ಇಡಿ ಗೆ ಯಾವುದೇ ಸವಾಲು ಹಾಕಿಲ್ಲ, ಮಾಧ್ಯಮಗಳು ನನ್ನ ಹೇಳಿಕೆ ತಿರುಚಿವೆ- ಸಚಿವ ಸತೀಶ್ ಜಾರಕಿಹೊಳಿತಾವು ಕೇಂದ್ರ ತನಿಖಾ ಸಂಸ್ಥೆಗೆ ಎಂದಿಗೂ ಸವಾಲು ಹಾಕಿಲ್ಲ ಎಂದು ಹೇಳಿದ ಅವರು, ತಮ್ಮ ಹೇಳಿಕೆಗಳನ್ನು ನಿಖರವಾಗಿ ವರದಿ ಮಾಡುವಂತೆ ಮಾಧ್ಯಮಗಳಿಗೆ ಮನವಿ ಮಾಡಿದರು.
2028 ಚುನಾವಣೆ ಮೇಲೆ ಕಣ್ಣು: 10,000 'ಭಾರತ ಜೋಡೋ' ಯುವ ಸಂಘಗಳತ್ತ ಕಾಂಗ್ರೆಸ್ ಚಿತ್ತ! ಸಿಎಂ ಡಿಕೆಶಿ ಮೆಗಾ ಪ್ಲಾನ್!ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಡಿ ಸರ್ಕಾರವು ರಾಜ್ಯಾದ್ಯಂತ 10,000 'ಭಾರತ ಜೋಡೋ ಯುವ ಸಂಘ'ಗಳನ್ನು ರಚಿಸಲಿದೆ ಮತ್ತು ಮುಂದಿನ ತಿಂಗಳುಗಳಲ್ಲಿ ಸುಮಾರು 10 ಲಕ್ಷ ಯುವಕರನ್ನು ನೋಂದಾಯಿಸುವ ಮೂಲಕ ಈ ಜಾಲವನ್ನು ವಿಸ್ತರಿಸಲು ಯೋಜಿಸಿದೆ.
ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ದೂರ; 'ಮುಂದಿನ ಜನ್ಮ ಇದ್ದರೆ ನಿನ್ನವನಾಗಿ ಹುಟ್ಟುವೆ' ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ!ಮೃತ ಯುವಕನನ್ನು ಹಾವೇರಿ ನಗರದ ನಿವಾಸಿ 24 ವರ್ಷದ ಮಂಜುನಾಥ್ ಅಗಡಿ ಎಂದು ಗುರುತಿಸಲಾಗಿದ್ದು, ಪ್ರೀತಿಸಿ ಮದುವೆಯಾಗಿದ್ದ ಪತ್ನಿ ತನ್ನಿಂದ ದೂರವಾದಳು ಎಂಬ ನೋವಿನಿಂದ ಮನನೊಂದ ಸಾವಿಗೆ ಶರಣಾಗಿದ್ದಾನೆ.
ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧ ಇಲ್ಲ, ಆದ್ರೆ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: CM ಡಿ.ಕೆ ಶಿವಕುಮಾರ್ ಕಿಡಿರಾಜ್ಯ ಸರ್ಕಾರವು ಗಣೇಶೋತ್ಸವದ ಮೇಲೆ ಯಾವುದೇ ಅನಗತ್ಯ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
Kalaburagi: ಚಿಕ್ಕಮ್ಮನ ಜೊತೆ ಲವ್; ಅಕ್ಕನ ಮಗನ ಜೊತೆ ಅಕ್ರಮ ಸಂಬಂಧ; ದುರಂತ ಅಂತ್ಯ!ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಬೆಟ್ಟದಲ್ಲಿ ಚಿಕ್ಕಮ್ಮ ಮತ್ತು ಅಕ್ಕನ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಕಾರು ಓಡಿಸೋಕೂ ಹೆಲ್ಮೆಟ್ ಬೇಕಾ? ವಾಟ್ಸಪ್ಗೆ ಬಂದ ಟ್ರಾಫಿಕ್ ಫೈನ್ ನೋಡಿ ಬೆಚ್ಚಿಬಿದ್ದ ಚಾಲಕ! ಕಾರಿನಲ್ಲಿ ಹೆಲ್ಮೆಟ್ ಹಾಕಿಲ್ಲವೆಂದು ಬಿತ್ತು 500 ರೂ ದಂಡಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಅಳವಡಿಸಲಾಗಿರುವ AI ಕ್ಯಾಮೆರಾವೊಂದು ಭಾರಿ ಯಡವಟ್ಟು ಮಾಡಿದ್ದು, ಕಾರು ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣ ನೀಡಿ ₹500 ದಂಡದ ನೋಟಿಸ್ ಕಳುಹಿಸಿದೆ. ಆ ಕುರಿತ ವರದಿ ಇಲ್ಲಿದೆ:
ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ; ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್ಗಣಪತಿ ಹಬ್ಬಕ್ಕೆ ಟಿ. ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಹಲವು ನಿರ್ಬಂಧಗಳನ್ನು ಹಾಕಿರುವುದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದು ಹಿಂದೂಗಳ ತಂಟೆಗೆ ಹೋದರೆ ಹುಷಾರ್. ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ!ಜಲಮೂಲಗಳಿಗೆ ಮಾಲಿನ್ಯ ಉಂಟುಮಾಡುವ ವಸ್ತುಗಳನ್ನು ಬಳಸದೆ, ಪರಿಸರ ಸ್ನೇಹಿ ಮೂರ್ತಿಗಳನ್ನು ಬಳಸುವಂತೆ ಸಚಿವರು ಕರೆ ನೀಡಿದರು.
ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿ: ಸರ್ಕಾರ ಚಿಂತನೆಖಾಸಗಿ ಶಾಲೆಗಳು ಮುಂದಿಟ್ಟಿರುವ ವಿವಿಧ ಬೇಡಿಕೆಗಳನ್ನೂ ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಖಾಸಗಿ ಶಾಲೆಗಳ ಸಮಯ ಬದಲಾವಣೆ ಮಾಡುವಂತೆ ಮನವಿ ಮಾಡಲಾಗಿದೆ.
ಶೀಘ್ರದಲ್ಲೇ ಶಾಲೆಗಳ ಟೈಮ್ ಬದಲು? ಟ್ರಾಫಿಕ್ ಕಿರಿಕಿರಿ ತಪ್ಪಿಸಲು ವೇಳಾಪಟ್ಟಿ ಬದಲಾವಣೆಗೆ ಸರ್ಕಾರದ ಚಿಂತನೆಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶಾಲಾ ಸಮಯವನ್ನು ಬದಲಾಯಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ವಿವಿಧ ಇಲಾಖೆಗಳು ಹಾಗೂ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಜಯಪುರ: ಬಟ್ಟೆ ಅಂಗಡಿಯಲ್ಲಿ ಸಂಸ್ಕೃತ ದೈನಂದಿನ ವ್ಯಾವಹಾರಿಕ ಭಾಷೆ! ಪ್ರಾಚೀನ ಭಾಷೆಯತ್ತ ಮುಸ್ಲಿಮರು ಫಿದಾಅಷ್ಟೇ ಅಲ್ಲದೆ, ಅಂಗಡಿಯಲ್ಲಿ ಕೆಲಸ ಮಾಡುವ ಮುಸ್ಲಿಂ ಮತ್ತಿತರ ಅಲ್ಪಸಂಖ್ಯಾತ ಸಮುದಾಯದ ಉದ್ಯೋಗಿಗಳು ಕೂಡ ಸಂಸ್ಕೃತದಲ್ಲಿಯೇ ಮಾತನಾಡುತ್ತಾರೆ.
ಭದ್ರಾ ಮೇಲ್ದಂಡೆ ಯೋಜನೆ ನೀರು ಬಿಡುಗಡೆ: ಸೆಪ್ಟೆಂಬರ್ 24ರಂದು ಗೊನೂರು ಕೆರೆಯಲ್ಲಿ ಸಿಎಂ ಗಂಗಾ ಪೂಜೆ..!ಹಿರಿಯೂರು, ಹೊಸದುರ್ಗ, ಚಿತ್ರದುರ್ಗ, ಚಳ್ಳಕೆರೆ, ಕಡೂರು ಹಾಗೂ ತರೀಕೆರೆ ತಾಲೂಕುಗಳ ಸುಮಾರು 80 ಕೆರೆಗಳನ್ನು ತುಂಬಿಸುವುದು ಯೋಜನೆಯ ಉದ್ದೇಶವಾಗಿದೆ.
ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ರಸ್ತೆ ತುಂಬಾ ಈರುಳ್ಳಿ ಬೆಳ್ಳುಳ್ಳಿ ರಾಶಿ! ಕಳ್ಳರ ಭಯಕ್ಕೆ ಕಾವಲಿಗೆ ನಿಂತ ಖಾಕಿಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಹೈವೇಯಲ್ಲಿ ಲಾರಿ ಪಲ್ಟಿಯಾದ ಪರಿಣಾಮ ರಸ್ತೆಯ ತುಂಬಾ ಈರುಳ್ಳಿ, ಬೆಳ್ಳುಳ್ಳಿ ರಾಶಿ ರಾಶಿಯಾಗಿ ಹರಡಿದ್ದು, ಅವುಗಳನ್ನು ಯಾರೂ ಕೊಂಡೊಯ್ಯದಂತೆ ಲಾಠಿ ಹಿಡಿದು ಕಾಯುತ್ತಿದ್ದ ಪೊಲೀಸರು ಎಲ್ಲರ ಗಮನ ಸೆಳೆದರು. ಆ ಕುರಿತ ವರದಿ ಇಲ್ಲಿದೆ:
ಯಾದಗಿರಿ: ಅಕ್ರಮವಾಗಿ ಬೇಟೆಯಾಡಿದ ಆರೋಪದ ಮೇಲೆ 7 ಮಂದಿ ಬಂಧನ; 6 ಬಂದೂಕುಗಳ ವಶ!ಬಂಧಿತರನ್ನು ಮುಂದಿನ ತನಿಖೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಯಾದಗಿರಿ ವಲಯ ಅರಣ್ಯಾಧಿಕಾರಿ ಬುರಾನ್-ಉದ್ದೀನ್ ತಿಳಿಸಿದ್ದಾರೆ.
ನಮ್ಮ ಸನಾತನ ಸಂಸ್ಕೃತಿ, ಆಚರಣೆ, ಭಕ್ತಿಭಾವಕ್ಕೆ ಧಕ್ಕೆ ತಂದರೆ ಸುಮ್ಮನಿರಲ್ಲ: ಸರ್ಕಾರಕ್ಕೆ BJP ಎಚ್ಚರಿಕೆನಮ್ಮ ದೇಶದಲ್ಲೇ, ನಮ್ಮ ನೆಲದಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲು ಹಿಂದೂಗಳು ಗೋಗರೆಯಬೇಕಾದ ಪರಿಸ್ಥಿತಿ ರಾಜ್ಯದಲ್ಲಿರುವುದು ದುರದೃಷ್ಟಕರ ಸಂಗತಿ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