BRIMS ವೈದ್ಯರಿಗೆ ಹಿಗ್ಗಾಮುಗ್ಗ ಥಳಿಸಿದ ಗುಂಪು; ಘಟನೆ ಖಂಡಿಸಿ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ; Videoಭಾಲ್ಕೆ ಅವರನ್ನು ರಕ್ಷಿಸಲು ಬಂದ ಇತರ ಸಿಬ್ಬಂದಿ, ಆ ಗ್ಯಾಂಗ್ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಅವರು ವೈದ್ಯರ ಮೇಲೆ ಹಲ್ಲೆಯನ್ನು ಮುಂದುವರಿಸಿದ್ದಾರೆ ಎನ್ನಲಾಗಿದೆ.
52 ಕ್ರಿಮಿನಲ್ ಪ್ರಕರಣಗಳು ವಾಪಸ್: ಮೂಗಿಗೆ ತುಪ್ಪ ಹಚ್ಚೋದು ಅಂದ್ರೆ ಇದೇನಾ? ಸರ್ಕಾರ ನಮಗೆ ಯಾವ ಸಂದೇಶ ನೀಡುತ್ತಿದೆ..?; ಕರವೇ ಪ್ರಶ್ನೆನನ್ನ ಮೇಲೆ ಒಟ್ಟು 27 ಪ್ರಕರಣಗಳು ಇವೆ. ಎಲ್ಲವೂ ಚಳವಳಿಯ ಪ್ರಕರಣಗಳು. ಯಾರಿಗೋ ಹೊಡೆದ, ಬಡಿದ ಪ್ರಕರಣಗಳು ಅಲ್ಲ, ಸಮಾಜದಲ್ಲಿ ಸಂಘರ್ಷಕ್ಕೆ ಕಾರಣವಾದ ಪ್ರಕರಣಗಳಂತೂ ಅಲ್ಲವೇ ಅಲ್ಲ.
ಹೆಚ್ಚುವರಿ ಕಾರ್ಮಿಕರ ಕರೆತಂದು, ಈಜಿಪುರ ಮೇಲ್ಸೇತುವೆ ಕಾಮಗಾರಿ ಕಾರ್ಯ ಪೂರ್ಣಗೊಳಿಸಿ: GBA ಖಡಕ್ ಸೂಚನೆ..!ಮಳೆಗಾಲ ಹತ್ತಿರವಾಗುತ್ತಿರುವುದರಿಂದ ಫ್ಲೈಓವರ್ ನಿರ್ಮಾಣ ವಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ವಾರಸುದಾರರಿಲ್ಲದ ಜಮೀನು ಇನ್ಮುಂದೆ 'ಸರ್ಕಾರ'ದ ವಶಕ್ಕೆ: ವಂಚನೆ ತಡೆಯಲು ಕಠಿಣ ನಿಯಮ ಜಾರಿ; ಭೂ ಮಾಫಿಯಾಗೆ ಬಿಗ್ ಶಾಕ್..!ರಾಜ್ಯದ ಕಂದಾಯ ಆಯುಕ್ತಾಲಯವು ಮೇ 20, 2026 ರಂದು ಅತ್ಯಂತ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಮೃತ ಭೂಮಾಲೀಕರಿಗೆ ಯಾವುದೇ ಕಾನೂನುಬದ್ಧ ವಾರಸುದಾರರು ಇಲ್ಲದಿರುವ ಜಮೀನುಗಳ ದುರುಪಯೋಗವನ್ನು ತಡೆಯಲು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ.
ಅಮೆರಿಕಾ ನಾಗರೀಕರ ಗುರಿಯಾಗಿಸಿ ಕೋಟಿ-ಕೋಟಿ ರೂ ವಂಚನೆ: ನಕಲಿ ಕಾಲ್ ಸೆಂಟರ್ ಮೇಲೆ ಸೈಬರ್ ಪೊಲೀಸರ ದಾಳಿ, ಇಬ್ಬರ ಬಂಧನಆಗ್ನೇಯ ಸೈಬರ್ ಅಪರಾಧ ಪೊಲೀಸರು ಮತ್ತು ವಿಶೇಷ ಸೈಬರ್ ಸೆಲ್ ತಂಡವು ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಿ, ಈ ನಕಲಿ ಕಾಲ್ ಸೆಂಟರ್ಗಳನ್ನು ಪತ್ತೆಹಚ್ಚಿದೆ.
