KPSC ಹಗರಣ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ; ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ: ಡಿ.ಕೆ ಶಿವಕುಮಾರ್ಬಿಜೆಪಿಯಲ್ಲಿ ಆಂತರಿಕ ಕಲಹ ನಡೆಯುತ್ತಿದೆ. ಕೆಪಿಎಸ್ ಸಿಗೆ ನೇಮಕ ಮಾಡಿದವರು ಯಾರು? ಸಂಪೂರ್ಣ ವರದಿ ಬರುವವರೆಗೂ ನಾನು ಸಂಪೂರ್ಣ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ.
ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಕಡಿಮೆ ಮಳೆ: IMD ಮುನ್ಸೂಚನೆ; 1901ರ ನಂತರ ಈ ಬಾರಿ ಆಗಸ್ಟ್ ತಿಂಗಳಲ್ಲಿ ಬಿಸಿಲು ಅತಿಹೆಚ್ಚು!ಆಗಸ್ಟ್ ತಿಂಗಳು 1901ರ ಬಳಿಕ ದೇಶ ಕಂಡ ಅತ್ಯಂತ ಬಿಸಿಯಾದ ಆಗಸ್ಟ್ ತಿಂಗಳು ಆಗಿದ್ದು, ಸರಾಸರಿ ತಾಪಮಾನ 28.01 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.
ಮುಂಜಾನೆ 5:30ಕ್ಕೆ ಸಚಿವ ಕೃಷ್ಣ ಬೈರೇಗೌಡ ದಿಢೀರ್ ರೌಂಡ್ಸ್: ಕಸ ವಿಲೇವಾರಿ ವ್ಯವಸ್ಥೆ ಪರಿಶೀಲನೆ, ಗೇಟ್ ಬಳಿಯೇ ಕಸ ಸಂಗ್ರಹಿಸುವಂತೆ ಸಿಬ್ಬಂದಿಗೆ ಸೂಚನೆ; Videoಮನೆ-ಮನೆಗೆ ತ್ಯಾಜ್ಯ ಸಂಗ್ರಹಿಸುವ ಸ್ಥಳಗಳಲ್ಲಿ ಸಚಿವರು ಹಾಗೂ ಬಿಎನ್ಸಿಸಿ ಆಯುಕ್ತರು ಮನೆಗಳಿಂದ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಲಾಗುತ್ತಿದೆಯೇ, ನಿಯಮಿತವಾಗಿ ಕಸ ಸಂಗ್ರಹಿಸಲಾಗುತ್ತಿದೆಯೇ ಹಾಗೂ ರಸ್ತೆಗಳನ್ನು ಸ್ವಚ್ಛವಾಗಿಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು.
ವಿಧಾನಸೌಧ ಹೊರಗೆ ಡಿಕೆಶಿ ಕಾಯಿಸಿದ ಡ್ರೈವರ್: ಕೋಪ ಮಾಡಿಕೊಳ್ಳದೆ ಕಾಯುತ್ತಲೇ ಸಾರ್ವಜನಿಕರ ಅಹವಾಲು ಆಲಿಸಿದ CM; ತಾಳ್ಮೆಗೆ ಸಾರ್ವಜನಿಕರ ಶ್ಲಾಘನೆ..!ಚಾಲಕ ಬಾರದ ಹಿನ್ನೆಲೆಯಲ್ಲಿ ಸಿಎಂ ಸುಮಾರು ಐದು ನಿಮಿಷ ವಾಹನದ ಬಳಿ ಕಾದು ನಿಂತಿದ್ದರು. ವಿಳಂಬವಾಗುತ್ತಿರುವುದನ್ನು ಗಮನಿಸಿದ ಅವರ ವೈಯಕ್ತಿಕ ಸಿಬ್ಬಂದಿ ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ ಫಲಾನುಭವಿಗಳ ಗಮನಕ್ಕೆ: ಮನೆ-ಮನೆ ಸಮೀಕ್ಷೆ ಗಡುವು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ..!2026ರ ಜುಲೈನಲ್ಲಿ ಆರಂಭವಾಗಿದ್ದ ಸಮೀಕ್ಷೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯ ಸರ್ಕಾರ ಗಡುವು ವಿಸ್ತರಿಸಿ ಆದೇಶ ಹೊರಡಿಸಿದೆ.
