ನವೆಂಬರ್ 16ರಿಂದ 27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್ಶಿಪ್; ಲಾಂಛನ ಬಿಡುಗಡೆಪೊಲೀಸ್ ಇಲಾಖೆಯಲ್ಲಿ ದೈಹಿಕ ಕ್ಷಮತೆ, ಮಾನಸಿಕ ಸದೃಢತೆ ಹಾಗೂ ಶಿಸ್ತು ಬಹಳ ಮುಖ್ಯ. ಪೊಲೀಸ್ ಸಿಬ್ಬಂದಿಗೆ ಈ ಮೂರೂ ಅಂಶಗಳು ಅತ್ಯಗತ್ಯ ಎಂದು ಹೇಳಿದರು.
ನಮ್ಮ ಮೆಟ್ರೋದ 3 ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರ ಸಚಿವಾಲಯ ಅನುಮೋದನೆ; ಇಲ್ಲಿದೆ ವಿವರ...ರಾಜ್ಯ ಸರ್ಕಾರದ ಸಮಿತಿಯ ಶಿಫಾರಸು ಹಾಗೂ ಸ್ಥಳೀಯರ ಬೇಡಿಕೆಗಳನ್ನು ಪರಿಗಣಿಸಿ, ಬೆಂಗಳೂರಿನ ನಮ್ಮ ಮೆಟ್ರೋ ಪಿಂಕ್ ಲೈನ್ನ ಎಲಿವೇಟೆಡ್ ಮಾರ್ಗದಲ್ಲಿರುವ ಮೂರು ನಿಲ್ದಾಣಗಳ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಮದುವೆಗೆ ಆಹ್ವಾನ ಪತ್ರಿಕೆ ನೀಡಲು ತೆರಳುತ್ತಿದ್ದಾಗ ಸ್ಕೂಟಿಗೆ ಲಾರಿ ಡಿಕ್ಕಿ: ವಧು ಸೇರಿ ಇಬ್ಬರ ದುರ್ಮರಣಈ ಅಪಘಾತವು ಬುಧವಾರ ಮಧ್ಯಾಹ್ನ 3.30ರ ಸುಮಾರಿಗೆ ಮೈಸೂರು ರಸ್ತೆಯ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ಸಿಂಧುಶ್ರೀ ಅವರ ವಿವಾಹವು ನವೆಂಬರ್ 16 ರಂದು ನಡೆಯಬೇಕಿತ್ತು.
ಹಾಕಿ ದಿಗ್ಗಜ ಎಂ.ಎಂ ಸೋಮಯ್ಯ ಒಲಿಂಪಿಕ್ಸ್ ಪದಕ ಕಳವು ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ; Videoಎಂ.ಎಂ. ಸೋಮಯ್ಯ ಅವರ ಬೆಂಗಳೂರಿನ ನ್ಯೂ ತಿಪ್ಪಸಂದ್ರ ನಿವಾಸಕ್ಕೆ ನುಗ್ಗಿದ್ದ ಆರೋಪಿಗಳು, ಒಲಿಂಪಿಕ್ಸ್ ಚಿನ್ನದ ಪದಕ ಸೇರಿದಂತೆ ವಿವಿಧ ಅಂತಾರಾಷ್ಟ್ರೀಯ ಕ್ರೀಡಾ ಪದಕಗಳು, ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದರು.
ಮಂಗಳೂರು: ವ್ಯಕ್ತಿ ಅಪಹರಿಸಿ 1.15 ಕೋಟಿ ರೂ ದರೋಡೆ; ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಐವರ ಬಂಧನ..!ದಾವಣಗೆರೆಯ ನಿವಾಸಿ ಸತ್ಯನಾರಾಯಣ ಎಂಬುವವರು ತಮ್ಮ ಮಾಲೀಕ ನಾಗರಾಜ್ ಶೆಟ್ ಅವರ ಸೂಚನೆಯಂತೆ ಮಂಗಳೂರಿಗೆ ಬಂದಿದ್ದರು. ನಾಗರಾಜ್ ಶೆಟ್ ಅವರು ದಾವಣಗೆರೆಯಲ್ಲಿ ಅಡಿಕೆ ತೋಟ ಹಾಗೂ ಆಭರಣ ಮಳಿಗೆಯನ್ನು ಹೊಂದಿದ್ದಾರೆ.
