ರಾಜ್ಯ

ಸಿಲಿಂಡರ್ ದರ ಹೆಚ್ಚಳ: ಬೆಂಗಳೂರಿನ ಹೊಟೇಲ್ ಗಳಲ್ಲಿ ಊಟ-ತಿಂಡಿ ದುಬಾರಿ ಸಾಧ್ಯತೆ

ಬೃಹತ್ ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ. ರಾವ್, ಎಲ್‌ಪಿಜಿ ದರ ಏರಿಕೆ ಸಣ್ಣ ಮತ್ತು ಮಧ್ಯಮ ಗಾತ್ರದ ಹೊಟೇಲ್ ಮಾಲೀಕರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಸಿಲಿಂಡರ್ ದರ ಹೆಚ್ಚಳ: ಬೆಂಗಳೂರಿನ ಹೊಟೇಲ್ ಗಳಲ್ಲಿ ಊಟ-ತಿಂಡಿ ದುಬಾರಿ ಸಾಧ್ಯತೆ
ಪಾರ್ಕಿಂಗ್ ಕಟ್ಟಡಗಳು ಖಾಸಗಿಯವರಿಗೆ ಉತ್ತೇಜನ; ಸುಮಾರು 44 ಕಿಮೀ ಉದ್ದದ ಡಬಲ್ ಡೆಕ್ಕರ್ ಬ್ರಾಂಡ್ ಬೆಂಗಳೂರಿಗೆ ಸಹಕಾರಿ: ಡಿ.ಕೆ ಶಿವಕುಮಾರ್

ಪಾರ್ಕಿಂಗ್ ಕಟ್ಟಡಗಳು ಖಾಸಗಿಯವರಿಗೆ ಉತ್ತೇಜನ; ಸುಮಾರು 44 ಕಿಮೀ ಉದ್ದದ ಡಬಲ್ ಡೆಕ್ಕರ್ ಬ್ರಾಂಡ್ ಬೆಂಗಳೂರಿಗೆ ಸಹಕಾರಿ: ಡಿ.ಕೆ ಶಿವಕುಮಾರ್

ಕೆ.ಆರ್ ಮಾರ್ಕೆಟ್ ಅಲ್ಲಿ ನೂತನ ಪಾರ್ಕಿಂಗ್ ಕಟ್ಟಡ ಲೋಕಾರ್ಪಣೆ ಮಾಡಿದ್ದು ಇದರ ನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದೆ‌. ವಾಹನ ನಿಲುಗಡೆಗೆ ಹೆಚ್ಚು ಶುಲ್ಕ ವಿಧಿಸಿಲ್ಲ. ಸುತ್ತಮುತ್ತ 1 ಕಿ.ಮೀ ಯಾರೂ ವಾಹನ ನಿಲ್ಲಿಸಬಾರದು ಎಂದು ಪೊಲೀಸರು ತಿಳಿಸಬೇಕು.