ಧಾರವಾಡ: ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಪೊಲೀಸರ ಅಮಾನತುಈತ ಬಾಗಲಕೋಟೆ ಜಿಲ್ಲೆಯ ಬೇಲೂರು ಗ್ರಾಮದವನಾಗಿದ್ದು, ಧಾರವಾಡ ನಗರದ ಗಿರಿನಗರ ಪ್ರದೇಶದಲ್ಲಿ ಬಾಡಿಗೆ ವಸತಿಗೃಹದಲ್ಲಿ ತನ್ನ ಸ್ನೇಹಿತರೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಗಿಗ್ ಕಾರ್ಮಿಕರಿಗೆ ಸಿಹಿಸುದ್ದಿ: ಪಿಂಚಣಿ, ಮಾತೃತ್ವ ಸೌಲಭ್ಯ ಸೇರಿ ಭದ್ರತೆ ಯೋಜನೆ ಜಾರಿಗೆ ಸರ್ಕಾರ ಮುಂದುಉಬರ್, ಒಲಾ, ಸ್ವಿಗ್ಗಿ, ಝೊಮ್ಯಾಟೊ ಸೇರಿದಂತೆ 23 ಅಗ್ರಿಗೇಟರ್ಗಳು 12.19 ಲಕ್ಷ ಗಿಗ್ ಕಾರ್ಮಿಕರ ಮಾಹಿತಿಯನ್ನು ಒದಗಿಸಿವೆ.
ತಿರುಪತಿ ಲಡ್ಡುಗಾಗಿ ಪ್ರತಿದಿನ TTD ದೇವಾಲಯಕ್ಕೆ 11 ಟನ್ ನಂದಿನಿ ತುಪ್ಪ ಸರಬರಾಜು: ಡಿ.ಕೆ ಸುರೇಶ್ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5 ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದ್ದಾರೆ.
ಪ್ರವಾಸಿಗರಿಗೆ ಗುಡ್ ನ್ಯೂಸ್: ಹಂಪಿಯಲ್ಲಿ ಫೋಟೋಗ್ರಫಿ ನಿಯಮ ಸಡಿಲಿಕೆ; ಕ್ಯಾಮೆರಾ ಶುಲ್ಕ ಸಂಪೂರ್ಣ ರದ್ದು..!ಹಂಪಿ ಹಾಗೂ ಸುತ್ತಮುತ್ತಲಿನ ಪಾರಂಪರಿಕ ಸ್ಥಳಗಳಲ್ಲಿ ಪ್ರವಾಸಿಗರ ಮೇಲಿದ್ದ ಕ್ಯಾಮೆರಾ ಶುಲ್ಕವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 10 ಕೋಟಿ ರೂ ಅನುದಾನ ನೀಡಿ: ಆರ್.ಅಶೋಕ ಆಗ್ರಹಸರ್ಕಾರ ಕುಡಿಯುವ ನೀರಿಗೆ ಒಂದು ಪೈಸೆಯನ್ನೂ ಬಿಡುಗಡೆ ಮಾಡಿಲ್ಲ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ನೌಕರರ ವೇತನವನ್ನು ಕಡಿತಗೊಳಿಸಲಾಗಿದೆ. ಕರ್ನಾಟಕ ಕೂಡ ಅದೇ ದಿಕ್ಕಿನಲ್ಲಿ ಸಾಗುವ ಲಕ್ಷಣಗಳನ್ನು ತೋರಿಸುತ್ತಿದೆ.
BBMP ಭಾರೀ ಭ್ರಷ್ಟಾಚಾರ: 20,000 ಕೋಟಿ ರೂ TDR ಕೇಸ್ ದಾಖಲೆ ನಾಪತ್ತೆ..!2007ರಲ್ಲಿ ಜಾರಿಗೆ ಬಂದ ಟಿಡಿಆರ್ ವ್ಯವಸ್ಥೆಯಡಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು, ಅದರ ಬದಲು ಭೂಮಿಯ ಮಾಲೀಕರಿಗೆ ಟಿಡಿಆರ್ ನೀಡಲಾಗುತ್ತಿತ್ತು.
ಮಾಗಡಿ ಕೆರೆಯಲ್ಲಿ ಮಗು ಶವ ಪತ್ತೆ: ಬೆಚ್ಚಿಬಿದ್ದ ಜನತೆ..!ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ನಂತರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಮಂಡ್ಯ: ಬಾಲಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಅರೆಸ್ಟ್, 12 FIR ದಾಖಲು12 ಎಫ್ಐಆರ್ಗಳ ಆಧಾರದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಖಾಸಗಿ ಕ್ಲಿನಿಕ್ ಗಳ ಮೂವರು ವೈದ್ಯರನ್ನು ಬಂಧಿಸಲಾಗಿದೆ.
