KPSC ಹಗರಣ: ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಕೊನೆಗೂ ಪ್ರತ್ಯಕ್ಷ; ಸಿಐಡಿ ವಿಚಾರಣೆಗೆ ಹಾಜರುಶಾಂತಾ ಹೊಸಮನಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಇಂದು ಅವರು ಸಿಐಡಿ ಕಚೇರಿಗೆ ಅಗಮಿಸಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಇನ್ನೂ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ; ಒಟ್ಟು ಸಂಖ್ಯೆ 124ಕ್ಕೆ ಏರಿಕೆಸ್ಥಳ ಪರಿಶೀಲನಾ ಪ್ರಕ್ರಿಯೆ ಮತ್ತು KSNDMC ಸಲ್ಲಿಸಿದ ಸಮಗ್ರ ವರದಿಯ ಆಧಾರದ ಮೇಲೆ ಈಗ ಹೆಚ್ಚುವರಿಯಾಗಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
'ಗ್ರಾಹಕರ ಮೇಲೆ ಹೊರೆ': ಸಿನಿಮಾ ಟಿಕೆಟ್ಗಳ ಮೇಲಿನ ಶೇ 2ರಷ್ಟು ಸೆಸ್ ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ MAI ಆಗ್ರಹಎಲ್ಲ ಪರೋಕ್ಷ ತೆರಿಗೆಗಳನ್ನು ಒಂದೇ ವ್ಯವಸ್ಥೆಯಡಿ ತರಲು ಮತ್ತು ಉತ್ಪಾದನೆ ಅಥವಾ ಮಾರಾಟದ ಪ್ರತಿ ಹಂತದಲ್ಲೂ 'ತೆರಿಗೆಯ ಮೇಲೆ ತೆರಿಗೆ' ಪಾವತಿಸುವುದನ್ನು ತಡೆಯಲು ಜಿಎಸ್ಟಿ (GST)ಯನ್ನು ಜಾರಿಗೆ ತರಲಾಯಿತು.
ಇಬ್ಬರು ರೈಲ್ವೆ ಪೊಲೀಸರು ಸೇರಿ ಆರು ಮಂದಿಯಿಂದ 22 ವರ್ಷದ ಯುವತಿ ಮೇಲೆ ಪದೇ ಪದೆ ಅತ್ಯಾಚಾರ; ದೂರು ದಾಖಲುಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Ration Card e-KYC ಮಾಡಿಸಲು ಮುಗಿಬಿದ್ದ ಜನರಿಗೆ ಕೊನೆಗೂ ಸಿಕ್ತು ಬಿಗ್ ರಿಲೀಫ್! ಇ-ಕೆವೈಸಿ ಗಡುವು ವಿಸ್ತರಿಸಿದ ಸರ್ಕಾರ; ಕೊನೆಯ ದಿನಾಂಕ ಯಾವಾಗ?Ration Card e-KYC Deadline: ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಇದ್ದ ಕೊನೆಯ ದಿನಾಂಕವನ್ನು ಅಕ್ಟೋಬರ್ 20, 2026 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:
'ಅಧಿಕಾರಿಗಳು ಬಿಲ್ ಮಾಡೋದಿಕ್ಕೆ ಕೆಲಸ ಮಾಡ್ತಾ ಇದ್ದೀರಾ?': ಕಳಪೆ ರಸ್ತೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷ್ಣ ಬೈರೇಗೌಡ; Videoಸರ್ಕಾರವು ಇತರ ರಾಜ್ಯಗಳಿಗಿಂತ ರಸ್ತೆ ನಿರ್ಮಾಣಕ್ಕೆ ಕಡಿಮೆ ಹಣ ಮೀಸಲಿಡುತ್ತಿದೆಯೇ ಎಂದು ಪ್ರಶ್ನಿಸಿದರು. ಒಂದೇ ಕಾಮಗಾರಿಗೆ ಎರಡು ವಿಭಿನ್ನ ಸ್ಥಳಗಳಲ್ಲಿ ಬಿಲ್ಗಳನ್ನು ಸೃಷ್ಟಿಸಲಾಗಿದೆ ಎಂಬ ಆರೋಪದ ಕುರಿತು ಅಧಿಕಾರಿಯೊಬ್ಬರನ್ನು ಪ್ರಶ್ನಿಸಿದರು.
