ರಾಜ್ಯದ 24.97 ಲಕ್ಷ ಮತದಾರರಿಗೆ ಬಿಗ್ ಶಾಕ್; ಚುನಾವಣಾ ಆಯೋಗದಿಂದ SIR ನೋಟಿಸ್ ಜಾರಿ!ಸಾರ್ವಜನಿಕರಿಂದ ಸ್ವೀಕರಿಸಲಾದ ಕ್ಲೈಮ್ಸ್ ಮತ್ತು ಆಕ್ಷೇಪಣೆಗಳ ವಿವರಗಳನ್ನು ವೆಬ್ಸೈಟ್ನಲ್ಲಿಯೂ ಪ್ರಕಟಿಸಲಾಗಿದೆ.
ಜಾರಕಿಹೊಳಿ ಏನು ತಪ್ಪು ಮಾಡಿಲ್ಲ, ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ: ಸಿಎಂ ಡಿ.ಕೆ ಶಿವಕುಮಾರ್ಇಡೀ ಕಾಂಗ್ರೆಸ್ ಪಕ್ಷವನ್ನು ಟ್ರ್ಯಾಪ್ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ. ಬಿಜೆಪಿಯವರ ಮೇಲೆಲ್ಲೂ ಕೂಡ ದಾಳಿ ಮಾಡುತ್ತಿಲ್ಲ. ಸಮುದಾಯ ಮಾತ್ರ ಅಲ್ಲ. ಇಡೀ ಪಕ್ಷವನ್ನೇ ಟಾರ್ಗೆಟ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ರೂ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್ ಜಾರಕಿಹೊಳಿಇಂದು ನಗರದಲ್ಲಿ ತಮ್ಮ ಹಾಗೂ ತಮ್ಮ ಆಪ್ತರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ನಡೆಸಿದ ದಾಳಿಯ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ದೆಹಲಿ ಭೇಟಿಗೂ ಅಸಮಾಧಾನಕ್ಕೂ ಸಂಬಂಧವಿಲ್ಲ: ಡಿಸಿಎಂ ಪರಮೇಶ್ವರ್ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ರಾಜ್ಯಪಾಲರಿಂದ ನಡೆಯಬೇಕಿರುವ ಐವರು ವಿಧಾನ ಪರಿಷತ್ ಸದಸ್ಯರ ನಾಮನಿರ್ದೇಶನದ ಕುರಿತು ಕಾಂಗ್ರೆಸ್ನ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದವು.
ಪಾವಗಡದಲ್ಲಿ ನಕ್ಸಲ್ ಚಟುವಟಿಕೆ ದೃಢಪಟ್ಟರೆ ANF ನಿಯೋಜನೆ: DCM ಪರಮೇಶ್ವರ್ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಎಂದು ಘೋಷಿಸಲಾಗಿದ್ದರೂ, ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಅನ್ನು ಸಂಪೂರ್ಣವಾಗಿ ವಿಸರ್ಜಿಸಲಾಗಿಲ್ಲ.
ಅನುಮತಿ ಪಡೆಯದೆ 4 ಬಾರಿ ವಿದೇಶ ಪ್ರವಾಸ ಆರೋಪ: ಕುವೆಂಪು ವಿವಿ ಉಪಕುಲಪತಿ ಪ್ರೊ. ಶರತ್ ಅನಂತಮೂರ್ತಿಗೆ ಶೋಕಾಸ್ ನೋಟಿಸ್ ಜಾರಿ..!ಶರತ್ ಅನಂತಮೂರ್ತಿ ಅವರು ಮೊದಲ ಬಾರಿಗೆ 19-06-2024ರಿಂದ 11-07-2024ರವರೆಗೆ ಸುಮಾರು 23 ದಿನಗಳ ಕಾಲ ಕೆನಡಾಕ್ಕೆ ತೆರಳಿದ್ದರು.
ಮೈಸೂರು ದಸರಾ ಚಲನಚಿತ್ರೋತ್ಸವ ರದ್ದು: ಕಂಬಳಕ್ಕೆ ಕೋಟಿ ಅನುದಾನ ಕೊಟ್ಟಿದ್ದೇ ಕಾರಣವಾ? ಸಂಸದ ಯದುವೀರ್ ಒಡೆಯರ್ ಅಸಮಾಧಾನಈ ಬಾರಿಯ ಮೈಸೂರು ದಸರಾ 2026ರ ಮಹೋತ್ಸವದಲ್ಲಿ ದಸರಾ ಚಲನಚಿತ್ರೋತ್ಸವವನ್ನ ರಾಜ್ಯ ಸರ್ಕಾರ ರದ್ದುಗೊಳಿಸಿದ್ದು, ಸಿನಿಪ್ರೇಮಿಗಳು ಮತ್ತು ಸ್ಯಾಂಡಲ್ವುಡ್ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:
'ಚೀನಾವನ್ನು ಪ್ರಶ್ನಿಸುವ ಧೈರ್ಯ ಮೋದಿಯವರಿಗಿಲ್ಲ': ಪ್ರಿಯಾಂಕ್ ಖರ್ಗೆ; Videoಭಾರತೀಯ ಸೇನೆ ಗಸ್ತು ನಡೆಸುತ್ತಿದ್ದ ಪ್ರಮುಖ ಸ್ಥಳಗಳನ್ನು ನೀವು ಕಳೆದುಕೊಂಡಿದ್ದೀರಿ. ಆದರೂ ಅವರ ವಿರುದ್ಧ ಧ್ವನಿ ಎತ್ತುವ ಧೈರ್ಯ ನಿಮಗಿಲ್ಲ. ರೂಪಾಯಿ ಹೊಸ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಬ್ರಿಕ್ಸ್ಗೂ ಮುನ್ನ ಕೇಂದ್ರದ ವಿದೇಶಾಂಗ ನೀತಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಮೋದಿಯವರ 56 ಇಂಚಿನ ಎದೆಗಾರಿಕೆ ಕಾಂಗ್ರೆಸ್ ಪಕ್ಷದ ವಿರುದ್ಧ ತೋರಿಸುವುದಕ್ಕಷ್ಟೇ ಸೀಮಿತವೇ? RSS ಹಿಟ್ಲಿಸ್ಟ್ನಲ್ಲಿ ನಾನೇ ಮೊದಲು: ಪ್ರಿಯಾಂಕ್ ಖರ್ಗೆ; Videoಕಳೆದ 10 ವರ್ಷಗಳಿಂದ ಹಾಗೂ ಈ ಹಿಂದೆ ವಾಜಪೇಯಿ ಅವರ ಕಾಲದಲ್ಲಿ ಅಧಿಕಾರದಲ್ಲಿದ್ದಾಗ ಬಿಜೆಪಿ ಈ ನಿಯಮ ಬದಲಾಯಿಸಲು ಏಕೆ ಮುಂದಾಗಲಿಲ್ಲ ಎಂದು ಪ್ರಶ್ನಿಸಿದ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಕೊಡುಗೆ ಶೂನ್ಯ.
ಸಚಿವ ಕೃಷ್ಣ ಭೈರೇಗೌಡ ಪೌರ ಕಾರ್ಮಿಕರ ಕ್ಷಮೆಯಾಚಿಸಬೇಕು: AICCTU ಆಗ್ರಹಪೌರಕಾರ್ಮಿಕರ ಕುರಿತು ಸಚಿವ ಕೃಷ್ಣ ಬೈರೇಗೌಡ ಅವರು ನೀಡಿರುವ ಹೇಳಿಕೆ ಅವಮಾನಕರವಾಗಿದೆ ಎಂದು ಆರೋಪಿಸಿದ AICCTU ಸದಸ್ಯರು, ಸಚಿವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
2037 ಕ್ಕೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಮಾಡುವುದು ನಮ್ಮ ಗುರಿ: ಡಿ.ಕೆ ಶಿವಕುಮಾರ್; Videoಕರ್ನಾಟಕದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ನತ್ತ ಕೊಂಡೊಯ್ಯುವುದು, ಅಪೌಷ್ಟಿಕತೆಯನ್ನು ಶೇ.5ಕ್ಕಿಂತ ಕಡಿಮೆಗೊಳಿಸುವುದು, ಶಾಲೆಯಿಂದ ಹೊರಗುಳಿಯುವವರ ಸಂಖ್ಯೆಯನ್ನು ಶೂನ್ಯಕ್ಕೆ ತರುವುದು ಹಾಗೂ ಬಡತನವನ್ನು ನಿರ್ಮೂಲನೆ ಮಾಡುವ ಮಹಾ ಸಂಕಲ್ಪವನ್ನು ನಾವು ಕೈಗೊಂಡಿದ್ದೇವೆ ಎಂದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒತ್ತಡ ಹೆಚ್ಚಳ: 5 ರಲ್ಲಿ 3 GBA ಗೆಲ್ಲುವ ಅನಿವಾರ್ಯತೆ; ಕಾಂಗ್ರೆಸ್ ಸರ್ಕಾರಕ್ಕೆ ಸತ್ವ ಪರೀಕ್ಷೆ!ಅನೇಕ ನಾಗರಿಕ ಸಮಸ್ಯೆಗಳ ನಡುವೆ, ಸ್ಥಳೀಯ ಕೌನ್ಸಿಲರ್ ಇಲ್ಲದಿರುವುದು ಜನರಲ್ಲಿ ಹತಾಶೆ ಮೂಡಿಸಿದೆ. ನಮ್ಮ ಸರ್ಕಾರವು ಐದು ನಿಗಮಗಳನ್ನು ರಚಿಸಿದೆ. ಅವುಗಳಲ್ಲಿ ಕನಿಷ್ಠ ಮೂರನ್ನಾದರೂ ಗೆಲ್ಲಬೇಕೆಂಬ ಒತ್ತಡ ನಮ್ಮ ಮೇಲಿದೆ.
