ಕುಟುಂಬ ಕಲಹದಿಂದ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಹೊಯ್ಸಳ ಪೊಲೀಸರ ಸಮಯಪ್ರಜ್ಞೆಯಿಂದ ಜೀವ ಉಳಿಯಿತು ಜೀವ..!ಆ ವೇಳೆ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತಕ್ಷಣವೇ ರಕ್ಷಿಸಿ ಜೀವ ಉಳಿಸಿದ್ದಾರೆ. ಬಳಿಕ ಆತನಿಗೆ ಸಮಾಧಾನ ಹೇಳಿ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಹೋಟೆಲ್ ರೂಮ್ನಲ್ಲಿ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ ಪತ್ತೆ; ಅಮೆರಿಕಾ ಮೂಲದ NRI ಬಂಧನಹೋಟೆಲ್ನಿಂದ ಹೊರಟ ನಂತರ ಆರೋಪಿ ಹೋಟೆಲ್ ಸಿಬ್ಬಂದಿಗೆ ಕರೆ ಮಾಡಿ, ತಾನು ತಂಗಿದ್ದ ಕೊಠಡಿಯಲ್ಲಿ 7 ಜೀವಂತ ಗುಂಡುಗಳಿರುವ ಮ್ಯಾಗಜೀನ್ ಅನ್ನು ಮರೆತು ಬಿಟ್ಟಿರುವುದಾಗಿ ತಿಳಿಸಿದ್ದನು.
ಬೆಂಗಳೂರು Road Rage Case: BMTC ಚಾಲಕನ ಮೇಲೆ ರಾಡ್ನಿಂದ ಹಲ್ಲೆ; ಓರ್ವ ಆರೋಪಿ ಬಂಧನಮೇ 12ರಂದು ಬನಶಂಕರಿಯಿಂದ ಬನ್ನೇರುಘಟ್ಟ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ (BMTC) ಬಸ್ನ್ನು ಗೊಟ್ಟಿಗೆರೆ ಬಳಿ ಸ್ಕೂಟರ್ನಲ್ಲಿ ಬಂದ ಮೂವರು ಯುವಕರು ಅಡ್ಡಗಟ್ಟಿದ್ದರು.
ಆನೇಕಲ್ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ: ರೈತರು, KRS ತೀವ್ರ ವಿರೋಧ!ಆನೇಕಲ್ ತಾಲ್ಲೂಕಿನಲ್ಲಿ ತನ್ನ ಪ್ರಸ್ತಾವಿತ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಯೋಜನೆಯನ್ನು ಕೈಬಿಡಬೇಕೆಂದು ರೈತರು ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ (KRS) ಒತ್ತಾಯಿಸಿದ್ದು, ಇದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಮತ್ತು ಅದರ ಪರಿಸರ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಆರೋಪಿಸಿದೆ.
ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ: MLC ವಿಶ್ವನಾಥ್ ವಿರುದ್ದ FIRಜಲದರ್ಶಿನಿಯಲ್ಲಿ ವಿಶ್ವನಾಥ್ ರವರು ಇರುವಾಗ ಹಣ ಕೇಳಲು ಹೋದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿದ್ದಾರೆ.
ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಣೆ ಮಾಡಿ: ಸಚಿವ ಪರಮೇಶ್ವರ್ ಆಗ್ರಹ; ಭಾರೀ ವಿರೋಧರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಘೋಷಣೆ ಮಾಡಲಾಗಿದೆ. ಅದೇ ರೀತಿ ತುಮಕೂರನ್ನು ಬೆಂಗಳೂರು ಉತ್ತರ ಎಂದು ಮಾಡಬೇಕು. ವಿದೇಶದಲ್ಲಿರುವವರಿಗೆ, ಉದಾಹರಣೆಗೆ ನ್ಯೂಯಾರ್ಕ್ನಲ್ಲಿರುವವರಿಗೆ ತುಮಕೂರು ಎಲ್ಲಿದೆ ಎಂದು ಗೊತ್ತಾಗುವುದಿಲ್ಲ, ಆದರೆ ಬೆಂಗಳೂರು ಉತ್ತರ ಎಂದರೆ ಸುಲಭವಾಗಿ ಅರ್ಥವಾಗುತ್ತದೆ.
