ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಹಿಂಪಡೆದ ಸರ್ಕಾರ: ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿಈ ನಾಚಿಕೆಗೆಟ್ಟ ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ಓಲೈಕೆಯ ಕೀಳು ರಾಜಕೀಯ ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ಪರಮಾವಧಿಯ ನಿರ್ಲಜ್ಜ ಪ್ರದರ್ಶನಕ್ಕೆ ರಾಜ್ಯ ಈಗ ಸಾಕ್ಷಿಯಾಗಿದೆ.
ತುಮಕೂರು(ಬೆಂಗಳೂರು ಉತ್ತರ) ಜಿಲ್ಲೆ ಎಂದು ಮರುನಾಮಕರಣ: ಡಾ ಜಿ. ಪರಮೇಶ್ವರ್ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ವಿದೇಶಗಳಿಂದ ಹೂಡಿಕೆ ಮಾಡಲು ಬರುವ ಕೈಗಾರಿಕೋದ್ಯಮಿಗಳಿಗೆ ‘ಬೆಂಗಳೂರು ಉತ್ತರ’ ಎಂಬ ಹೆಸರು ತುಮಕೂರಿಗಿಂತ ಹೆಚ್ಚು ಆಕರ್ಷಕವಾಗಿ ಕಾಣುತ್ತದೆ. ಆಗ ಅವರು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರುತ್ತಾರೆ ಎಂದು ಹೇಳಿದರು.
ಎಬೋಲಾ ಭೀತಿ: WHO ಅಲರ್ಟ್ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ; ವಿಮಾನ ನಿಲ್ದಾಣಗಳಲ್ಲಿ ತೀವ್ರ ನಿಗಾ ಇಡುವಂತೆ ಆರೋಗ್ಯ ಇಲಾಖೆ ಸೂಚನೆಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಇಲಾಖೆಯು, ಅಂತರರಾಷ್ಟ್ರೀಯ ಪ್ರಯಾಣ ಮತ್ತು ವ್ಯಾಪಾರ ವಹಿವಾಟುಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಾದ್ಯಂತ ಕಣ್ಗಾವಲು ಹಾಗೂ ನಿಗಾ ವ್ಯವಸ್ಥೆಯನ್ನು ಬಲಪಡಿಸಲಾಗಿದೆ.
ಬೀದರ್ BRIMS ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ: ಏಳು ಮಂದಿ ಆರೋಪಿಗಳ ಬಂಧನತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ವಿಜಯ್ ಸಿಂಗ್ ತುಕಾರಾಂ ಎಂಬಾತ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದನು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ವಿಜಯ್ನ ಸಂಬಂಧಿಕರು ಎಂಎಲ್ಸಿ ವಿಚಾರವಾಗಿ ವೈದ್ಯರೊಂದಿಗೆ ಗಲಾಟೆ ತೆಗೆದು ತೀವ್ರವಾಗಿ ಥಳಿಸಿದ್ದಾರೆ.
ಪರೀಕ್ಷೆ ಮುಗಿದ ಹತ್ತೇ ನಿಮಿಷಗಳಲ್ಲಿ ಫಲಿತಾಂಶ ಪ್ರಕಟ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಾಧನೆ!56,192 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪ್ರಾಯೋಗಿಕ ಪರೀಕ್ಷೆಗಳು ನಿನ್ನೆ ಸಂಜೆ 5.30ಕ್ಕೆ ಮುಕ್ತಾಯಗೊಂಡಿದ್ದು, 5.40ಕ್ಕೆ ಫಲಿತಾಂಶ ಪ್ರಕಟಿಸಲಾಯಿತು.
Bengaluru Rain-ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಜಿಟಿಜಿಟಿ ಮಳೆ: ತಂಪೆರೆದ ವರುಣಕಳೆದ ಕೆಲವು ದಿನಗಳಿಂದ ಸಾಧಾರಣ ಬಿಸಿಲಿನಿಂದ ಕೂಡಿದ್ದ ರಾಜಧಾನಿಯಲ್ಲಿ, ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದೆ.
ಮತದಾನದ ಹಕ್ಕು ಕೈತಪ್ಪಿದರೆ, ಪೆನ್ಷನ್-ಗೃಹಲಕ್ಷ್ಮಿ ಸೇರಿ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ: ಡಿಸಿಎಂ ಎಚ್ಚರಿಕೆನಮ್ಮ ಪಕ್ಷದ ಕಾರ್ಯಕರ್ತರು ಈ ಪ್ರಕ್ರಿಯೆಯ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು ಎಂದು ಸೂಚಿಸಿದ್ದೇನೆ. ಈಗಾಗಲೇ ಸಭೆಗಳನ್ನು ಕರೆಯಲಾಗುತ್ತಿದ್ದು, ದಿನಾಂಕಗಳನ್ನೂ ಪ್ರಕಟಿಸಲಾಗಿದೆ. ಇದೇ ಕಾರಣಕ್ಕೆ ನಾವು ಜಾಗೃತಿ ಮೂಡಿಸಲು ಮುಂದಾಗಿದ್ದೇವೆ.
