ದೊಡ್ಡ ಗಾಜನೂರು: ಡಾ.ರಾಜ್ ಸಂಬಂಧಿ ಮನೆಯಲ್ಲಿ ನಿಗೂಢ ಸ್ಫೋಟ ಪ್ರಕರಣ; ತಮಿಳುನಾಡು ಪೊಲೀಸರ ಸ್ಪಷ್ಟನೆ!ಮಂಗಮ್ಮ ಎಂಬುವರ ಮನೆಯ ಮುಂದೆ ಈ ಘಟನೆ ನಡೆದಿದ್ದು, ಸ್ಫೋಟದ ರಭಸಕ್ಕೆ ಮನೆಯ ಕಿಟಕಿ ಗಾಜುಗಳು ಸಂಪೂರ್ಣವಾಗಿ ಪುಡಿಪುಡಿಯಾಗಿವೆ.
'ಸವಾಲನ್ನು ಸ್ವೀಕರಿಸುವ ಧೈರ್ಯ ನಿಮಗಿದೆಯೇ?': ತೇಜಸ್ವಿ ಸೂರ್ಯಗೆ ಪ್ರಿಯಾಂಕ್ ಖರ್ಗೆ ತಿರುಗೇಟು!ಪತ್ರಕರ್ತೆ ಗೌರಿ ಲಂಕೇಶ್, ಸಂಶೋಧಕ ಎಂ.ಎಂ.ಕಲಬುರ್ಗಿ ಹಾಗೂ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ ಪನ್ಸಾರೆ ಅವರ ಹತ್ಯೆ ಪ್ರಕರಣಗಳಲ್ಲಿ ಸಂಘ ಪರಿವಾರಕ್ಕೆ ಸಂಬಂಧಿಸಿದ ಜಾಲಗಳ ನಂಟಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು.
KSRTC: ಬಸ್ ದರ ಏರಿಕೆ ಬೆನ್ನಲ್ಲೇ ಲಗೇಜ್ ಶುಲ್ಕವೂ ದುಪ್ಪಟ್ಟು!ಬಸ್ ಪ್ರಯಾಣಿಕರ ಮೇಲಿನ ಆರ್ಥಿಕ ಹೊರೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ಈಗಾಗಲೇ ಟಿಕೆಟ್ ದರ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಆ ಕುರಿತ ವರದಿ ಇಲ್ಲಿದೆ:
ಬರೀ 30 ವರ್ಷಕ್ಕೆ 9 ಮದುವೆ! 7ನೇ ಗಂಡ ಹೊಸಪೇಟೆ ರಾಜಕಾರಣಿ ವಿರುದ್ಧ ಕ್ರಿಮಿನಲ್ ಕೇಸ್: ಕೌಟುಂಬಿಕ ಕ್ರೌರ್ಯ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪುಬರೋಬ್ಬರಿ 9 ಮದುವೆಗಳಾಗಿವೆ ಎನ್ನಲಾದ 30 ವರ್ಷದ ಮಹಿಳೆಯೊಬ್ಬರು, ತಮ್ಮ 7ನೇ ಪತಿ ಹಾಗೂ ಹೊಸಪೇಟೆಯ ರಾಜಕಾರಣಿ ಹುಸೇನ್ ವಿರುದ್ಧ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಮತ್ತು ಕ್ರೌರ್ಯದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಸಂಪೂರ್ಣವಾಗಿ ರದ್ದುಗೊಳಿಸಿ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ದೀಪಾವಳಿ ಹೆಸರಲ್ಲಿ ಬೆಂಗಳೂರಿನಲ್ಲಿ ಅಕ್ರಮ ಪೂಲ್ ಪಾರ್ಟಿ; MDMA, ಗಾಂಜಾ ಪತ್ತೆ; ಮೂವರ ಬಂಧನಮಾರತ್ಹಳ್ಳಿಯ ಯಮಲೂರಿನ ಕಾರಿಯಮ್ಮನ ಅಗ್ರಹಾರ ರಸ್ತೆಯಲ್ಲಿರುವ ಖಾಸಗಿ ವಿಲ್ಲಾದಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಅಗತ್ಯ ಅನುಮತಿ ಪಡೆಯದೆ ದೀಪಾವಳಿ ಆಚರಣೆ ಹೆಸರಿನಲ್ಲಿ ಪಾರ್ಟಿ ನಡೆಸಲಾಗುತ್ತಿತ್ತು..
