Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆ ಮುಂದುವರಿಕೆ...ರಾಜ್ಯದಲ್ಲಿ ಇಂದು ಕೂಡ ಬಿಸಿಲಿನ ಅಬ್ಬರ ಮುಂದುವರಿಯಲಿದ್ದು, ಕೆಲ ಭಾಗಗಳಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
2 ವರ್ಷಗಳಿಂದ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ, ನಿರ್ಲಕ್ಷ್ಯ ನಡುವೆಯೂ ಅಭಿವೃದ್ಧಿ ಮುಂದುವರೆಸಿದ್ದೇವೆ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಕಿಡಿಕೇಂದ್ರ ಸರ್ಕಾರ ಆಯವ್ಯಯದಲ್ಲಿ ಅನುದಾನ ಹಂಚಿಕೆ ಮಾಡಿದ್ದರೂ, ಕಳೆದ ಎರಡು ವರ್ಷಗಳಿಂದ ಕರ್ನಾಟಕಕ್ಕೆ ಹಣ ಬಿಡುಗಡೆಯಾಗಿಲ್ಲ. ಆದರೂ ರಾಜ್ಯ ಸರ್ಕಾರವೇ ಕೇಂದ್ರದ ಪಾಲಿನ ಹಣವನ್ನು ಭರಿಸಿ, ಯೋಜನೆ ಅನುಷ್ಠಾನ ಮುಂದುವರೆಯುವಂತೆ ನೋಡಿಕೊಂಡಿದೆ.
ಬೆಂಗಳೂರಿಗರೇ ಇಂದು ಈ ರಸ್ತೆಯಲ್ಲಿ ಸಂಚಾರ ಬೇಡ: ಪೊಲೀಸರಿಂದ ಮಾಹಿತಿ ಹೀಗಿದೆ...ಸತತ ಭಾರೀ ಗಾಳಿ ಮತ್ತು ಗುಡುಗಿನ ಸಹಿತ ಸುರಿದ ಆಲಿಕಲ್ಲು ಮಳೆಗೆ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ.
ಬೌರಿಂಗ್ ಆಸ್ಪತ್ರೆ ದುರಂತದಲ್ಲಿ ಮೃತಪಟ್ಟವರು ಬಡವರು; ಕುಟುಂಬಸ್ಥರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ: ಸಚಿವ ಜಮೀರ್; Videoಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಥಳಕ್ಕೆ ಧಾವಿಸಿ ಅನಾಹುತವನ್ನು ಪರಿಶೀಲಿಸಿದರು. ಮಳೆಯಿಂದ ತಪ್ಪಿಸಿಕೊಳ್ಳಲು ಹಲವರು ಗೋಡೆಯ ಸಮೀಪ ಸೇರಿಕೊಂಡಿದ್ದರು, ಆಗ ಗೋಡೆ ಮುರಿದುಬಿದ್ದು ಸಾವು ಉಂಟಾಯಿತು ಎಂದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಇಬ್ಬರು ಕೇರಳ ಟೂರಿಸ್ಟ್ ಸೇರಿ 7 ಮಂದಿ ಸಾವು; ಮೃತಪಟ್ಟವರ ಅಧಿಕೃತ ಮಾಹಿತಿ ಬಿಡುಗಡೆ; Videoದುರ್ಘಟನೆಯಲ್ಲಿ ಬೆಂಗಳೂರು ಮೂಲದವರು ಮಾತ್ರವಲ್ಲದೆ, ಕೇರಳದ ಪ್ರವಾಸಿಗರು ಹಾಗೂ ಅಂತರರಾಜ್ಯ ಕಾರ್ಮಿಕರು ದಾರುಣ ಸಾವನ್ನಪ್ಪಿದ್ದಾರೆ.