'ಇಟಲಿ ಪ್ರಧಾನಿಗೆ ಚಾಕ್ಲೇಟ್ ಕೊಟ್ಟರೆ ತಪ್ಪೇನು? ಸಂಸತ್ತಿಗೆ ಟಿ-ಶರ್ಟ್ ಧರಿಸಬೇಡಿ ಎಂದು ರಾಹುಲ್ ಗೆ ಹೇಳುವ ಧಮ್ ಕಾಂಗ್ರೆಸ್ಸಿಗರಿಗೆ ಇಲ್ಲ': MP ರಮೇಶ್ ಜಿಗಜಿಣಗಿ; Videoಮೋದಿಯವರ ಬಗ್ಗೆ ಏಕೆ ಪ್ರಶ್ನಿಸುತ್ತೀರಿ, ಮೋದಿಯವರಿಗೆ ತೊಂದರೆ ಕೊಡಬೇಕು ಎಂದು ಬಯಸಿದರೆ ಈ ಜನ್ಮದಲ್ಲಿ ಏನೂ ಮಾಡುವುದಕ್ಕೆ ಆಗುವುದಿಲ್ಲ ಎಂದರು.
ಕಲಬುರಗಿ: ಕ್ರೂಸರ್-ಲಾರಿ ಢಿಕ್ಕಿ; ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು; Videoಮೃತ ಐವರೂ ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತಕ್ಕೆ GBA ನಿರ್ಲಕ್ಷ್ಯವೇ ಕಾರಣ: ತನಿಖಾ ವರದಿಭಾರತೀಯ ಕಟ್ಟಡ ನಿಯಮಾವಳಿಗಳ (Indian Building Code) ಪ್ರಕಾರ, ಕಾಂಪೌಂಡ್ ಗೋಡೆಯ ಎತ್ತರ 1.5 ರಿಂದ 2.4 ಮೀಟರ್ ಇರಬೇಕು. ಆದರೆ, ಬೌರಿಂಗ್ ಆಸ್ಪತ್ರೆಯ ಗೋಡೆಯು 2.8 ಮೀಟರ್ ಎತ್ತರವಿತ್ತು.
ಹಾವೇರಿ: ನೀರಿನ ಹೊಂಡಕ್ಕೆ ಬಿದ್ದ ವಿಶೇಷಚೇತನ ಮಗ, ಕಾಪಾಡಲು ಹೋದ ತಂದೆಯೂ ಸಾವು!ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷಚೇದನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
Cockroach Janta Party Karnataka: ಬೆಂಗಳೂರಿನಲ್ಲಿ ಮಾನವ ಸರಪಳಿ ಪ್ರತಿಭಟನೆಗೆ ಪೊಲೀಸರ ಬ್ರೇಕ್!ಈ ಪೋಸ್ಟ್ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸರು, ಟೌನ್ ಹಾಲ್ ಬಳಿ ಕಾರ್ಯಕ್ರಮ ಆಯೋಜನೆಗೆ ಯಾವುದೇ ವ್ಯಕ್ತಿ, ಸಂಘಟನೆ, ಪಕ್ಷದಿಂದ ಅನುಮತಿ ಕೋರಿರುವ ಯಾವುದೇ ಅರ್ಜಿಯನ್ನು ಸ್ವೀಕರಿಸಿಲ್ಲ. ಈ ಸಂಬಂಧ ಯಾವುದೇ ಅಧಿಕೃತ ಅನುಮತಿ ನೀಡಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.
ಬೆಂಗಳೂರು: 50 ಸಾವಿರ ಕೋಟಿ ರೂ ಮೌಲ್ಯದ ಅರಣ್ಯ ಭೂಮಿ ವಶಕ್ಕೆ ಕಾನೂನು ಹೋರಾಟ- ಈಶ್ವರ್ ಖಂಡ್ರೆರಾಜ್ಯ ಸರ್ಕಾರ ಕೂಡ ಶ್ರೀಗಂಧವನ್ನು ತನ್ನ ರಾಜ್ಯ ವೃಕ್ಷವೆಂದು, ಆನೆಯನ್ನು ರಾಜ್ಯ ಪ್ರಾಣಿ ಎಂದು ಹಾಗೂ ನೀಲ ಕಂಠ ಪಕ್ಷಿಯನ್ನು ರಾಜ್ಯ ಪಕ್ಷಿ ಎಂದು ಘೋಷಿಸಿದೆ.
ಕನ್ನಡ ಹೋರಾಟಗಾರರ ನೆಪ: ಕೋಮು ಗಲಭೆಕೋರರ ಹಿತಾಸಕ್ತಿಗೆ ಒತ್ತು- ಬಿಜೆಪಿ ಕಿಡಿ!ಗುಲ್ಬರ್ಗ ಜಿಲ್ಲೆ ಆಳಂದ ಮಾತ್ರವಲ್ಲದೆ, ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಆರೋಪಿಗಳ ಮೇಲಿನ ಕ್ರಿಮಿನಲ್ ಕೇಸ್ ಹಿಂಪಡೆದ ಕಾಂಗ್ರೆಸ್ ದೇಶಕ್ಕೆ ದೊಡ್ಡ ಗಂಡಾಂತರವಾಗಿ ಪರಿಣಮಿಸಿದೆ ಎಂದಿದ್ದಾರೆ.
ಗುಂಡು ಹಾರಿಸಿಕೊಂಡು ಹಿರಿಯ ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ; ಸಾವಿಗೂ ಮುನ್ನ ಪ್ರಭಾಕರ ಕೋರೆಗೆ ಸಂದೇಶದಿನೇಶ್ ಭಟ್ಕಳ ಅವರು ಇಂದು ಬೆಳಗ್ಗೆ ತಮ್ಮ ವೈಯಕ್ತಿಕ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಕೆಎಲ್ಇ ಮಾಜಿ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಸಂದೇಶ ಕಳುಹಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