ಹಂಪಿ ಸ್ಮಾರಕಗಳ ಸಂರಕ್ಷಣೆಗೆ ಕೇಂದ್ರದಿಂದ ₹38 ಕೋಟಿ ಅನುದಾನ; ವಿರೂಪಾಕ್ಷ ದೇವಾಲಯಕ್ಕೂ ಕಾಯಕಲ್ಪ!ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿಯ ಪ್ರಮುಖ ದೇವಾಲಯಗಳು, ಮಂಟಪಗಳು ಹಾಗೂ ಐತಿಹಾಸಿಕ ಕಟ್ಟಡಗಳನ್ನು ಸಂರಕ್ಷಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಸ್ವರ್ಗವೇನು ಧರೆಗಿಳಿದು ಬರುತ್ತಿರಲಿಲ್ಲ: ನೋಟಿಸ್ ನೀಡದೆ 300 ದಾಳಿಂಬೆ ಮರ ಕಡಿದ ತಹಶೀಲ್ದಾರ್ಗೆ ಹೈಕೋರ್ಟ್ ತರಾಟೆಅಕ್ರಮ ಸಾಗುವಳಿ ಆರೋಪದ ಹೆಸರಿನಲ್ಲಿ ಯಾವುದೇ ಮುನ್ಸೂಚನೆ ನೀಡದೆ ಜಮೀನಿನಲ್ಲಿದ್ದ 300ಕ್ಕೂ ಅಧಿಕ ದಾಳಿಂಬೆ ಮರಗಳನ್ನು ಏಕಾಏಕಿ ಕಡಿದುಹಾಕಿದ ಕೋಲಾರ ತಹಶೀಲ್ದಾರ್ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ, ಆ ಕುರಿತ ವರದಿ ಇಲ್ಲಿದೆ:
ಕರ್ನಾಟಕದ ಹೆಮ್ಮೆಗೆ ಮತ್ತೊಂದು ಗರಿ: ಮೊದಲ ಬಾರಿಗೆ ಕಾಮನ್ವೆಲ್ತ್ ಮಹಿಳಾ ಜನಪ್ರತಿನಿಧಿಗಳ ಸಮ್ಮೇಳನಕ್ಕೆ ಬೆಂಗಳೂರು ಆತಿಥ್ಯ..!ಎರಡು ದಿನಗಳ ಸಮ್ಮೇಳನವು ಮಹಿಳಾ ಸಂಸದರು ಹಾಗೂ ಶಾಸಕರು ಸಾರ್ವಜನಿಕ ಜೀವನದಲ್ಲಿ ಎದುರಿಸುತ್ತಿರುವ ಸವಾಲುಗಳ ಕುರಿತು ಚರ್ಚಿಸಲು ಮತ್ತು ಶಾಸಕಾಂಗ ಹಾಗೂ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಗಳಲ್ಲಿ ಅವರ ಭಾಗವಹಿಸುವಿಕೆಯನ್ನು ಬಲಪಡಿಸುವ ಮಾರ್ಗಗಳನ್ನು ಅನ್ವೇಷಿಸಲು ವೇದಿಕೆಯಾಗಲಿದೆ.
Pouthi ಖಾತೆ ನಿಯಮಗಳಲ್ಲಿ ಸಡಿಲಿಕೆ: ವಿದೇಶದಲ್ಲಿರುವ ಕನ್ನಡಿಗರಿಗೂ ಪೂರ್ವಜರ ಆಸ್ತಿ ವರ್ಗಾವಣೆ ಸುಲಭ; ಆನ್ಲೈನ್ನಲ್ಲೇ ದಾಖಲೆ ಸಲ್ಲಿಕೆಗೆ ಸರ್ಕಾರ ಅವಕಾಶ..!ಪೌತಿ ಖಾತೆ ಅಥವಾ ಪೌತಿ ಖಾತೆ ಬದಲಾವಣೆ ಎಂದರೆ ಮೃತ ಭೂಮಾಲೀಕರ ಹೆಸರಿನಲ್ಲಿರುವ ಕೃಷಿ ಭೂಮಿಯ ದಾಖಲೆಗಳು, ಹಕ್ಕುಪತ್ರಗಳು ಮತ್ತು ತೆರಿಗೆ ದಾಖಲೆಗಳನ್ನು ಅವರ ಕಾನೂನುಬದ್ಧ ವಾರಸುದಾರರ ಹೆಸರಿಗೆ ವರ್ಗಾಯಿಸುವ ಅಧಿಕೃತ ಕಾನೂನು ಪ್ರಕ್ರಿಯೆಯಾಗಿದೆ.
ವಾಹನ ಸವಾರರಿಗೆ ಮತ್ತೆ ಸಿಹಿಸುದ್ದಿ: ಟ್ರಾಫಿಕ್ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ; ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಅವಕಾಶ..!ಸಂಚಾರ ನಿಯಮ ಉಲ್ಲಂಘನೆಗಾಗಿ ವಿಧಿಸಲಾಗಿರುವ ಬಾಕಿ ದಂಡವನ್ನು ವಾಹನ ಸವಾರರು ನಿಗದಿತ ಅವಧಿಯಲ್ಲಿ ಶೇ.50ರಷ್ಟು ಮೊತ್ತ ಪಾವತಿಸುವ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.
