ಸರ್ಕಾರಿ ಶಾಲೆಯ ಛಾವಣಿ ಬಿದ್ದು ಮಕ್ಕಳಿಗೆ ಗಾಯ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಕರ್ನಾಟಕ ಲೋಕಾಯುಕ್ತ!ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಕಿರಿಯ ಎಂಜಿನಿಯರ್ ಅನ್ನು ಅಮಾನತುಗೊಳಿಸಲಾಗಿದೆ.
ಯೂ-ಟರ್ನ್ ಅಲ್ಲ, ವಿಧಾನಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಪಾರ್ಕ್ ಬಿಲ್ ಹಿಂಪಡೆತ: CM ಡಿ.ಕೆ ಶಿವಕುಮಾರ್; Videoಹಿಂದೆ ಸಿದ್ದರಾಮಯ್ಯನವರು ಸ್ಟೀಲ್ ಬ್ರಿಡ್ಜ್ ಮಾಡುತ್ತೀವಿ ಎಂದಾಗಲೂ ಬಿಜೆಪಿಯವರು ವಿರೋಧಿಸಿದರು. ಅವರು ಅಭಿವೃದ್ಧಿ ವಿರೋಧಿಗಳು. ಬೆಂಗಳೂರಿಗೆ ಏನಾದರೂ ಶಾಪವಿದ್ದರೆ ಬಿಜೆಪಿಯವರೇ ಕಾರಣ ಎಂದು ಆರೋಪಿಸಿದರು.
ಮಳೆ ಕೊರತೆ, ಬರದ ಆತಂಕ: ರಾಜ್ಯದಲ್ಲಿ 28.52 ಕೋಟಿ ರೂ ವೆಚ್ಚದಲ್ಲಿ ಮೋಡ ಬಿತ್ತನೆಗೆ ಸರ್ಕಾರ ಚಾಲನೆಈ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ.
ಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆ; ಬೇಟೆಗಾರರು ಪರಾರಿಸೆಪ್ಟೆಂಬರ್ 1ರಂದು ರಾತ್ರಿ 11.30ರ ಸುಮಾರಿಗೆ ಉಡುತೊರೆಹಳ್ಳಿ ಜಲಾಶಯದ ಡ್ಯಾಂ ಗೇಟ್ ಸಮೀಪದ ಹನೂರು ವನ್ಯಜೀವಿ ಉಪವಿಭಾಗದ ಹನೂರು ಬಫರ್ ರೇಂಜ್ನಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೃಹ ಸಚಿವರ ತವರಲ್ಲೇ ಲಂಚಬಾಕ ಪೊಲೀಸರು: ರೌಡಿಶೀಟರ್ನಿಂದ ಹಣ ಪಡೆಯುವಾಗ ಪೇದೆಗಳು ಲೋಕಾಯುಕ್ತ ಬಲೆಗೆ!ನಗರದ ಬ್ರಹ್ಮಪುರ ಪೊಲೀಸ್ ಠಾಣೆಯ ಹಿಂಬದಿಯಲ್ಲೇ ಕಾನ್ಸ್ಟೆಬಲ್ಗಳು ಲಂಚ ಪಡೆಯುತ್ತಿದ್ದಾಗ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಕಾನ್ಸ್ಟೆಬಲ್ ಪರಶುರಾಮ್ ಸಿಕ್ಕಿ ಬಿದ್ದಿದ್ದು, ಮತ್ತೊಬ್ಬ ಕಾನ್ಸ್ಟೆಬಲ್ ವೀರೇಶ ಪರಾರಿಯಾಗಿದ್ದಾರೆ
ಅಮಿತ್ ಶಾ-ಮೋದಿಗೆ 'ಜೆನ್-ಝೀ' ಈಗಾಗಲೇ ತಮ್ಮ ಸಾಮರ್ಥ್ಯ ತೋರಿಸಿದೆ: ಬಿ.ಕೆ ಹರಿಪ್ರಸಾದ್ಯುವ ಪೀಳಿಗೆ ರಾಜಕೀಯ ಚರ್ಚೆಯ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಿಂದ ಅವರನ್ನು ಹೊರಗಿಡಲು ಸಾಧ್ಯವಿಲ್ಲ ಎಂದು ಹೇಳಿದರು.