ಬೆಂಗಳೂರು: ಕ್ಲಿನಿಕ್ನಿಂದ ಹೊರಬರುತ್ತಲೇ ಪತ್ನಿ ಮೇಲೆ ಆ್ಯಸಿಡ್ ಎರಚಿ, ಮಾರಕಾಸ್ತ್ರದಿಂದ ಹಲ್ಲೆ!ಜೆಪಿ ನಗರದ ಮೂರನೇ ಹಂತದಲ್ಲಿರುವ ಕ್ಲಿನಿಕ್ನಿಂದ ಮಹಿಳೆ ಉಪಾಹಾರಕ್ಕಾಗಿ ಹೊರಬಂದಾಗ ಈ ಘಟನೆ ಬೆಳಿಗ್ಗೆ ಸುಮಾರು 9.15ರ ಸುಮಾರಿಗೆ ನಡೆದಿದೆ.
ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ; ಸಾರ್ವಜನಿಕರು ಪರ್ಯಾಯ ಮಾರ್ಗ ಬಳಕೆಗೆ ಸೂಚನೆಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಸಂಪುಟ ದರ್ಜೆಯ ಸಚಿವರು ಇಂದು ಮಂಗಳೂರಿಗೆ ಆಗಮಿಸಿ ಸಭೆಯಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಸಂಚಾರ ಸಲಹೆಗಳನ್ನು ಪ್ರಕಟಿಸಿದೆ.
ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ಪಡೆದ ಆಂಟಿ: ಮತ್ತೊಬ್ಬನ ಜೊತೆ ವಿಡಿಯೋ ಕಾಲ್; ಪ್ರಶ್ನಿಸಿದ್ದಕ್ಕೆ ಖ್ಯಾತ ಟ್ಯಾಟೂ ಆರ್ಟಿಸ್ಟ್ ಘೋಸ್ಟ್ ಅರ್ಜುನ್ ಮೇಲೆ ಹಲ್ಲೆ..!ಸಂಪ್ರಿತಾಗೆ ಈ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆಕೆಯ ಪತಿ ಮೃತಪಟ್ಟಿದ್ದಾರೆ ಎಂದು ಅರ್ಜುನ್ಗೆ ತಿಳಿಸಿದ್ದಳು ಎನ್ನಲಾಗಿದೆ. ಬಳಿಕ ಅರ್ಜುನ್ ಕೂಡ ಪತ್ನಿಯಿಂದ ವಿಚ್ಛೇದನ ಪಡೆದಿದ್ದರು.
ಕಲ್ಯಾಣ ಕರ್ನಾಟಕ: 5 ವರ್ಷದೊಳಗಿನ ಶೇ. 40ಕ್ಕೂ ಹೆಚ್ಚು ಮಕ್ಕಳಿಗೆ ಅಪೌಷ್ಟಿಕತೆ; ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ಲಭ್ಯವಿದ್ದರೂ ಸ್ಥಿತಿ ಶೋಚನೀಯ!ರಾಯಚೂರು ಜಿಲ್ಲೆಯಲ್ಲಿ 5 ವರ್ಷದೊಳಗಿನ ಅರ್ಧದಷ್ಟು ಮಕ್ಕಳು, ಅಂದರೆ ಅಂಗನವಾಡಿಗಳಲ್ಲಿ ಕಲಿಯುತ್ತಿರುವ 2,38,903 ಮಕ್ಕಳ ಪೈಕಿ ಶೇ. 49.5 ರಷ್ಟು ಮಕ್ಕಳು ಕಡಿಮೆ ತೂಕವನ್ನು ಹೊಂದಿದ್ದಾರೆ.
