ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದ ಟೆಕ್ಕಿ ಆತ್ಮಹತ್ಯೆ; ಒಂದೂವರೆ ವರ್ಷದ ಮಗು ಅನಾಥ!ತಮಿಳುನಾಡು ಮೂಲದವರೇ ಆದ ಸಾಫ್ಟ್ ವೇರ್ ಎಂಜಿನಿಯರ್ ಹರೀಶ್ ಕುಮಾರ್ ಎಂಬಾತನನ್ನು ಭುವನೇಶ್ವರಿ ಪ್ರೀತಿಸಿದ್ದು, ಎರಡು ಕುಟುಂಬದವರ ಪರಸ್ಪರ ಒಪ್ಪಿಗೆ ಪಡೆದು ಇವರಿಬ್ಬರು ಮದುವೆಯಾಗಿದ್ದರು.
'ನೀನು ಮುಸ್ಲಿಂ, ಪಾಕಿಸ್ತಾನಿ, ಭಯೋತ್ಪಾದಕ': ನಿವೃತ್ತ ಸೇನಾಧಿಕಾರಿ ದಂಪತಿಯಿಂದ ಅವಮಾನ'; ತರಾಟೆಗೆ ತೆಗೆದುಕೊಂಡ ಯುವಕರಿಗೆ ಕ್ಷಮೆಯಾಚನೆ; Videoದಂಪತಿ ಆ ವ್ಯಕ್ತಿಗೆ “ನೀನು ಮುಸ್ಲಿಂ, ನೀನು ಪಾಕಿಸ್ತಾನಿ, ನೀನು ಭಯೋತ್ಪಾದಕ” ಎಂದು ಹೇಳಿದರೆಂದು ಆರೋಪಿಸಲಾಗಿದೆ. ಇದರಿಂದ ಆ ವ್ಯಕ್ತಿ ಕೋಪಗೊಂಡು ಅಲ್ಲಿಂದ ತೆರಳಿ, ಬಳಿಕ ಬೇರೆಯವರೊಂದಿಗೆ ಮರಳಿ ಬಂದು ಅವರನ್ನು ಪ್ರಶ್ನಿಸಿದ್ದಾರೆ.
One8 Commune ವ್ಯವಹಾರದಿಂದ ಹೊರಬಂದ ವಿರಾಟ್ ಕೊಹ್ಲಿ; ಬಾಡಿಗೆ ಬಾಕಿ ಹಿನ್ನೆಲೆ ರೆಸ್ಟೋರೆಂಟ್ ಬೀಗ!ವರದಿಗಳ ಪ್ರಕಾರ, ಬಾಕಿ ಮೊತ್ತವು 2 ಕೋಟಿ ರೂಪಾಯಿಗೂ ಅಧಿಕವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸಮೀಪದಲ್ಲಿರುವ ಈ ರೆಸ್ಟೊರೆಂಟ್ ವ್ಯವಹಾರದಿಂದ ವಿರಾಟ್ ಕೊಹ್ಲಿ ಈಗಾಗಲೇ ದೂರವಾಗಿದ್ದು, ತನ್ನ ಬ್ರ್ಯಾಂಡ್ ಹೆಸರನ್ನೂ ಹಿಂಪಡೆದಿದ್ದರು
ಕೊಡಗು ಅತ್ಯಾಚಾರ ಪ್ರಕರಣ: ವಿದೇಶಿಯರ ಮೇಲೆ ಹೀಗಾದರೆ ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವ ರೀತಿಯ ಭಾವನೆ ಬರುತ್ತದೆ..?ಕೊಡಗಿನಲ್ಲಿರುವ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು, ಗಂಭೀರವಾದ ಪ್ರಕರಣ. ವಿದೇಶಿಯರ ಮೇಲೆ ಹೀಗಾದರೆ ಜನರಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ, ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏನೆಂದು ಭಾವಿಸುತ್ತಾರೆ.
ಎಚ್ಚೆತ್ತ ರಾಜ್ಯ ಸರ್ಕಾರ: ಮಣ್ಣಿನ ಕುಸಿತ ತಡೆಗೆ 99 ಕೋಟಿ ರೂ ಅನುದಾನ; ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಪ್ಯಾಕೇಜ್..!ಕೆಲ ವರ್ಷಗಳ ಹಿಂದೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ಐ) ನಡೆಸಿದ ಅಧ್ಯಯನದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 339ಕ್ಕೂ ಹೆಚ್ಚು ಮಣ್ಣಿನ ಕುಸಿತ ಸಂಭವನೀಯ ಪ್ರದೇಶಗಳನ್ನು ಗುರುತಿಸಲಾಗಿತ್ತು. ಈ ವರದಿ ಸರ್ಕಾರದ ಬಳಿ ಇದ್ದರೂ, ಇದೂವರೆಗೆ ಯಾವುದೇ ಸಮಗ್ರ ಕಾರ್ಯಯೋಜನೆ ರೂಪಿಸಿರಲಿಲ್ಲ.
ಇಂದು SSLC ರಿಸಲ್ಟ್: 8.6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ; ಹೈಕೋರ್ಟ್ ಆದೇಶ ಹಿನ್ನೆಲೆ ಹಿಂದಿ ಗ್ರೇಡ್'ಗೆ ಕೊಕ್..!ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಸ್.ಎಸ್.ಎಲ್.ಸಿ.ತೃತೀಯ ಭಾಷೆಗೆ ಹೈಕೋರ್ಟ್ ಆದೇಶ ದಂತೆ ಗ್ರೇಡ್ ಬದಲಿಗೆ ಅಂಕಗಳನ್ನೇ ಪರಿಗಣಿಸಿ ಫಲಿತಾಂಶ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ಕಬ್ಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಈಗ ತಮಾಷೆನೂ ಮಾಡುವಂತಿಲ್ಲ ಎಂಬಂತಾಗಿದೆ; ಗೃಹ ಸಚಿವ ಪರಮೇಶ್ವರ್ನಾನು ಹೇಳಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಕಬಡ್ಡಿ ಪಂದ್ಯಗಳ ವೇಳೆ ಸಾಮಾನ್ಯವಾಗಿ ಬಳಸುವ ರೀತಿಯ ಮಾತು. ಕಾನೂನು ದೃಷ್ಟಿಯಿಂದ ಅದು ತಪ್ಪಾಗಿರಬಹುದು, ಆದರೆ, ನಾನು ಯಾವ ರೀತಿ ಹೇಳಿದ್ದೇನೆ ಎನ್ನುವುದು ಮುಖ್ಯವಾಗುತ್ತದೆ.
ಸರ್ಕಾರಿ ನೌಕರರ ವೇತನದ ಹಣ ಗೃಹಲಕ್ಷ್ಮೀ ಯೋಜನೆಗೆ ಬಳಕೆ: ರಾಜ್ಯ ಸರ್ಕಾರದ ವಿರುದ್ಧ BJP ಆರೋಪಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ. ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ.
Kerala, Karnataka Bypoll & Assam, Puducherry Election 2026 Live Updates | ಪುದುಚೇರಿಯಲ್ಲಿ ಅತಿ ಹೆಚ್ಚು ಶೇ. 87, ಅಸ್ಸಾಂ ಶೇ. 84.46, ಕೇರಳ ಶೇ. 77.45 ಮತದಾನಕೇರಳ, ಅಸ್ಸಾಂ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿನ ವಿಧಾನಸಭಾ ಕ್ಷೇತ್ರಗಳಿಗೆ ಹಾಗು ಕರ್ನಾಟಕದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದೆ.
ಬೆಂಗಳೂರು ಏರ್ಪೋರ್ಟ್ ನಲ್ಲಿ 3.89 ಕೋಟಿ ರೂ ಮೌಲ್ಯದ ಗಾಂಜಾ ವಶ; ಪ್ರಯಾಣಿಕನ ಬಂಧನ!ಬ್ಯಾಂಕಾಕ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 3.89 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಮೇಲೆ ಅತ್ಯಾಚಾರ; ಮಗುವಾಗಿರುವುದರಿಂದ ಮದ್ವೆಯಾಗುವುದೇ ಉತ್ತಮ: ಹೈಕೋರ್ಟ್ಡಿಎನ್ಎ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಬಿಜೆಪಿ ನಾಯಕ ಮತ್ತು ಪುತ್ತೂರು ನಗರ ಪುರಸಭೆ ಸದಸ್ಯ ಪಿಜಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ ರಾವ್ ಅವರೇ ಮಗುವಿನ ತಂದೆ ಎಂಬುದು ದೃಢಪಟ್ಟಿದೆ.
ಹಲವು ಗೊಂದಲಗಳ ನಡುವೆ ನಾಳೆ SSLC ಫಲಿತಾಂಶ ಪ್ರಕಟ: ಕೋರ್ಟ್ ಆದೇಶದಂತೆ ಹಿಂದಿಗೆ ಅಂಕನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ನೀರಿಗೆ ಹಾಹಾಕಾರ: ಖಾಲಿ ಕೊಡ ಹಿಡಿದು, ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು; ತಂಗಡಗಿ ತಬ್ಬಿಬ್ಬು!ಕೊಪ್ಪಳದಲ್ಲೂ ನೀರಿನ ತೀವ್ರ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಬುಧವಾರ ಕೈಯಲ್ಲಿ ಖಾಲಿ ಕೊಡ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ.
ಭೀಕರ ಅಪಘಾತ: ರಿಪೇರಿಗೆ ನಿಂತಿದ್ದ JCBಗೆ ಕಾರು ಢಿಕ್ಕಿ, ಚಾಲಕನ ತಲೆ ಕಟ್; ಇಂಜಿನ್ ನಲ್ಲಿ ರುಂಡ ಪತ್ತೆ!ಕಾರು ಢಿಕ್ಕಿಯಾದ ರಭಸಕ್ಕೆ ಸದಾನಂದ ತಲೆ ಕಟ್ ಆಗಿ ಕಾರಿನ ಎಂಜಿನ್ ಮೇಲೆ ಬಿದ್ದಿದೆ. ರುಂಡ-ಮುಂಡ ಬೇರೆಯಾಗಿ ಸದಾನಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು: ಅಣ್ಣ ಅಣ್ಣ ಅಂತ ಕರೆಯುತ್ತಿದ್ದಳು; ಈಗ ಪ್ರೀತಿಸಿ ಮದುವೆಯಾಗಿದ್ದ ಗಂಡನಿಗೆ ಕೈಕೊಟ್ಟು ಸ್ನೇಹಿತನ ಜೊತೆ ಪತ್ನಿ ಎಸ್ಕೇಪ್!ಪ್ರೀತಿಸಿ, ಕೊನೆಗೆ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ಮಹಿಳೆಯೊಬ್ಬರು ಇದೀಗ ಗಂಡನನ್ನು ಬಿಟ್ಟು ಆತನ ಸ್ನೇಹಿತನ ಜೊತೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್