ಚಾಮರಾಜನಗರದಲ್ಲಿ ನೀರಿಗಾಗಿ ಹಾಹಾಕಾರ: ಮಳೆಗಾಗಿ ಕಪ್ಪೆಗೆ ಪೂಜೆ; 'ಹುಯ್ಯೋ ಹುಯ್ಯೋ ಮಳೆರಾಯ' ಎಂದು ಪ್ರಾರ್ಥನೆ..!ಮಕ್ಕಳೇ ಮುಖ್ಯ ಪಾತ್ರವಹಿಸುವ ಈ ಆಚರಣೆಯಲ್ಲಿ, ಕಪ್ಪೆಗಳನ್ನು ಬೇವಿನ ಎಲೆಗಳಿಂದ ಅಲಂಕರಿಸಿದ ಬುಟ್ಟಿಯಲ್ಲಿ ಇಟ್ಟು ತಲೆಯ ಮೇಲೆ ಹೊತ್ತು ಗ್ರಾಮ ಸುತ್ತುವಂತೆ ಮಾಡಲಾಗಿದೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ; 1.25 ರೂ ಲಕ್ಷ ದಂಡ..!ನಂತರ ಬಾಲಕಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಂದು ಗ್ರಾಮಕ್ಕೆ ಕರೆದೊಯ್ದು, ಅಕ್ಟೋಬರ್ 16ರಿಂದ 31ರವರೆಗೆ ಒಂದು ಕೊಠಡಿಯಲ್ಲಿ ಬಂದಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.
ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ; ಅಪಮೃತ್ಯು ಹೆಚ್ಚಳ, ಎಲ್ಲವೂ ಅತಂತ್ರ; ಮುಂದೆ ಕಾದಿದೆ ಘನ ಘೋರ ವಿಪತ್ತು: ಕೋಡಿ ಶ್ರೀತಮ್ಮ ನಿಖರ ಭವಿಷ್ಯವಾಣಿಗಳಿಗೆ ಹೆಸರಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಇದೀಗ ದೇಶದ ಭವಿಷ್ಯದ ಕುರಿತು ಭಯಾನಕ ಮುನ್ಸೂಚನೆ ನೀಡಿದ್ದಾರೆ.
ಬೆಂಗಳೂರು: ಸ್ಟ್ಯಾಂಡಪ್ ಕಾಮಿಡಿಯನ್ ಶರತ್ ಉದಯ್ ಕಾರ್ಯಕ್ರಮಕ್ಕೆ ಅಡ್ಡಿ; TDP ಬೆಂಬಲಿಗರಿಂದ ದಾಂಧಲೆಮೊದಲು ಅಭಿಮಾನಿಯಂತೆ ವರ್ತಿಸಿದ ವ್ಯಕ್ತಿ, ನಂತರ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ, ಸಚಿವ ನಾರಾ ಲೋಕೇಶ್ ಕುರಿತು ಮಾಡಿದ್ದ ಹಾಸ್ಯಕ್ಕೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾನೆಂದು ತಿಳಿದುಬಂದಿದೆ.
ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲಸರ್ಕಾರ ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಹಲವು ನಾಯಕರಿಗೆ ಅವಕಾಶ ನೀಡುವ ದೃಷ್ಟಿಯಿಂದ ಸಂಪುಟ ಪುನಾರಚನೆ ಅಗತ್ಯವಿದೆ ಎಂದು ಹೇಳಿದರು.
ರವಿ ಬೆಳೆಗೆರೆ ಪತ್ರಿಕೋದ್ಯಮ ಲೋಕದ ಮಹಾ ಪಾತಕಿ; 'ಹಾಯ್ ಬೆಂಗಳೂರು' ಪತ್ರಿಕೆಯಲ್ಲಿ ಚಿತ್ರನಟಿಯರ ಚಾರಿತ್ರ್ಯಹರಣ ಮಾಡುತ್ತಿದ್ದ: ಪ್ರತಾಪ್ ಸಿಂಹದಿ. ರವಿಬೆಳಗೆರೆ ಬಗ್ಗೆ ಆಕ್ರೋಶ ಹೊರ ಹಾಕಿದರು. ಬೆಳಗೆರೆ ಯಾವಾಗಲೂ ಎಲ್ಲರನ್ನು ಹೀಯಾಳಿಸಿ ಪತ್ರಿಕೆಯಲ್ಲಿ ಬರೆಯುತ್ತಿದ್ದರು. ಅದರಲ್ಲೂ ಮಹಿಳೆಯರನ್ನು ಲೇಖನಗಳಲ್ಲಿ ಕೀಳಾಗಿ ಉಲ್ಲೇಖಿಸುತ್ತಿದ್ದ ಎಂದು ಹೇಳಿದರು.
ಸಚಿವ ಸಂಪುಟ ಪುನಾರಚನೆ: ಮೇ ತಿಂಗಳಿನಲ್ಲಿ ಹೈಕಮಾಂಡ್ನಿಂದ ಸಿಹಿ ಸುದ್ದಿ- ಅಶೋಕ್ ಪಟ್ಟಣ್ಈ ಸಂದೇಶವನ್ನು ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು ಹಂಚಿಕೊಂಡಿದ್ದಾರೆ ಎಂದು ಪಟ್ಟಣ್ ಅವರು ಹೇಳಿದ್ದಾರೆ.
