ಹಾವೇರಿ ಸರ್ಕಾರಿ ಶಾಲೆಯಲ್ಲಿ ಅಕ್ಕಿ ದಾಸ್ತಾನು ಖಾಲಿ: ಮಧ್ಯಾಹ್ನದ ಬಿಸಿಯೂಟಕ್ಕಾಗಿ ಗ್ರಾಮಸ್ಥರಿಂದ ನಾಲ್ಕು ಕ್ವಿಂಟಾಲ್ ಅಕ್ಕಿ ದೇಣಿಗೆಇಂತಹ ಸಂದರ್ಭದಲ್ಲಿ, ವಿದ್ಯಾರ್ಥಿಗಳಿಗೆ ಊಟಕ್ಕಾಗಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ನಾಲ್ಕು ಕ್ವಿಂಟಾಲ್ ಅಕ್ಕಿಯನ್ನು ದೇಣಿಗೆಯಾಗಿ ನೀಡಿದರು.
ಧರ್ಮಸ್ಥಳ ಬುರುಡೆ ಪ್ರಕರಣ: ಒಂದೆಡೆ ತನಿಖೆ ಬೇಕೆನ್ನುತ್ತೀರಿ, ಈಗ FIR ರದ್ದು ಕೋರುತ್ತಿದ್ದೀರಿ; SIT ತನಿಖೆ ರದ್ದು ಕೋರಿದ್ದ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣನವರ್ ಅವರ ಎಫ್ಐಆರ್ ರದ್ದತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ:
ಸಮಸ್ಯೆ ಆಲಿಸಲು ಬಂದ ಮಹಿಳಾ ಆಯೋಗ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ: ತೀವ್ರ ಆಕ್ರೋಶ ಹೊರಹಾಕಿದ ಆಶಾ ಕಾರ್ಯಕರ್ತೆಯರುತಿಂಗಳಿಗೆ 15,000 ನಿಶ್ಚಿತ ಮಾಸಿಕ ಗೌರವಧನ ನಿಗದಿ, ಒತ್ತಾಯದ ಕೆಲಸ ಕೈಬಿಡುವುದು, ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಹಾಗೂ ನಿವೃತ್ತಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟ ನಡೆಯುತ್ತಿದೆ.
ಕಾವೇರಿ ಕದನದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್: 11 ಟಿಎಂಸಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಎರಡೂ ಅರ್ಜಿ ಸುಪ್ರೀಂನಲ್ಲಿ ವಜಾ; Videoಕರ್ನಾಟಕದಿಂದ ಹೆಚ್ಚುವರಿಯಾಗಿ ಸುಮಾರು 11 ಟಿಎಂಸಿ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡಲು ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಕುರಿತ ವರದಿ ಇಲ್ಲಿದೆ:
ಹಂಪಿ ಉತ್ಸವ ನಡೆಸಲು ನಿರ್ಲಕ್ಷ್ಯ: ದಕ್ಷಿಣ ಕರ್ನಾಟಕದ ಕಾರ್ಯಕ್ರಮಗಳಿಗೂ ಸರ್ಕಾರ ಹೀಗೆ ನಡೆದುಕೊಳ್ಳುತ್ತಾ? ಸ್ಥಳೀಯರ ಆಕ್ರೋಶಹಿಂದಿನ ಉತ್ಸವದ ಸಂದರ್ಭದಲ್ಲಿ, ಪ್ರತಿ ವರ್ಷ ನವೆಂಬರ್ನಲ್ಲಿಯೇ ಹಂಪಿ ಉತ್ಸವವನ್ನು ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ದಸರಾ ಮತ್ತು ಕಿತ್ತೂರು ಉತ್ಸವಗಳಿಗೆ ಸಿದ್ಧತೆ ನಡೆಸುವಾಗ ಸರ್ಕಾರವು ಹಂಪಿ ಉತ್ಸವವನ್ನು ನಿರ್ಲಕ್ಷಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿಷಕಾರಿ ರಾಸಾಯನಿಕ ಸಿಂಪಡಣೆ ಶಂಕೆ; ಕೊಡಗಿನ 32 ಎಕರೆ ತೋಟದ ಬೆಳೆ ನಾಶ, 15 ಕೋಟಿ ರೂ ನಷ್ಟ..!ನವೆಂಬರ್ 12ರಂದು ಈ ಘಟನೆ ಬೆಳಕಿಗೆ ಬಂದಿದೆ. ತೋಟದ ಹಾಲಿ ವ್ಯವಸ್ಥಾಪಕರು, ತೋಟದ ವಿವಿಧ ಭಾಗಗಳಲ್ಲಿನ ಬೆಳೆಗಳು ಒಣಗಿ ಮುದುಡುತ್ತಿರುವುದನ್ನು ಗಮನಿಸಿ ರವೀಂದ್ರನಾಥ ಅವರಿಗೆ ಮಾಹಿತಿ ನೀಡಿದ್ದರು.
