ಸಂಪರ್ಕಿಸಿದ್ದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಜಯಲಕ್ಷ್ಮಿ ಆರೋಪಿಸಿದ್ದಾರೆ.
ಬಳ್ಳಾರಿಯಲ್ಲಿ ತೀವ್ರಗೊಂಡ SIR ಸಂಘರ್ಷ: ಬೂತ್ ಮಟ್ಟದ ಬಿಜೆಪಿ ಏಜೆಂಟ್ ವಿರುದ್ಧ Search warrantನಾವು ಸೆರ್ಚ್ ವಾರಂಟ್ಗಳಿಗೆ ಹೆದರುವುದಿಲ್ಲ. ಪೊಲೀಸರು ಉದ್ದೇಶಪೂರ್ವಕವಾಗಿ ನಮ್ಮ ನಾಯಕರು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸುತ್ತಿದ್ದಾರೆ.
ಜಿಗಣಿ ಕ್ವಾರಿ ದುರಂತ: 2 ದಿನಗಳ ನಿರಂತರ ಶೋಧದ ಬಳಿಕ ಟೆಕ್ಕಿ ಮೃತದೇಹ ಪತ್ತೆ..!30 ವರ್ಷದ ವಿನಯ್ ಹಲಸೂರು ನಿವಾಸಿಯಾಗಿದ್ದು, ಮೂಲತಃ ಆಂಧ್ರಪ್ರದೇಶದವರು. ಶುಕ್ರವಾರ ಟ್ರೆಕ್ಕಿಂಗ್ ತಂಡದೊಂದಿಗೆ ಜಿಗಣಿ ಬಳಿಯ ಯಲ್ಲಮ್ಮನದೊಡ್ಡಿಗೆ ಟ್ರೆಕ್ಕಿಂಗ್ಗೆ ತೆರಳಿದ್ದರು.
ಕಳ್ಳತನಕ್ಕೆ 'ಶಾಪದ ಶಿಕ್ಷೆ': ಬಳ್ಳಾರಿಯಲ್ಲಿ ಅಪರೂಪದ ಶಾಸನ ಪತ್ತೆ..!ರೈತ ತಾಯಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಪತ್ತೆಯಾಗಿರುವ ನಾಲ್ಕು ಸಾಲಿನ ಈ ಶಾಸನವು ಸುಮಾರು ಮೂರು ಅಡಿ ಎತ್ತರ ಹಾಗೂ ಒಂದೂವರೆ ಅಡಿ ಅಗಲವಿದೆ.
ಕಾಲೇಜು ಆವರಣದಲ್ಲೇ BCA ವಿದ್ಯಾರ್ಥಿಗೆ ಚಾಕು ಇರಿತ: 6 ಮಂದಿ ವಿರುದ್ಧ ಪ್ರಕರಣ ದಾಖಲುನಾನು ಕಬಡ್ಡಿ ಆಡಲು ಟರ್ಫ್ಗೆ ತೆರಳಿದ್ದರು. ಆಟ ಮುಗಿಸಿ ಹಿಂದಿರುಗುವ ವೇಳೆ ಟರ್ಫ್ ಸಮೀಪದ ರಸ್ತೆಯಲ್ಲಿ ನನ್ನ ಸ್ನೇಹಿತ ರಯೀಝ್ ಹಾಗೂ ರಿಯಾನ್ ನಡುವೆ ವಾಗ್ವಾದ ನಡೆಯುತ್ತಿರುವುದನ್ನು ಗಮನಿಸಿದೆ.