SSLC ಪರೀಕ್ಷೆಯಲ್ಲಿ 'ಮಾಸ್ ಕಾಪಿ' ಆರೋಪ: ವಯಸ್ಸಾಗಿದೆ-ಏನೇನೋ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ; ಹೆಚ್.ವಿಶ್ವನಾಥ್ ವಿರುದ್ಧ ಮಧು ಬಂಗಾರಪ್ಪ ಆಕ್ರೋಶಪರೀಕ್ಷಾ ಕೇಂದ್ರದಲ್ಲಿ ವೆಬ್ಕ್ಯಾಸ್ಟಿಂಗ್ ಸ್ಥಗಿತಗೊಳಿಸಿ ಕಾಪಿ ಹೊಡೆಸುವ ಮೂಲಕ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ದಾಖಲೆಯ ಫಲಿತಾಂಶ ಪಡೆಯಲಾಗಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು: ಸರ್ಕಾರಿ ಶಾಲೆಗಳ ಬಲವರ್ಧನೆಗೆ 8 ಗ್ಯಾರಂಟಿ ಘೋಷಣೆ..!ಪ್ರತಿಯೊಂದು ಶಾಲೆಯಲ್ಲೂ ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾದ ತರಗತಿ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಹೆಬ್ಬೆಟ್ಟು ಒತ್ತಿಸಿಕೊಳ್ಳುವುದು ಅನುಭವದಿಂದ ಬಂದಿರಬೇಕು; ಕುಮಾರಸ್ವಾಮಿ ಘನತೆ, ಅನುಭವಕ್ಕೆ ತಕ್ಕಂತೆ ಮಾತಾಡಲಿ: ಡಿ.ಕೆ ಶಿವಕುಮಾರ್ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ.ಸುಧಾಕರ್ ಅವರ ಕುರಿತು ಎಚ್.ಡಿ ಕುಮಾರಸ್ವಾಮಿ ಅವರು ಸತ್ಯ ಮುಚ್ಚಿಡುತ್ತಿದ್ದಾರೆ, ಹೆಬ್ಬೆಟ್ಟು ಒತ್ತಿಸಿಕೊಳ್ಳುತ್ತಿದ್ದಾರೆ ಎಂದು ಮಾಡಿರುವ ಆರೋಪಕ್ಕೆ ಡಿಸಿಎಂ ಕಿಡಿಕಾರಿದರು.
ಬೆಂಗಳೂರು: ಪ್ರತಿಷ್ಠಿತ ಕಂಪನಿ ಉದ್ಯೋಗಿ ಪೂಜಾ ನಿಗೂಢ ಸಾವು; ಆಡುಗೋಡಿ ಮನೆಯಲ್ಲಿ ಬೆತ್ತಲೆ ದೇಹ ಪತ್ತೆ!ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಯುವತಿಯನ್ನು 34 ವರ್ಷದ ಪೂಜಾ ದತ್ತ ಎಂದು ಗುರುತಿಸಲಾಗಿದ್ದು, ಆಕೆಯ ಮೃತದೇಹ, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅರೆಕೊಳೆತ ರೀತಿಯಲ್ಲಿ ಪತ್ತೆಯಾಗಿದೆ.
'ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು': ಹೈಕೋರ್ಟ್ ಛೀಮಾರಿ!‘ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು’ ಎಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
53 ಜನ ಸಾವನ್ನಪ್ಪಿದ್ದ ದೆಹಲಿ ಗಲಭೆ ಪ್ರಮುಖ ಆರೋಪಿ ಉಮರ್ ಖಾಲಿದ್ ಬೆಂಬಲಿಸಿ ನಗರದಲ್ಲಿ ಕಾರ್ಯಕ್ರಮ: ಆಯುಕ್ತರಿಗೆ ಬಿಜೆಪಿ ದೂರು"ದೇಶಾದ್ಯಂತ, ಕೇಂದ್ರ ಸರ್ಕಾರ ನಕ್ಸಲರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಆದಾಗ್ಯೂ, ನಗರ ನಕ್ಸಲ್ ಅಂಶಗಳು ಇನ್ನೂ ಸಕ್ರಿಯವಾಗಿವೆ ಮತ್ತು ಪರೋಕ್ಷವಾಗಿ ರಾಷ್ಟ್ರವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುತ್ತಿವೆ"
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್; Videoಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್ಐಎ ಕೋರ್ಟ್, ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 326 ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ.
ಶೂನ್ಯ ಸುಂಕ, ಉದ್ಯೋಗಾವಕಾಶ, ಕೃಷಿ ರಕ್ಷಣೆ: ನ್ಯೂಜಿಲೆಂಡ್ ಜೊತೆ ಮುಕ್ತ ವ್ಯಾಪಾರ ಒಪ್ಪಂದ, ಭಾರತ ಮಾತ್ರವಲ್ಲ, ಕರ್ನಾಟಕಕ್ಕೂ ಲಾಭ?ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್ಕ್ಲೇ ಅವರ ಸಮ್ಮುಖದಲ್ಲಿ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