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ: ಕೇಸ್ ವಾಪಸ್ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; BJP ಆಕ್ರೋಶವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ಲಿಖಿತ ಶಿಫಾರಸಿನ ಮೇರೆಗೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದ್ದು, ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ; Videoಕೇಂದ್ರದವರು ಬೆಲೆ ಜಾಸ್ತಿ ಮಾಡಿದರೆ ನಮಗೆ ತೆರಿಗೆ ಕಡಿಮೆ ಮಾಡಿ ಅಂತ ಯಾಕೆ ಪ್ರಶ್ನೆ ಕೇಳ್ತೀರಾ? ನೀವೆಲ್ಲ ಕೇಂದ್ರ ಸರ್ಕಾರದ ಪರ. ನೀವು ಪ್ರಶ್ನೆ ಕೇಳೋದ್ರಲ್ಲೇ ಗೊತ್ತಾಗುತ್ತದೆ ಎಂದು ಮಾಧ್ಯಮಗಳ ಮೇಲೆ ಗರಂ ಆದರು.
ದೇಶದಲ್ಲೇ ಮೊದಲು: ಜಾನುವಾರುಗಳಿಗೂ ಸಿಗಲಿದೆ 'ಆಧಾರ್' ಭಾಗ್ಯ; ಬಯೋಮೆಟ್ರಿಕ್ ಆಧಾರಿತ ಗುರುತು ವ್ಯವಸ್ಥೆ ಜಾರಿಗೆ ಸರ್ಕಾರ ಮುಂದು..!ಈ ಹೊಸ ವ್ಯವಸ್ಥೆಯಲ್ಲಿ ಜಾನುವಾರುಗಳ ಮೂಗಿನ ಭಾಗದ (Muzzle) ವೈಶಿಷ್ಟ್ಯಪೂರ್ಣ ಗುರುತುಗಳನ್ನು ಆಧರಿಸಿ ಬಯೋಮೆಟ್ರಿಕ್ ಗುರುತಿನ ಚೀಟಿ ಸೃಷ್ಟಿಸಲಾಗುತ್ತದೆ.
ಮೇಕೆದಾಟು ಯೋಜನೆ ವಿರೋಧಿಸುವ ಹಕ್ಕು ತಮಿಳುನಾಡಿಗಿಲ್ಲ; DPR ಸಿದ್ಧವಾಗಿದ್ದು, ಶೀಘ್ರದಲ್ಲೇ ಕೇಂದ್ರಕ್ಕೆ ಸಲ್ಲಿಕೆ: DCM ಡಿ.ಕೆ ಶಿವಕುಮಾರ್ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗಿದೆ. ಯೋಜನೆಗಾಗಿ ಪ್ರತ್ಯೇಕ ಕಚೇರಿಯನ್ನೂ ಆರಂಭಿಸಲಾಗಿದೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರಿಹಾರ ನೀಡಲು ಭೂಮಿಯನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ.
ಕರ್ನಾಟಕದ 4 ಸೇರಿ 10 ರಾಜ್ಯಗಳ 24 ರಾಜ್ಯಸಭೆ ಸ್ಥಾನಗಳಿಗೆ ಜೂನ್ 18ಕ್ಕೆ ಚುನಾವಣೆ: EC ಘೋಷಣೆಜೂನ್ 18ರಂದು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯುವುದಾಗಿ ಘೋಷಿಸಿದೆ.
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಅಪರಾಧ ಘಟನೆಯ ಮರುಸೃಷ್ಟಿ; ಬಂಗ್ಲೆಗುಡ್ಡದಲ್ಲಿ SIT ದಿಢೀರ್ ಶೋಧ..!ಚಿನ್ನಯ್ಯ ಅವರು ಈ ಹಿಂದೆ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಅನೇಕ ಶವಗಳನ್ನು ಹೂಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ತಾವು ಪತ್ತೆಹಚ್ಚಿದ್ದೇನೆ ಎಂದು ಹೇಳಲಾದ ಒಂದು ತಲೆಬುರುಡೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಿದ್ದರು.
