ದೇವನಹಳ್ಳಿ ಹಿಟ್ ಅಂಡ್ ರನ್: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು; Videoಅಪರಿಚಿತ ಕಾರೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿ ನಡೆದಿದೆ.
ಬೆಂಗಳೂರು ಮೆಟ್ರೋ ಬ್ಲಾಸ್ಟ್ ಮಾಡ್ತೇವೆ, ದಿಲ್‌ಜಿತ್ ಶೋ ಟಾರ್ಗೆಟ್ ಮಾಡಿ ಹುಬ್ಬಳ್ಳಿ-ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! Videoಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಖಲಿಸ್ತಾನ್ ಉಗ್ರರ ಹೆಸರಿನಲ್ಲಿ, ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಐಇಡಿ ಬಾಂಬ್‌ಗಳನ್ನು, ನ.27 ಮತ್ತು ನ.29 ರಂದು ಮೆಟ್ರೋ ನಿಲ್ದಾಣಗಳನ್ನು ಬ್ಲಾಸ್ಟ್ ಮಾಡಲಾಗುವುದು ಎಂದು ಎಚ್ಚರಿಸುವ ಇ-ಮೇಲ್ ಬಂದಿದೆ. ಆ ಕುರಿತ ವರದಿ ಇಲ್ಲಿದೆ:
ಯೋಜನೆ ಉಚಿತ, ಬೆಲೆ ಏರಿಕೆ ಖಚಿತ: ಅಗತ್ಯ ವಸ್ತುಗಳ ದರ ಏರಿಕೆಗೆ ಸರ್ಕಾರದ ವಿರುದ್ದ ಹೈಕೋರ್ಟ್ ಅಸಮಾಧಾನ!ಸರ್ಕಾರದ ಉಚಿತ ಯೋಜನೆಗಳು ಮತ್ತು ರಾಜ್ಯದಲ್ಲಿ ದಿನೇ ದಿನೇ ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, "ಯೋಜನೆ ಉಚಿತ... ಬೆಲೆ ಏರಿಕೆ ಖಚಿತ" ಎಂದು ಸರ್ಕಾರದ ವಿರುದ್ಧ ವ್ಯಂಗ್ಯಭರಿತವಾಗಿ ಚಾಟಿ ಬೀಸಿದೆ. ಆ ಕುರಿತ ವರದಿ ಇಲ್ಲಿದೆ:
ಮೈಸೂರು ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ ತಾರಕಕ್ಕೆ: ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲಿಗನಿಗೆ ಕೊಲೆ ಬೆದರಿಕೆ!ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಆಂತರಿಕ ಭಿನ್ನಮತ ಮತ್ತೊಮ್ಮೆ ತಾರಕಕ್ಕೇರಿದೆ. ಮಾಜಿ ಶಾಸಕ ಎಲ್. ನಾಗೇಂದ್ರ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಬೆಂಬಲಿಗರ ನಡುವಿನ ಶೀತಲ ಸಮರವು ಇದೀಗ ಕೊಲೆ ಬೆದರಿಕೆ ಆರೋಪದ ಹಂತಕ್ಕೆ ತಲುಪಿದೆ. ಆ ಕುರಿತ ವರದಿ ಇಲ್ಲಿದೆ:
ಮೂಕ ಪ್ರಾಣಿಗಳಿಗೆ ಮುಳುವಾದ ಪಟಾಕಿ ಸದ್ದು: ಶಬ್ದಕ್ಕೆ ಬೆದರಿ 14ನೇ ಮಹಡಿಯಿಂದ ಬಿದ್ದು ಶ್ವಾನ ಸಾವು..!ನಿರ್ಮಾಣ ಹಂತದಲ್ಲಿರುವ 14 ಅಂತಸ್ತಿನ ಕಟ್ಟಡದಲ್ಲಿ ಹೆಣ್ಣು ನಾಯಿಯೊಂದು ವಾಸವಾಗಿತ್ತು. ಅಲ್ಲಿನ ಭದ್ರತಾ ಸಿಬ್ಬಂದಿಯ ನೆರವಿನಿಂದ ಪ್ರಾಣಿ ಪ್ರಿಯರೊಬ್ಬರು ನಾಯಿಯನ್ನು ಆರೈಕೆ ಮಾಡುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ನಾಯಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನೂ ಮಾಡಿಸಲಾಗಿತ್ತು.