ಶೇ. 70ರಷ್ಟು ರೈತರು ಬಿಡದಿ ಟೌನ್ ಶಿಪ್ ಯೋಜನೆಗೆ ಜಮೀನು ನೀಡಲು ಸಿದ್ಧರಿದ್ದಾರೆ: ಹೆಚ್.ಸಿ ಬಾಲಕೃಷ್ಣಸ್ಥಳೀಯ ರೈತರು ವಿಷಕಾರಿ ಪರಿಸ್ಥಿತಿಯ ಕಾರಣದಿಂದ ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ, ಹಾಗೆಯೇ ತಮ್ಮ ಭೂಮಿಯನ್ನು ಮಾರಾಟ ಕೂಡ ಮಾಡಲಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ.
ಜನತೆಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ, 2028ರಲ್ಲೂ ನಾವು ಅಧಿಕಾರಕ್ಕೆ ಬರುವುದು ಗ್ಯಾರಂಟಿ: CM ಸಿದ್ದರಾಮಯ್ಯ; Videoಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ರಕ್ಷಾಕವಚದಂತೆ ಕೆಲಸ ಮಾಡಿರುವುದರಿಂದ 2028ರಲ್ಲೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ರೈತರ ಆತ್ಮಹತ್ಯೆಗಳ ಅಂಕಿಅಂಶಗಳನ್ನು ರಾಜ್ಯ ಸರ್ಕಾರ ಮುಚ್ಚಿಟ್ಟಿದೆ: HD ಕುಮಾರಸ್ವಾಮಿಮೂರು ವರ್ಷಗಳ ಆಡಳಿತೋತ್ಸವವನ್ನು ಆಚರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ರೈತರ ಕಲ್ಯಾಣದ ಬಗ್ಗೆ ಯಾವುದೇ ಆಸಕ್ತಿ ಇರುವಂತೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.
ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶಮುಂಬರುವ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳಿಂದ ಕಂಜನ್ ಆನೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಉನ್ನತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.
ಹುಬ್ಬಳ್ಳಿ: ಲವ್ ಜಿಹಾದ್ ಪ್ರಕರಣ; Hindu ಯುವತಿಯನ್ನು ಮನೆಗೆ ಕರೆದೊಯ್ದಿದ್ದ ಯುವಕನಿಗೆ ಥಳಿತಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು ಹಿಂದೂ ಯುವತಿಯ ಬ್ರೈನ್ವಾಶ್ ಮಾಡಿ ಮನೆಗೆ ಕರೆದುಕೊಂಡು ಹೋಗಿದ್ದ ಮುಸ್ಲಿಂ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿದ್ದಾರೆ.
ಕೊಪ್ಪಳದಲ್ಲಿ ಘೋರ ದುರಂತ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವುಮೃತ ಬಾಲಕಿಯರನ್ನು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ(15) ಹಾಗೂ ಮುತ್ತವ್ವ ಹರಣಸಿಕಾರಿ(8) ಎಂದು ಗುರುತಿಸಲಾಗಿದೆ.
ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಇಂದು ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. 600 ಮನೆಗಳ ನಿರ್ಮಾಣಕ್ಕೆಂದು 33 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು.
ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!Pocso ಪ್ರಕರಣ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಎರಡು ಬಾರಿ ವಿಚಾರಣೆಗೂ ಒಳಪಡಿಸಲಾಗಿದೆ.
ಬಳ್ಳಾರಿ: ಪಶುವೈದ್ಯ ಪತಿ, ಅತ್ತೆ-ಮಾವರಿಂದ ಕಿರುಕುಳ; ಪ್ರೀತಿಸಿ ಮದುವೆಯಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು!ಐಶ್ವರ್ಯ ಹಾಗೂ ಪ್ರದೀಪ್ ಕುಮಾರ್ ಅವರು ಕೇವಲ ಒಂದೂವರೆ ವರ್ಷದ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