ಗ್ರಾಹಕರ ನಂಬಿಕೆಗೆ ದ್ರೋಹ: ಅಡವಿಟ್ಟ ಚಿನ್ನವನ್ನೇ ಕದ್ದು ಹಣ ಮಾಡಿಕೊಂಡ ಬ್ಯಾಂಕ್ ಸಿಬ್ಬಂದಿ; ಬಂಧನ..!ದೊಡ್ಡಬಳ್ಳಾಪುರದ ರೋಜಿಪುರ ಗೇಟ್ ನಿವಾಸಿ ಪವನ್ ಕುಮಾರ್ ಆರ್ ಬಂಧಿತ ಆರೋಪಿ. ವೃತ್ತಿಯಲ್ಲಿ ಅಕ್ಕಸಾಲಿಗನಾಗಿದ್ದ ಈತ, ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ವಲಯದ ಬ್ಯಾಂಕ್ವೊಂದರಲ್ಲಿ ಚಿನ್ನದ ಮೌಲ್ಯಮಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ.
ರಾಯಚೂರು: ಮನೆಗೆಲಸ ಮಾಡದ ಬಾಲಕನ ಮೇಲೆ ಹಲ್ಲೆ ಆರೋಪ; ಮದರಸಾ ಶಿಕ್ಷಕನ ವಿರುದ್ಧ ದೂರು ದಾಖಲುರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಗ್ರಾಮದ ಮದರಸಾ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಉತ್ತಮ ಶಿಕ್ಷಣ ಕೊಡಿಸುವ ಉದ್ದೇಶದಿಂದ ಹಟ್ಟಿ ಪಟ್ಟಣದ ನಿವಾಸಿಗಳಾದ ಬಾಲಕನ ಪೋಷಕರು ಆತನನ್ನು ಈ ಶಿಕ್ಷಣ ಸಂಸ್ಥೆಗೆ ದಾಖಲಿಸಿದ್ದರು.
ಬೆಂಗಳೂರು ಸರಣಿ ಹತ್ಯೆ ಕೇಸ್: ಸಂಬಂಧಿಕರ ದಿಕ್ಕು ತಪ್ಪಿಸಲು ಮಕ್ಕಳನ್ನೇ ದಾಳವಾಗಿಸಿದ್ದ ಹಂತಕ; ಸುಳ್ಳು ಹೇಳಿಸಿದ್ದ Audio Viralಬಾಷ್ಯಂ ಸರ್ಕಲ್ ನಿವಾಸಿಯಾದ ಆರೋಪಿ ಇಂದುಶೇಖರ್ ಕ್ಯಾಬ್ ಚಾಲಕನಾಗಿದ್ದ. ಈತ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಆರು ಮಂದಿ ಹಾಗೂ ಏಳು ವರ್ಷದ ಬಾಲಕನನ್ನು 15 ದಿನಗಳ ಅವಧಿಯಲ್ಲಿ ರುಬ್ಬುವ ಕಲ್ಲಿನಿಂದ ಹೊಡೆದು ಕೊಂದಿದ್ದ ಎನ್ನಲಾಗಿದೆ.
ಹಾಸನ DC ಕಚೇರಿಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರ ಆರೋಪ; ಸ್ವತಂತ್ರ ತನಿಖೆಗೆ JDS ಪಟ್ಟು..!ಈ ಪ್ರಕರಣವನ್ನು ಜಿಲ್ಲಾಡಳಿತದ ಆಂತರಿಕ ವಿಚಾರಣೆಗೆ ಮಾತ್ರ ಸೀಮಿತಗೊಳಿಸಬಾರದು. ಲೋಕಾಯುಕ್ತ ಅಥವಾ ಸಮರ್ಥ ಸ್ವತಂತ್ರ ತನಿಖಾ ಸಂಸ್ಥೆಯ ಮೂಲಕ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ನಿಯೋಗ ಮನವಿಯಲ್ಲಿ ತಿಳಿಸಿದೆ.
ಖಾಯಂ ವೈದ್ಯರ ನೇಮಕವಾದರೂ ಒಪ್ಪಂದ ಆಧಾರಿತ ವೈದ್ಯರಿಗೆ ಕೊಕ್ ಇಲ್ಲ: ರಾಜ್ಯ ಸರ್ಕಾರಆರೋಗ್ಯ ಇಲಾಖೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ರಾಜ್ಯಾದ್ಯಂತ ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ 300ಕ್ಕೂ ಹೆಚ್ಚು ವೈದ್ಯಾಧಿಕಾರಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗಿತ್ತು.
