ಶಾಸಕ ಲಕ್ಷ್ಮಣ್ ಸವದಿ ಕಣ್ಣೆದುರೇ ಆಪ್ತ ಅಕಾಲಿಕ ನಿಧನ..!ಕಾರ್ಯಕ್ರಮ ನಡೆಯುತ್ತಿರುವ ವೇಳೆ ಇದ್ದಕ್ಕಿದ್ದಂತೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ, ಮಾರ್ಗದ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಹಾಸನ ಆನೆ ಕಾರ್ಯಪಡೆಗೆ 10 ಬೈಕ್ ಸೇರಿ 13 ಹೊಸ ವಾಹನಗಳ ಸೇರ್ಪಡೆ! ಇದರ ವಿಶೇಷತೆ ಏನು?ಬೆಂಗಳೂರು ಮಲ್ಲೇಶ್ವರದ ಅರಣ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು, 1 ಸ್ಕಾರ್ಪಿಯೋ, 2 ಕ್ಯಾಂಪರ್ ಹಾಗೂ 10 ದ್ವಿಚಕ್ರವಾಹನಗಳಿಗೆ ಹಸಿರು ನಿಶಾನೆ ತೋರಿ, ತಾವೇ ಬೈಕ್ ಓಡಿಸುವ ಮೂಲಕ ಚಾಲನೆ ನೀಡಿದರು.
ಮದ್ಯಪ್ರಿಯರಿಗೆ ಸರ್ಕಾರ ಬಿಗ್ ಶಾಕ್: ಮೇ 1ರಿಂದ ರಾಜ್ಯದಲ್ಲಿ ಅಬಕಾರಿ ದರ ಪರಿಷ್ಕರಣೆ ಸಾಧ್ಯತೆಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1 ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ.
ಕುದೂರು BDCC ಬ್ಯಾಂಕಿನಲ್ಲಿ ನಕಲಿ ಚಿನ್ನದ ಹಗರಣ: ಮಾಗಡಿಯ ಮಾಜಿ-ಹಾಲಿ ಶಾಸಕರ ಬಹಿರಂಗ ಚರ್ಚೆ! ಚಕ್ರಬಾವಿಯಲ್ಲಿ ನಿಷೇಧಾಜ್ಞೆ ಜಾರಿ!ಚಕ್ರಬಾವಿ ಗ್ರಾಮದ ವಿ.ಎಸ್.ಎಸ್. ಎನ್ ಸೂಸೈಟಿ ಸಭಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಹೆಚ್. ಎನ್. ಅಶೋಕ್, ಕೃಷ್ಣಮೂರ್ತಿ ಮತ್ತಿತರರ ಮುಖಂಡರನ್ನು ಬಹಿರಂಗ ಚರ್ಚೆಗೆ ಎ. ಮಂಜುನಾಥ್ ಆಹ್ವಾನಿಸಿದ್ದರು.
ಬೆಂಗಳೂರು: ವ್ಯಕ್ತಿ ಕೊಂದು ಚೀಲದಲ್ಲಿ ಮೃತದೇಹ ತುಂಬಿ ಬಿಸಾಡಿದ ದುರುಳರು..!ಕೊಲೆಯಾದ ವ್ಯಕ್ತಿ 30-35 ವರ್ಷ ವಯೋಮಾನದವನಾಗಿದ್ದು, ಬೇರೆಡೆ ಹತ್ಯೆಗೈದು ಬಳಿಕ ಮೃತದೇಹ ತಂದು ಬಿಸಾಡಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಅರಣ್ಯ ಪ್ರದೇಶ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ2015 ರ ನಂತರ ನಡೆದಿರುವ ಒತ್ತುವರಿ ತೆರವುಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಕಾನೂನು ಕೋಶ ಮತ್ತು ಇಲಾಖೆಯ ಜಾಗೃತ ವಿಭಾಗವನ್ನು ಬಲಪಡಿಸಬೇಕಾಗಿದೆ.
ರಾಜ್ಯದಲ್ಲಿ ತಾಪಮಾನ ಹೆಚ್ಚಳ: ಎಲ್ಲಾ ಆಸ್ಪತ್ರೆಗಳಲ್ಲಿ ಹೀಟ್ ಸ್ಟ್ರೋಕ್ ವಾರ್ಡ್ ಕಡ್ಡಾಯಶಾಖ-ಸಂಬಂಧಿತ ಕಾಯಿಲೆಗಳ ರಾಷ್ಟ್ರೀಯ ಕ್ರಿಯಾ ಯೋಜನೆಯಡಿಯಲ್ಲಿ ಹೊರಡಿಸಲಾದ ಸುತ್ತೋಲೆಯಲ್ಲಿ, 2026 ಸೇರಿದಂತೆ, ಮಾರ್ಚ್ 1 ರಿಂದ ಜುಲೈ 31 ರವರೆಗೆ ಈ ಸೌಲಭ್ಯಗಳನ್ನು ಪ್ರತಿ ವರ್ಷವೂ ಕಾರ್ಯಗತಗೊಳಿಸಬೇಕು ಎಂದು ಹೇಳಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬಂಧನ; 87.5 ಲಕ್ಷ ರೂ ಬೆಲೆಯ ಹೈಡ್ರೋಪೋನಿಕ್ ಗಾಂಜಾ ವಶ!ಏಪ್ರಿಲ್ 23 ರಂದು ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.
ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!ಮಣಿಪಾಲದಲ್ಲಿ ಉತ್ತರ ಭಾರತದ ಯುವ ಜೋಡಿಯೊಂದು ರಸ್ತೆಯಲ್ಲೇ ಸಾರ್ವಜನಿಕವಾಗಿ ಪರಸ್ಪರ ಕಿಸ್ ಮಾಡುವ ಮೂಲಕ ಅತ್ಯಂತ ಅಸಭ್ಯ ವರ್ತನೆ ತೋರಿದ್ದಾರೆ.
ಕಟ್ಟಡಗಳ ಎತ್ತರದ ನಿರ್ಬಂಧ ಬೆಂಗಳೂರಿನ ಪ್ರಗತಿಗೆ ಅಡ್ಡಿ, ಸಡಿಲಗೊಳಿಸಿ: ಕೇಂದ್ರ ಸಚಿವ ರಾಜನಾಥ್ ಸಿಂಗ್ಗೆ ಡಿ.ಕೆ ಶಿವಕುಮಾರ್ ಮನವಿಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಬೆಂಗಳೂರಿನ ರಕ್ಷಣಾ ವಾಯುನೆಲೆಗಳ ಸುತ್ತಲಿನ ನಿರ್ಮಾಣದ ಮೇಲೆ ವಿಧಿಸಲಾಗುತ್ತಿರುವ ಎತ್ತರ ನಿರ್ಬಂಧ ವಿಷಯವನ್ನು ಚರ್ಚಿಸಿದರು.
ವಿಜಯಪುರದಲ್ಲಿ ಥಾರ್ಗೆ ಟ್ರಕ್ ಡಿಕ್ಕಿ ಹೊಡೆಸಿ ಹತ್ಯೆ: ಸಿನಿಮಾ ಸ್ಟೈಲ್ ಕೊಲೆ ಕೇಸ್ ಭೇದಿಸಿದ ಪೊಲೀಸರು; ಆರು ಜನರ ಬಂಧನಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಗುಗದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರಿ ಅವರು ತಮ್ಮ ಜೀಪಿನಲ್ಲಿ ವಿಜಯಪುರ ನಗರದ ಕಡೆಗೆ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆಸಲಾಗಿತ್ತು.
ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ. 5.25 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಮತ್ತು ಇತರರಿಗೆ ಶೇ. 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
CET ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಮೂವರು ಸಿಬ್ಬಂದಿ ಅಮಾನತು; ತನಿಖೆಗೆ ಆದೇಶಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿ ಸುಧಾಕರ್, ಗಿರಿಜಮ್ಮ, ಆರ್.ಸರಿತಾರನ್ನು ಅಮಾನತು ಮಾಡಲಾಗಿದೆ.
SSLC results: ಸರ್ಕಾರಿ ಶಾಲೆ ಮಕ್ಕಳ ಸಾಧನೆ; 600ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರು ಇವರು!ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಸೇರಿದ ಹಾಗೂ ಮಹಾನಗರ ಪಾಲಿಕೆ ನಡೆಸುವ ಶಿಕ್ಷಣ ಸಂಸ್ಥೆಗಳ ಮೂವರು ವಿದ್ಯಾರ್ಥಿಗಳು ನಿನ್ನೆ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ ಕ್ರಮವಾಗಿ 611, 610 ಮತ್ತು 605 ಅಂಕಗಳನ್ನು ಗಳಿಸಿದ್ದಾರೆ.
ಬಿಜೆಪಿ ಮಾಜಿ ಮುಖಂಡನ ಪುತ್ರನ ಅತ್ಯಾಚಾರ ಕೇಸು: ಯುವತಿಗೆ ಪ್ರತಿ ತಿಂಗಳು ಪಾಲನೆ ಹಣ ನೀಡಲು ಹೈಕೋರ್ಟ್ ಆದೇಶನ್ಯಾಯಾಲಯವು ಆರೋಪಿ ಕೃಷ್ಣ ಜೆ ರಾವ್ ಗೆ ಸಂತ್ರಸ್ತೆ ಹಾಗೂ ಮಗುವಿನ ಪಾಲನೆಗಾಗಿ ತಿಂಗಳಿಗೆ 75 ಸಾವಿರ ರೂಪಾಯಿ ವೈಯಕ್ತಿಕವಾಗಿ ಅಥವಾ ತನ್ನ ಪೋಷಕರ ಮೂಲಕ ಪಾವತಿಸಲು ಹೈಕೋರ್ಟ್ ಆದೇಶಿಸಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