'Aero India' ಭೂಮಿ ಹಿಂತಿರುಗಿಸಿ ಇಲ್ಲವೇ, ಪರ್ಯಾಯ ಜಾಗ ನೀಡಿ: IAFಗೆ ಸಚಿವ ಖಂಡ್ರೆ ಆಗ್ರಹಜರಕಬಂಡೆ ಕಾವಲ್ನಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) 444 ಎಕರೆಗೂ ಹೆಚ್ಚು ಭೂಮಿಯನ್ನು ನೀಡಲಾಗಿತ್ತು. ಆದರೆ 2017ರಲ್ಲಿ ಸ್ಥಳೀಯ ಜಿಲ್ಲಾಧಿಕಾರಿ ಆ ಮಂಜೂರಾತಿಯನ್ನು ರದ್ದುಪಡಿಸಿದ್ದರು.
ಕರ್ನಾಟಕದಲ್ಲಿ ರಣ ಬಿಸಿಲು: ಚಿಂತಾಕಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ..!ಸೋಮವಾರ ದಾಖಲಾಗಿದ್ದ ಈ ಗರಿಷ್ಠ ತಾಪಮಾನ ಮಂಗಳವಾರವೂ ಮುಂದುವರಿದಿದ್ದು, ಬಿಸಿಲಿನ ತೀವ್ರತೆ ಬಗ್ಗೆ ಆತಂಕ ಹೆಚ್ಚಾಗುತ್ತಿದೆ.
ವಿಕಸಿತ ಭಾರತ್ ಕೇವಲ ಘೋಷಣೆಯಲ್ಲ, ರಾಷ್ಟ್ರೀಯ ಸಂಕಲ್ಪ; ಈಗಿನದು ನಿದ್ದೆಹೋದ ಭಾರತವಲ್ಲ, ಎಚ್ಚೆತ್ತ ಭಾರತ: ನಿರ್ಮಲಾ ಸೀತಾರಾಮನ್; Videoವಿಕಸಿತ ಭಾರತವೆಂದರೆ, ಪ್ರಾಯೋಗಿಕ, ಸ್ಪರ್ಧಾತ್ಮಕ, ನ್ಯಾಯೋಚಿತ ಹಾಗೂ ಹಸಿರು ಭಾರತ. ಇದನ್ನು ಸಾಧಿಸಲು ಸಂವಿಧಾನವೇ ದಾರಿದೀಪ. ಮಹಿಳೆಯರೇ ಅದರ ಚಾಲಕ ಶಕ್ತಿ.
ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮ: BJP ಯುವ ಮೋರ್ಚಾ ಪ್ರತಿಭಟನೆ, ಹಲವರು ವಶಕ್ಕೆಕಾರ್ಯಕ್ರಮವನ್ನು ನಿಲ್ಲಿಸುವಂತೆ ಅವರು ಈಗಾಗಲೇ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದರು. ಆದರೆ, ಸ್ಥಳಕ್ಕೆ ಬಂದ ತಕ್ಷಣವೇ ಪೊಲೀಸರು ಸುಮಾರು 50 ಮಂದಿಯನ್ನು ವಶಕ್ಕೆ ಪಡೆದರು.
ರಾಜಕೀಯ ಜಿದ್ದಾಜಿದ್ದಿಗೆ ನನ್ನ ತಂದೆ ಹೆಸರು ಬಳಸಿಕೊಂಡಿದ್ದು ನೋವಾಗಿದೆ: ಸಚಿವ ಸುಧಾಕರ್ ಪುತ್ರ ಬೇಸರನಮ್ಮ ತಂದೆ ಈಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಬೇಗ ಗುಣಮುಖರಾಗಿ ಬರುವ ನಂಬಿಕೆಯಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿ ಮಂತ್ರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಬೇಡ: ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ತಡೆಯಲು ಜಾಗೃತಿ ಮೂಡಿಸುವಂತೆ ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದೆ.
ಎಸ್ಸಿ ಒಳ ಮೀಸಲಾತಿ ಅಧಿಕೃತ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ಅದರಂತೆ ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಶೇ.15ರ ಮೀಸಲಾತಿ ಪ್ರವರ್ಗ 'ಎ', 'ಬಿ', 'ಸಿ'ಗಳಿಗೆ ಕ್ರಮವಾಗಿ ಶೇ.5.25, ಶೇ.5.25, ಶೇ.4.5ರ ಒಳಮೀಸಲಾತಿ ನೀಡಲಾಗಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