ಹಾಸನ DC ಕಚೇರಿಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರ ಆರೋಪ; ಸ್ವತಂತ್ರ ತನಿಖೆಗೆ JDS ಪಟ್ಟು..!
ಈ ಪ್ರಕರಣವನ್ನು ಜಿಲ್ಲಾಡಳಿತದ ಆಂತರಿಕ ವಿಚಾರಣೆಗೆ ಮಾತ್ರ ಸೀಮಿತಗೊಳಿಸಬಾರದು. ಲೋಕಾಯುಕ್ತ ಅಥವಾ ಸಮರ್ಥ ಸ್ವತಂತ್ರ ತನಿಖಾ ಸಂಸ್ಥೆಯ ಮೂಲಕ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ನಿಯೋಗ ಮನವಿಯಲ್ಲಿ ತಿಳಿಸಿದೆ.