25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆ ಮಳೆ: ನಗರದಲ್ಲಿ ಭಾರೀ ಅವಾಂತರ; 9 ಜೀವಗಳು ಬಲಿ!ಬೆಳಗ್ಗೆ 8.30ರಿಂದ ರಾತ್ರಿ 8.30ರವರೆಗೆ ನಗರದಲ್ಲಿ ಒಟ್ಟು 111 ಮಿಮೀ ಮಳೆಯಾಗಿದ್ದು, ಇದು ಏಪ್ರಿಲ್ ತಿಂಗಳಲ್ಲಿಯೇ ಇದುವರೆಗೆ ದಾಖಲಾಗಿದ್ದ ಅತಿ ಹೆಚ್ಚು ಮಳೆಯಾಗಿದೆ ಎಂದು ತಿಳಿಸಿದೆ.
ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಳಿಕೆ; ಮುಂದಿನ 2 ದಿನ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!ಹೆಚ್ಎಎಲ್ ವಿಮಾನ ನಿಲ್ದಾಣ ವೀಕ್ಷಣಾಲಯದಲ್ಲಿ ಸಂಜೆ 5.30ರವರೆಗೆ 24.7 ಮಿಮೀ ಮಳೆಯಾಗಿದ್ದರೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತಿ ಸ್ವಲ್ಪ (0.1 ಮಿಮೀವರೆಗೆ) ಮಳೆ ದಾಖಲಾಗಿದೆ.
ಉಡುಪಿಯಲ್ಲಿ ಟ್ಯಾಂಕರ್ಗೆ ಪ್ರವಾಸಿ ಬಸ್ ಡಿಕ್ಕಿ: ಮೋಜು ಮಸ್ತಿಗೆ ತೆರಳಿದ್ದ ಶಿಕ್ಷಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸಾವು! Videoಮರವಂತೆ-ತ್ರಾಸಿ ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಂಗಳವಾರ ಮಧ್ಯಾಹ್ನ ಪ್ರವಾಸಿ ಬಸ್ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ.
ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆಬೆಂಗಳೂರಿನಲ್ಲಿ ಸಂಜೆ ಅಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಇನ್ನು ಮಳೆಯಿಂದಾಗಿ ಶಿವಾಜಿನಗರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರಿನಲ್ಲಿ ಘೋರ ದುರಂತ: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 3 ಮಕ್ಕಳು ಸೇರಿ 7 ಮಂದಿ ಸಾವು!ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ಇನ್ನು ಶಿವಾಜಿನಗರದಲ್ಲಿ ಸುರಿದ ಭಾರೀ ಮಹಿಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ.
ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ: ರೈತರು, ಪೊಲೀಸರ ನಡುವೆ ಘರ್ಷಣೆಘಟನೆಯಲ್ಲಿ ಇಬ್ಬರು ರೈತರು ಗಾಯಗೊಂಡಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ NSUI ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆ; ಕುಲಪತಿಗಳೇ ಟಾರ್ಗೆಟ್! ಆಗಿದ್ದೇನು? VideoNSUI ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಗಲಭೆ ನಡೆಸಿ, ವಿವಿ ಆವರಣದಲ್ಲಿನ ಗಾಜುಗಳಿಗೆ ಹಾನಿ ಮಾಡಿ, ವಿಸಿ ಕ್ಯಾಬಿನ್ ಪ್ರದೇಶದ ಮುಂಭಾಗದಲ್ಲಿದ್ದ ಹೂವಿನ ಕುಂಡಗಳನ್ನು ಹೊಡೆದು ಹಾಕಿದ್ದಾರೆ.
Video: ಬೀದರ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ರೋಗಿಗಳ ಸುರಕ್ಷಿತ ಸ್ಥಳಾಂತರಆಸ್ಪತ್ರೆ ಕಟ್ಟಡದ ಕಚೇರಿ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟವಾದ ಹೊಗೆ ಹರಡಿತ್ತು. ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ, ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.
15 ಲಕ್ಷ ರೂ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ KIADB ಸಹಾಯಕ ಆಯುಕ್ತಕೆಎಎಸ್ ಅಧಿಕಾರಿಯ ಸೂಚನೆಯ ಮೇರೆಗೆ ಚಾಲಕ ಈ ಹಿಂದೆ 15 ಲಕ್ಷ ರೂ.ಗಳನ್ನು ಸ್ವೀಕರಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