'ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ': ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು; ಸಚಿವರ ರಾಜಿನಾಮೆಗೆ ಒತ್ತಾಯಕೆಲಸ ಆದ ನಂತರ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ ಎಂದು ಸಚಿವ ಶಿವಲಿಂಗೇಗೌಡ ಹೇಳಿಕೆ ನೀಡಿದ್ದು, ಈ ಮೂಲಕ ಅವ್ರು ನೇರವಾಗಿ ಲಂಚ ನೀಡುವಂತೆ ಜನರಿಗೆ ಸಲಹೆ ಕೊಟ್ಟಿದ್ದಾರೆ.
ಬರ, ಆರ್ಥಿಕ ಒತ್ತಡ: ಹೊಸ ಯೋಜನೆ ಘೋಷಣೆ ಮುನ್ನ ವಾಸ್ತವ ತಿಳಿದುಕೊಳ್ಳಿ; CM ಡಿ.ಕೆ ಶಿವಕುಮಾರ್ ಗೆ ಹಣಕಾಸು ಇಲಾಖೆ ಎಚ್ಚರಿಕೆ!ಹಣಕಾಸಿನ ಮುಗ್ಗಟ್ಟು ಎದುರಾಗಿರುವ ಹಿನ್ನೆಲೆಯಲ್ಲಿ ಹೊಸ ಯೋಜನೆಗಳ ಘೋಷಣೆ ಹಾಗೂ ವೆಚ್ಚದ ವಿಚಾರದಲ್ಲಿ ಎಚ್ಚರಿಕೆ ವಹಿಸಿ, ವಾಸ್ತವಿಕ ನಿಲುವು ತಳೆಯುವಂತೆ ಹಣಕಾಸು ಇಲಾಖೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳ: ಮಳೆ ಕೊರತೆ ನಡುವೆ ಪವರ್ ಕಟ್ ಸಮಸ್ಯೆ?ಕಳೆದ ಸೆಪ್ಟೆಂಬರ್ 11ರಂದು ರಾಜ್ಯದಲ್ಲಿ ಗರಿಷ್ಠ 20,094 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ದಾಖಲಾಗಿದ್ದು, ಇದುವರೆಗಿನ ಗರಿಷ್ಠ ಬೇಡಿಕೆ ಇದಾಗಿದೆ.
ಬೆಂಗಳೂರಿನಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲ ಪತ್ತೆ; ಏಳು ಮಂದಿ ಬಂಧನ, ಐದು ನಾಡಬಂದೂಕು ವಶಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಏಳು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ತರಾಟೆ ಬಳಿಕ ಬಿಜೆಪಿ ಶಾಸಕ ಸುರೇಶ್ಗೌಡ ಪುತ್ರಿ ಕ್ಷಮೆಯಾಚನೆ; Videoಭದ್ರತೆಗೆ ನಿಯೋಜನೆಗೊಂಡಿದ್ದ ಪಿಎಸ್ಐ ಸವಿತಾ ಬಳಿ ಐಶ್ವರ್ಯ ವಾಗ್ವಾದ ನಡೆಸಿದ್ದರು. ಈ ವೇಳೆ ಐಶ್ವರ್ಯ ಪಿಎಸ್ಐಗೆ ಕಪಾಳಮೋಕ್ಷ ಮಾಡಿದ್ದರು. ಈ ಸಂಬಂಧ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಕಸ್ತೂರಿರಂಗನ್ ವರದಿಗೆ ವಿರೋಧ ಏಕೆ? ವರದಿ ಜಾರಿಯಾದರೆ ಪರಿಣಾಮವೇನು? ಜೀವ ವೈವಿಧ್ಯದ ಹಾಟ್ ಸ್ಪಾಟ್ 'ಪಶ್ಚಿಮ ಘಟ್ಟ' ಜನರ ಆತಂಕವೇನು?ಪಶ್ಚಿಮ ಘಟ್ಟಗಳ ಒಟ್ಟು 1,29,037 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಗಾಡ್ಗೀಳ್ ಸಮಿತಿಯು ಶಿಫಾರಸು ಮಾಡಿತ್ತು. ಗಾಡ್ಗೀಳ್ ವರದಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಅದನ್ನು ಪರಿಶೀಲಿಸಲು ಕಸ್ತೂರಿರಂಗನ್ ಸಮಿತಿಯನ್ನು ರಚಿಸಲಾಯಿತು.
ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: 8 ಭ್ರಷ್ಟ ಅಧಿಕಾರಿಗಳಿಗೆ ಶಾಕ್; Videoಕಲಬುರಗಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ಚಿತ್ರದುರ್ಗ ಸೇರಿ ರಾಜ್ಯದ ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ-ಪಾಸ್ತಿ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
Tulu ಭಾಷೆಯತ್ತ ಹೊಸ ನೋಟ: ಸಾಂಪ್ರದಾಯಿಕ ತುಳು ಲಿಪಿ ಕಲಿಕೆಯನ್ನು ಸುಲಭಗೊಳಿಸುತ್ತಿರುವ ಬೆಂಗಳೂರಿನ ಯೂಟ್ಯೂಬರ್ಇಂದು ಅನೇಕ ತುಳು ಭಾಷಿಕರಿಗೂ ಈ ಲಿಪಿ ಅಪರಿಚಿತವಾಗಿದೆ. ತುಳುವಿಗೆ ಲಿಖಿತ ಲಿಪಿಯೇ ಇಲ್ಲ ಎಂಬ ತಪ್ಪು ಕಲ್ಪನೆ, 19ನೇ ಶತಮಾನದಲ್ಲಿ ತುಳು ಪಠ್ಯಗಳನ್ನು ಮುದ್ರಿಸಲು ಮುದ್ರಣಾಲಯಗಳು ಕನ್ನಡ ಲಿಪಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.
8.7 ಕೋಟಿ ರೂ ಸಾರ್ವಜನಿಕ ಹಣ ನೀರು ಪಾಲು: ಸಂಪರ್ಕ ರಸ್ತೆಯೇ ಇಲ್ಲದೆ ಅನಾಥವಾಗಿ ನಿಂತಿದೆ ಕಾರವಾರ ಹೆದ್ದಾರಿ ಸೇತುವೆ, ಸರ್ಕಾರದ ಯಡವಟ್ಟು ಎತ್ತಿ ತೋರಿಸಿದ CAG..!2024ರ ಮಾರ್ಚ್ಗೆ ಅಂತ್ಯಗೊಂಡ ವರ್ಷದ ಸಿಎಜಿ ಅನುಸರಣೆ ಲೆಕ್ಕಪರಿಶೋಧನಾ ವರದಿಯಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆ ಹಾಗೂ ಸೇತುವೆ ಕಾಮಗಾರಿಗಳ ಯೋಜನೆ ಮತ್ತು ಅನುಷ್ಠಾನದಲ್ಲಿ ಹಲವು ಲೋಪಗಳನ್ನು ಎತ್ತಿ ತೋರಿಸಲಾಗಿದೆ.
NICE toll ಬಳಿ ಹೈಡ್ರಾಮಾ: ಕೋರ್ಟ್ ಆರ್ಡರ್ ನೆಪದಲ್ಲಿ 4 ಗಂಟೆ ರಸ್ತೆ ಬ್ಲಾಕ್ ಮಾಡಿದ ಬೈಕ್ ಸವಾರ; FIR ದಾಖಲುಟೋಲ್ ಅಧಿಕಾರಿ ವೈ.ಎಸ್. ಬಸವರಾಜು ನೀಡಿರುವ ದೂರಿನ ಪ್ರಕಾರ, ಅಕ್ಷಯ್ ರೆಡ್ಡಿ ಬೆಳಗ್ಗೆ 11.09ಕ್ಕೆ 14ನೇ ಲೇನ್ಗೆ ಆಗಮಿಸಿ, ಟೋಲ್ ಪಾವತಿಯಿಂದ ವಿನಾಯಿತಿ ನೀಡುವ ಹೈಕೋರ್ಟ್ ಆದೇಶ ತಮ್ಮ ಬಳಿ ಇದೆ.
