ಬೆಂಗಳೂರಿಗೆ ಕೊನೆಗೂ ತಂಪರೆದ ಮಳೆರಾಯ, ಮೇ 2ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆಹಲವೆಡೆ ಮೋಡ ಕವಿದ ವಾತಾವರಣವಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನತೆಗೆ ವರುಣ ತಂಪೆರೆದಿದ್ದಾನೆ. ಸಂಜೆಯಿಂದಲೇ ಮೋಡಕವಿದ ವಾತಾವರಣವಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರು 'ಗ್ಯಾಸ್ ಚೇಂಬರ್' ಆಗದಂತೆ ತಡೆಯಲು ಹಸಿರು ಹೊದಿಕೆ ಹೆಚ್ಚಳ ಅನಿವಾರ್ಯ: ಅರಣ್ಯ ಸಚಿವ ಈಶ್ವರ ಖಂಡ್ರೆಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಅಸರ್ ಸೋಷಿಯಲ್ ಇಂಪ್ಯಾಕ್ಟ್ ಅಡ್ವೈಸರ್ ಸಂಸ್ಥೆಯ ಸಹಯೋಗದಲ್ಲಿ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಬೆಂಗಳೂರಿನಲ್ಲಿ ತಾಪಮಾನ ವೈಪರೀತ್ಯ ಹಾಗೂ ಅದರ ಪರಿಣಾಮಗಳ ಕುರಿತು ಮಾಧ್ಯಮ ಕಾರ್ಯಾಗಾರದಲ್ಲಿ ಪಾಲ್ಗೊಂಡ ಸಚಿವ ಈಶ್ವರ ಖಂಡ್ರೆ
MLA ಲೇಔಟ್ ಕೃಷ್ಣಪ್ಪ, ಪ್ರಿಯಾ ಕೃಷ್ಣ ವಿರುದ್ಧ FIR ದಾಖಲಿಸಲು ಬಿಜೆಪಿ ಒತ್ತಾಯ! ಕಾರಣವೇನು ಗೊತ್ತಾ?ನಗರದ ಅವಳಿ ಕ್ಷೇತ್ರಗಳಾದ ವಿಜಯನಗರ ಹಾಗೂ ಗೋವಿಂದರಾಜ ನಗರದಲ್ಲಿಯೂ ಜಾಹೀರಾತುಗಳ ಹಾವಳಿ ಹೆಚ್ಚಾಗಿರುತ್ತದೆ.
ಕಲಬುರಗಿ: ಪತ್ನಿ ಕೊಲೆ ಮಾಡಿ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ; ಮಗು ರಕ್ಷಿಸಿದ ಸ್ಥಳೀಯರು!ಪತ್ನಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಲಕ್ಷ್ಮೀಪುತ್ರ ಎಂದು ಗುರುತಿಸಲಾಗಿದ್ದು, ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿಗೆ 2,016 ಕೋಟಿ ರೂ ವಹಿವಾಟು! ಲಾಭ ಎಷ್ಟು ಗೊತ್ತಾ?ಇದು ಸಂಸ್ಥೆಯ ಪಾಲಿಗೆ ಚಾರಿತ್ರಿಕ ಮೈಲುಗಲ್ಲಾಗಿದ್ದು, ಸಾರ್ವಜನಿಕ ಉದ್ದಿಮೆಗಳ ಸಾಧನೆಯಲ್ಲಿ ಕಿರೀಟಪ್ರಾಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಮಂಗಳವಾರ ಹೇಳಿದ್ದಾರೆ.
ಇದೀಗ ಮತ್ತೊಂದು ಕ್ಷೇತ್ರದಲ್ಲಿ ಬೆಂಗಳೂರು ದೇಶದಲ್ಲಿಯೇ ನಂಬರ್ 1: ಮಾಹಿತಿ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ!ಬೆಂಗಳೂರಿನ ಸಾಧನೆಯನ್ನು ಭಾರತದ ಇತರ ಪ್ರಮುಖ ನಗರಗಳಿಗೆ ಹೋಲಿಸಿದರೆ, ದೆಹಲಿ 74 ಒಪ್ಪಂದಗಳಲ್ಲಿ $538 ಮಿಲಿಯನ್ ಮತ್ತು ಮುಂಬೈ 34 ಒಪ್ಪಂದಗಳಲ್ಲಿ $402 ಮಿಲಿಯನ್ ನಿಧಿಯನ್ನು ದಾಖಲಿಸಿವೆ.
ಹೆಸರಿನಲ್ಲಿ ಅಹಿಂಸೆ, ಮಾತಿನಲ್ಲಿ ಕನ್ನಡಿಗರಿಗೆ ಹಿಂಸೆ: ಚೇತನ್ ಗೆ ನಿಖಿಲ್ ಖಡಕ್ ತಿರುಗೇಟು!ಈ ಮಧ್ಯೆ ಇದೇ ವಿಚಾರದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಹಾಗೂ ಚೇತನ್ ಅಹಿಂಸಾ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ನಡೆಯುತ್ತಿದೆ.