Nandini ಹಾಲಿನ ಪ್ಯಾಕೆಟ್ನಲ್ಲಿ ಸತ್ತ ಜೇಡ ಪತ್ತೆ: Video ಸಹಿತ KMFಗೆ ಮಹಿಳೆ ದೂರು..!ಕಳೆದ ಸುಮಾರು ಎರಡು ದಶಕಗಳಿಂದ ನಂದಿನಿ ಉತ್ಪನ್ನಗಳನ್ನೇ ಬಳಸುತ್ತಿರುವ ಇವರು, ಭಾನುವಾರ (ನವೆಂಬರ್ 8) ಫ್ರಿಡ್ಜ್ನಲ್ಲಿಟ್ಟಿದ್ದ ಹಾಲಿನ ಪ್ಯಾಕೆಟ್ ಅನ್ನು ಕತ್ತರಿಸಿ ಕಾಯಿಸಲು ಪಾತ್ರೆಗೆ ಸುರಿದಿದ್ದಾರೆ. ಈ ವೇಳೆ ಹಾಲಿನೊಂದಿಗೆ ಸಣ್ಣ ಸತ್ತ ಜೇಡವೊಂದು ಬಿದ್ದಿರುವುದು ಕಂಡುಬಂದಿದೆ.
ಬೆಳಕಿನ ಹಬ್ಬದಲ್ಲಿ ಕತ್ತಲೆ ತಂದ ಪಟಾಕಿ: ರಾಜಧಾನಿಯಲ್ಲಿ ನೂರಕ್ಕೂ ಅಧಿಕ ಮಂದಿಯ ಕಣ್ಣಿಗೆ ಗಾಯ, ಆಸ್ಪತ್ರೆಗೆ ದಾಖಲು..!ನಾರಾಯಣ ನೇತ್ರಾಲಯದ ರಾಜಾಜಿನಗರ ಕೇಂದ್ರದಲ್ಲಿ 41 ಪ್ರಕರಣಗಳು ವರದಿಯಾಗಿವೆ. ಬೊಮ್ಮಸಂದ್ರ, ಬನ್ನೇರುಘಟ್ಟ ರಸ್ತೆ ಮತ್ತು ವೈಟ್ಫೀಲ್ಡ್ ಕೇಂದ್ರಗಳಲ್ಲಿ ಒಟ್ಟು 29 ಪ್ರಕರಣಗಳು ದಾಖಲಾಗಿವೆ.
ಎಂತಹ ಕ್ರೂರಿ ಇವನು! 7 ಮಂದಿ ಕೊಂದರೂ ಕಿಂಚಿತ್ತೂ ಪಶ್ಚಾತ್ತಾಪವಿಲ್ಲ; ಪೊಲೀಸರನ್ನೇ ದಂಗಾಗಿಸಿದ ಕ್ಯಾಬ್ ಚಾಲಕನ ವರ್ತನೆ..!2026ರ ಅಕ್ಟೋಬರ್ 16 ಮತ್ತು 31ರ ನಡುವೆ ನಡೆದ ಈ ಸರಣಿ ಹತ್ಯೆಗಳ ತನಿಖೆಗೆ ಆತ ಸಂಪೂರ್ಣವಾಗಿ ಸಹಕರಿಸುತ್ತಿದ್ದು, ಸಾಮಾನ್ಯ ವ್ಯಕ್ತಿಯಂತೆಯೇ ವರ್ತಿಸುತ್ತಿರುವುದು ಪೊಲೀಸರನ್ನೇ ಅಚ್ಚರಿಗೊಳಿಸಿದೆ.
ಪ್ರಿಯಕರನ ಜೊತೆಗಿನ ಸಂಬಂಧಕ್ಕೆ ಅಡ್ಡಿಯಾದ ಮಗನೇ ಟಾರ್ಗೆಟ್: ಕೊಲೆಗೆ ಸಂಚು ರೂಪಿಸಿದ ತಾಯಿ; ಬೆಳಗಾವಿಯಲ್ಲಿ 6 ಮಂದಿ ಬಂಧನ..!ಬಂಧಿತರನ್ನು ಮೀನ ನಾರಾಯಣ (44), ರಾಕೇಶ್ ಜಮುಣಿ (34), ಸಚಿನ್ ಕಾಂಬಳೆ, ಮನೋಜ್ ಕಾಂಬಳೆ, ತಮ್ಮಣ್ಣ ಕಾಂಬಳೆ ಮತ್ತು ಏಕನಾಥ್ ಕಾಂಬಳೆ ಎಂದು ಗುರುತಿಸಲಾಗಿದೆ. ರಾಕೇಶ್ನ ಸಹೋದರಿಯ ಮಗ ಎನ್ನಲಾದ ಅಪ್ರಾಪ್ತನನ್ನೂ ವಶಕ್ಕೆ ಪಡೆಯಲಾಗಿದೆ.
ಡಾ. ರಾಜ್ಕುಮಾರ್ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ: ಕಚ್ಚಾ ಬಾಂಬ್ ಎಸೆದಿರುವ ಶಂಕೆ, ಪೊಲೀಸರಿಂದ ತನಿಖೆ..!ಯಾರೋ ಕಿಡಿಗೇಡಿಗಳು ಕಚ್ಚಾ ಬಾಂಬ್ ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ತಾಳವಾಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