‘ಅಧಿಕಾರಿಗಳಿಗೆ ಗೌರವಯುತವಾಗಿ ನೀಡೋದು ಧರ್ಮ’: ಶಿವಲಿಂಗೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರುಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬುವವರು ಸಚಿವ ಶಿವಲಿಂಗೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದು, ಭ್ರಷ್ಟಾಚಾರಕ್ಕೆ ಉತ್ತೇಜನದ ಆರೋಪ ಹೊರಿಸಿದ್ದಾರೆ.
ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಶೃಂಗೇರಿ ಬಂದ್; ರೈತರು, ಸ್ಥಳೀಯ ಸಂಘಟನೆಗಳ ಬೆಂಬಲ'ಪರಿಸ್ಥಿತಿ ಶಾಂತಿಯುತವಾಗಿತ್ತು. ನಮ್ಮ ಭದ್ರತಾ ಸಿಬ್ಬಂದಿ ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಬಂದ್ನ ಭಾಗವಾಗಿ ಹೆಚ್ಚಿನ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದವು' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ತುಮಕೂರು: ಗಣೇಶ ವಿಸರ್ಜನೆ ವೇಳೆ 'ನೀನು ಕೀಳು ಜಾತಿ' ಎಂದು ಹೀಯಾಳಿಸಿ ಹಲ್ಲೆ, ಯುವಕ ಸಾವು!ತುಮಕೂರಿನ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಯುವಕನೋರ್ವನ ಕೊಲೆಯಾಗಿದೆ.
ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಮೂವರ ಸಾವು, Videoಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಪಿಕ್ಅಪ್ ಜೀಪ್, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ, ಮಾಹಿತಿ ನೀಡಿ; ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ SDPI ಆಗ್ರಹ: CMಗೆ ಪತ್ರಈ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಎಸ್ಡಿಪಿಐ(SDPI) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು, ಕರ್ನಾಟಕದಲ್ಲಿ ಉರ್ದುವಿಗೂ ಅಧಿಕೃತ ಭಾಷಾ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದಾರೆ.
ಮಲ್ಲಮ್ಮನನ್ನು Bigg Boss ಮನೆಗೆ ಕಳುಹಿಸಲು ನೆರವಾಗಿದ್ದ ಡಿಸೈನರ್ ಪಲ್ಲವಿ ಇನ್ನಿಲ್ಲ..!ಮಲ್ಲಮ್ಮ ಅವರಿಗೆ ರಿಷಿ ಬೊಟಿಕ್ನಲ್ಲಿ ಕೆಲಸ ಹಾಗೂ ಆಶ್ರಯ ನೀಡುವ ಮೂಲಕ ಪಲ್ಲವಿ ಬೆಂಬಲವಾಗಿ ನಿಂತಿದ್ದರು. ಮಲ್ಲಮ್ಮ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಸಂದರ್ಭದಲ್ಲೂ ಪಲ್ಲವಿ ವೇದಿಕೆಗೆ ತೆರಳಿ ಅವರನ್ನು ಸ್ವಾಗತಿಸಿದ್ದರು.
ಸಭಾಪತಿ ಪೀಠ ಸಂವಿಧಾನದ್ದೋ, ಕಾಂಗ್ರೆಸ್ದ್ದೋ?; ಪರಿಷತ್ನಲ್ಲಿ ‘ವಂದೇ ಮಾತರಂ’ ಎರಡು ಚರಣ ಹಾಡಿ ನಿಲ್ಲಿಸಿದ ರಾಜ್ಯ ಸರ್ಕಾರದ ವಿರುದ್ಧ BJP ಆಕ್ರೋಶ..!ನಮ್ಮ ಸರ್ಕಾರದ ಕಾರ್ಯಕ್ರಮಗಳಲ್ಲಿ ಎರಡು ಚರಣ ಹಾಡುತ್ತೇವೆ. ಪ್ರಧಾನಿ ಅಥವಾ ರಾಷ್ಟ್ರಪತಿ ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಪೂರ್ಣ ಗೀತೆ ಹಾಡಲಾಗುತ್ತದೆ. ನಮ್ಮ ಕಾರ್ಯಕ್ರಮಗಳಲ್ಲಿ ಪೂರ್ಣ ಗೀತೆ ಹಾಡುವುದಿಲ್ಲ.
ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಗದಗ: ಭೀಮ ಬಂಡೆಯ ಸಮೀಪ ಪ್ರಾಚೀನ ಶಿಲಾ ವರ್ಣಚಿತ್ರಗಳು ಪತ್ತೆ!ಆ ಬೆಟ್ಟಗಳು ಮತ್ತು ಬಂಡೆಗಳ ಬಳಿ ಪತ್ತೆಯಾದ ಚಿತ್ರಗಳು, ಅಲ್ಲಿ ಮಧ್ಯ ಶಿಲಾಯುಗದ ಜನರು ವಾಸಿಸುತ್ತಿದ್ದರು ಎಂಬುದನ್ನು ಸೂಚಿಸುತ್ತವೆ ಎಂದು ತಂಡವು ತಿಳಿಸಿದೆ
ಗದಗ ತಾಲೂಕು ಬರ ಪೀಡಿತ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ ಪಾಟೀಲ ಎಚ್ಚರಿಕೆ; Videoನಾನು ರೈತ ಪರ ಇದ್ದವನು. ರೈತ ಕುಟುಂಬದವನು. ರೈತರ ಪರಿಸ್ಥಿತಿ ಬಗ್ಗೆ ನನಗೆ ಅರಿವಿದೆ. ಮೂರು ದಿನದಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಲು ಏನು ಪ್ರಯತ್ನ ಬೇಕು ಮಾಡುತ್ತೇನೆ.
ಪ್ರತಾಪ್ ಸಿಂಹ ಮೇಲೆ FIR ದಾಖಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣಕ್ಕೆ ಕೈ ಹಾಕಿದೆ: ವಿಜಯೇಂದ್ರಇದು ಸಮಾಜದ ಶಾಂತಿ ಹಾಗೂ ಸ್ವಾಸ್ಥ್ಯವನ್ನು ಕಾಪಾಡುವ ಕ್ರಮವಲ್ಲ. ಬದಲಾಗಿ ಹಿಂದೂ ಕಾರ್ಯಕರ್ತರನ್ನು ಮತ್ತಷ್ಟು ಪ್ರಚೋದಿಸುವ ಅವಿವೇಕಿ ಕ್ರಮವಾಗಿದೆ.
ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ವಿರುದ್ಧ FIR ದಾಖಲು..!ಟಿ. ನರಸೀಪುರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯನ್ನು ಖಂಡಿಸಿ ನಡೆದ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು.
ಕಸ್ತೂರಿರಂಗನ್ ವರದಿ ವಿರುದ್ಧ ರಣಕಹಳೆ: 10 ಕಿ.ಮೀ ನಡೆದು ಬಂದ ಸಾವಿರಾರು ರೈತರು, ಸಿಎಂ ಭೇಟಿಗೆ ಪಟ್ಟು; ಬಿಸಿಲಲ್ಲೇ ಕುಳಿತು ಧರಣಿ..!ಶೃಂಗೇರಿ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿದ ರೈತರು, ಕಸ್ತೂರಿರಂಗನ್ ವರದಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಬೇಕು ಎಂದು ಪಟ್ಟು ಹಿಡಿದರು.
ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ; ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!ಅಧಿವೇಶನದ ಮೊದಲ ದಿನ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.
ಸಿಎಂ ಡಿಕೆ ಶಿವಕುಮಾರ್ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?ಸ್ವತಂತ್ರ ಭಾರತದಲ್ಲಿ ನೂರೇ ದಿನದಲ್ಲಿ ಹೊಸ ಭರವಸೆ ಮೂಡಿಸಿದ ಸಿಎಂ ಅಂದ್ರೆ ಅದು ಡಿ.ಕೆ ಶಿವಕುಮಾರ್ ಎಂದು ಹೇಳಿ ಮುಖ್ಯ ಮಂತ್ರಿಗಳನ್ನು ಹಾಡಿ ಹೊಗಳಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್