ಪೊಲೀಸ್ ಸಿಬ್ಬಂದಿ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಪ್ರಿಯಾಂಕ್ ಖರ್ಗೆಪೊಲೀಸ್ ಕಲ್ಯಾಣ, ಕೆಲಸದ ಪರಿಸ್ಥಿತಿ, ಕಾರ್ಯಾಚರಣೆಯ ಸವಾಲುಗಳು ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಸುಧಾರಣೆ ಕುರಿತು ಸಿಬ್ಬಂದಿಯಿಂದ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆದರು.
ಪಶ್ಚಿಮ ಘಟ್ಟಗಳಲ್ಲಿ ಅಪರೂಪದ ನೀಲಕುರಿಂಜಿ ಹೂಗಳು: ಪ್ರವಾಸಿಗರಿಗೆ ಸರ್ಕಾರ ಸೂಚನೆ; ಚಾರಣ ಮಾರ್ಗಗಳಲ್ಲಿ ಕಾಲಿಡುವ ಮುನ್ನ ಈ ನಿಯಮ ತಿಳಿಯಿರಿ..!ಪ್ರವಾಸಿಗರಿಗೆ ನೀಲಕುರಿಂಜಿಯಂತಹ ಅಪರೂಪದ ಹೂವುಗಳ ಅರಳುವಿಕೆ, ಅವುಗಳ ಪರಿಸರ ಮಹತ್ವದ ಕುರಿತು ಮಾಹಿತಿ ನೀಡುವುದರ ಜತೆಗೆ, ನೈಸರ್ಗಿಕ ತಾಣಗಳಲ್ಲಿ ಪರಿಸರ ಸ್ನೇಹಿ ಹಾಗೂ ಜವಾಬ್ದಾರಿಯುತ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು.
'ಹಣ ಕೊಟ್ಟು ಹುದ್ದೆ ಪಡೆದೆವು, ಒಟ್ಟಿಗೆ ಸಂಪಾದಿಸೋಣ': Audio viral, ಮೂವರು PSI ಅಮಾನತುಮೂವರೂ ಸ್ನೇಹಿತರಾಗಿದ್ದು, ಹಳಿಯಾಳ ಪಿಎಸ್ಐ ಹುದ್ದೆ ಪಡೆಯಲು ನೀಡಲಾದ ಲಂಚದ ಹಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಸ್ಪರ ಚರ್ಚಿಸುತ್ತಿದ್ದರು ಎನ್ನಲಾಗಿದೆ.
ಹಾವೇರಿ ರೈತನ ಮಗಳ ಸಾಧನೆ: ವೀಸಾ ಸಂಸ್ಥೆಯಲ್ಲಿ ವಾರ್ಷಿಕ 46.33 ಲಕ್ಷ ರೂ ಪ್ಯಾಕೇಜ್ ಹುದ್ದೆ!ಹಾವೇರಿಯ ರೈತನ ಮಗಳು ಜಾಗತಿಕ ಪಾವತಿ ತಂತ್ರಜ್ಞಾನ ಕಂಪನಿ ವೀಸಾದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಹುದ್ದೆಯನ್ನು ಪಡೆದುಕೊಂಡಿದ್ದಾರೆ. ವರ್ಷಕ್ಕೆ 46.33 ಲಕ್ಷ ರೂಪಾಯಿಯ ಉದ್ಯೋಗ ಪ್ಯಾಕೇಜ್ ಅನ್ನು ಪಡೆದಿದ್ದಾರೆ.
ಖರ್ಗೆ ವೇದಿಕೆ ಶುದ್ಧೀಕರಣ ಘಟನೆ: ರಾಹುಲ್ ಗಾಂಧಿ ವಿರುದ್ಧ FIR ಸಂವಿಧಾನದ ಮೇಲಿನ ದಾಳಿ- ಸಚಿವ ಪರಮೇಶ್ವರ್ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ ಸ್ಥಳ ಶುದ್ಧೀಕರಿಸಿದ್ದವರಿಗೆ ಶಿಕ್ಷಿಸಬೇಕು ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಪೊಲೀಸರು ಎಫ್ಐಆರ್ ದಾಖಲಿಸಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಕೆಆರ್ಐಡಿಎಲ್ ಗುತ್ತಿಗೆದಾರರಿಂದ 7% ಕಮಿಷನ್ ಕಲೆಕ್ಷನ್: ಪುತ್ತೂರು ಕಾಂಗ್ರೆಸ್ ಶಾಸಕ ಗಂಭೀರ ಆರೋಪ; ಸಿಎಂ ಗೆ ಪತ್ರ!ಸಿಎಂ ಈ ಆರೋಪದ ಬಗ್ಗೆ ತಕ್ಷಣ ಗಮನ ಹರಿಸಬೇಕು, ಸಂಪೂರ್ಣ ತನಿಖೆಗೆ ಆದೇಶಿಸಬೇಕು ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.
