ಕೊಡಗು: ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಕಾಳಗ; ಮಹಿಳೆ ಸಾವು! Videoಒಂದು ಆನೆ ಮತ್ತೊಂದು ಆನೆ ಮೇಲೆ ದಾಳಿ ಮಾಡಲು ಶುರು ಮಾಡಿದಾಗ, ಅಲ್ಲಿ ಇದ್ದ ಪ್ರವಾಸಿಗರು ಭಯಪಟ್ಟು ಓಡಲು ಪ್ರಯತ್ನಿಸಿದ್ದಾರೆ.
ಹೆಚ್.ಡಿ ದೇವೇಗೌಡರಿಗೆ 94ನೇ ಜನ್ಮದಿನದ ಸಂಭ್ರಮ: ವ್ಹೀಲ್ಚೇರ್ನಲ್ಲೇ ಕುಳಿತು ಸಾರ್ವಜನಿಕರ ಹಿತಕ್ಕಾಗಿ ಹೋರಾಟದ ಸಂಕಲ್ಪ!ಹಿರಿಯ ರಾಜಕಾರಣಿಯಾಗಿರುವ ದೇವೇಗೌಡರಿಗೆ ಆಯುರಾರೋಗ್ಯ ಮತ್ತು ಮತ್ತಷ್ಟು ಕಾಲ ನಾಡಿನ ಜನರ ಸೇವೆ ಮಾಡುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ.
BMTC ನೌಕರರಿಗೆ 11 ತಿಂಗಳ ಬದಲು 26 ತಿಂಗಳ ಹಿಂಬಾಕಿ ಪಾವತಿ: ಮುಂದೇನಾಯ್ತು?ವೇತನ ಪರಿಷ್ಕರಣೆ ಹಿಂಬಾಕಿ ಪಾವತಿ ಪ್ರಕ್ರಿಯೆಯಲ್ಲಿ ಸಂಭವಿಸಿದ ಡೇಟಾ ಎಂಟ್ರಿ ದೋಷದಿಂದಾಗಿ ಬಿಎಂಟಿಸಿ ಯಶವಂತಪುರ ಡಿಪೋ-26ರ ಸುಮಾರು 100 ನಿರ್ವಾಹಕರ ಖಾತೆಗೆ ಹೆಚ್ಚುವರಿ ವೇತನ ಜಮೆಯಾಗಿದೆ.
ಪ್ರಧಾನಿ ಮೋದಿ, ಕೇಂದ್ರ ಸರ್ಕಾರಕ್ಕೆ ದೂರದೃಷ್ಟಿ ಕೊರತೆ; ಹಣದುಬ್ಬರ ಏರಿಕೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ಮುಗಿದ 16 ದಿನಗಳ ನಂತರ ಈ ಹೆಚ್ಚಳವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
KSRTC-BMTC Strike: ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ; 'ನೋ ವರ್ಕ್ ನೋ ಪೇ' ನಿಯಮ ಜಾರಿಗೆ ಸರ್ಕಾರ ಮುಂದು, ಕಠಿಣ ಕ್ರಮದ ಎಚ್ಚರಿಕೆ..!ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಬೆಂಗಳೂರು ನೀರು ಬಿಕ್ಕಟ್ಟಿಗೆ BWSSB ಶಾಶ್ವತ ಪರಿಹಾರ; 3,000 ಕಿಮೀ ಹಳೆಯ ಪೈಪ್ಲೈನ್ ಬದಲಾವಣೆ: ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್
Mysuru Expressway: ಮದ್ದೂರು ಬಳಿ ಖಾಸಗಿ ಕಂಪನಿ ಉದ್ಯೋಗಿಯ ಕಾರು ಅಡ್ಡಗಟ್ಟಿ 26 ಲಕ್ಷ ರೂ ದರೋಡೆ!ಮೈಸೂರು ಮೂಲದ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು, ಸಂಜೆ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ಸಂಗ್ರಹಿಸಿದ ಹಣವನ್ನು ತಲುಪಿಸಲು ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ, ದರೋಡೆಕೋರರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ.
ಬೆಂಗಳೂರು: 1.1 ಲಕ್ಷ ಅನಧಿಕೃತ ಕಟ್ಟಡಗಳ ಸಕ್ರಮದಿಂದ BDA 6,000 ಕೋಟಿ ರೂ ಆದಾಯದ ನಿರೀಕ್ಷೆ!ಇದು ಬಿಡಿಎ ಲೇಔಟ್ಗಳ ಅಭಿವೃದ್ಧಿ ವೇಳೆಯಲ್ಲಿ ಸ್ವಾಧೀನಪಡಿಸಿಕೊಂಡ ಅಥವಾ ಅಧಿಸೂಚಿಸಲಾದ ಭೂಮಿಗೆ ಸಂಬಂಧಿಸಿದೆ.
