12 ದಿನಗಳ ಹಾಸನಾಂಬೆ ಜಾತ್ರೋತ್ಸವ ಸಂಪನ್ನ; ಶಾಸ್ತ್ರೋಕ್ತವಾಗಿ ಪೂಜೆ ಮಾಡಿ ಗರ್ಭಗುಡಿ ಬಾಗಿಲು ಕ್ಲೋಸ್!ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರೋತ್ಸವವು ಯಾವುದೇ ವಿವಾದ ಅಥವಾ ಸಂಘರ್ಷವಿಲ್ಲದೆ ಸುಸೂತ್ರವಾಗಿ ಮುಕ್ತಾಯಗೊಂಡಿದೆ.
ಶಕ್ತಿ ಯೋಜನೆ ಎಫೆಕ್ಟ್: ಹಾಸನಾಂಬೆ ಭಕ್ತರ ಸಂಖ್ಯೆ 5 ಪಟ್ಟು ಹೆಚ್ಚಳ; ಕಾಂಗ್ರೆಸ್ MLC ದಿನೇಶ್ ಗೂಳಿಗೌಡಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಗೂಳಿಗೌಡ, ಯೋಜನೆಯ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮೆಟ್ರೊ ಪಿಂಕ್ ಲೈನ್, ದೇಶದ ಅತಿದೊಡ್ಡ ಸುರಂಗ LPG ಸಂಗ್ರಹಣಾ ಘಟಕ: ಕರ್ನಾಟಕದಲ್ಲಿ 15,600 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ನಾಳೆ ಚಾಲನೆನಾಳೆ ಮಧ್ಯಾಹ್ನ ಸುಮಾರು 1.15ಕ್ಕೆ ಪ್ರಧಾನಿ ಮೋದಿ ಅವರು ಬೆಂಗಳೂರಿನ ಮೆಟ್ರೋ ಪಿಂಕ್ ಲೈನ್ನ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಸುಮಾರು 3,470 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮಾರ್ಗವನ್ನು ಅಭಿವೃದ್ಧಿಪಡಿಸಲಾಗಿದೆ.
E-ಖಾತಾ ಅಕ್ರಮ: GBA ಸಹಾಯಕ ಆಯುಕ್ತ ಮಾಗಿ ಸೇರಿ 31 ಜನರ ವಿರುದ್ಧ FIR ದಾಖಲುವರದಿಗಳ ಪ್ರಕಾರ, ಗ್ರೇಟರ್ ಬೆಂಗಳೂರು ಅಧಿಕಾರಿಗಳು ಮತ್ತು ನೌಕರರ ಸಂಘವು ಇಬ್ಬರು ಕಂದಾಯ ಅಧಿಕಾರಿಗಳ ಅಮಾನತು ಪ್ರಶ್ನಿಸಿ ಪ್ರತಿಭಟನೆ ನಡೆಸಲು ಯೋಜಿಸುತ್ತಿದ್ದಾಗಲೇ ಈ ಇಬ್ಬರು ಅಧಿಕಾರಿ ವಿರುದ್ಧ ನವೆಂಬರ್ 9 ರಂದು ದೂರು ದಾಖಲಿಸಿದ್ದಾರೆ.
ಉಪ ತಹಶೀಲ್ದಾರ್ಗೆ ಶಾಕ್: ಲಂಚ ಪಡೆಯುತ್ತಿದ್ದಾಗಲೇ ಕಚೇರಿಗೆ ನುಗ್ಗಿ ರೆಡ್ಹ್ಯಾಂಡ್ ಆಗಿ ಹಿಡಿದ ಲೋಕಾಯುಕ್ತ!ಲೋಕಾಯುಕ್ತ ಪೊಲೀಸರ ಪ್ರಕಾರ, ರಾಕೇಶ್ ಒಂದು ವಾರದ ಹಿಂದೆ ವಂಶ ವೃಕ್ಷ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಗ್ರಾಮ ಲೆಕ್ಕಾಧಿಕಾರಿಯ ಪರಿಶೀಲನೆಯ ಬಳಿಕ ಅಂತಿಮ ಸಹಿಗಾಗಿ ಅರ್ಜಿಯನ್ನು ಸೋಮೇಶ್ ಅವರಿಗೆ ಕಳುಹಿಸಲಾಗಿತ್ತು.
