ರಾಜ್ಯ

ಭಾರತದಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮಿಕತೆ ಜೊತೆಯಾಗಿ ಸಾಗುತ್ತವೆ: ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ! Video

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾದ, ಅತ್ಯಾಧುನಿಕ ತಂತ್ರಜ್ಞಾನವುಳ್ಳ 'ಎಲ್‌ಇಡಿ ಡೋಮ್' (LED Dome) ತಾರಾಲಯವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಭಾರತದಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮಿಕತೆ ಜೊತೆಯಾಗಿ ಸಾಗುತ್ತವೆ: ಕಾಸ್ಮೋಸ್-ಮೈಸೂರು ತಾರಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ! Video
ಮೊಬೈಲ್ ಬಳಸಿ VAO ಪರೀಕ್ಷೆಯಲ್ಲಿ ಅಕ್ರಮ ಕೇಸ್: 4 ಹೆಡ್‌ಕಾನ್ಸ್‌ಟೆಬಲ್‌ ಅಮಾನತು; ಸಿಪಿಐ ಹಾಗೂ ಪಿಎಸ್‌ಐಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು

ಮೊಬೈಲ್ ಬಳಸಿ VAO ಪರೀಕ್ಷೆಯಲ್ಲಿ ಅಕ್ರಮ ಕೇಸ್: 4 ಹೆಡ್‌ಕಾನ್ಸ್‌ಟೆಬಲ್‌ ಅಮಾನತು; ಸಿಪಿಐ ಹಾಗೂ ಪಿಎಸ್‌ಐಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ 4 ಹೆಡ್‌ಕಾನ್ಸ್‌ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಇದೇ ವೇಳೆ, ಓರ್ವ ಸಿಪಿಐ ಮತ್ತು ಇಬ್ಬರು ಪಿಎಸ್‌ಐಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ; ಪತ್ನಿ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ಬೆಂಗಳೂರು: ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ; ಪತ್ನಿ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಸ್ಥಳದಲ್ಲಿದ್ದವರ ಬಳಿ ಆಸ್ಪತ್ರೆಗೆ ಕರೆದೊಯ್ಯುವಂತೆ ಅಂಗಲಾಚಿದರೂ ಪ್ರಯೋಜನವಾಗಿಲ್ಲ. ತೀವ್ರವಾಗಿ ಗಾಯಗೊಂಡಿದ್ದ ಉದ್ಯಮಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು: ಪೆರೋಲ್ ಅವಧಿ ಮುಗಿದರೂ ಜೈಲಿಗೆ ವಾಪಸಾಗದ ಕೈದಿ; ಇಬ್ಬರು ಶ್ಯೂರಿಟಿದಾರರ ವಿರುದ್ಧ FIR ದಾಖಲು..!

ಬೆಂಗಳೂರು: ಪೆರೋಲ್ ಅವಧಿ ಮುಗಿದರೂ ಜೈಲಿಗೆ ವಾಪಸಾಗದ ಕೈದಿ; ಇಬ್ಬರು ಶ್ಯೂರಿಟಿದಾರರ ವಿರುದ್ಧ FIR ದಾಖಲು..!

ಕೊಲೆ ಪ್ರಕರಣದ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಮತ್ತೊಂದು ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿತ್ತು. ಸಾಕ್ಷ್ಯ ನಾಶಪಡಿಸಿದ ಪ್ರಕರಣದ ಸೆಕ್ಷನ್ 201ರ ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಐದು ಸಾವಿರ ರೂಪಾಯಿ ದಂಡ ವಿಧಿಸಲಾಗಿತ್ತು.

'ಸರ್ವಾಧಿಕಾರಿ ಮುಸಲೋನಿ ದೃಷ್ಟಿಕೋನದಿಂದ ನೋಡುವವರಿಗೆ, 56 ಇಂಚಿನ ಎದೆ ಎಂದು ಬೀಗುವವರಿಗೆ ಸೋನಿಯಾ ಆತ್ಮಚರಿತ್ರೆ ಅರ್ಥವಾಗಲ್ಲ'

'ಸರ್ವಾಧಿಕಾರಿ ಮುಸಲೋನಿ ದೃಷ್ಟಿಕೋನದಿಂದ ನೋಡುವವರಿಗೆ, 56 ಇಂಚಿನ ಎದೆ ಎಂದು ಬೀಗುವವರಿಗೆ ಸೋನಿಯಾ ಆತ್ಮಚರಿತ್ರೆ ಅರ್ಥವಾಗಲ್ಲ'

56 ಇಂಚಿನ ಎದೆ ಇದೆ ಎಂದು ಬೀಗುವವರಿಗೆ ಈ ವಿಷಯ ಸರಿಯಾಗಿ ಅರ್ಥವಾದಂತೆ ಕಾಣುತ್ತಿಲ್ಲ, ಈ ಪುಸ್ತಕವು ನವೆಂಬರ್ 14 ರಂದು ದೆಹಲಿಯಲ್ಲಿ ಬಿಡುಗಡೆಯಾಗಲಿದ್ದು, ನಂತರ ನವೆಂಬರ್ 17 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.