ರಾಜ್ಯ

ಚಳಿಗಾಲದ ಅಧಿವೇಶನ: ಮೀಸಲಾತಿ, ಅನುದಾನ 'ದುರುಪಯೋಗ' ವಿಚಾರ ಮುಂದಿಟ್ಟು ಸರ್ಕಾರಕ್ಕೆ ಬಿಸಿ ಮುಟ್ಟಿಸಲು BJP ತಂತ್ರ..!

ಈ ವಿಚಾರಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಬಯಲಿಗೆಳೆಯಲು ಎನ್‌ಡಿಎ ಕಾರ್ಯತಂತ್ರ ರೂಪಿಸುತ್ತಿದೆ.

ಚಳಿಗಾಲದ ಅಧಿವೇಶನ: ಮೀಸಲಾತಿ, ಅನುದಾನ 'ದುರುಪಯೋಗ' ವಿಚಾರ ಮುಂದಿಟ್ಟು ಸರ್ಕಾರಕ್ಕೆ ಬಿಸಿ ಮುಟ್ಟಿಸಲು BJP ತಂತ್ರ..!
ಹದಗೆಟ್ಟ ಗ್ರಾಮೀಣ ರಸ್ತೆಗಳಿಗೆ ಮುಕ್ತಿ: 10 ಸಾವಿರ ಕೋಟಿ ರೂ ವೆಚ್ಚದ ಯೋಜನೆಗೆ ಸರ್ಕಾರ ಚಾಲನೆ; 15 ಸಾವಿರ ಕಿ.ಮೀ ರಸ್ತೆಗಳಿಗೆ ಹೊಸ ರೂಪ..!

ಹದಗೆಟ್ಟ ಗ್ರಾಮೀಣ ರಸ್ತೆಗಳಿಗೆ ಮುಕ್ತಿ: 10 ಸಾವಿರ ಕೋಟಿ ರೂ ವೆಚ್ಚದ ಯೋಜನೆಗೆ ಸರ್ಕಾರ ಚಾಲನೆ; 15 ಸಾವಿರ ಕಿ.ಮೀ ರಸ್ತೆಗಳಿಗೆ ಹೊಸ ರೂಪ..!

ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ತೀವ್ರವಾಗಿ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸುವುದು ಮತ್ತು ಪ್ರಮುಖ ಗ್ರಾಮೀಣ ರಸ್ತೆ ಜಾಲದ ಬಾಳಿಕೆ ಹೆಚ್ಚಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರ ಸಾಧ್ಯತೆ; ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ: ಸಿಎಂ

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರ ಸಾಧ್ಯತೆ; ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ: ಸಿಎಂ

ಈ ಮೀಸಲಾತಿಯಿಂದಾಗಿ ನಾವು ಎಷ್ಟು ಜನರು ಸಂಸತ್ ಹಾಗೂ ವಿಧಾನಸೌಧದಿಂದ ಹೊರಬರಬೇಕಾಗುವುದೋ, ತಿಳಿಯದು. ಆದರೆ ಶೇ. 50 ರಷ್ಟು ಹೆಚ್ಚುವರಿ ಕ್ಷೇತ್ರಗಳಿರುವುದು ಎಂದು ಹೇಳಲಾಗುತ್ತಿದೆ. ಯಾವ ಕ್ಷೇತ್ರಗಳಲ್ಲಿ ಮೀಸಲಾತಿ ಬರುವುದು ಎಂದು ತಿಳಿದಿಲ್ಲ ಎಂದು ಹೇಳಿದರು.