500 ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ! ಸಾಲದ ಸುಳಿಗೆ ಸಿಲುಕಿ ಆಯುರ್ವೇದಿಕ್ ಕಾಲೇಜ್ ಸೀಜ್; 2 ತಿಂಗಳಿಂದ ಬಂದ್ತಮ್ಮ ಮಕ್ಕಳು ವೈದ್ಯರಾಗಲಿ ಎಂದು ಅಪ್ಪ-ಅಮ್ಮಂದಿರು ಸಾಲ ಸೋಲ ಮಾಡಿ ವೈದ್ಯಕೀಯ ಕಾಲೇಜುಗಳಿಗೆ ಸೇರಿಸುತ್ತಾರೆ. ಆದರೆ, ಅದೇ ಕಾಲೇಜು ಸಾಲದ ಕಾರಣ ಕಳೆದ ಎರಡು ತಿಂಗಳಿಂದ ಬಂದ್ ಆದರೆ, ಕಾಲೇಜಿನಲ್ಲಿ ಓದುತ್ತಿರುವ ಮಕ್ಕಳ ಕಥೆ ಏನು? ಸಾಲ ಮಾಡಿ ತಮ್ಮ ಮಕ್ಕಳನ್ನು ಓದಿಸುತ್ತಿರುವ ಅಪ್ಪ-ಅಮ್ಮನ ಕನಸಿನ ಕಥೆ ಏನು?
ಕಸ್ತೂರಿರಂಗನ್ ವರದಿ ಚರ್ಚಿಸಲು ವಿಶೇಷ ಅಧಿವೇಶನ: ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಬೆಂಬಲ; ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ2008 ಮತ್ತು 2018ರ ನಡುವೆ ತಾವು ಶಾಸಕರಾಗಿದ್ದ ಅವಧಿಯಲ್ಲಿ ಈ ಎರಡು ವರದಿಗಳು ಬಂದಾಗ ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಏಕೆ ಮೌನವಾಗಿದ್ದರು ಎಂದು ಜ್ಞಾನೇಂದ್ರ ಪ್ರಶ್ನಿಸಿದರು
ಯುಜಿ ಸಿಇಟಿ ಸೀಟು ಹಂಚಿಕೆ ಮುಕ್ತಾಯ: ಉಳಿಕೆಯಾದ 24,283 ಎಂಜಿನಿಯರಿಂಗ್ ಸೀಟುಗಳು ಕಾಲೇಜು ಆಡಳಿತ ಮಂಡಳಿಗಳಿಗೆ ಹಸ್ತಾಂತರಇಂಜಿನಿಯರಿಂಗ್ ಹೊರತುಪಡಿಸಿದರೆ, ನರ್ಸಿಂಗ್ ಕೋರ್ಸ್ನಲ್ಲಿ ಅತಿ ಹೆಚ್ಚು ಖಾಲಿ ಸೀಟುಗಳಿವೆ. ಒಟ್ಟು 36,238 ನರ್ಸಿಂಗ್ ಸೀಟುಗಳ ಪೈಕಿ ಕೇವಲ 13,407 ಸೀಟುಗಳು ಮಾತ್ರ ಹಂಚಿಕೆಯಾಗಿದ್ದು, 22,832 ಸೀಟುಗಳು ಹಂಚಿಕೆಯಾಗದೆ ಉಳಿದಿವೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