ರಾಜ್ಯ

ಮೆಟ್ರೋ ಯೋಜನೆ ವೆಚ್ಚದ ಶೇ.84ರಷ್ಟು ಭರಿಸುತ್ತಿರುವುದು ಕರ್ನಾಟಕ; ಕೇಂದ್ರದ ಪಾಲು ಕೇವಲ ಶೇ.16: ಸಚಿವ ಕೃಷ್ಣ ಬೈರೇಗೌಡ

ಮೆಟ್ರೋ ಮೊದಲ, ಎರಡನೇ, 2ಎ, 2ಬಿ ಹಂತಗಳು ಹಾಗೂ ಅಂದಾಜು ವೆಚ್ಚದ ಮೂರನೇ ಹಂತದ ಯೋಜನೆಗಳ ಅನುದಾನದ ವಿವರಗಳನ್ನು ಹಂಚಿಕೊಂಡ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು, ಒಟ್ಟು ಯೋಜನಾ ವೆಚ್ಚ 77,891 ಕೋಟಿ ರೂಪಾಯಿಗಳಷ್ಟಿದೆ.

ಮೆಟ್ರೋ ಯೋಜನೆ ವೆಚ್ಚದ ಶೇ.84ರಷ್ಟು ಭರಿಸುತ್ತಿರುವುದು ಕರ್ನಾಟಕ; ಕೇಂದ್ರದ ಪಾಲು ಕೇವಲ ಶೇ.16: ಸಚಿವ ಕೃಷ್ಣ ಬೈರೇಗೌಡ
ವೀರಪ್ಪ ಮೊಯ್ಲಿ ಕೊಡುಗೆ ಅಪಾರ, ಅವರಿಗೆ ಜ್ಞಾನಪೀಠ ಪ್ರಶಸ್ತಿ ಸಿಗಬೇಕು; ಮುಂದಿನ ವರ್ಷ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಸಿಎಂ; Video

ವೀರಪ್ಪ ಮೊಯ್ಲಿ ಕೊಡುಗೆ ಅಪಾರ, ಅವರಿಗೆ ಜ್ಞಾನಪೀಠ ಪ್ರಶಸ್ತಿ ಸಿಗಬೇಕು; ಮುಂದಿನ ವರ್ಷ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಸಿಎಂ; Video

ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವಂತೆ ಮುಂದಿನ ವರ್ಷ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸಲಾಗುವುದು ಎಂದು ತಿಳಿಸಿದ ಡಿ ಕೆ ಶಿವಕುಮಾರ್, ಮೊಯ್ಲಿ ಸೇರಿದಂತೆ ಹಲವು ಗಣ್ಯರು ಈ ಅದ್ಧೂರಿ ಕನ್ನಡ ಕಾರ್ಯಕ್ರಮದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದರು.

'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!

'ಕೈ' ಕಾರ್ಯಕರ್ತರಿಗೆ ಸರ್ಕಾರ ಭರ್ಜರಿ ಗಿಫ್ಟ್; 428 ಮಂದಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ..!

ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳು, ಮಂಡಳಿಗಳು ಮತ್ತು ಪ್ರಾಧಿಕಾರಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಪ್ರೀತಿ, ನಷ್ಟ, ನೋವು, ತ್ಯಾಗದ ಅಪರೂಪದ ಕಥನ; ಪ್ರತಿಯೊಬ್ಬ ಭಾರತೀಯರ ಓದಲೇಬೇಕಾದ ಪುಸ್ತಕ: ಸೋನಿಯಾ ಗಾಂಧಿ ಆತ್ಮಕಥನಕ್ಕೆ ಮೆಚ್ಚುಗೆ..!

ಪ್ರೀತಿ, ನಷ್ಟ, ನೋವು, ತ್ಯಾಗದ ಅಪರೂಪದ ಕಥನ; ಪ್ರತಿಯೊಬ್ಬ ಭಾರತೀಯರ ಓದಲೇಬೇಕಾದ ಪುಸ್ತಕ: ಸೋನಿಯಾ ಗಾಂಧಿ ಆತ್ಮಕಥನಕ್ಕೆ ಮೆಚ್ಚುಗೆ..!

ಸೋನಿಯಾ ಗಾಂಧಿ ಅವರ ನಿಸ್ವಾರ್ಥ ಗುಣವೇ ಪುಸ್ತಕದಲ್ಲಿ ಹೆಚ್ಚು ಗಮನ ಸೆಳೆಯುವ ಅಂಶವಾಗಿದೆ. ನನಗೆ ಅತ್ಯಂತ ವಿಶೇಷವಾಗಿ ಕಾಣಿಸುವುದು ಅವರ ತ್ಯಾಗದ ಮನೋಭಾವ. ಪ್ರಧಾನಿಯಾಗುವ ಅವಕಾಶವಿದ್ದರೂ ಅಧಿಕಾರವನ್ನು ನಿರಾಕರಿಸುವುದು ಸುಲಭದ ನಿರ್ಧಾರವಲ್ಲ.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಬಗ್ಗೆ BJP ಮೊದಲು ಉತ್ತರ ಕೊಡಲಿ, ಆಮೇಲೆ ಬೆಲೆ ಏರಿಕೆ ಬಗ್ಗೆ ಮಾತಾಡಲಿ: ಸಿಎಂ; Video

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಬಗ್ಗೆ BJP ಮೊದಲು ಉತ್ತರ ಕೊಡಲಿ, ಆಮೇಲೆ ಬೆಲೆ ಏರಿಕೆ ಬಗ್ಗೆ ಮಾತಾಡಲಿ: ಸಿಎಂ; Video

ಇಂಧನದಲ್ಲಿ ಎಥೆನಾಲ್ ಮಿಶ್ರಣ ಮಾಡುವುದರಿಂದ ವಾಹನಗಳ ಮೈಲೇಜ್ ಕಡಿಮೆಯಾಗಿದ್ದು, ಎಂಜಿನ್‌ಗಳಿಗೆ ಹಾನಿಯಾಗುತ್ತಿದೆ. ಇದರಿಂದ ವಾಹನಗಳು ಪದೇಪದೆ ಕೆಟ್ಟು ನಿಲ್ಲುತ್ತಿದ್ದು, ವಾಹನ ಮಾಲೀಕರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು.

ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕಾಂಗ್ರೆಸ್ ಎಥೆನಾಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಪ್ರಲ್ಹಾದ್ ಜೋಶಿ; Video

ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕಾಂಗ್ರೆಸ್ ಎಥೆನಾಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಪ್ರಲ್ಹಾದ್ ಜೋಶಿ; Video

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ಎಥೆನಾಲ್ ಮಿಶ್ರಿತ ಪೆಟ್ರೋಲ್ ಕುರಿತು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟನೆ ನೀಡಿದ್ದರೂ ಕಾಂಗ್ರೆಸ್ ಯಾವುದೇ ಆಧಾರವಿಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು.