ಇನ್ಮುಂದೆ ಮನೆ ಬಾಗಿಲಿಗೆ ಇ-ಖಾತೆ: DCM ಡಿ.ಕೆ ಶಿವಕುಮಾರ್; Video"ನನ್ನ ಇ-ಖಾತಾ, ನನ್ನ ಹಕ್ಕು" ಅಭಿಯಾನದಿಂದ ಬೆಂಗಳೂರಿನ ಸಾರ್ವಜನಿಕರು ಒಂದೇ ಒಂದು ರೂಪಾಯಿ ಲಂಚ ನೀಡದೆ ತಮ್ಮ ಆಸ್ತಿಗಳನ್ನು 'ಬಿ' ಖಾತೆಯಿಂದ 'ಎ' ಖಾತೆಗೆ ಪರಿವರ್ತನೆ ಹಾಗೂ ಮನೆ ಬಾಗಿಲಲ್ಲೇ ಇ-ಖಾತೆ ಪಡೆಯಬಹುದು.
ಯುನೆಸ್ಕೋ ಪಟ್ಟಿಯಲ್ಲಿ ಲಕ್ಕುಂಡಿ ಸೇರಿಸಲು ಸಿದ್ಧತೆ, ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಕೆ: ಸಚಿವ ಹೆಚ್.ಕೆ ಪಾಟೀಲ್ಹಂಪಿಯಲ್ಲಿ 6,000 ಹಾಗೂ ಆಂಧ್ರ ಪ್ರದೇಶದ ವರಂಗಲ್ನಲ್ಲಿ 1,200 ಪುರಾತತ್ವ ಅವಶೇಷಗಳು ಪತ್ತೆಯಾಗಿವೆ. ಆದರೆ ಲಕ್ಕುಂಡಿಯಲ್ಲಿ ಇನ್ನೂ ಉತ್ಖನನ ಕಾರ್ಯ ಮುಂದುವರಿದರೆ, ಭಾರತದಲ್ಲೇ ಅತಿ ದೊಡ್ಡ ಐತಿಹಾಸಿಕ ಸಂಗ್ರಹ ಇಲ್ಲಿ ಪತ್ತೆಯಾಗುವ ಸಾಧ್ಯತೆ ಇದೆ.
ಹಿಂದೂ ಮಹಿಳೆ ಪರ ಸಹಾಯ ಕೋರಿದ ಮುಸ್ಲಿಂ ಮಹಿಳೆಯರು: ಇದು ನಮ್ಮ ಭಾರತ, ಇದನ್ನು ಉಡುಪಿಯ ಬಿಜೆಪಿಯವರು ನೋಡಿ ಕಲೀಬೇಕು ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್-Video35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರು ಆಗಿದ್ದರೂ ಅರಣ್ಯ ಇಲಾಖೆಯ ಹಸ್ತಕ್ಷೇಪದಿಂದಾಗಿ ಮನೆ ಕಟ್ಟಲಾಗದೇ ದಿಕ್ಕೆಟ್ಟು ಹೋಗಿದ್ದ ಹಿಂದೂ ವಿಧವಾ ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯರು ಸಚಿವೆ ಮುಂದೆ ಹೇಳಿಕೊಂಡಿದ್ದಾರೆ.
ಗೋಹತ್ಯೆ ನಿಷೇಧ ರದ್ದು ಮಾಡಿ, SIR ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಮುಸ್ಲಿಂ ಸಂಘಟನೆಗಳ ಒತ್ತಾಯ..!ಜಾತಿ ಮತ್ತು ಧರ್ಮದ ಆಧಾರದಲ್ಲಿ ದ್ವೇಷ ಹಾಗೂ ಸಾಮುದಾಯಿಕ ವಿಭಜನೆ ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದರೂ ಸರ್ಕಾರ ಅದನ್ನು ಜಾರಿಗೊಳಿಸಲು ವಿಫಲವಾಗಿದೆ.
ದುಬಾರಿ ದುನಿಯಾ: ಮೇ 20ರಿಂದ ಖಾಸಗಿ ಬಸ್ ದರ ಶೇ.20ರಷ್ಟು ಹೆಚ್ಚಳ!ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ನೀಡಲಾಗುವ ಆಲ್ ಇಂಡಿಯಾ ಟೂರಿಸ್ಟ್ ಪರ್ಮಿಟ್ (AITP) ಹೊಂದಿರುವ ಸಂಚಾಲಕರೇ ದರ ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದರು.
ಲಂಚ ಕೊಡದೇ ನಿಮ್ಮ B-Khata ವನ್ನು A-Khata ಗೆ ಪರಿವರ್ತಿಸಿ: DCM ಡಿ.ಕೆ ಶಿವಕುಮಾರ್ಭೂ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಈಗ B-Khata ಅನ್ನು A-Khataಗೆ ಕೇವಲ ಶೇ.2ರಷ್ಟು ಗೈಡನ್ಸ್ ಮೌಲ್ಯ ಪಾವತಿಸುವ ಮೂಲಕ ಪರಿವರ್ತಿಸಬಹುದು.
ಹಾವೇರಿ: 6 ದುಷ್ಕರ್ಮಿಗಳಿಂದ ಆಭರಣ ಅಂಗಡಿಯಲ್ಲಿ ದರೋಡೆ; 40 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು!ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಚಿಕ್ಕನಶಿ ಹೊಸೂರು ಗ್ರಾಮದ ಆಭರಣ ಅಂಗಡಿಯಲ್ಲಿ ಶನಿವಾರ ಮುಂಜಾನೆ 1.45ರಿಂದ 2.30ರ ನಡುವಿನ ಅವಧಿಯಲ್ಲಿ ಈ ಘಟನೆ ನಡೆದಿದೆ.
ಪತ್ನಿ ಮತ್ತು ಮಾವ ಕಿರುಕುಳ ಆರೋಪ: ವಾಟ್ಸಾಪ್ ಸ್ಟೇಟಸ್ ಹಾಕಿ ಹೋಟೆಲ್ ಉದ್ಯಮಿ ಆತ್ಮಹತ್ಯೆಬೈಂದೂರು ತಾಲೂಕಿನ ನಾಡಾ ಗ್ರಾಮದ ನಿವಾಸಿ ಸುಧಾಕರ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಇಲ್ಲಿನ ವಂದ್ಸೆ ಸೇತುವೆ ಸಮೀಪದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮುಷ್ಕರಕ್ಕೂ ಮುನ್ನವೇ BMTC ನೌಕರರಿಗೆ ಸಿಹಿಸುದ್ದಿ: 11 ತಿಂಗಳ ಬಾಕಿ ವೇತನ ಬಿಡುಗಡೆಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರಿಗೆ 11 ತಿಂಗಳ ವೇತನ ಪರಿಷ್ಕರಣೆ ಸಂಬಂಧ ಬಹುಕಾಲದಿಂದ ಬಾಕಿಯಾಗಿದ್ದ ಹಿಂಬಾಕಿ ಮೊತ್ತವನ್ನು ಕೊನೆಗೂ ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿಗೆ ವರುಣಾಘಾತ: ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಿಸಿದ IMDಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಸಿದೆ.
ಕರ್ನಾಟಕದಲ್ಲಿ 10 ಲಕ್ಷ ಬಾಂಗ್ಲಾ ವಲಸಿಗರು; ಅಕ್ರಮ ಮತದಾರರನ್ನು ತೆಗೆದುಹಾಕಲು SIR ಅಗತ್ಯ: ಆರ್ ಅಶೋಕ್ ಸಮರ್ಥನೆಕರ್ನಾಟಕದಲ್ಲಿ ಜೂನ್ 20 ರಿಂದ 5.55 ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಂಡ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಆರಂಭವಾಗಲಿದೆ.
ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳ ಬಂಧನಇಂದು ಆರ್ಪಿಎಫ್ ಸಿಬ್ಬಂದಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಾಲ್ವರು ವಿದೇಶಿ ಪ್ರಜೆಗಳು ಸಿಕ್ಕಿಬಿದ್ದಿದ್ದಾರೆ.
ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸುವರ್ಣ ಅವಕಾಶ: ಹೆಚ್ಚುವರಿ 1,122 ಸರ್ಕಾರಿ ಮೆಡಿಕಲ್ ಸೀಟ್ ಲಭ್ಯ- ಡಾ. ಶರಣಪ್ರಕಾಶ ಪಾಟೀಲ್ಪದವಿಪೂರ್ವ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂ. ಅನುದಾನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ 541 ಕೋಟಿ ರೂಪಾಯಿ ಅನುದಾನ ಸಿಗಲಿದೆ ಎಂದರು.
Video: ರಾಜ್ಯವನ್ನೇ ಬೆಚ್ಚಿಬೀಳಿಸಿದ 4500 ಕೋಟಿ ರೂ ವಂಚನೆ; ಶಿವಾನಂದ ನೀಲಣ್ಣನವರ್ ಬಂಧನ, ಆಸ್ತಿ ಜಪ್ತಿ ಶುರುಶಿವಂ ಅಸೋಸಿಯೇಟ್ಸ್ನ ಮಾಲೀಕ ಶಿವಾನಂದ್ ನೀಲಣ್ಣನವರ್ ಅವರನ್ನು ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನಟ ದರ್ಶನ್ ವಿರುದ್ಧದ 'ಮಾಧ್ಯಮ ವಿಚಾರಣೆ'ಗೆ ಹೈಕೋರ್ಟ್ ಆಕ್ಷೇಪ; ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ್ದು, ನ್ಯಾಯಯುತ ವಿಚಾರಣೆಯ ಹಕ್ಕಿಗೆ ಧಕ್ಕೆ ಉಂಟುಮಾಡುವ ಮಾಧ್ಯಮ ಪ್ರಸಾರಗಳನ್ನು ಕಟ್ಟುನಿಟ್ಟಾಗಿ ತಡೆಯಬೇಕೆಂದು ಹೇಳಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