ಮಸೀದಿ ಬಳಿ ಪಟಾಕಿ ಸಿಡಿಸುವುದಕ್ಕೆ ಪೊಲೀಸರ ಆಕ್ಷೇಪ: ಮದ್ದೂರು ಸಾಮೂಹಿಕ ಗಣೇಶ ಮೆರವಣಿಗೆಯಲ್ಲಿ ಉದ್ವಿಗ್ನತೆ; Videoಬಿಜೆಪಿ-ಜೆಡಿಎಸ್ ಬೆಂಬಲದೊಂದಿಗೆ ನಡೆದ ಮೆರವಣಿಗೆಯಲ್ಲಿ 108 ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು. ನಿಗದಿತ ಮಾರ್ಗದಲ್ಲಿ ಮೆರವಣಿಗೆ ನಡೆಸಲು ಪೊಲೀಸರು ಅನುಮತಿ ನೀಡಿದ್ದರು. ಆದರೆ ಡಿಜೆ ಬಳಸುವುದನ್ನು ನಿಷೇಧಿಸಿದ್ದರು.
ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ; ಪಾಲಿಕೆ ಅಧಿಕಾರಿಗಳಿಂದ ತೆರವು!ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 'ಕಲ್ಯಾಣ ಕರ್ನಾಟಕ ಉತ್ಸವ'ಕ್ಕಾಗಿ ಕಲಬುರಗಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದೇ ವೃತ್ತದ ಮೂಲಕ ಅಫಜಲಪುರಕ್ಕೆ ಪ್ರಯಾಣಿಸುವ ಕಾರ್ಯಕ್ರಮ ನಿಗದಿಯಾಗಿದೆ.
ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ-ಮದರಸಾ ಮೇಲೆ ಕಲ್ಲು ತೂರಾಟ: ಬಿಗುವಿನ ವಾತಾವರಣ, ಪೊಲೀಸ್ ಬಂದೋಬಸ್ತ್! Videoಮಸೀದಿಯತ್ತ ಕಲ್ಲು ತೂರಿದ ಕಿಡಿಗೇಡಿಗಳು ಕಿಟಕಿ ಗಾಜುಗಳು ಒಡೆದಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಯುವಕರ ಗುಂಪು ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದೆ.
ಪ್ರೇಮ ವಿವಾಹಕ್ಕೆ ಯುವತಿಯ ಕುಟುಂಬಸ್ಥರ ವಿರೋಧ: ಅಪಹರಣಕ್ಕೆ ಯತ್ನ; ರಸ್ತೆ ಅಪಘಾತದಿಂದ ಆರು ಮಂದಿಗೆ ಗಾಯ; Videoರಾಜಸ್ಥಾನ ಮೂಲದ ಪೂಜಾ (21ವ) ಅದೇ ರಾಜ್ಯದ 23 ವರ್ಷದ ಓಂ ಪ್ರಕಾಶ್ ಅವರನ್ನು ಸುಮಾರು 8-9 ತಿಂಗಳ ಹಿಂದೆ ವಿವಾಹವಾಗಿದ್ದರು. ಕುಟುಂಬದವರ ವಿರೋಧದ ನಡುವೆಯೇ ಇಬ್ಬರೂ ಪ್ರೇಮ ವಿವಾಹವಾಗಿದ್ದು, ಬಳಿಕ ಬೆಂಗಳೂರಿಗೆ ಬಂದು ನೆಲೆಸಿದ್ದರು.
ಅತಿದೊಡ್ಡ ಲೋಕಾಯುಕ್ತ ದಾಳಿ: ಭೂ ದಾಖಲೆ ತಿದ್ದುಪಡಿಗೆ 50 ಲಕ್ಷ ರೂ ಲಂಚ; ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರ್!ಲೋಕಾಯುಕ್ತ ಎಸ್.ಪಿ.ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ಮಾಡಿತು.ಈ ವೇಳೆ ದೂರುದಾರರು ಕೂಡ ಅವರ ಜೊತೆಗೆ ಇದ್ದರು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