ತಾಯಿ ಸ್ಮರಣಾರ್ಥ ಸುದೀಪ್ ಮಹತ್ವದ ಕಾರ್ಯ: ಸಂಕಷ್ಟದಲ್ಲಿದ್ದ 4 ಕುಟುಂಬಗಳಿಗೆ ಆಟೋ ನೀಡಿದ ಕಿಚ್ಚ!ಕಿಚ್ಚ ಸುದೀಪ್ ಅವರು ತಮ್ಮ ತಾಯಿಯ ನೆನಪಿನಲ್ಲಿ ಆಡಂಬರದ ಸಮಾರಂಭಗಳನ್ನು ಆಯೋಜಿಸುವ ಬದಲು, ಆರ್ಥಿಕವಾಗಿ ಹಿಂದುಳಿದ ನಾಲ್ಕು ಕುಟುಂಬಗಳಿಗೆ ಆಟೋರಿಕ್ಷಾಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ತಿಂಡಿ ಹಣದ ವಿಚಾರಕ್ಕೆ ಜಗಳ, ಕಳ್ಳತನ ಆರೋಪ; ಇಬ್ಬರು ಬಾಲಕರಿಗೆ ಪೈಪ್ನಿಂದ ಹೊಡೆದ ಅಂಗಡಿ ಮಾಲೀಕ, ಬಂಧನ!ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಮಲಘಾಣ ಗ್ರಾಮದಲ್ಲಿ ಆಗಸ್ಟ್ 28ರಂದು ಈ ಘಟನೆ ನಡೆದಿದೆ. ಬಂಧಿತ ಅಂಗಡಿ ಮಾಲೀಕನನ್ನು ಅಶೋಕ್ ಮನೋಹರ್ ಪತ್ತಾರ್ ಎಂದು ಗುರುತಿಸಲಾಗಿದೆ.
ನೇಪಾಳದಲ್ಲಿ ಹಠಾತ್ ಪ್ರವಾಹ: ಕರ್ನಾಟಕದ 13 ಮಂದಿ ನಾಪತ್ತೆ; ಇನ್ನೂ ಸುಳಿವು ಸಿಕ್ಕಿಲ್ಲ ಎಂದ ಸಿಎಂ ಡಿ.ಕೆ ಶಿವಕುಮಾರ್ಒಟ್ಟು 28 ಮಂದಿಯ ಪೈಕಿ ನಾಲ್ವರು ಸುರಕ್ಷಿತವಾಗಿರುವುದು ಖಚಿತಪಟ್ಟಿದೆ ಮತ್ತು ಉಳಿದ 24 ಮಂದಿಯ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಶುಕ್ರವಾರ ರಾಜ್ಯ ಸರ್ಕಾರ ತಿಳಿಸಿತ್ತು.
ಮಂಗಳೂರು: ಮೊಬೈಲ್ ಫೋನ್ ವಿಚಾರಕ್ಕೆ ಸಹೋದರರ ನಡುವೆ ಜಗಳ; ಭೀಕರ ಕೊಲೆ!ಮೃತರನ್ನು ಅಡಿವಪ್ಪ ಎಂದು ಗುರುತಿಸಲಾಗಿದ್ದು, ಅವರ 36 ವರ್ಷದ ಸಹೋದರ ರಾಜು ಆರೋಪಿಯಾಗಿದ್ದಾರೆ. ಭಾನುವಾರ ತಡರಾತ್ರಿ ಮಂಗಳೂರಿನ ಕೊಟ್ಟಾರ ಕ್ರಾಸ್ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