BDA ಕಾರ್ಯವೈಖರಿ ಬಗ್ಗೆ ಕಳವಳ: CM ನೇತೃತ್ವದಲ್ಲಿ ಮಹತ್ವದ ಸಭೆ; ಹಲವು ಯೋಜನೆಗಳ ಪರಿಷ್ಕರಣೆ'ಸಂಪೂರ್ಣ ಮಾರಾಟ ಪತ್ರ'ಗಳ ನೋಂದಣಿ. ಬಿಡಿಎ ನಿವೇಶನಗಳನ್ನು ಸಾಮಾನ್ಯವಾಗಿ 10 ವರ್ಷಗಳ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡಲಾಗುತ್ತದೆ. ಈ ಅವಧಿ ಮುಗಿದ ನಂತರ, ನಿವೇಶನ ಪಡೆದವರು ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಸಂಪೂರ್ಣ ಮಾರಾಟ ಪತ್ರವನ್ನು ನೋಂದಾಯಿಸಿಕೊಳ್ಳಬೇಕು.
ಬೆಂಗಳೂರು: ಒಂದೇ ಕುಟುಂಬದ 7 ಮಂದಿ ಹತ್ಯೆ ಪ್ರಕರಣ; ಶಿರಾಡಿ ಘಾಟ್ನಲ್ಲಿ ಮತ್ತೆರಡು ಶವ ಪತ್ತೆ; ಕುಟುಂಬಗಳಿಗೆ ಹಸ್ತಾಂತರ ಸಾಧ್ಯತೆ..!ಶಿರಾಡಿ ಘಾಟ್ನಲ್ಲಿ ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿದ್ದು, ಇದರೊಂದಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಎಲ್ಲಾ ಏಳು ಮಂದಿಯ ಮೃತದೇಹಗಳು ಪತ್ತೆಯಾದಂತಾಗಿದೆ.
ಉತ್ತರ ಕನ್ನಡ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಆರೋಪ; 65 ವರ್ಷದ ವ್ಯಕ್ತಿ ಬಂಧನ!ಆರೋಪಿ ಇಸ್ಮಾಯಿಲ್ ಹುಲ್ಗಾರ್ (ಪ್ಲಂಬರ್ , ಪರಿಶಿಷ್ಟ ಪಂಗಡಕ್ಕೆ ಸೇರಿದ 12 ವರ್ಷದ ಬಾಲಕಿಯನ್ನು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ
ಒಂದೇ ತಿಂಗಳಲ್ಲಿ LPG ದರ ಕೆ.ಜಿಗೆ 11 ರೂ ಹೆಚ್ಚಳ: ಆಟೋ ಚಾಲಕರಿಗೆ ಗಾಯದ ಮೇಲೆ ಬರೆ; ಪ್ರಯಾಣ ದರ ಮಾತ್ರ ಯಥಾಸ್ಥಿತಿ..!ಬಹುತೇಕ ಗ್ಯಾಸ್ ಭರ್ತಿ ಕೇಂದ್ರಗಳು ತಮಗೆ ಬೇಕಾದಂತೆ ದರ ಹೆಚ್ಚಿಸುತ್ತಿವೆ. ದರ ಏರಿಕೆಗೆ ಆಧಾರವೇನು ಎಂದು ಪ್ರಶ್ನಿಸಿದರೆ ನಮ್ಮ ವಿರುದ್ಧ ಪೊಲೀಸ್ ದೂರು ದಾಖಲಿಸುವುದಾಗಿ ಬೆದರಿಕೆ ಹಾಕುತ್ತಾರೆ.
ಗದಗ: ಕೋಮು ಸೌಹಾರ್ದತೆ ಸಂದೇಶ; 35 ವರ್ಷಗಳಿಂದ ಲಕ್ಷ್ಮೀ ಪೂಜೆ ನೆರವೇರಿಸುತ್ತಿರುವ ಮುಸ್ಲಿಂ ಕುಟುಂಬ!ಜಕ್ಕಲಿ ಗ್ರಾಮದ ಬಸ್ ನಿಲ್ದಾಣದ ಬಳಿ ಸೈಕಲ್ ಪಂಕ್ಚರ್ ಮತ್ತು ದುರಸ್ತಿ ಅಂಗಡಿಯನ್ನು ನಡೆಸುತ್ತಿರುವ ಕುತುಬುದ್ದೀನ್ ಗದದ್ ಅವರು, ಪ್ರತಿ ದೀಪಾವಳಿಯಂದು ತಮ್ಮ ಅಂಗಡಿಯಲ್ಲಿ ಲಕ್ಷ್ಮಿ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸುವ ಮೂಲಕ ಕೋಮು ಸೌಹಾರ್ದತೆಯ ಸಂದೇಶವನ್ನು ಸಾರುತ್ತಿದ್ದಾರೆ.
DC ಹುದ್ದೆಯಲ್ಲಿ ಮುಂದುವರಿಯಲು ₹75 ಲಕ್ಷ ಲಂಚ?: ಹಾಸನ ಜಿಲ್ಲಾಡಳಿತದಲ್ಲಿ ಸಂಚಲನ ಸೃಷ್ಟಿಸಿದ ವಾಟ್ಸ್ಆ್ಯಪ್ ಚಾಟ್; ತನಿಖೆಗೆ HDK ಒತ್ತಾಯ..! Videoಈ ವಾಟ್ಸ್ಆ್ಯಪ್ ಸಂಭಾಷಣೆಯಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಲತಾ ಕುಮಾರಿ ಅವರನ್ನು ಮುಂದುವರಿಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂ. ನೀಡಬೇಕೆಂಬ ಪ್ರಸ್ತಾಪವಿದೆ.
NOT EVERY VOICE DESERVES A RESPONSE: ಸಿಂಹ ಸುಮ್ಮನೆ ಕೂತಿದ್ರೂ ಬೊಗಳುತ್ತಿರುವ ನಾಯಿಗಳು; HDK ಗೆ ಹಾಸನ DC ಕೌಂಟರ್!ಸಿಂಹ ಸುಮ್ಮನೆ ಕೂತಿದ್ರೂ ನಾಯಿಗಳು ಬೊಗಳುವ ಇಮೇಜ್ ಹಾಕಿದ್ದಾರೆ. ಇದರ ಜೊತೆಗೆ NOT EVERY VOICE DESERVES A RESPONSE (ಪ್ರತಿಯೊಂದು ಧ್ವನಿಯೂ ಪ್ರತಿಕ್ರಿಯೆಗೆ ಅರ್ಹವಲ್ಲ) ಎಂದು ಬರವಿದೆ.
ಬೆಂಗಳೂರು: ಮೇಖ್ರಿ ಸರ್ಕಲ್ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭ; ಮುಂದಿನ 18 ತಿಂಗಳು ಸಂಚಾರ ಬದಲಾವಣೆ..!ಡಿಪಿಆರ್ ಲಭ್ಯವಿದೆ ಎಂದು ಬಿಡಿಎ ಹೇಳುತ್ತಿದ್ದರೂ, ಅದರ ಪ್ರತಿಕ್ರಿಯೆಗಳು ಕೆಲವು ಪ್ರಮುಖ ತಾಂತ್ರಿಕ ವಿಚಾರಗಳ ಪರಿಶೀಲನೆ ಇನ್ನೂ ಬಾಕಿ ಇರುವುದನ್ನು ಸೂಚಿಸುತ್ತವೆ. ಡಿಪಿಆರ್ ಸಾರ್ವಜನಿಕವಾಗಿ ಲಭ್ಯವಿಲ್ಲ ಎಂಬುದು ಗಮನಾರ್ಹ.
ರಾಜ್ಯದಲ್ಲಿ ತಾರಕಕ್ಕೇರಿದ ಪೋಸ್ಟರ್ ವಾರ್: ಕಾಂಗ್ರೆಸ್-BJP ನಡುವೆ ವಾಕ್ಸಮರ..!ಶನಿವಾರ ತಡರಾತ್ರಿ ಬೆಂಗಳೂರಿನ ಜೆಡಿಎಸ್ ಮತ್ತು ಬಿಜೆಪಿ ಕಚೇರಿಗಳು ಹಾಗೂ ಪ್ರಮುಖ ವೃತ್ತಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಅಂಟಿಸಿದ್ದಾರೆ.
ಬೆಂಗಳೂರಿಗೆ ಬಿಗ್ ಬೂಸ್ಟ್: ನಾಳೆ ಸಿಎಂ ನೇತೃತ್ವದಲ್ಲಿ ಬಿಡಿಎ ಸಭೆ; ಮಹತ್ವದ ಘೋಷಣೆ ನಿರೀಕ್ಷೆ!ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ, ವ್ಯವಸ್ಥಿತ ನಗರೀಕರಣ ಹಾಗೂ ದಶಕಗಳಿಂದ ಬಾಕಿ ಉಳಿದಿರುವ ನಾಗರಿಕರ ನಿವೇಶನ ಮತ್ತು ವಸತಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು BDA ಮಹತ್ವಾಕಾಂಕ್ಷೆಯ ಯೋಜನೆಗಳ ಸಮಗ್ರ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