ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಬಿಗ್ ರಿಲೀಫ್; ಕ್ಲೀನ್‌ಚಿಟ್ ನೀಡಿ ಸಾಕ್ಷಿಯನ್ನಾಗಿಸಿದ SIT..!
ಬುಧವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ಆರೋಪಪಟ್ಟಿಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಹಾಗೂ ನಿಗಮದ ಮಾಜಿ ಅಧ್ಯಕ್ಷ ಬಸನಗೌಡ ದದ್ದಲ್ ಅವರನ್ನೂ ಸಾಕ್ಷಿಯನ್ನಾಗಿ ಹೆಸರಿಸಲಾಗಿದೆ.