ವೈರಲ್ ಫೀವರ್ನಿಂದ ಸಭೆಗೆ ಗೈರು; ಅವರಿಬ್ಬರ ನಡುವೆ ಬಿರುಕು ಮೂಡಲು ಸಾಧ್ಯವೇ ಇಲ್ಲ: ಸುನಿಲ್ ಬೋಸ್ ಸ್ಪಷ್ಟನೆಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಮುನಿಸಿನ ವಿಚಾರವಾಗಿ ಹರಿದಾಡುತ್ತಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿದರು.
ಇಲಾಖೆಯಲ್ಲಿ ಶಿಸ್ತು ಉಲ್ಲಂಘನೆಗೆ ಅವಕಾಶವಿಲ್ಲ; ಭ್ರಷ್ಟಾಚಾರ, ರೌಡಿಗಳ ಜೊತೆ ನಂಟು ಕಂಡುಬಂದರೆ ಕಠಿಣ ಕ್ರಮ: ಪೊಲೀಸರಿಗೆ ನೂತನ ಆಯುಕ್ತ ಎಚ್ಚರಿಕೆ..!ಅಧಿಕಾರ ದುರುಪಯೋಗಪಡಿಸಿಕೊಳ್ಳುವುದು ಅಥವಾ ಅಪರಾಧ ಜಾಲಗಳೊಂದಿಗೆ ಶಾಮೀಲಾಗುವುದರ ವಿರುದ್ಧ ಎಚ್ಚರಿಕೆ ನೀಡಿದ ಅವರು, ಯಾರೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಬಾರದು. ಯಾವುದೇ ಕಾರಣಕ್ಕೂ ನಿಯಮ ಉಲ್ಲಂಘನೆಯನ್ನು ಸಹಿಸುವುದಿಲ್ಲ.
ವಾರ್ಡ್ ಒನ್ ಅಭಿಯಾನಕ್ಕೆ ವೇಗ: ಬೆಂಗಳೂರು ಸ್ವಚ್ಛತೆಗೆ ಹೈಟೆಕ್ ಸ್ಪರ್ಶ; ಜೆಟ್ಟಿಂಗ್ ಯಂತ್ರಗಳ ಬಳಕೆ..!ಬಳಿಕ ಸ್ವಚ್ಛತಾ ಕಾರ್ಯಗಳಿಗೆ ಅಮೂಲ್ಯವಾದ ಕುಡಿಯುವ ನೀರನ್ನು ಬಳಸಬಾರದು ಎಂದು ಸೂಚಿಸಿದ ಅವರು, ಬೆಂಗಳೂರು ಜಲಮಂಡಳಿಯ (ಬಿಡಬ್ಲ್ಯುಎಸ್ಎಸ್ಬಿ) ಸಂಸ್ಕರಣಾ ಘಟಕಗಳಿಂದ ಪೂರೈಕೆಯಾಗುವ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬಳಸುವಂತೆ ತಿಳಿಸಿದರು.
ಕಬ್ಬಿನ ಬೆಲೆ ನಿಗದಿ, ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ; ಚಳಿಗಾಲದ ಅಧಿವೇಶನದಲ್ಲಿ ರೈತರ ಪ್ರತಿಭಟನೆ ತೀವ್ರ ಸಾಧ್ಯತೆ..!ಉತ್ತರ ಕರ್ನಾಟಕದ ಹಲವು ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 3,600ರಿಂದ 3,800 ರೂ.ವರೆಗೆ ದರ ನೀಡುವುದಾಗಿ ಘೋಷಿಸಿದ್ದರೂ, ಬೆಳೆಗಾರರು ಹೆಚ್ಚಿನ ಬೆಲೆಗೆ ಪಟ್ಟು ಹಿಡಿದಿದ್ದಾರೆ.
'ಮನಮೋಹನ್ ಸಿಂಗ್-ಸೋನಿಯಾರಿಂದ ಆಹಾರ ಭದ್ರತಾ ಕಾಯ್ದೆ; SM ಕೃಷ್ಣರಿಂದ ಬಿಸಿಯೂಟ; ಇಂದಿರಾ ಅಂದರೆ ಹಸಿವು ದೂರ, ಬಡತನ ದೂರ'ಮೈಸೂರು, ಬೆಳಗಾವಿಯಲ್ಲಿ ರಸ್ತೆಗಳು ವಿಶಾಲವಾಗಿವೆ. ಆದರೆ, ಬೆಂಗಳೂರಿನಲ್ಲಿ ಈ ರೀತಿ ಇಲ್ಲ. ಇವೆಲ್ಲ ಯೋಜಿತವಾಗಿ ನಗರವನ್ನು ಅಭಿವೃದ್ಧಿ ಪಡಿಸುವುದರಿಂದ ಮಾತ್ರ ಸಾಧ್ಯ. ಅಗತ್ಯವಿರುವ ಪ್ರಮಾಣ ಪತ್ರಗಳನ್ನು ನಗರಯೋಜನೆ ಇಲಾಖೆಯಲ್ಲಿ ಪಡೆದುಕೊಳ್ಳಿ.
ಖಾಸಗಿ ಬಳಕೆಯ ಸರ್ಕಾರಿ ವಾಹನದ ಪ್ರಯಾಣ ದರ ಹೆಚ್ಚಳ; ಪ್ರತಿ ಕಿ.ಮೀ ಗೆ ₹1 ಏರಿಕೆ..!ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ಹಿನ್ನೆಲೆಯಲ್ಲಿ, ಅಧಿಕಾರಿಗಳ ಖಾಸಗಿ ಬಳಕೆಯ ಸರ್ಕಾರಿ ವಾಹನಗಳ ಪ್ರಯಾಣ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದ್ದು, ಪ್ರತಿ ಕಿಲೋಮೀಟರ್ಗೆ ₹1 ರಷ್ಟು ಹೆಚ್ಚಳ ಮಾಡಿದೆ.
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಪೊಲೀಸರ ಅಲರ್ಟ್; ಆತ್ಮಹತ್ಯೆ ಯತ್ನ ತಡೆಯಲು Anti-suicide squad ನಿಯೋಜನೆ..!ಹತ್ತು ದಿನಗಳ ಕಾಲ ನಡೆಯಲಿರುವ ಅಧಿವೇಶನದ ಸಂದರ್ಭದಲ್ಲಿ ಹಲವು ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಇತರ ಸಂಘಟನೆಗಳು ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ.
ಬೆಲೆ ಏರಿಕೆ, ಬರಗಾಲ, ಹಗರಣಗಳ ಅಸ್ತ್ರ: ಬೆಳಗಾವಿಯಲ್ಲಿ BJP ಶಕ್ತಿ ಪ್ರದರ್ಶನ; ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು..!ಪಕ್ಷದ ಜಿಲ್ಲಾ ಘಟಕಗಳ ಪರವಾಗಿ ಸಲ್ಲಿಸಿದ ಮನವಿಯಲ್ಲಿ, ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಲಾಗಿದೆ.
'ದೇಶದ ಸಂಪತ್ತು ಮುಸ್ಲಿಮರಿಗೆ ಹಂಚಿಕೆ': ಸುದ್ದಿ ಮರುಹಂಚಿಕೊಂಡ ಮಾತ್ರಕ್ಕೆ ಕೋಮು ದ್ವೇಷ ಹರಡಿದಂತಲ್ಲ; ಕ್ರಿಮಿನಲ್ ಕೇಸ್ ರದ್ದುಗೊಳಿಸಿದ ಹೈಕೋರ್ಟ್!2024ರ ಏಪ್ರಿಲ್ 29ರಂದು ಈ ಪ್ರಕರಣ ದಾಖಲಾಗಿತ್ತು. ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ತರುವ ಹಾಗೂ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಕೆಲವರು ಎಕ್ಸ್ ಖಾತೆಯ ಮೂಲಕ ಪೋಸ್ಟ್ಗಳನ್ನು ಮಾಡುತ್ತಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!