ಆಹಾರ ಸುರಕ್ಷತೆ ಗಂಭೀರ ಉಲ್ಲಂಘನೆ: ಚೇರ್ಮನ್ ಕ್ಲಬ್ ಕಿಚನ್ ಬಂದ್; ಹಲವು ವಸ್ತುಗಳು ವಶ; Videoಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ನಿರ್ದೇಶನದ ಮೇರೆಗೆ ನಿನ್ನೆ ತಪಾಸಣೆ ನಡೆಸಲಾಯಿತು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಆಹಾರ ವ್ಯವಹಾರಗಳ ಪರವಾನಗಿ ಮತ್ತು ನೋಂದಣಿ) ನಿಯಮಗಳು-2011ರ ಅನ್ವಯ ಈ ತಪಾಸಣೆ ಕೈಗೊಳ್ಳಲಾಗಿದೆ.
ಮಂಗಳೂರು: ನೈತಿಕ ಪೊಲೀಸ್ಗಿರಿ ಆರೋಪ; ಸ್ವಯಂಪ್ರೇರಿತ ಕೇಸು ದಾಖಲಿಸಿದ ಪೊಲೀಸರುಘಟನೆಯ ಬಗ್ಗೆ ಮಾಹಿತಿ ಪಡೆದ ಬಳಿಕ ಪೊಲೀಸರು ಹೊಟೇಲ್ ಗೆ ತೆರಳಿ, ಪ್ರಕರಣದಲ್ಲಿ ಭಾಗಿಯಾಗಿದ್ದ ಯುವತಿಗೆ ದೂರು ನೀಡುವಂತೆ ಸೂಚಿಸಿದ್ದರು
KPSC ನೇಮಕಾತಿಯಲ್ಲಿ ಸಂದರ್ಶನ ಕೈಬಿಟ್ಟು, ಲಿಖಿತ ಪರೀಕ್ಷೆ ಆಧರಿಸಿ ಆಯ್ಕೆ ಮಾಡಿ: ಸರ್ಕಾರಕ್ಕೆ ಕಾಂಗ್ರೆಸ್ ನಾಯಕ ಎಸ್.ಎ ಹುಸೇನ್ ಆಗ್ರಹಸಂದರ್ಶನವು ಆಯ್ಕೆ ಪ್ರಕ್ರಿಯೆಯಲ್ಲಿನ ಒಂದು ಹಂತವಾಗಿದ್ದು, ನಂತರ ಅದನ್ನು ಮರುಪರಿಶೀಲಿಸಲು ಸಾಧ್ಯವಾಗುವ ರೀತಿಯಲ್ಲಿ ಯಾವುದೇ ದಾಖಲೆ ಉಳಿಯುವುದಿಲ್ಲ.
ಅನೈತಿಕ ಸಂಬಂಧವನ್ನು ಕಾನೂನುಬದ್ಧವಾಗಿ ಅಧಿಕೃತಗೊಳಿಸುವುದೇ ಆಗಿದ್ದರೆ, ಕೊನೆಗೂ ಆ ಉದ್ದೇಶ ಈಡೇರಿದೆ: ದುನಿಯಾ ವಿಜಯ್ ಮಾಜಿ ಪತ್ನಿ ರಿಯಾಕ್ಷನ್!ನಾನು ನನ್ನ ಮಕ್ಕಳಿಗಾಗಿ ಹಾಗೂ ಅವರ ಭವಿಷ್ಯದ ಒಳಿತಿಗಾಗಿ ಎಲ್ಲವನ್ನೂ ಸಹಿಸಿಕೊಂಡು, ಈ ಮದುವೆಯನ್ನು ಉಳಿಸಿಕೊಳ್ಳುವ ಆಶಯದಿಂದ ವಿಚ್ಛೇದನವನ್ನು ವಿರೋಧಿಸುತ್ತಲೇ ಬಂದೆ. ಅದು ಸುಲಭವಾಗಿರಲಿಲ್ಲ.