ಮೆಟ್ರೋ ಯೋಜನೆ ವೆಚ್ಚದ ಶೇ.84ರಷ್ಟು ಭರಿಸುತ್ತಿರುವುದು ಕರ್ನಾಟಕ; ಕೇಂದ್ರದ ಪಾಲು ಕೇವಲ ಶೇ.16: ಸಚಿವ ಕೃಷ್ಣ ಬೈರೇಗೌಡಮೆಟ್ರೋ ಮೊದಲ, ಎರಡನೇ, 2ಎ, 2ಬಿ ಹಂತಗಳು ಹಾಗೂ ಅಂದಾಜು ವೆಚ್ಚದ ಮೂರನೇ ಹಂತದ ಯೋಜನೆಗಳ ಅನುದಾನದ ವಿವರಗಳನ್ನು ಹಂಚಿಕೊಂಡ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು, ಒಟ್ಟು ಯೋಜನಾ ವೆಚ್ಚ 77,891 ಕೋಟಿ ರೂಪಾಯಿಗಳಷ್ಟಿದೆ.
ದೀಪಾವಳಿ ಪಟಾಕಿ ಅವಘಡಕ್ಕೆ ಬೆಂಗಳೂರಿನಲ್ಲಿ 200 ಮಂದಿಗೆ ಗಾಯ; ಮೂವರಿಗೆ ಶಸ್ತ್ರಚಿಕಿತ್ಸೆ, ಗರ್ಭಿಣಿಯ ಸ್ಥಿತಿ ಚಿಂತಾಜನಕ..!ಇವರಲ್ಲಿ 21 ವರ್ಷದ ಗರ್ಭಿಣಿಯೊಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಅವರು ಕುಳಿತಿದ್ದ ಸ್ಥಳದ ಪಕ್ಕದಲ್ಲಿದ್ದ ಪಟಾಕಿ ಪೆಟ್ಟಿಗೆಗೆ ಕಿಡಿ ತಗುಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆಗೆ ತೀವ್ರ ಸುಟ್ಟ ಗಾಯಗಳಾಗಿವೆ.
ವೀರಪ್ಪ ಮೊಯ್ಲಿ ಕೊಡುಗೆ ಅಪಾರ, ಅವರಿಗೆ ಜ್ಞಾನಪೀಠ ಪ್ರಶಸ್ತಿ ಸಿಗಬೇಕು; ಮುಂದಿನ ವರ್ಷ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಸಿಎಂ; Videoರಾಜ್ಯ ಬಜೆಟ್ನಲ್ಲಿ ಘೋಷಿಸಿರುವಂತೆ ಮುಂದಿನ ವರ್ಷ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದು ತಿಳಿಸಿದ ಡಿ ಕೆ ಶಿವಕುಮಾರ್, ಮೊಯ್ಲಿ ಸೇರಿದಂತೆ ಹಲವು ಗಣ್ಯರು ಈ ಅದ್ಧೂರಿ ಕನ್ನಡ ಕಾರ್ಯಕ್ರಮದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದರು.
'ರೈತರ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರದ ಕರ್ತವ್ಯ, ಕೇಂದ್ರ ಅನುದಾನ ನೀಡಿದ್ದರೆ ಬೆಲೆ ಏರಿಕೆ ಅನಿವಾರ್ಯವಾಗುತ್ತಿರಲಿಲ್ಲ'ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡಿದರೆ ರಾಜ್ಯದ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಸುವ ಅನಿವಾರ್ಯತೆಯೂ ತಪ್ಪಲಿದೆ.
'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳು, ಮಂಡಳಿಗಳು ಮತ್ತು ಪ್ರಾಧಿಕಾರಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
ಪ್ರೀತಿ, ನಷ್ಟ, ನೋವು, ತ್ಯಾಗದ ಅಪರೂಪದ ಕಥನ; ಪ್ರತಿಯೊಬ್ಬ ಭಾರತೀಯರ ಓದಲೇಬೇಕಾದ ಪುಸ್ತಕ: ಸೋನಿಯಾ ಗಾಂಧಿ ಆತ್ಮಕಥನಕ್ಕೆ ಮೆಚ್ಚುಗೆ..!ಸೋನಿಯಾ ಗಾಂಧಿ ಅವರ ನಿಸ್ವಾರ್ಥ ಗುಣವೇ ಪುಸ್ತಕದಲ್ಲಿ ಹೆಚ್ಚು ಗಮನ ಸೆಳೆಯುವ ಅಂಶವಾಗಿದೆ. ನನಗೆ ಅತ್ಯಂತ ವಿಶೇಷವಾಗಿ ಕಾಣಿಸುವುದು ಅವರ ತ್ಯಾಗದ ಮನೋಭಾವ. ಪ್ರಧಾನಿಯಾಗುವ ಅವಕಾಶವಿದ್ದರೂ ಅಧಿಕಾರವನ್ನು ನಿರಾಕರಿಸುವುದು ಸುಲಭದ ನಿರ್ಧಾರವಲ್ಲ.
ನವೆಂಬರ್ 13ರಂದು ನಮ್ಮ ಮೆಟ್ರೋ 'ಪಿಂಕ್ ಲೈನ್' ಉದ್ಘಾಟನೆ: ಪ್ರಯಾಣ ದರ, interval ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಾಹಿತಿ...ಕಾಳೇನ ಅಗ್ರಹಾರದಿಂದ ತಾವರೆಕೆರೆ ಮತ್ತು ಸುದ್ದಗುಂಟೆಪಾಳ್ಯದವರೆಗೆ ಸಾಗುವ ಈ ಮಾರ್ಗ, ಜಯದೇವ ನಿಲ್ದಾಣದಲ್ಲಿ ಎಲೆಕ್ಟ್ರಾನಿಕ್ ಸಿಟಿ ಮಾರ್ಗದೊಂದಿಗೆ ಸಂಪರ್ಕ ಕಲ್ಪಿಸಲಿದೆ.
ಮೋದಿ 20 ಗಂಟೆ ಕೆಲಸ ಮಾಡಿದ್ರೆ, ಡಿಕೆಶಿ ಅದಕ್ಕಿಂತ ಹೆಚ್ಚು ತಾಸು ಕೆಲಸ ಮಾಡ್ತಾರೆ; ಮತ್ತೆ ಸಿಎಂ ಆಗಬೇಕು: ಜಿ.ಟಿ ದೇವೇಗೌಡಡಿಕೆ ಶಿವಕುಮಾರ್ ಮತ್ತೆ ಸಿಎಂ ಆಗಬೇಕು. ಅವರು ಇಡೀ ರಾಜ್ಯದ ಎಲ್ಲಾ ಮನೆಗೆ ಬೆಳಕು ತಂದಿದ್ದಾರೆ. ಮೋದಿ 20 ಗಂಟೆ ಕೆಲಸ ಮಾಡಿದರೆ. ಮೋದಿಗಿಂತ ಹೆಚ್ಚು ಅವಧಿ ಡಿಕೆ ಶಿವಕುಮಾರ್ ಕೆಲಸ ಮಾಡುತ್ತಾರ ಎಂದು ಹೇಳಿದ್ದಾರೆ.
ಬೆಲೆ ಏರಿಕೆ ರಾಜ್ಯದ ಜನತೆಗೆ 6ನೇ ಗ್ಯಾರೆಂಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ "ಜನವಿರೋಧಿ ಸರ್ಕಾರ"ವಾಗಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.
ಬೆಂಗಳೂರು: ಗ್ರಾಹಕರು ಅಡವಿಟ್ಟಿದ್ದ 1.2 ಕೆಜಿ ಚಿನ್ನ ಕದ್ದ ಆರೋಪ; ಬ್ಯಾಂಕ್ ಮೌಲ್ಯಮಾಪಕನ ಬಂಧನಬಂಧಿತನನ್ನು ದೊಡ್ಡಬಳ್ಳಾಪುರದ ನಿವಾಸಿ ಪವನ್ ಕುಮಾರ್ (30) ಎಂದು ಗುರುತಿಸಲಾಗಿದೆ. ಅಕ್ಟೋಬರ್ 9 ರಂದು ಬ್ಯಾಂಕ್ನ ಪ್ರಾದೇಶಿಕ ವ್ಯವಸ್ಥಾಪಕರು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!