'ಕೊಡದಿದ್ದರೆ ಮತ್ತೆ ಜೈಲಿಗೆ ಕಳುಹಿಸುತ್ತೇನೆ': ಬೆದರಿಕೆ ಹಾಕಿ 3 ಸಾವಿರ ರೂ ಲಂಚ ಪಡೆಯುತ್ತಿದ್ದ ಕಾನ್ಸ್ಟೆಬಲ್ ಲೋಕಾಯುಕ್ತ ಬಲೆಗೆ..!ಪ್ರತಿ ಭಾನುವಾರ ಠಾಣೆಗೆ ತೆರಳಿ ಹಾಜರಾತಿ ನೀಡಬೇಕಿದ್ದ ಜಾಮೀನು ಷರತ್ತನ್ನು ಸಡಿಲಿಸುವುದಕ್ಕಾಗಿ ಕಾನ್ಸ್ಟೆಬಲ್ ರೂ.3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
'ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ' ಆರೋಪ: ಬೀದರ್ ಯುವಕನ ಬಂಧಿಸಿದ NIA; ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್..!ನಿಷೇಧಿತ ಸಂಘಟನೆಯ ಸದಸ್ಯರು ಹಾಗೂ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟ ವ್ಯಕ್ತಿ ಸೇರಿದಂತೆ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಕೆಲವರೊಂದಿಗೆ ಈತ ವಾಟ್ಸ್ಆ್ಯಪ್ ಮತ್ತು ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ.
ಉದ್ಯೋಗಿಗಳಾಗದೇ ಊರಿನಲ್ಲಿ ನೀವೇ ಉದ್ಯಮ ಆರಂಭಿಸಿ; 'ಪೊನ್ನಣ್ಣ-ಮಂಥರ್' ಕೊಡಗಿನ ಎರಡು ಕಣ್ಣುಗಳಿದ್ದಂತೆ, ಕಾಪಾಡಿಕೊಳ್ಳಿ: CMಕೊಡಗು ಜಿಲ್ಲೆ ಕರ್ನಾಟಕದ ಕಾಶ್ಮೀರ. ಇಡೀ ವಿಶ್ವ ಈ ಭಾಗಕ್ಕೆ ಆಕರ್ಷಿತವಾಗಿದೆ. ನಿಮ್ಮ ಪರಂಪರೆ ಉಳಿಸಿಕೊಳ್ಳಿ. ಇದು ಮನುಷ್ಯತ್ವದ ದೊಡ್ಡ ಗುಣ. ನನ್ನದೇ ಆದ ಅನುಭವದಲ್ಲಿ ಹಳ್ಳಿಯಿಂದ ನಗರಕ್ಕೆ ವಲಸೆ ಬರುವವರು ಶಿಕ್ಷಣ
ಫಾರ್ಮ್-7 ದುರ್ಬಳಕೆ ಆರೋಪ; BJP ಬೂತ್ ಏಜೆಂಟ್ ವಿರುದ್ಧ FIR ದಾಖಲು..!ಈ ಅರ್ಜಿಗಳ ಪೈಕಿ ಹಲವು ಅರ್ಜಿಗಳಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ. ಸಂಬಂಧಪಟ್ಟ ಮತದಾರರು ಇನ್ನೂ ಅದೇ ಕ್ಷೇತ್ರದಲ್ಲೇ ವಾಸಿಸುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಪ್ರಾಬಲ್ಯವಿರುವ ಮತಗಟ್ಟೆಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.
ನಷ್ಟದ ಹಾದಿಯಿಂದ ಲಾಭದತ್ತ ವಿಶ್ವೇಶ್ವರಾಯ ಉಕ್ಕು ಕಾರ್ಖಾನೆ: ಸೆಪ್ಟೆಂಬರ್ನಲ್ಲಿ ₹1.96 ಕೋಟಿ ಪ್ರಾಫಿಟ್!ಜುಲೈನಲ್ಲಿ ರೂ.33 ಲಕ್ಷ, ಆಗಸ್ಟ್ನಲ್ಲಿ ರೂ.1.71 ಕೋಟಿ ಹಾಗೂ ಸೆಪ್ಟೆಂಬರ್ನಲ್ಲಿ ರೂ.1.96 ಕೋಟಿ ನಿವ್ವಳ ಲಾಭವನ್ನು ಕಾರ್ಖಾನೆ ದಾಖಲಿಸಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!