NEET UG paper leak: ಮೇ 21 ರಂದು ಲೋಕಭವನಕ್ಕೆ ಯುವ ಕಾಂಗ್ರೆಸ್ ಮುತ್ತಿಗೆ!ಕೇಂದ್ರವು ವಿದ್ಯಾರ್ಥಿಗಳನ್ನು ನರಕಕ್ಕೆ ತಳ್ಳಿದೆ, ನಾಲ್ಕು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮಾತ್ರ ಪ್ರಶ್ನೆಪತ್ರಿಕೆ ಸೋರಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು.
ಬಿಡದಿ ಟೌನ್ಶಿಪ್ ಯೋಜನೆಗೆ ಆಕ್ರೋಶ: ಡಿ.ಕೆ ಶಿವಕುಮಾರ್ ಭೇಟಿಯಾದ ರೈತರು; ಯೋಜನೆ ಮರುಪರಿಶೀಲನೆಗೆ ಆಗ್ರಹರೈತರ ಅಹವಾಲುಗಳನ್ನು ಆಲಿಸಿದ ಡಿಕೆ ಶಿವಕುಮಾರ್, “ಕಾನೂನು ಚೌಕಟ್ಟಿನೊಳಗೆ ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು” ಎಂದು ಭರವಸೆ ನೀಡಿದ್ದಾರೆ.
NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಮೇ 21ಕ್ಕೆ ರಾಜಭವನ ಚಲೋ; ಯುವ ಕಾಂಗ್ರೆಸ್ ಕರೆ, ಡಿಕೆಶಿ-ಸುರ್ಜೇವಾಲಾ ಭಾಗಿ!ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನು ಅಗ್ನಿಕುಂಡಕ್ಕೆ ತಳ್ಳಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ನಡೆದಿವೆ.
ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!ಮೇ 20ರಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರೈಸಲಿರುವ ಹೊತ್ತಿನಲ್ಲಿ ಡಿಕೆ ಶಿವಕುಮಾರ್ ಅವರ ಈ ದೇವಾಲಯ ಭೇಟಿ ರಾಜಕೀಯ ಮಹತ್ವ ಪಡೆದುಕೊಂಡಿದೆ.
94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ: ಅಪ್ಪಾಜಿ ಕ್ಯಾಂಟೀನ್ನಲ್ಲಿ ಬರೀ 1 ರೂಪಾಯಿಗೆ ಭೋಜನ ವ್ಯವಸ್ಥೆ..!ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಸೀಸನ್-12’ ವಿಜೇತ ಗಿಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ದೇವೇಗೌಡರ ಜನ್ಮದಿನದ ಅಂಗವಾಗಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಒದಗಿಸುವ ಮೂಲಕ ವಿಶೇಷ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
NEET-UG 2026: ಪೇಪರ್ ಲೀಕ್ ನಲ್ಲಿ BJP-RSS ಕೈವಾಡವಿದೆ- ಪ್ರಿಯಾಂಕ್ ಖರ್ಗೆಝೆನ್-ಝೀ ಅಂತಾ ಮೋದಿ ಹೇಳ್ತಾರೆ, ಪರೀಕ್ಷೆ ಮೇಲೆ ಚರ್ಚೆ ಮಾಡ್ತಾರೆ. ಈಗ, ನೀಟ್ ಬಗ್ಗೆ ಚರ್ಚೆ ಯಾವಾಗ ಮಾಡ್ತಾರೆ ಮೋದಿ? ದತ್ತಾತ್ರೇಯ ಹೊಸಬಾಳೆ ಈಗ ಎಲ್ಲಿದ್ದಾರೆ? ಆರ್ಎಸ್ಎಸ್ ನವರು, ಪ್ರಚಾರಕರು ಮಕ್ಕಳ ಭವಿಷ್ಯ ಹಾಳು ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೋಲಾರ: ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸುವಾಗ ದುರಂತ; ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದಾಗ ತಂದೆ ಹಾಗೂ ಇಬ್ಬರು ಮಕ್ಕಳು ಜಲಸಮಾಧಿಯಾಗಿರುವ ದಾರುಣ ಘಟನೆ ಮಾಲೂರಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