ರಾಜ್ಯ

10 ದಿನಗಳ ಕಲಾಪಕ್ಕೆ ಸುವರ್ಣ ವಿಧಾನಸೌಧ ಸಜ್ಜು: ಉತ್ತರ ಕರ್ನಾಟಕದ ಸಮಸ್ಯೆಗಳೇ ಅಧಿವೇಶನದ ಕೇಂದ್ರಬಿಂದು..!

ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಪ್ರಾದೇಶಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚರ್ಚೆಗಳು ನಡೆಯಲಿದ್ದು, ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಕಾರ್ಯನಿರ್ವಹಿಸುವಂತೆ ಪ್ರೋತ್ಸಾಹಿಸಲಾಗುವುದು.

10 ದಿನಗಳ ಕಲಾಪಕ್ಕೆ ಸುವರ್ಣ ವಿಧಾನಸೌಧ ಸಜ್ಜು: ಉತ್ತರ ಕರ್ನಾಟಕದ ಸಮಸ್ಯೆಗಳೇ ಅಧಿವೇಶನದ ಕೇಂದ್ರಬಿಂದು..!
ಅಣ್ಣನ ಮನವಿಗೂ ಜಗ್ಗದ ಆಶಾ ಕಾರ್ಯಕರ್ತೆಯರು: 6ನೇ ದಿನಕ್ಕೆ ಕಾಲಿಟ್ಟ ಧರಣಿ; ಸೋಮವಾರದಿಂದ ಹೋರಾಟ ತೀವ್ರ!

ಅಣ್ಣನ ಮನವಿಗೂ ಜಗ್ಗದ ಆಶಾ ಕಾರ್ಯಕರ್ತೆಯರು: 6ನೇ ದಿನಕ್ಕೆ ಕಾಲಿಟ್ಟ ಧರಣಿ; ಸೋಮವಾರದಿಂದ ಹೋರಾಟ ತೀವ್ರ!

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 17, 2026 ರಿಂದ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವಿ ಹಾಗೂ ಸರ್ಕಾರದ ಸಂಧಾನ ಸಭೆ ವಿಫಲವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಅಮೆರಿಕದಲ್ಲಿದ್ದೇನೆ ಎಂದು ಬಿಂಬಿಸಲು ಯತ್ನಿಸಿದ್ದ ರವಿ ಹಂಜ್; ನೋಟಿಸ್ ಜಾರಿ, ರಾಯಭಾರ ಕಚೇರಿಗೂ ಮಾಹಿತಿ: ಖರ್ಗೆ

ಅಮೆರಿಕದಲ್ಲಿದ್ದೇನೆ ಎಂದು ಬಿಂಬಿಸಲು ಯತ್ನಿಸಿದ್ದ ರವಿ ಹಂಜ್; ನೋಟಿಸ್ ಜಾರಿ, ರಾಯಭಾರ ಕಚೇರಿಗೂ ಮಾಹಿತಿ: ಖರ್ಗೆ

ಆರಂಭದಲ್ಲಿ, ತಾವು ಭಾರತವನ್ನು ತೊರೆದು ಅಮೆರಿಕಕ್ಕೆ ಹೋಗಿರುವುದಾಗಿ ಬಿಂಬಿಸಲು ರವಿ ಹಂಜ್ ಪ್ರಯತ್ನಿಸಿದ್ದರು. ಆದರೆ, ಗೃಹ ಇಲಾಖೆಯು ಪರಿಶೀಲನೆ ನಡೆಸಿದಾಗ, ಅವರು ನೆರೆಯ ರಾಜ್ಯವೊಂದರಲ್ಲಿರುವುದು ದೃಢಪಟ್ಟಿತು ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಕಲಬುರಗಿಯ ಕಾಗಿಣಾ ನದಿ ಪಾತ್ರದಲ್ಲಿ ರಾಶಿ ರಾಶಿ ಸರ್ಕಾರಿ ಔಷಧ ಪತ್ತೆ: ಆರೋಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

ಕಲಬುರಗಿಯ ಕಾಗಿಣಾ ನದಿ ಪಾತ್ರದಲ್ಲಿ ರಾಶಿ ರಾಶಿ ಸರ್ಕಾರಿ ಔಷಧ ಪತ್ತೆ: ಆರೋಗ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

ಕಲಬುರಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಹೊರವಲಯದಲ್ಲಿರುವ ಕಾಗಿಣಾ ನದಿ ಪಾತ್ರದಲ್ಲಿ ಸರ್ಕಾರಿ ಆಸ್ಪತ್ರೆಗಳಿಂದ ಬಡವರಿಗೆ ಉಚಿತವಾಗಿ ವಿತರಿಸಬೇಕಾದ ರಾಶಿ ರಾಶಿ ಮಾತ್ರೆಗಳು ಮತ್ತು ಸಿರಪ್ ಬಾಟಲಿಗಳು ಪತ್ತೆಯಾಗಿದೆ. ಆ ಕುರಿತ ವರದಿ ಇಲ್ಲಿದೆ: