Video: 'ಇನ್ಮೇಲೆ ನೀರಿಗಾಗಿ ಗಲಾಟೆ ಇರೋಲ್ಲ'; ಕಾವೇರಿ-ಗೋದಾವರಿ ಜೋಡಣೆ ಕುರಿತು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಮಹತ್ವದ ಹೇಳಿಕೆ!
ಪ್ರವಾಹ ನಿಯಂತ್ರಣ, ಬರಗಾಲ ತಡೆಗಟ್ಟುವುದು ಮತ್ತು ಚೆನ್ನೈಗೆ ಕುಡಿಯುವ ನೀರು ಒದಗಿಸುವ ಬಗ್ಗೆ ಇಬ್ಬರೂ ನಾಯಕರು ಮಾತುಕತೆ ನಡೆಸಿದ್ದಾರೆ. 2027ರ ಮಾರ್ಚ್ ಒಳಗೆ ಪೋಲಾವರಂ ಯೋಜನೆಯನ್ನು ಪೂರ್ಣಗೊಳಿಸುವ ಗುರಿ..