SIR ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದು..!SIR ಪ್ರಕ್ರಿಯೆ ಕುರಿತಂತೆ ಸರ್ಕಾರ ಎಲ್ಲ ಆಯ್ಕೆಗಳನ್ನೂ ಪರಿಶೀಲಿಸಿದೆ. ಪ್ರಸ್ತುತ ನಡೆಯುತ್ತಿರುವ ಪ್ರಕ್ರಿಯೆಯ ಮಧ್ಯದಲ್ಲೇ ಸುಪ್ರೀಂ ಕೋರ್ಟ್ಗೆ ಹೋಗಬೇಕೇ ಅಥವಾ ಅಂತಿಮ ಮತದಾರರ ಪಟ್ಟಿ ಪ್ರಕಟವಾದ ಬಳಿಕ ಹೋಗಬೇಕೇ ಎಂಬುದರ ಕುರಿತು ಚರ್ಚೆ ನಡೆದಿದೆ.
ದುಬಾರೆ ದುರಂತಕ್ಕೆ 2019ರ ವರದಿ ನಿರ್ಲಕ್ಷ್ಯವೇ ಕಾರಣ..? ಸುರಕ್ಷತೆ ಬಗ್ಗೆ ಈ ಮೊದಲೇ ಎಚ್ಚರಿಕೆ ನೀಡಿತ್ತು ಸಮಿತಿ..!ಪ್ರವಾಸಿಗರು ಆನೆಗಳಿಗೆ ಅತಿಯಾಗಿ ಹತ್ತಿರವಾಗುತ್ತಿದ್ದಾರೆ. ಜನರು ಮತ್ತು ಆನೆಗಳ ನಡುವೆ ನಿರ್ದಿಷ್ಟ ಅಂತರ ಕಾಪಾಡಬೇಕು” ಎಂದು ವರದಿ ಸ್ಪಷ್ಟವಾಗಿ ಶಿಫಾರಸು ಮಾಡಿತ್ತು. ಆದರೆ, ಈ ಸೂಚನೆಗಳನ್ನು ಅರಣ್ಯ ಇಲಾಖೆ ಜಾರಿಗೆ ತರಲಿಲ್ಲ ಎನ್ನಲಾಗಿದೆ.
PUC Exam-2 Result 2026: ಶೇ.86.48ರಷ್ಟು ತೇರ್ಗಡೆ ಪ್ರಮಾಣ; ನಿಮ್ಮ ಫಲಿತಾಂಶ ಇಲ್ಲಿ ವೀಕ್ಷಿಸಿ...ಈ ವರ್ಷ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶದಲ್ಲಿ ಒಟ್ಟು ಉತ್ತೀರ್ಣ ಪ್ರಮಾಣ 86.48 ಶೇಕಡಾ ದಾಖಲಾಗಿದೆ. ವಿದ್ಯಾರ್ಥಿಗಳು ಅಂಕಪಟ್ಟಿಯಲ್ಲಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ಭವಿಷ್ಯದ ಪ್ರವೇಶ ಮತ್ತು ಶೈಕ್ಷಣಿಕ ಉದ್ದೇಶಗಳಿಗೆ ಮುದ್ರಿತ ಪ್ರತಿಯನ್ನು ಸಂಗ್ರಹಿಸಿಡುವಂತೆ ಸಲಹೆ ನೀಡಲಾಗಿದೆ.
ಅರಣ್ಯ ಉಳಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ: CAMPA ನಿಧಿ ಪರಿಣಾಮಕಾರಿಯಾಗಿ ಬಳಸುವಂತೆ ಅಧಿಕಾರಿಗಳಿಗೆ ಸೂಚನೆ..!ಅರಣ್ಯ ಪ್ರದೇಶಗಳ ಗಡಿಭಾಗಗಳಲ್ಲಿ ಬೇಲಿ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು. ವಿಶೇಷವಾಗಿ ನಗರ ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ಅರಣ್ಯ ಪ್ರದೇಶಗಳಲ್ಲಿ ಅತಿಕ್ರಮಣದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭೂಮಿ ರಕ್ಷಣೆಗೆ ಆದ್ಯತೆ ನೀಡಬೇಕು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