NRIಗಳಿಗೆ Good News; ಕರ್ನಾಟಕದಲ್ಲಿ ಪ್ರತ್ಯೇಕ ಇಲಾಖೆ ಸ್ಥಾಪನೆಗೆ ಸಚಿವ ಸಂಪುಟ ಅಸ್ತು..!ಎನ್ಆರ್ಐಗಳ ವ್ಯವಹಾರ, ಕಲ್ಯಾಣ ಸೇರಿದಂತೆ ವಿವಿಧ ಅಗತ್ಯಗಳನ್ನು ಒಂದೇ ಸೂರಿನಡಿ ಪರಿಹರಿಸಲು ಏಕಗವಾಕ್ಷಿ ವ್ಯವಸ್ಥೆ ರೂಪಿಸಲಾಗುತ್ತದೆ. ಇದರಡಿ ಎನ್ಆರ್ಐಗಳಿಗೆ ಸರ್ಕಾರದ ವಿವಿಧ ಸೇವೆಗಳು ಮತ್ತು ನೆರವು ಪಡೆಯಲು ವಿಶೇಷ ಕಾರ್ಡ್ ಕೂಡ ನೀಡಲಾಗುತ್ತದೆ.
BMIC ಯೋಜನೆಗೆ ಜಮೀನು ಕಳೆದುಕೊಂಡ 1,453 ರೈತರಿಗೆ 2 ತಿಂಗಳಲ್ಲಿ ಜಮೀನು ಹಂಚಿಕೆ: ಡಿಸಿಎಂ ಪರಮೇಶ್ವರ್; VideoBMIC ಕುರಿತು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. ಉಪ ಸಮಿತಿಯು ಎಂಟು ಸಭೆಗಳನ್ನು ನಡೆಸಿ, ಈ ವಿಚಾರವನ್ನು ಸವಿಸ್ತಾರವಾಗಿ ಚರ್ಚಿಸಿದೆ ಎಂದು ಹೇಳಿದರು.
ವಿದ್ಯುತ್ ಬೇಡಿಕೆ ನೀಗಿಸಲು ಸರ್ಕಾರದ ಮಹತ್ವದ ಯೋಜನೆ; 2030ರ ವೇಳೆಗೆ 66 ಗಿಗಾವ್ಯಾಟ್ ಗುರಿ; 3 ಲಕ್ಷ ಕೋಟಿ ರೂ ಹೂಡಿಕೆ ನಿರೀಕ್ಷೆ..!ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಯೋಜನೆಯಿಂದ ಖಾಸಗಿ ವಲಯದಿಂದ ಸುಮಾರು ರೂ.3 ಲಕ್ಷ ಕೋಟಿ ಹೂಡಿಕೆ ನಿರೀಕ್ಷಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಪ್ರಮುಖ ಆದ್ಯತೆ ಶುದ್ಧ ಇಂಧನ ಉತ್ಪಾದನೆಗೆ.
ಅಂಗನವಾಡಿ ಕಾರ್ಯಕರ್ತೆಯರಿಗೆ BLO ಜವಾಬ್ದಾರಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್..!ಮಹಿಳೆಯರು ಮತ್ತು ಮಕ್ಕಳಿಗೆ ಒದಗಿಸಲಾಗುತ್ತಿರುವ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳು (ಐಸಿಡಿಎಸ್) ಹಾಗೂ ಬಾಲ್ಯದ ಆರೈಕೆ ಮತ್ತು ಅಭಿವೃದ್ಧಿ ಸೇವೆಗಳ ವಿತರಣೆಗೆ ಇದರಿಂದ ಅಡಚಣೆಯಾಗುತ್ತಿದೆ.
SIR ಗೊಂದಲ: ನೋಟಿಸ್ ಕೊಡುವ ಮುನ್ನ ರೀ-ಚೆಕ್ ಮಾಡಲು ಅಧಿಕಾರಿಗಳು ಮುಂದು..!ನೋಟಿಸ್ಗಳು ದೊರೆಯುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಬೇಕಾದ ಪರಿಸ್ಥಿತಿ ಎದುರಾಗಿರುವುದು ಜನರಲ್ಲಿ ಗೊಂದಲ ಮತ್ತು ಆತಂಕವನ್ನು ಹೆಚ್ಚಿಸಿದೆ.
ದೇಶಕ್ಷೇತ್ರ ಮರುವಿಂಗಡನೆ ಮಸೂದೆ: ಮುಂಬೈ ಆಸ್ಪತ್ರೆಗೆ INDIA ಬ್ಲಾಕ್ ನಾಯಕರ ಭೇಟಿ; ಸರ್ಕಾರಕ್ಕೆ ಬೆಂಬಲ ನೀಡದಂತೆ ಶರದ್ ಪವಾರ್ ಗೆ ಮನವಿ