ಚಿತ್ರದುರ್ಗ: KSRTC ಬಸ್ ಪಲ್ಟಿ, 15 ಪ್ರಯಾಣಿಕರಿಗೆ ಗಾಯ; Videoಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗರೆ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಮಕ್ಕಳ ಡಿಜಿಟಲ್ ವ್ಯಸನಕ್ಕೆ ಸರ್ಕಾರ ಮದ್ದು: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿನಿತ್ಯ 10-15 ನಿಮಿಷ ಪತ್ರಿಗೆ ಓದುವುದು ಕಡ್ಡಾಯ..!ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್ ಫೋನ್, ಸಾಮಾಜಿಕ ಜಾಲತಾಣಗಳು ಮತ್ತು ಇಂಟರ್ನೆಟ್ ವ್ಯಸನಕ್ಕೆ ತುತ್ತಾಗುತ್ತಿರುವುದನ್ನು ಗಮನಿಸಿದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (KSCPCR) ಈ ಕುರಿತು ಶಿಫಾರಸು ಮಾಡಿತ್ತು.
ಬೆಂಗಳೂರು: ರಸ್ತೆಬದಿ ನಿಂತು ಪುರುಷರಿಗೆ ಆಹ್ವಾನ; ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರು ವಿದೇಶಿ ಮಹಿಳೆಯರ ಬಂಧನಪೊಲೀಸರು ಹೇಳಿಕೆಯಲ್ಲಿ ಮಹಿಳೆಯರು ಯಾವ ದೇಶಗಳಿಗೆ ಸೇರಿದವರು ಎಂಬುದನ್ನು ಬಹಿರಂಗಪಡಿಸಿಲ್ಲ.
ಬೆಂಗಳೂರಲ್ಲಿ ರಣ ಬಿಸಿಲು: KIAಯಲ್ಲಿ 38 ಡಿಗ್ರಿ ತಲುಪಿದ ತಾಪಮಾನ; 2 ದಿನಗಳಲ್ಲಿ ಮಳೆ ಸಾಧ್ಯತೆನಗರ ಪ್ರದೇಶದಲ್ಲಿಯೂ 36 ಡಿಗ್ರಿಕ್ಕಿಂತ ಹೆಚ್ಚು ತಾಪಮಾನ ದಾಖಲಾಗಿದ್ದು, ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಿನ ಬಿಸಿಲು ಜನಜೀವನವನ್ನು ಕಂಗೆಡಿಸುತ್ತಿದೆ.
ಹೊರ ಹೋಗುವುದಕ್ಕೂ ಮುನ್ನ ನೀವು ಹೋಗಬೇಕಿರುವ ಸ್ಥಳದ ಹವಾಮಾನ ಪರಿಶೀಲಿಸಿ: IMD ಸಲಹೆಐಎಂಡಿ ವೆಬ್ಸೈಟ್ನಲ್ಲಿ ಮುಂದಿನ ಏಳು ದಿನಗಳ ಹವಾಮಾನ ಮಾಹಿತಿ ಹಾಗೂ ಎಚ್ಚರಿಕೆಗಳನ್ನು ಐಎಂಡಿ ವೆಬ್ಸೈಟ್ನಲ್ಲಿ ನಿರಂತರವಾಗಿ ನೀಡಲಾಗುತ್ತಿದೆ. ತಾಪಮಾನ, ಮಳೆಯ ಸಾಧ್ಯತೆ, ಗಾಳಿಯ ವೇಗ ಸೇರಿದಂತೆ ಹಲವು ವಿವರಗಳು ಲಭ್ಯವಿದೆ.
ಭ್ರಷ್ಟಾಚಾರದಿಂದ ದೂರಿವಿರಿ, ಮಧ್ಯವರ್ತಿಗಳಿಗೆ ಅವಕಾಶ ಕೊಡದಿರಿ: KAS ಅಧಿಕಾರಿಗಳಿಗೆ ಸಿಎಂ ಮನವಿಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಬೇಕು. ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೇ, ಶೀಘ್ರವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು.
ಮಾತನಾಡಲು ಯಾರು ಯೋಗ್ಯರು? ಮೂರು ಬಾರಿ ಸೋತವರಾ ಅಥವಾ 'ಸ್ಮಾರಕ ಪಾಲಿಟಿಕ್ಸ್' ಶುರು ಮಾಡಿ 'ಫ್ಯಾನ್ ವಾರ್ಸ್' ಪ್ರೇರೇಪಿಸಿದವರಾ?ಮಾಜಿ ಪ್ರಧಾನಿಯ ಮಗ-2006ರಲ್ಲಿ ಅವಕಾಶವಾದಿ ‘ಸ್ಮಾರಕ ಪಾಲಿಟಿಕ್ಸ್’ ಶುರು ಮಾಡಿ ಕನ್ನಡ ಚಲನಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ‘ಫ್ಯಾನ್ ವಾರ್ಸ್’ ಪ್ರೇರೇಪಿಸಿದವರಾ?
ಧರಮ್ ಸಿಂಗ್ ಆಪ್ತ ಕಾರ್ಯದರ್ಶಿ ಎಂದು ನಂಬಿಸಿ ವಂಚನೆ: ಆರೋಪಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ; 1.15 ಕೋಟಿ ರೂ ದಂಡ..!ಆರೋಪಿ ಜಾನ್ ಮೈಕೆಲ್ ಮುಖ್ಯಮಂತ್ರಿ ಕಚೇರಿಯಂತಹ ಪ್ರಮುಖ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಜನರನ್ನು ಮೋಸಗೊಳಿಸಿರುವುದು ಗಂಭೀರ ಅಪರಾಧವಾಗಿದೆ. ಈತ ಈ ಹಿಂದೆಯೂ ಎರಡು ಇತರ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ನ್ಯಾಯಾಲಯ ತಿಳಿಸಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