ರಾಜ್ಯ

ಸೌಜನ್ಯ ಪ್ರಕರಣ ಮರುತನಿಖೆ ಚುರುಕು; ದಾಖಲೆಗಳೊಂದಿಗೆ SIT ಮುಂದೆ ಗಿರೀಶ್ ಮಟ್ಟಣ್ಣನವರ್ ಹಾಜರು!

ಹಲವು ವರ್ಷಗಳಿಂದ ಸೌಜನ್ಯ ಪರವಾಗಿ ಹೋರಾಟ ನಡೆಸುತ್ತಿರುವ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮಲ್ಲಿರುವ ಮಾಹಿತಿ ಮತ್ತು ದಾಖಲೆಗಳನ್ನು ಅಧಿಕಾರಿಗಳಿಗೆ ಒದಗಿಸುವ ಸಾಧ್ಯತೆಯಿದೆ.

ಸೌಜನ್ಯ ಪ್ರಕರಣ ಮರುತನಿಖೆ ಚುರುಕು; ದಾಖಲೆಗಳೊಂದಿಗೆ SIT ಮುಂದೆ ಗಿರೀಶ್ ಮಟ್ಟಣ್ಣನವರ್ ಹಾಜರು!
ವಿಕೃತ ಮನಸ್ಸುಳ್ಳವರಿಂದ ಸಮಾಜದಲ್ಲಿ ವಿಷ ಬೀಜ ಬಿತ್ತನೆ: 'ಬಸವ ಮಂಟಪ' ಕೃತಿ ಮುಟ್ಟುಗೋಲಿಗೆ ಸಿದ್ದಗಂಗಾ ಶ್ರೀ ಆಗ್ರಹ

ವಿಕೃತ ಮನಸ್ಸುಳ್ಳವರಿಂದ ಸಮಾಜದಲ್ಲಿ ವಿಷ ಬೀಜ ಬಿತ್ತನೆ: 'ಬಸವ ಮಂಟಪ' ಕೃತಿ ಮುಟ್ಟುಗೋಲಿಗೆ ಸಿದ್ದಗಂಗಾ ಶ್ರೀ ಆಗ್ರಹ

ಅಮೆರಿಕ ನಿವಾಸಿ ಲೇಖಕ ರವಿ ಹಂಜ್ ಬರೆದಿರುವ 'ಬಸವ ಮಂಟಪ' ಕೃತಿಯಲ್ಲಿ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿ ಬರಹಗಳಿವೆ ಎಂಬ ಆರೋಪಕ್ಕೆ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ತೀವ್ರ ಆಕ್ರೋಶ ಹಾಗೂ ಖಂಡನೆ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಫ್ರೀಡಂ ಪಾರ್ಕ್‌ನಲ್ಲಿ 7ನೇ ದಿನಕ್ಕೆ ಕಾಲಿಟ್ಟ ಧರಣಿ; "ಆಶಾ" ಅನಾರೋಗ್ಯ: 17 ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲು

ಫ್ರೀಡಂ ಪಾರ್ಕ್‌ನಲ್ಲಿ 7ನೇ ದಿನಕ್ಕೆ ಕಾಲಿಟ್ಟ ಧರಣಿ; "ಆಶಾ" ಅನಾರೋಗ್ಯ: 17 ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲು

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಧರಣಿ 7ನೇ ದಿನಕ್ಕೆ ಕಾಲಿಟ್ಟಿದ್ದು, ಅನಾರೋಗ್ಯದಿಂದಾಗಿ ಒಂದೇ ವಾರದಲ್ಲಿ 17 ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ: