GBA ವ್ಯಾಪ್ತಿಯಲ್ಲಿ 'ನಂಬಿಕೆ ನಕ್ಷೆ 2.0' ವ್ಯವಸ್ಥೆ ಲೋಕಾರ್ಪಣೆ! ಏನಿದರ ಉದ್ದೇಶ?ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಕಟ್ಟಡ ನಕ್ಷೆ ಮಂಜೂರಾತಿ ಪ್ರಕ್ರಿಯೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಮರ್ಮಾಂಗ ತೋರಿಸಿ ವಿದ್ಯಾರ್ಥಿನಿಗೆ ಕಿರುಕುಳ; ಕಾಮುಕನಿಗೆ ಧರ್ಮದೇಟು, ರಕ್ಷಿಸಿದ ಯುವಕರನ್ನೇ ಬಂಧಿಸಿದ ಪೊಲೀಸರು!ಬಾಗಲಕೋಟೆಯ ನವನಗರದ ಬಳಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಕಂಡು ಕಾಮುಕನೊಬ್ಬ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ.
ನಾಪತ್ತೆಯಾಗಿದ್ದ ಕಲಬುರಗಿ ಯುವತಿ ಬಾಂಗ್ಲಾದೇಶದಲ್ಲಿ ಪತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು... Videoಕಲಬುರಗಿಯ 22 ವರ್ಷದ ಸುರೇಖಾ ಪವಾರ್ ಎಂಬ ಯುವತಿ ತನ್ನ ಸ್ನೇಹಿತನೊಂದಿಗೆ ಬಾಂಗ್ಲಾದೇಶಕ್ಕೆ ತೆರಳಿದ್ದು, ಆಕೆಯ ಪೋಷಕರು ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಶಾಲೆಗಳಿಗೆ ದಸರಾ ರಜೆ ಘೋಷಿಸಿದ ಶಿಕ್ಷಣ ಇಲಾಖೆ! ಬರೋಬ್ಬರಿ 19 ದಿನ Holiday; ಯಾವಾಗ ಆರಂಭ?ರಾಜ್ಯದ ಲಕ್ಷಾಂತರ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಇಲ್ಲಿದೆ ಸುದ್ದಿ. 2026-27 ನೇ ಶೈಕ್ಷಣಿಕ ವರ್ಷದ ದಸರಾ ರಜೆಯನ್ನು ಶಿಕ್ಷಣ ಇಲಾಖೆ ಘೋಷಿಸಿದ್ದು ಈ ಬಾರಿ ಬರೋಬ್ಬರಿ 19 ದಿನಗಳ ಕಾಲ ಬಂಪರ್ ರಜೆ ಸಿಗಲಿದೆ. ಆ ಕುರಿತ ವರದಿ ಇಲ್ಲಿದೆ:
ಅಕ್ರಮ ಸಂಬಂಧ: ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಈತ ಹಲವು ವರ್ಷಗಳಿಂದ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ
ಜನರ ಜೀವಕ್ಕಿಂತ ನಿದ್ರೆಯೇ ಹೆಚ್ಚಾಯ್ತಾ?: ಡಿಜೆ ಸೌಂಡ್ ಗೆ ಮಗು ಅಸ್ವಸ್ಥ ಆರೋಪ; ಡಿಸಿ ನಿವಾಸದ ಮುಂದೆ ಇಡೀರಾತ್ರಿ ತಂದೆ ಪ್ರತಿಭಟನೆ, Videoರಾಯಚೂರಿನ ಗೋಲ್ ಮಾರ್ಕೆಟ್ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಬಡಾವಣೆಯ ನಿವಾಸಿ ಹಾಗೂ ಬಿಎಸ್ಪಿ ಜಿಲ್ಲಾಧ್ಯಕ್ಷ ಜೈಭೀಮ್ ವಲ್ಲಭ ತನ್ನ ಪುತ್ರಿಯನ್ನು ಎತ್ತಿಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕರಾವಳಿಗರ ಕೈಗೆ ರಕ್ತ ಸವರುತ್ತಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕೆಲಸಗಳು ಮೂಗಿಗೆ ತುಪ್ಪ ಸವರಿದಂತೆ ಕಾಣುತ್ತಿದೆ: ಪ್ರಿಯಾಂಕ್ ಖರ್ಗೆಬಿಜೆಪಿ ಕರಾವಳಿಯನ್ನು ಕೇವಲ ಮತಬ್ಯಾಂಕಿನ ಪ್ರದೇಶವಾಗಿ ಮಾತ್ರ ಕಾಣುತ್ತದೆ, ನಾವು ಕರಾವಳಿಯಲ್ಲಿ ಪ್ರಗತಿಯ ಸಾಧ್ಯತೆಗಳನ್ನು ಕಾಣುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಮಾಜಿ ಶಾಸಕನಿಗೆ ಗಣಿ ಇಲಾಖೆ ಬಿಗ್ ಶಾಕ್: ಅಕ್ರಮ ಗಣಿಗಾರಿಕೆಗೆ ಬರೋಬ್ಬರಿ ₹3.43 ಕೋಟಿ ದಂಡಕಲ್ಲು ಗಣಿಗಾರಿಕೆ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬ್ಯಾಡಗಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಹಾವೇರಿ ಜಿಲ್ಲಾ ಬಿಜೆಪಿ ಘಟಕದ ಹಾಲಿ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಅವರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ₹3.43 ಕೋಟಿ ಭಾರಿ ದಂಡ ವಿಧಿಸಿ ನೋಟಿಸ್ ಜಾರಿ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:
ಶಿವಮೊಗ್ಗ: ವಂದೇ ಮಾತರಂ ಎರಡೇ ಚರಣ ಹಾಡೋದು ಸರೀನಾ?; ಸಿಎಂ ಮುಂದೆಯೇ BJP ಶಾಸಕ ಚನ್ನಬಸಪ್ಪ ಆಕ್ಷೇಪ; Videoವೇದಿಕೆಯಿಂದ ಚನ್ನಬಸಪ್ಪ ಅವರು ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಕುಮಾರ್ ಪರ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಶಾಸಕರ ವಿರುದ್ಧವೂ ಘೋಷಣೆಗಳನ್ನು ಕೂಗಿದರು.
ರಾಯಚೂರು: ಕ್ಲಾಸ್ ರೂಂಗಳ ಕೊರತೆ; ವಿದ್ಯಾರ್ಥಿಗಳಿಗೆ ಬಯಲಿನಲ್ಲಿ ತರಗತಿ!ಮೂಲಸೌಕರ್ಯಗಳ ಕೊರತೆಯಲ್ಲದೆ, ಶಾಲೆಯ ಪಕ್ಕದಲ್ಲಿರುವ ಅಧಿಕ-ವೋಲ್ಟೇಜ್ ವಿದ್ಯುತ್ ವ್ಯವಸ್ಥೆಗೆ ಸೂಕ್ತವಾದ ತಡೆಗೋಡೆಗಳಿಲ್ಲ ಮತ್ತು ಶಾಲೆಯ ಹಿಂಭಾಗದಲ್ಲಿ ಯಾವುದೇ ಕಾಂಪೌಂಡ್ ಗೋಡೆ ಇಲ್ಲ.
ಕರ್ನಾಟಕ SIR ಪ್ರಕ್ರಿಯೆಯಲ್ಲಿ ಲೋಪದೋಷ: CEO ಗೆ ಬಿ.ಕೆ ಹರಿಪ್ರಸಾದ್ ಪತ್ರಮುಖ್ಯ ಚುನಾವಣಾಧಿಕಾರಿಗೆ ಬರೆದ ಪತ್ರದಲ್ಲಿ, SIR 2026 ಪ್ರಕ್ರಿಯೆಯಲ್ಲಿ ಹಲವು ಲೋಪಗಳು, ಅಂಕಿ-ಅಂಶಗಳ ಹೊಂದಾಣಿಕೆಯ ಕೊರತೆ, ಏಕಪಕ್ಷೀಯತೆ ಹಾಗೂ ಅನಿಯಂತ್ರಿತ ಕ್ರಮಗಳು ಕಂಡುಬಂದಿವೆ ಎಂದು ಆರೋಪಿಸಿ, ಈ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡುವಂತೆ ಆಗ್ರಹಿಸಿದ್ದಾರೆ.
ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಚರ್ಚಿಸಿ ತೀರ್ಮಾನ: ಸಿಎಂ; Videoಕಸ್ತೂರಿರಂಗನ್ ಸಮಿತಿಯು ಪಶ್ಚಿಮ ಘಟ್ಟಗಳ ಶೇ.37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವಂತೆ ಶಿಫಾರಸು ಮಾಡಿತ್ತು.
ಗೃಹ ಸಚಿವ ಅಮಿತ್ ಶಾ ಗೆ ಅನಾರೋಗ್ಯ: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರೋಗ್ಯ ಸಮಸ್ಯೆಯುಂಟಾದ ಹಿನ್ನೆಲೆಯಲ್ಲಿ, ವೈದ್ಯರ ಸಲಹೆಯ ಮೇರೆಗೆ ಅವರು ಹೋಟೆಲ್ನಲ್ಲೇ ಉಳಿದುಕೊಂಡಿದ್ದಾರೆ," ಎಂದು ಕೆಎಲ್ಇ ಸೊಸೈಟಿಯ ಅಧ್ಯಕ್ಷರು ಹಾಗೂ ರಾಜ್ಯಸಭೆಯ ಮಾಜಿ ಸದಸ್ಯರಾದ ಪ್ರಭಾಕರ್ ಕೋರೆ ಹೇಳಿದರು.
ಇನ್ಮುಂದೆ ಸೆಲ್ಫಿ, ರೀಲ್ಸ್ ಮಾಡಿದರೆ ಬೀಳುತ್ತೆ ಕಠಿಣ ಕ್ರಮ! ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಶಿಕ್ಷಣ ಇಲಾಖೆಯಿಂದ 9 ಕಟ್ಟುನಿಟ್ಟಿನ ನಿಯಮ ಜಾರಿಇತ್ತೀಚಿನ ದಿನಗಳಲ್ಲಿ ಪ್ರವಾಸದ ವೇಳೆ ಸೆಲ್ಫೀ ಮತ್ತು ರೀಲ್ಸ್ ಕ್ರೇಜ್ನಿಂದಾಗಿ ನಡೆಯುತ್ತಿರುವ ಅಪಘಾತಗಳನ್ನು ತಡೆಯಲು ಉನ್ನತ ಶಿಕ್ಷಣ ಇಲಾಖೆಯು ಶೈಕ್ಷಣಿಕ ಪ್ರವಾಸಗಳಿಗೆ ಸಂಬಂಧಿಸಿದಂತೆ ಹೊಸ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಆ ಕುರಿತ ವರದಿ ಇಲ್ಲದೆ:
ಸಚಿವ ಸತೀಶ್ ಜಾರಕಿಹೊಳಿ ಹೂಡಿಕೆಗಳ ಜಾಡು; ಆಫ್ರಿಕಾದ ಕಾಂಗೋ ತನಿಖೆಯ ಕೇಂದ್ರಬಿಂದು: ED ಎಕ್ಸ್ ಪೋಸ್ಟ್ ನಲ್ಲಿ ಏನಿದೆ?ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಪುತ್ರ ರಾಹುಲ್ ಜಾರಕಿಹೊಳಿ ಹಾಗೂ ಅಬಕಾರಿ ಜಂಟಿ ಆಯುಕ್ತ ವೈ.ಡಿ. ಮಂಜುನಾಥ್ ಅವರ ಪತ್ನಿ ಮಹಾದೇವಿ ಮಂಜುನಾಥ್ ಮತ್ತು ಕುಟುಂಬ ಸದಸ್ಯರು ಹಲವು ವಿದೇಶಿ ಸಂಸ್ಥೆಗಳಲ್ಲಿ ಷೇರುಪಾಲುಗಳನ್ನು ಹೊಂದಿರುವುದು ಪತ್ತೆಯಾಗಿದೆ ಎಂದು ED ತಿಳಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್