Brand Bengaluru ಎಂದರೆ ತೆರಿಗೆ ಹೆಸರಿನಲ್ಲಿ ಜನರ ಜೇಬಿಗೆ ಕನ್ನ ಹಾಕುವುದು, ನಿತ್ಯ ಕಿರುಕುಳ ನೀಡುವುದೇ..?ತಂತ್ರಜ್ಞಾನದ ಹೆಸರಿನಲ್ಲಿ ಬೆಂಗಳೂರಿನ ನಾಗರಿಕರನ್ನು ಸುಲಿಗೆ ಮಾಡಲು ಹೊರಟಿರುವ ಈ ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ನಾಚಿಕೆಯಾಗಬೇಕು. ಜಿಪಿಎಸ್ ಹಾಗೂ ಡ್ರೋನ್ ಸರ್ವೇ ಹೆಸರಿನಲ್ಲಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಅಧಿಕಾರಿಗಳು ಮಾಡಿರುವ ಎಡವಟ್ಟುಗಳು ಒಂದೆರಡಲ್ಲ.
ಕೊಪ್ಪಳ: ಕೋತಿ ದಾಳಿಗೆ 91 ವರ್ಷದ ವೃದ್ಧೆ ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ; Videoನಜಮುನಿಸಾ ಬೇಗಂ (91ವ) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗಂ ಮನೆ ಮುಂದೆ ನಿಂತುಕೊಂಡಿದ್ದರು.
ಕಸ್ತೂರಿರಂಗನ್ ವರದಿ ವಿವಾದ: ಕೇರಳ ಮಾದರಿ ಅನುಸರಿಸಿ ಭೌತಿಕ ಸಮೀಕ್ಷೆ ನಡೆಸಿ; ಸರ್ಕಾರಕ್ಕೆ ಆರ್. ಅಶೋಕ್ ಒತ್ತಾಯವರದಿಯಲ್ಲಿ ಕರ್ನಾಟಕದ 1,576 ಗ್ರಾಮಗಳ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಇದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚಿನ ಪ್ರಮಾಣವಾಗಿದೆ.
ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಸಿಎಂ ಡಿ.ಕೆ ಶಿವಕುಮಾರ್ರೈತರು ಹಾಗೂ ಸ್ಥಳೀಯ ಜನರನ್ನು ಸ್ಥಳಾಂತರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ವೈಜ್ಞಾನಿಕ ಆಧಾರವಿಲ್ಲದ ನಿರ್ಬಂಧಗಳನ್ನು ಹೇರಿದರೆ ಕೃಷಿ ಹಾಗೂ ಇತರ ಜೀವನೋಪಾಯ ಚಟುವಟಿಕೆಗಳನ್ನು ಅವಲಂಬಿಸಿರುವ ಜನರಲ್ಲಿ ಗಂಭೀರ ಆತಂಕ ಉಂಟಾಗಬಹುದು.
ಬಿಜೆಪಿ ನಾಯಕರಿಗೆ 'ವಂದೇ ಮಾತರಂ'ನ ಕೊನೆಯ ಎರಡು ಚರಣ ಉಚ್ಚರಿಸಲು ಬರುವುದಿಲ್ಲ: ಪ್ರಿಯಾಂಕ್ ಖರ್ಗೆ; Videoಬಿಜೆಪಿ ನಾಯಕರಿಗೆ ‘ವಂದೇ ಮಾತರಂ’ನ ಸಂಪೂರ್ಣ ಆವೃತ್ತಿ ತಿಳಿದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಟೀಕಿಸಿದ್ದಾರೆ. ಗೀತೆ ಹಾಡುವ ಸಂದರ್ಭದಲ್ಲಿ ಅವರು ಸಾಹಿತ್ಯವನ್ನು ನೋಡಿ ಹಾಡಲು ಪ್ರಯತ್ನಿಸುತ್ತಿದ್ದುದಾಗಿ ಉಲ್ಲೇಖಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್