12 ದಿನಗಳ ಹಾಸನಾಂಬೆ ಜಾತ್ರೋತ್ಸವ ಸಂಪನ್ನ; ಶಾಸ್ತ್ರೋಕ್ತವಾಗಿ ಪೂಜೆ ಮಾಡಿ ಗರ್ಭಗುಡಿ ಬಾಗಿಲು ಕ್ಲೋಸ್!ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರೋತ್ಸವವು ಯಾವುದೇ ವಿವಾದ ಅಥವಾ ಸಂಘರ್ಷವಿಲ್ಲದೆ ಸುಸೂತ್ರವಾಗಿ ಮುಕ್ತಾಯಗೊಂಡಿದೆ.
ಶಕ್ತಿ ಯೋಜನೆ ಎಫೆಕ್ಟ್: ಹಾಸನಾಂಬೆ ಭಕ್ತರ ಸಂಖ್ಯೆ 5 ಪಟ್ಟು ಹೆಚ್ಚಳ; ಕಾಂಗ್ರೆಸ್ MLC ದಿನೇಶ್ ಗೂಳಿಗೌಡಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಗೂಳಿಗೌಡ, ಯೋಜನೆಯ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮೆಟ್ರೊ ಪಿಂಕ್ ಲೈನ್, ದೇಶದ ಅತಿದೊಡ್ಡ ಸುರಂಗ LPG ಸಂಗ್ರಹಣಾ ಘಟಕ: ಕರ್ನಾಟಕದಲ್ಲಿ 15,600 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ನಾಳೆ ಚಾಲನೆನಾಳೆ ಮಧ್ಯಾಹ್ನ ಸುಮಾರು 1.15ಕ್ಕೆ ಪ್ರಧಾನಿ ಮೋದಿ ಅವರು ಬೆಂಗಳೂರಿನ ಮೆಟ್ರೋ ಪಿಂಕ್ ಲೈನ್ನ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಸುಮಾರು 3,470 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮಾರ್ಗವನ್ನು ಅಭಿವೃದ್ಧಿಪಡಿಸಲಾಗಿದೆ.
E-ಖಾತಾ ಅಕ್ರಮ: GBA ಸಹಾಯಕ ಆಯುಕ್ತ ಮಾಗಿ ಸೇರಿ 31 ಜನರ ವಿರುದ್ಧ FIR ದಾಖಲುವರದಿಗಳ ಪ್ರಕಾರ, ಗ್ರೇಟರ್ ಬೆಂಗಳೂರು ಅಧಿಕಾರಿಗಳು ಮತ್ತು ನೌಕರರ ಸಂಘವು ಇಬ್ಬರು ಕಂದಾಯ ಅಧಿಕಾರಿಗಳ ಅಮಾನತು ಪ್ರಶ್ನಿಸಿ ಪ್ರತಿಭಟನೆ ನಡೆಸಲು ಯೋಜಿಸುತ್ತಿದ್ದಾಗಲೇ ಈ ಇಬ್ಬರು ಅಧಿಕಾರಿ ವಿರುದ್ಧ ನವೆಂಬರ್ 9 ರಂದು ದೂರು ದಾಖಲಿಸಿದ್ದಾರೆ.
ಉಪ ತಹಶೀಲ್ದಾರ್ಗೆ ಶಾಕ್: ಲಂಚ ಪಡೆಯುತ್ತಿದ್ದಾಗಲೇ ಕಚೇರಿಗೆ ನುಗ್ಗಿ ರೆಡ್ಹ್ಯಾಂಡ್ ಆಗಿ ಹಿಡಿದ ಲೋಕಾಯುಕ್ತ!ಲೋಕಾಯುಕ್ತ ಪೊಲೀಸರ ಪ್ರಕಾರ, ರಾಕೇಶ್ ಒಂದು ವಾರದ ಹಿಂದೆ ವಂಶ ವೃಕ್ಷ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಗ್ರಾಮ ಲೆಕ್ಕಾಧಿಕಾರಿಯ ಪರಿಶೀಲನೆಯ ಬಳಿಕ ಅಂತಿಮ ಸಹಿಗಾಗಿ ಅರ್ಜಿಯನ್ನು ಸೋಮೇಶ್ ಅವರಿಗೆ ಕಳುಹಿಸಲಾಗಿತ್ತು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!