ರಾಜ್ಯ

ಬಸನಗೌಡ ಪಾಟೀಲ್ ಯತ್ನಾಳ್​ಗೆ ಹಿನ್ನಡೆ: ಮಾನನಷ್ಟ ಮೊಕದ್ದಮೆ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ!

ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕ್ರಿಯೆಯನ್ನು ರದ್ದು ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಬಸನಗೌಡ ಪಾಟೀಲ್ ಯತ್ನಾಳ್​ಗೆ ಹಿನ್ನಡೆ: ಮಾನನಷ್ಟ ಮೊಕದ್ದಮೆ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ!
ವಿಧಾನಸೌಧವನ್ನೇ ಮಾರಿಬಿಡಿ: ಸರ್ಕಾರಿ ಆಸ್ತಿಯನ್ನು ರಕ್ಷಿಸಲು ವಿಫಲರಾದ ಅಧಿಕಾರಿಗಳ ವಿರುದ್ದ ಸಾರಿಗೆ ಸಚಿವ ಗರಂ

ವಿಧಾನಸೌಧವನ್ನೇ ಮಾರಿಬಿಡಿ: ಸರ್ಕಾರಿ ಆಸ್ತಿಯನ್ನು ರಕ್ಷಿಸಲು ವಿಫಲರಾದ ಅಧಿಕಾರಿಗಳ ವಿರುದ್ದ ಸಾರಿಗೆ ಸಚಿವ ಗರಂ

ಸರ್ಕಾರಿ ಆಸ್ತಿಯನ್ನು ರಕ್ಷಿಸಲು ವಿಫಲರಾದ ಅಧಿಕಾರಿಗಳ ವಿಳಂಬ ಧೋರಣೆಯನ್ನು ಖಂಡಿಸಿ, "ಸರ್ಕಾರಿ ಆಸ್ತಿಯನ್ನೇ ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ ವಿಧಾನಸೌಧವನ್ನೇ ಬೇರೆಯವರಿಗೆ ಮಾರಿಬಿಡಿ" ಎಂದು ಸಚಿವ ಭೈರತಿ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡಿ:  ವೇದಿಕೆಯಲ್ಲೇ ಪ್ರಧಾನಿ ಮೋದಿಗೆ ಸಿಎಂ ಮನವಿ! Video

ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡಿ: ವೇದಿಕೆಯಲ್ಲೇ ಪ್ರಧಾನಿ ಮೋದಿಗೆ ಸಿಎಂ ಮನವಿ! Video

ರಾಜ್ಯದ 1,000 ಸರ್ಕಾರಿ ಶಾಲೆಗಳನ್ನು 'ಕರ್ನಾಟಕ ಪಬ್ಲಿಕ್ ಶಾಲೆ'ಗಳಾಗಿ ಮೇಲ್ದರ್ಜೆಗೇರಿಸಲು ನೆರವಾಗುವಂತೆ, ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ನೀತಿಯನ್ನು ರಾಜ್ಯದ ಮಾರ್ಗಸೂಚಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಮೊಬೈಲ್ ಬಳಸಿ VAO ಪರೀಕ್ಷೆಯಲ್ಲಿ ಅಕ್ರಮ ಕೇಸ್: 4 ಹೆಡ್‌ಕಾನ್ಸ್‌ಟೆಬಲ್‌ ಅಮಾನತು; ಸಿಪಿಐ ಹಾಗೂ ಪಿಎಸ್‌ಐಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು

ಮೊಬೈಲ್ ಬಳಸಿ VAO ಪರೀಕ್ಷೆಯಲ್ಲಿ ಅಕ್ರಮ ಕೇಸ್: 4 ಹೆಡ್‌ಕಾನ್ಸ್‌ಟೆಬಲ್‌ ಅಮಾನತು; ಸಿಪಿಐ ಹಾಗೂ ಪಿಎಸ್‌ಐಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ 4 ಹೆಡ್‌ಕಾನ್ಸ್‌ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ಇದೇ ವೇಳೆ, ಓರ್ವ ಸಿಪಿಐ ಮತ್ತು ಇಬ್ಬರು ಪಿಎಸ್‌ಐಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ; ಪತ್ನಿ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ಬೆಂಗಳೂರು: ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ; ಪತ್ನಿ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಸ್ಥಳದಲ್ಲಿದ್ದವರ ಬಳಿ ಆಸ್ಪತ್ರೆಗೆ ಕರೆದೊಯ್ಯುವಂತೆ ಅಂಗಲಾಚಿದರೂ ಪ್ರಯೋಜನವಾಗಿಲ್ಲ. ತೀವ್ರವಾಗಿ ಗಾಯಗೊಂಡಿದ್ದ ಉದ್ಯಮಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.