NGT ಆದೇಶಕ್ಕೂ ಡೋಂಟ್ ಕೇರ್: ರಾತ್ರೋ ರಾತ್ರಿ ಎಲೆ ಮಲ್ಲಪ್ಪಶೆಟ್ಟಿ ಕೆರೆ ಬಳಿ ಕಸ ಸುರಿಯುತ್ತಿರುವ 'ಅ'ನಾಗರಿಕರು!ಕೆರೆ ಮತ್ತು ಬಫರ್ ವಲಯವನ್ನು ರಕ್ಷಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಆದೇಶ ನೀಡಿದ್ದರೂ, ಈ ಪ್ರದೇಶದ ಸುಮಾರು 800 ಮೀಟರ್ ತ್ಯಾಜ್ಯ ಮತ್ತು ಅವಶೇಷಗಳಿಂದ ತುಂಬಿದೆ.
ಹೇಳದೆ ಬೈಕ್ ತೆಗೆದುಕೊಂಡು ಹೋಗಿದ್ದಕ್ಕೆ ಕೋಪ: ಮಗನ ಮೇಲೆ ಪೆಟ್ರೋಲ್ ಎರಚಿದ ತಂದೆ; ಬೆಂಕಿ ತಗುಲಿ ಇಬ್ಬರಿಗೂ ಗಾಯ..!ಮಲ್ಲಿಕಾರ್ಜುನ್ ದೊಡ್ಡಮನಿ ಟೈಲ್ಸ್ ವರ್ಕ್ಸ್ ಕೆಲಸ ಮಾಡುತ್ತಿದ್ದರು. ಗಾರೆ ಕೆಲಸ ಮಾಡುತ್ತಿದ್ದ ಆನಂದ್ ದೊಡ್ಡಮನಿ ಮೇ 1ರಂದು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ರಜೆ ಇದ್ದುದರಿಂದ ಮನೆಯಲ್ಲಿದ್ದರು.
ಪತಿಯೊಂದಿಗೆ ಜಗಳ: ವಿಷ ಹಾಕಿ ಮಕ್ಕಳ ಕೊಂದ ತಾಯಿ; ತಾನೂ ಆತ್ಮಹತ್ಯೆಗೆ ಯತ್ನ..!ತುಮಕೂರು ಜಿಲ್ಲೆಯ ಪಾವಗಡ ಮೂಲದ ಪ್ರಶಾಂತ್ ಮೊಬೈಲ್ ಫೋನ್ ಅಂಗಡಿಯಲ್ಲಿ ಮಾರಾಟ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ.
ಯಾದಗಿರಿಯಲ್ಲಿ 'ಬಸವ ಶರಣರ ಹಿಂದೂ ಸಮಾವೇಶ'ಕ್ಕೆ ಲಿಂಗಾಯತ ಸಂಘಟನೆಗಳ ವಿರೋಧಬಸವಣ್ಣನವರ ಸಮಾನತೆ, ಮಾನವೀಯತೆ ಮತ್ತು ಶೋಷಣಾ ವಿರೋಧಿ ಚಿಂತನೆಗಳನ್ನು ಹಿಂದುತ್ವದ ಚೌಕಟ್ಟಿನೊಳಗೆ ಕಟ್ಟಿಹಾಕುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಅಧಿಕ ತಾಪಮಾನ; ಜನತೆ ತತ್ತರ: ಹೀಟ್ ಸ್ಟ್ರೋಕ್ ಪ್ರಕರಣಗಳ ಸಂಖ್ಯೆ ಹೆಚ್ಚಳ..!ಹೀಟ್ ಸ್ಟ್ರೋಕ್ ಸಂಬಂಧಿತ ಕಾಯಿಲೆಗಳು ನಿಧಾನವಾಗಿ ಆರಂಭವಾಗಿ ತೀವ್ರ ಹಂತಕ್ಕೆ ತಲುಪುವ ಸಾಧ್ಯತೆ ಹೆಚ್ಚು. ಪ್ರಾರಂಭದಲ್ಲಿ ತಲೆನೋವು, ಕೀಲು ನೋವು, ದೌರ್ಬಲ್ಯ, ಅಸ್ವಸ್ಥತೆ, ಆತಂಕ ಮತ್ತು ತಲೆಸುತ್ತು ಕಾಣಿಸಿಕೊಳ್ಳುತ್ತವೆ.
ಬೆಳಗಾವಿಯಲ್ಲಿ ದುರ್ಘಟನೆ: ಬಾವಿ ಗೋಡೆ ಕುಸಿದು ಇಬ್ಬರು ಮಕ್ಕಳ ದುರ್ಮರಣ..!ಮಕ್ಕಳು ಮೊದಲು ಸಮೀಪದ ಕಪಿಲೇಶ್ವರ ಕೆರೆಯಲ್ಲಿ ಈಜಾಟ ನಡೆಸಿ ಬಳಿಕ ಬಾವಿ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಗೋಡೆ ಕುಸಿದು ಬಿದ್ದಿದೆ.
ಮಾದಾವರ–ತುಮಕೂರು ಮೆಟ್ರೋ ವಿಸ್ತರಣೆ: ಒಂದು ವಾರದಲ್ಲಿ DPR ಸಲ್ಲಿಕೆ- ಸಚಿವ ಪರಮೇಶ್ವರ್ಮಾದಾವರದಿಂದ ತುಮಕೂರಿಗೆ ಮೆಟ್ರೋ ಸಂಪರ್ಕ ವಿಸ್ತರಣೆಗೊಂಡರೆ, ಎರಡು ನಗರಗಳ ನಡುವೆ ಸಂಚಾರ ಸುಗಮವಾಗಲಿದೆ. DPR ಸಿದ್ಧವಾಗುತ್ತಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.
ಮತ್ತೆ ಮೈಸೂರಿನ ಗುಲಾಮರಾಗಬೇಕೆ? ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ: ರವಿಕುಮಾರ್ ಗಣಿಗ ಎಚ್ಚರಿಕೆನಾನು ಶಾಸಕನಾಗಿ ಇರ್ತೀನೋ ಇಲ್ಲವೋ. ಆದ್ರೆ ಮಂಡ್ಯ ವಿವಿ ಮುಚ್ಚಲು ಬಿಡಲ್ಲ. ಮತ್ತ ನೀವು ಮೈಸೂರಿನ ಗುಲಾಮರಾಗಿ ಇರಬೇಕೆ ಎಂದು ಪ್ರಶ್ನಿಸಿದ ಅವರು ನಮಗೆ ಸ್ವಂತ ವಿವಿ ಬೇಕು,ಇದು ಮಂಡ್ಯದ ಸ್ವಾಭಿಮಾನ ಎಂದು ಗುಡುಗಿದರು.
ಉಡುಪಿಯಲ್ಲಿ ಅಪರೂಪದ ಶಿಲ್ಪ ಪತ್ತೆ: 45 ಇಂಚು ಎತ್ತರದ ಬೇಟೆಯ ವೀರಗಲ್ಲು ಪತ್ತೆ..!ದಕ್ಷಿಣ ಭಾರತ ಹಾಗೂ ಕರ್ನಾಟಕದಲ್ಲಿ ವೀರಗಲ್ಲುಗಳು ಸಾಮಾನ್ಯವಾಗಿ ಕಂಡುಬರುವುದಾದರೂ, ತುಳು ಪ್ರದೇಶದಲ್ಲಿ ಇಂತಹ ಶಿಲೆಗಳು ಕಂಡು ಬರುವುದು ಬಹಳ ವಿರಳ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ: ಪರಿಹಾರ ಹೆಚ್ಚಿಸಿ-ನ್ಯಾಯಾಂಗ ತನಿಖೆ ನಡೆಸಿ; ಸರ್ಕಾರಕ್ಕೆ ವ್ಯಾಪಾರಿಗಳ ಒತ್ತಾಯಗಾಯಗೊಂಡವರು ಸಂಪೂರ್ಣ ಚೇತರಿಸಿಕೊಳ್ಳಲು ಹಲವು ತಿಂಗಳುಗಳು ಬೇಕಾಗುವ ಕಾರಣ, ಅವರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸಂಘಟನೆ ಹೇಳಿದೆ.
ಹಾಸನ: ಅಕ್ರಮ ಸಂಬಂಧ; ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ವಿಧವೆಯನ್ನು ಹೊಡೆದು ಕೊಂದ ವ್ಯಕ್ತಿ!ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ವ್ಯಕ್ತಿಯೋರ್ವ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಹಾಸನದ ಸಕಲೇಶಪುರದ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ಬೈಗುಳ, ಕಿರುಕುಳ: ಸುಪ್ರೀಂ ಕೋರ್ಟ್ ಬಳಿ ಕಷ್ಟ ಹೇಳಿಕೊಂಡ Actor Darshanರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜಾಮೀನು (Bail) ಪಡೆಯಲು ಹರಸಾಹಸ ಪಡುತ್ತಿದ್ದು, ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಅಕ್ಕನ ಮಗನೊಂದಿಗೆ ಪತ್ನಿ ಅಕ್ರಮ ಸಂಬಂಧ; ಬೇಸತ್ತ ಪತಿ ಮಕ್ಕಳ ಕೊಂದು ತಾನೂ ಆತ್ಮಹತ್ಯೆಗೆ ಶರಣು!ತುಮಕೂರಿನ ಕುಣಿಕಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದ್ದ ಲವರ್ (Lover) ಜೊತೆ ಓಡಿ ಹೋಗಿ ಗಂಡ ಮತ್ತು ಇಬ್ಬರು ಮಕ್ಕಳನ್ನು ಬಲಿ ಪಡೆದ ಮಹಿಳೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಡಿಸಿಎಂ ಡಿ.ಕೆ ಶಿವಕುಮಾರ್ ಪಾರುಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರನ್ನು ಕೂಡಲೇ ಅಲ್ಲಿಂದ ಹೊರಕರತರಲಾಯಿತು.
Monsoon 2026: ಸಿಹಿಸುದ್ದಿ.. ಅವಧಿಗಿಂತ ಮೊದಲೇ ಮುಂಗಾರು ಮಳೆ; ಅಂಡಮಾನ್, ಕೇರಳಕ್ಕೆ ಶೀಘ್ರ ಆಗಮನ- IMDಅಂತರರಾಷ್ಟ್ರೀಯ ಮಾದರಿಗಳು (ECMWF) ಕೇರಳಕ್ಕೆ ಮುಂಗಾರು ಸುಮಾರು ಮೇ 25ರ ಸುಮಾರಿಗೆ ಬರಬಹುದು ಎಂದು ಅಂದಾಜಿಸಿವೆ.